ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಆಸ್ಪತ್ರೆ ಎದುರೇ ಆಂಬ್ಯುಲೆನ್ಸ್ ಡೋರ್‌ ಜಾಮ್ | ರೋಗಿ ಸಾವು

January 26, 2026
Share on WhatsappShare on FacebookShare on Twitter

ಭೋಪಾಲ್‌ : ಆಂಬ್ಯುಲೆನ್ ಡೋರ್‌ ಜಾಮ್ ಆದ ಕಾರಣ ಹೊರಬರಲಾರದೆ ತೀವ್ರ ಅಸ್ವಸ್ಥರಾಗಿದ್ದ 67 ವರ್ಷದ ರೋಗಿಯೊಬ್ಬರು ಮೃತಪಟ್ಟ ದುರ್ಘಟನೆ ಮಧ್ಯ ಪ್ರದೇಶದ ಸತ್ನಾ ಜಿಲ್ಲೆಯಲ್ಲಿ ಸಂಭವಿಸಿದೆ.

ಮೃತರನ್ನು ರಾಮ್ ಪ್ರಸಾದ್ ಎಂದು ಗುರುತಿಸಲಾಗಿದೆ. ಅವರನ್ನು ರಾಮನಗರ ಸಮುದಾಯ ಆರೋಗ್ಯ ಕೇಂದ್ರದಿಂದ ಸತ್ನಾ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.

'बीमार' एंबुलेंस ने ली मरीज की जान, अस्पताल पहुंचने के बाद भी नहीं खुला का दरवाजा, हार्ट पेशेंट ने अंदर ही तोड़ा दम। pic.twitter.com/9i1TFDgn4B

— NaiDunia (@Nai_Dunia) January 25, 2026

ಕುಟುಂಬ ಸದಸ್ಯರ ಪ್ರಕಾರ ಶನಿವಾರ (ಜನವರಿ 24) ಬೆಳಗ್ಗೆ ಮನೆಯಲ್ಲಿ ಬಿಸಿ ನೀರು ಕಾಯಿಸಿಕೊಳ್ಳುತ್ತಿದ್ದಾಗ ರಾಮ್ ಪ್ರಸಾದ್ ಕುಸಿದು ಬಿದ್ದರು. ಮೊದಲು ಅವರನ್ನು ರಾಮನಗರ ಸಿಎಚ್‌ಸಿಗೆ ಕರೆದೊಯ್ಯಲಾಯಿತು. ಅಲ್ಲಿ ವೈದ್ಯರು ಪ್ರಾಥಮಿಕ ಚಿಕಿತ್ಸೆ ನೀಡಿದರು. ನಂತರ ಹೆಚ್ಚಿನ ಚಿಕಿತ್ಸೆಗೆ 108 ತುರ್ತು ಆಂಬ್ಯುಲೆನ್ಸ್‌ನಲ್ಲಿ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಯಿತು.

ಆಂಬ್ಯುಲೆನ್ಸ್ ಸತ್ನಾದ ಸರ್ದಾರ್ ವಲ್ಲಭಭಾಯಿ ಪಟೇಲ್ ಜಿಲ್ಲಾ ಆಸ್ಪತ್ರೆಯ ಗೇಟ್ ತಲುಪಿತು. ಆದರೆ, ಸ್ವಲ್ಪ ಸಮಯದ ನಂತರ, ವಾಹನದ ಹಿಂಭಾಗದ ಬಾಗಿಲು ಜಾಮ್ ಆಗಿದೆ ಎಂದು ತಿಳಿದುಬಂದಿದೆ. ಹೀಗಾಗಿ ರೋಗಿಯು ಆಂಬ್ಯುಲೆನ್ಸ್ ಒಳಗೆ ಒದ್ದಾಡಿದ್ದಾರೆ. ಬಾಗಿಲನ್ನು ತೆಗೆಯಲು ಅಲ್ಲಿದ್ದವರು ಶತ ಪ್ರಯತ್ನ ನಡೆಸಿದ್ದು, ಉಪಕರಣಗಳನ್ನು ಬಳಸಿ ಬಾಗಿಲನ್ನು ಬಲವಂತವಾಗಿ ತೆಗೆಯಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ಕೊನೆಗೆ ಆಂಬ್ಯುಲೆನ್ಸ್ ಚಾಲಕ ಕಿಟಕಿಯ ಮೂಲಕ ವಾಹನದ ಒಳಗೆ ಪ್ರವೇಶಿಸಲು ಪ್ರಯತ್ನಿಸಿದ್ದಾರೆ.

ದೀರ್ಘಕಾಲದ ಹೋರಾಟದ ನಂತರ, ಕೊನೆಗೂ ಬಾಗಿಲನ್ನು ಬಲವಂತವಾಗಿ ತೆಗೆಯಲಾಯಿತು. ರಾಮ್ ಪ್ರಸಾದ್ ಅವರನ್ನು ಸ್ಟ್ರೆಚರ್‌ನಲ್ಲಿ ಕರೆದೊಯ್ಯಲಾಯಿತು. ಆದರೆ, ಆಸ್ಪತ್ರೆಯ ಒಳಗೆ ಬರುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಇದನ್ನೂ ಓದಿ : ವಿಜಯಪುರ | ಚಿನ್ನದ ಅಂಗಡಿ ದರೋಡೆ ಮಾಡಿ ಗುಂಡು ಹಾರಿಸಿ ಪರಾರಿದ ಖದೀಮರು ; ಓರ್ವನಿಗೆ ಗಾಯ

Tags: IndiaKarnataka News beat
SendShareTweet
Previous Post

ವಿಜಯಪುರ | ಚಿನ್ನದ ಅಂಗಡಿ ದರೋಡೆ ಮಾಡಿ ಗುಂಡು ಹಾರಿಸಿ ಪರಾರಿಯಾದ ಖದೀಮರು ; ಓರ್ವನಿಗೆ ಗಾಯ

Next Post

ಏಕದಿನ ಕ್ರಿಕೆಟ್‌ಗೆ ಸಜ್ಜಾಗಿದ್ದಾರೆ ‘ಹಿಟ್‌ಮ್ಯಾನ್’ ಉತ್ತರಾಧಿಕಾರಿ | ಅಭಿಷೇಕ್ ಶರ್ಮಾ ಕಡೆಗೆ ಆಯ್ಕೆಗಾರರ ಚಿತ್ತ

Related Posts

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಬೇಳೆಕಾಳುಗಳ ಮೇಲಿನ ಸುಂಕ ಕಡಿತದ ಹೇಳಿಕೆಯಿಂದ ಹಿಂದೆ ಸರಿದ ಅಮೆರಿಕ!
ದೇಶ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಬೇಳೆಕಾಳುಗಳ ಮೇಲಿನ ಸುಂಕ ಕಡಿತದ ಹೇಳಿಕೆಯಿಂದ ಹಿಂದೆ ಸರಿದ ಅಮೆರಿಕ!

ಇನ್ನು ರಾಷ್ಟ್ರಗೀತೆಗೂ ಮುನ್ನ ‘ವಂದೇ ಮಾತರಂ’ ಕಡ್ಡಾಯ.. 6 ಚರಣಗಳನ್ನೂ ಹಾಡಲೇಬೇಕು | ಕೇಂದ್ರದಿಂದ ಹೊಸ ಮಾರ್ಗಸೂಚಿ
ದೇಶ

ಇನ್ನು ರಾಷ್ಟ್ರಗೀತೆಗೂ ಮುನ್ನ ‘ವಂದೇ ಮಾತರಂ’ ಕಡ್ಡಾಯ.. 6 ಚರಣಗಳನ್ನೂ ಹಾಡಲೇಬೇಕು | ಕೇಂದ್ರದಿಂದ ಹೊಸ ಮಾರ್ಗಸೂಚಿ

ಮಥುರಾದಲ್ಲಿ ಬೆಚ್ಚಿಬೀಳಿಸುವ ಘಟನೆ | ಮೂವರು ಮಕ್ಕಳನ್ನು ಕೊಂದು ದಂಪತಿ ಆತ್ಮಹತ್ಯೆ.. ಗೋಡೆಯ ಮೇಲೆ ಡೆತ್‌ನೋಟ್!
ದೇಶ

ಮಥುರಾದಲ್ಲಿ ಬೆಚ್ಚಿಬೀಳಿಸುವ ಘಟನೆ | ಮೂವರು ಮಕ್ಕಳನ್ನು ಕೊಂದು ದಂಪತಿ ಆತ್ಮಹತ್ಯೆ.. ಗೋಡೆಯ ಮೇಲೆ ಡೆತ್‌ನೋಟ್!

‘BMW ಮೋಟಾರಾಡ್’ | ಭಾರತದ 9 ನಗರಗಳಲ್ಲಿ ಸಾಹಸ ಪ್ರಿಯರಿಗೆ ಬೈಕ್ ರೈಡಿಂಗ್ ತರಬೇತಿ!
ದೇಶ

‘BMW ಮೋಟಾರಾಡ್’ | ಭಾರತದ 9 ನಗರಗಳಲ್ಲಿ ಸಾಹಸ ಪ್ರಿಯರಿಗೆ ಬೈಕ್ ರೈಡಿಂಗ್ ತರಬೇತಿ!

ಏ.1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ | ಪ್ಯಾನ್ ಕಾರ್ಡ್ ನಿಯಮದ ಬಗ್ಗೆ ಗೊತ್ತಿರದಿದ್ದರೆ ಸಂಕಷ್ಟ ತಪ್ಪಿದ್ದಲ್ಲ!
ದೇಶ

ಏ.1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ | ಪ್ಯಾನ್ ಕಾರ್ಡ್ ನಿಯಮದ ಬಗ್ಗೆ ಗೊತ್ತಿರದಿದ್ದರೆ ಸಂಕಷ್ಟ ತಪ್ಪಿದ್ದಲ್ಲ!

EPFOನ 8 ಕೋಟಿ ಸದಸ್ಯರಿಗೆ ಗುಡ್ ನ್ಯೂಸ್ | ಕ್ಷಿಪ್ರವಾಗಿ ಹಣ ವಿತ್ ಡ್ರಾಗೆ 2 ತಿಂಗಳಲ್ಲೇ ಹೊಸ ಆ್ಯಪ್
ದೇಶ

EPFOನ 8 ಕೋಟಿ ಸದಸ್ಯರಿಗೆ ಗುಡ್ ನ್ಯೂಸ್ | ಕ್ಷಿಪ್ರವಾಗಿ ಹಣ ವಿತ್ ಡ್ರಾಗೆ 2 ತಿಂಗಳಲ್ಲೇ ಹೊಸ ಆ್ಯಪ್

Next Post
ಏಕದಿನ ಕ್ರಿಕೆಟ್‌ಗೆ ಸಜ್ಜಾಗಿದ್ದಾರೆ ‘ಹಿಟ್‌ಮ್ಯಾನ್’ ಉತ್ತರಾಧಿಕಾರಿ | ಅಭಿಷೇಕ್ ಶರ್ಮಾ ಕಡೆಗೆ ಆಯ್ಕೆಗಾರರ ಚಿತ್ತ

ಏಕದಿನ ಕ್ರಿಕೆಟ್‌ಗೆ ಸಜ್ಜಾಗಿದ್ದಾರೆ 'ಹಿಟ್‌ಮ್ಯಾನ್' ಉತ್ತರಾಧಿಕಾರಿ | ಅಭಿಷೇಕ್ ಶರ್ಮಾ ಕಡೆಗೆ ಆಯ್ಕೆಗಾರರ ಚಿತ್ತ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

RBIನಲ್ಲಿ 21 ಹುದ್ದೆಗಳ ನೇಮಕಾತಿ | 1.53 ಲಕ್ಷ ರೂ. ಸ್ಯಾಲರಿ

RBIನಲ್ಲಿ 21 ಹುದ್ದೆಗಳ ನೇಮಕಾತಿ | 1.53 ಲಕ್ಷ ರೂ. ಸ್ಯಾಲರಿ

ಮಹಾರಾಷ್ಟ್ರದಲ್ಲಿ ಮಹೀಂದ್ರಾ ಮೆಗಾ ಹೂಡಿಕೆ | ನಾಗ್ಪುರದಲ್ಲಿ 15,000 ಕೋಟಿ ರೂ. ವೆಚ್ಚದ ಅತಿದೊಡ್ಡ ವಾಹನ ತಯಾರಿಕಾ ಘಟಕ ಸ್ಥಾಪನೆ!

ಮಹಾರಾಷ್ಟ್ರದಲ್ಲಿ ಮಹೀಂದ್ರಾ ಮೆಗಾ ಹೂಡಿಕೆ | ನಾಗ್ಪುರದಲ್ಲಿ 15,000 ಕೋಟಿ ರೂ. ವೆಚ್ಚದ ಅತಿದೊಡ್ಡ ವಾಹನ ತಯಾರಿಕಾ ಘಟಕ ಸ್ಥಾಪನೆ!

ಸಂಕಷ್ಟದಲ್ಲಿರುವ ನಟ ರಾಜಪಾಲ್ ಯಾದವ್‌ಗೆ ಆಸರೆ | 1.11 ಕೋಟಿ ರೂ. ಆರ್ಥಿಕ ನೆರವು ಘೋಷಿಸಿದ ಖ್ಯಾತ ಸಂಗೀತ ನಿರ್ಮಾಪಕ!

ಸಂಕಷ್ಟದಲ್ಲಿರುವ ನಟ ರಾಜಪಾಲ್ ಯಾದವ್‌ಗೆ ಆಸರೆ | 1.11 ಕೋಟಿ ರೂ. ಆರ್ಥಿಕ ನೆರವು ಘೋಷಿಸಿದ ಖ್ಯಾತ ಸಂಗೀತ ನಿರ್ಮಾಪಕ!

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಬೇಳೆಕಾಳುಗಳ ಮೇಲಿನ ಸುಂಕ ಕಡಿತದ ಹೇಳಿಕೆಯಿಂದ ಹಿಂದೆ ಸರಿದ ಅಮೆರಿಕ!

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಬೇಳೆಕಾಳುಗಳ ಮೇಲಿನ ಸುಂಕ ಕಡಿತದ ಹೇಳಿಕೆಯಿಂದ ಹಿಂದೆ ಸರಿದ ಅಮೆರಿಕ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

RBIನಲ್ಲಿ 21 ಹುದ್ದೆಗಳ ನೇಮಕಾತಿ | 1.53 ಲಕ್ಷ ರೂ. ಸ್ಯಾಲರಿ

RBIನಲ್ಲಿ 21 ಹುದ್ದೆಗಳ ನೇಮಕಾತಿ | 1.53 ಲಕ್ಷ ರೂ. ಸ್ಯಾಲರಿ

ಮಹಾರಾಷ್ಟ್ರದಲ್ಲಿ ಮಹೀಂದ್ರಾ ಮೆಗಾ ಹೂಡಿಕೆ | ನಾಗ್ಪುರದಲ್ಲಿ 15,000 ಕೋಟಿ ರೂ. ವೆಚ್ಚದ ಅತಿದೊಡ್ಡ ವಾಹನ ತಯಾರಿಕಾ ಘಟಕ ಸ್ಥಾಪನೆ!

ಮಹಾರಾಷ್ಟ್ರದಲ್ಲಿ ಮಹೀಂದ್ರಾ ಮೆಗಾ ಹೂಡಿಕೆ | ನಾಗ್ಪುರದಲ್ಲಿ 15,000 ಕೋಟಿ ರೂ. ವೆಚ್ಚದ ಅತಿದೊಡ್ಡ ವಾಹನ ತಯಾರಿಕಾ ಘಟಕ ಸ್ಥಾಪನೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat