ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಉದ್ಯೋಗ ಕಡಿತದ ಮಧ್ಯೆಯೂ ಐಟಿ ಉದ್ಯೋಗಿಗಳಿಗೆ ಬಂಪರ್; 37% ಸಂಬಳ ಏರಿಕೆ

May 18, 2025
Share on WhatsappShare on FacebookShare on Twitter

ಬೆಂಗಳೂರು: ಜಾಗತಿಕ-ಭೌಗೋಳಿಕ ಸಂಘರ್ಷ, ಸುಂಕದ ನೀತಿಗಳಿಂದಾಗಿ ಅಮೆರಿಕದಲ್ಲಿ ಆರ್ಥಿಕ ಹಿಂಜರಿತದ ಭೀತಿ ಸೇರಿ ಹಲವು ಕಾರಣಗಳಿಂದಾಗಿ ವಿಶ್ವದ ಐಟಿ ಕಂಪನಿಗಳು ಸಾವಿರಾರು ಉದ್ಯೋಗಿಗಳನ್ನು ವಜಾಗೊಳಿಸುತ್ತಿವೆ. ಭಾರತದಲ್ಲೂ ಇನ್ಫೋಸಿಸ್, ಟಿಸಿಎಸ್ ಸೇರಿ ಹಲವು ಕಂಪನಿಗಳು ನೂರಾರು ಉದ್ಯೋಗಿಗಳನ್ನು ವಜಾಗೊಳಿಸಿವೆ. ಇಷ್ಟಾದರೂ, 2020-21ನೇ ಹಣಕಾಸು ವರ್ಷದಿಂದ ಇದುವರೆಗೆ ಐಟಿ ಕಂಪನಿಗಳ ಉದ್ಯೋಗಿಗಳ ಸಂಬಳವು ಶೇ.37ರಷ್ಟು ಏರಿಕೆಯಾಗಿದೆ ಎಂದು ವರದಿಯೊಂದು ತಿಳಿಸಿದೆ.

2020-21ನೇ ಹಣಕಾಸು ವರ್ಷದಿಂದ 2023-24ನೇ ಹಣಕಾಸು ವರ್ಷದಲ್ಲಿ ಐಟಿ ಉದ್ಯೋಗಿಗಳ ಸಂಬಳವು ಶೇ.12ರಿಂದ ಶೇ.37ರವರೆಗೆ ಏರಿಕೆಯಾಗಿದೆ. ಅದರಲ್ಲೂ, ಇನ್ಫೋಸಿಸ್ ಹಾಗೂ ವಿಪ್ರೋ ಕಂಪನಿಗಳ ನೌಕರರ ಸಂಬಳವು ಶೇ.30ರಷ್ಟು ಏರಿಕೆಯಾಗಿದೆ ಎಂದು ವರದಿಯೊಂದು ತಿಳಿಸಿದೆ. ಕಾಗ್ನಿಜೆಂಟ್ ಮತ್ತು ಅಕ್ಸೆಂಚರ್ನಲ್ಲಿಕ್ರಮವಾಗಿ ಶೇ.12ರಷ್ಟು ಮತ್ತು ಶೇ.17.5ರಷ್ಟು ಮಾತ್ರ ಏರಿಕೆಯಾಗಿದೆ.

ಕರ್ನಾಟಕದ ಇನ್ಫೋಸಿಸ್ ಕಂಪನಿಯಲ್ಲಿ 2021-22ನೇ ಹಣಕಾಸು ವರ್ಷದಲ್ಲಿ ಸಂಬಳವು 7.2 ಲಕ್ಷದಿಂದ 8.1 ಲಕ್ಷಕ್ಕೆ ಏರಿತು. ಅಂದರೆ 13% ರಷ್ಟು ಹೆಚ್ಚಳವಾಗಿತ್ತು. 2022-23 ರಲ್ಲಿ 9 ಲಕ್ಷಕ್ಕೆ ಏರಿತು, ಅಂದರೆ 10.5% ರಷ್ಟು ಹೆಚ್ಚಳವಾಗಿತ್ತು. ನಂತರದ ವರ್ಷದಲ್ಲಿ 8.5% ರಷ್ಟು ಹೆಚ್ಚಳವಾಗಿತ್ತು. ಟೆಕ್ ಮಹೀಂದ್ರಾ ಕಂಪನಿಯಲ್ಲಿ 2022 ಮತ್ತು 2023 ರ ನಡುವೆ ಹೆಚ್ಚಿನ ಏರಿಕೆ ಕಂಡುಬಂದಿದೆ. ಆದರೆ 2023 ಮತ್ತು 2024 ರ ನಡುವೆ ಯಾವುದೇ ಬದಲಾವಣೆ ಆಗಿಲ್ಲ. ವಿಪ್ರೋ ಕಂಪನಿಯಲ್ಲಿ 2021-22 ರಲ್ಲಿ ಶೇ.10 ರಿಂದ ಶೇ.12ಕ್ಕೆ ಏರಿತು. ನಂತರ 2023-24 ರಲ್ಲಿ ಶೇ.10ಕ್ಕೆ ಇಳಿಯಿತು.

ಕಳೆದ ಕೆಲವು ವರ್ಷಗಳಲ್ಲಿ ಐಟಿ ಉದ್ಯಮದಲ್ಲಿ ದೊಡ್ಡ ಬದಲಾವಣೆಗಳಾಗಿವೆ. ಸಂಬಳಗಳು ಗಣನೀಯವಾಗಿ ಏರಿವೆ. ಆದರೆ ಈ ಏರಿಕೆಯ ವೇಗ ಈಗ ಕಡಿಮೆಯಾಗುತ್ತಿದೆ. ಸಂಬಳ ಹೆಚ್ಚಳವು ಕಂಪನಿಯ ಬೆಳವಣಿಗೆ, ಬೇರೆ ಕಂಪನಿಗಳ ಪೈಪೋಟಿ, ಉದ್ಯೋಗಿಗಳ ಕೌಶಲ್ಯ, ಉದ್ಯೋಗಿಗಳ ಬದಲಾವಣೆ ಮತ್ತು ಹಣದ ಬೆಲೆ ಏರಿಕೆಯ ಮೇಲೆ ನಿರ್ಧಾರವಾಗುತ್ತದೆ.

Tags: bengalorebumper paydayemployeessalary hike
SendShareTweet
Previous Post

ಚಾರ್‌ಮಿನಾರ್ ಪಕ್ಕದ ಕಟ್ಟಡದಲ್ಲಿ ಅಗ್ನಿ ಅವಘಡ: 17 ಸಾವು

Next Post

ಇಸ್ರೋದ 101ನೇ ಉಪಗ್ರಹ ಉಡಾವಣೆ ವಿಫಲ: ವಿಶ್ಲೇಷಣೆಗೆ ಸಮಿತಿ ರಚನೆ

Related Posts

ಮಾಲ್ ಜ್ಯೂಸ್ ಕಪ್‌ನಲ್ಲಿ ಗ್ರಾಹಕರಿಗೆ ವಂಚನೆ!
ಬೆಂಗಳೂರು

ಮಾಲ್ ಜ್ಯೂಸ್ ಕಪ್‌ನಲ್ಲಿ ಗ್ರಾಹಕರಿಗೆ ವಂಚನೆ!

ಮೇಕ್ರಿ ಸರ್ಕಲ್ ಟು ಹೆಬ್ಬಾಳ ರಸ್ತೆ ಬಂದ್!
ಬೆಂಗಳೂರು

ಮೇಕ್ರಿ ಸರ್ಕಲ್ ಟು ಹೆಬ್ಬಾಳ ರಸ್ತೆ ಬಂದ್!

ಬೆಂಗಳೂರಿನ ಉದ್ಯಾನವನಗಳಲ್ಲಿ ಸೊಳ್ಳೆಗಳ ಕಾಟ
ಬೆಂಗಳೂರು

ಬೆಂಗಳೂರಿನ ಉದ್ಯಾನವನಗಳಲ್ಲಿ ಸೊಳ್ಳೆಗಳ ಕಾಟ

ಮೋಹನ್‌ದಾಸ್ ಪೈ ವಿರುದ್ಧ ನಾರಾಯಣಗೌಡ ಆಕ್ರೋಶ!
ಬೆಂಗಳೂರು

ಮೋಹನ್‌ದಾಸ್ ಪೈ ವಿರುದ್ಧ ನಾರಾಯಣಗೌಡ ಆಕ್ರೋಶ!

ಎನ್‌ಆರ್ ರಮೇಶ್ ಗಂಭೀರ ಆರೋಪ!
ಬೆಂಗಳೂರು

ಎನ್‌ಆರ್ ರಮೇಶ್ ಗಂಭೀರ ಆರೋಪ!

ಬೆಂಗಳೂರಿನಲ್ಲಿ ಯಶಸ್ವಿಯಾಗಿ ನಡೆಯುತ್ತಿದೆ ‘ವಾರ್ಡ್ ಒನ್’!
ಬೆಂಗಳೂರು

ಬೆಂಗಳೂರಿನಲ್ಲಿ ಯಶಸ್ವಿಯಾಗಿ ನಡೆಯುತ್ತಿದೆ ‘ವಾರ್ಡ್ ಒನ್’!

Next Post
ಇಸ್ರೋದ 101ನೇ ಉಪಗ್ರಹ ಉಡಾವಣೆ ವಿಫಲ: ವಿಶ್ಲೇಷಣೆಗೆ ಸಮಿತಿ ರಚನೆ

ಇಸ್ರೋದ 101ನೇ ಉಪಗ್ರಹ ಉಡಾವಣೆ ವಿಫಲ: ವಿಶ್ಲೇಷಣೆಗೆ ಸಮಿತಿ ರಚನೆ

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಟ್ಟೆ ತೊಳೆಯಲು ಹೋದ ಇಬ್ಬರು ಬಾಲಕಿಯರು ಕೆರೆಯಲ್ಲಿ ಮುಳುಗಿ ಸಾವು

ಕಾಲುವೆಗೆ ಈಜಲು ಹೋಗಿದ್ದ ಬಾಲಕ ಸಾವು

ಸಚಿವರ ಎದುರೇ ಕಮಲ-ಕೈ ಮುಖಂಡರ ಕಿತ್ತಾಟ

ಸಚಿವರ ಎದುರೇ ಕಮಲ-ಕೈ ಮುಖಂಡರ ಕಿತ್ತಾಟ

ನಂದಿನಿ ಹಾಲು ಮತ್ತು ಬಸ್ ಪ್ರಯಾಣ ದರ ಏರಿಕೆ ಹಿಂಪಡೆಯುವಂತೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಕೆಆರ್‌ಎಸ್ ಪಕ್ಷದಿಂದ ಪ್ರತಿಭಟನೆ; ನಂತರ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಆಗ್ರಹ ಪತ್ರ ಸಲ್ಲಿಕೆ

ನಂದಿನಿ ಹಾಲು ಮತ್ತು ಬಸ್ ಪ್ರಯಾಣ ದರ ಏರಿಕೆ ಹಿಂಪಡೆಯುವಂತೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಕೆಆರ್‌ಎಸ್ ಪಕ್ಷದಿಂದ ಪ್ರತಿಭಟನೆ; ನಂತರ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಆಗ್ರಹ ಪತ್ರ ಸಲ್ಲಿಕೆ

ಬಸ್ ಪ್ರಯಾಣ ದರ ಏರಿಕೆ ಖಂಡಿಸಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ

ಬಸ್ ಪ್ರಯಾಣ ದರ ಏರಿಕೆ ಖಂಡಿಸಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಟ್ಟೆ ತೊಳೆಯಲು ಹೋದ ಇಬ್ಬರು ಬಾಲಕಿಯರು ಕೆರೆಯಲ್ಲಿ ಮುಳುಗಿ ಸಾವು

ಕಾಲುವೆಗೆ ಈಜಲು ಹೋಗಿದ್ದ ಬಾಲಕ ಸಾವು

ಸಚಿವರ ಎದುರೇ ಕಮಲ-ಕೈ ಮುಖಂಡರ ಕಿತ್ತಾಟ

ಸಚಿವರ ಎದುರೇ ಕಮಲ-ಕೈ ಮುಖಂಡರ ಕಿತ್ತಾಟ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat