ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಜಮ್ಮು ಕಾಶ್ಮೀರದ ಮತದಾರರಿಗೆ ‘ಗ್ಯಾಸ್’ ಭರವಸೆ ನೀಡಿದ ಅಮಿತ್ ಶಾ!

September 21, 2024
Share on WhatsappShare on FacebookShare on Twitter

ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ (Jammu Kashmir) ಚುನಾವಣೆಯ ಕಾವು ಜೋರಾಗಿದೆ. ಈ ಮಧ್ಯೆ ಈ ರಾಜ್ಯದಲ್ಲಿ ಅಧಿಪತ್ಯ ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಿರುವ ಬಿಜೆಪಿ (BJP) ‘ಗ್ಯಾಸ್’ ಆಫರ್ ನೀಡಿದೆ.

ಬಿಜೆಪಿ ಅಧಿಕಾರಕ್ಕೆ ಬಂದರೆ ಈದ್‌ (Eid) ಮತ್ತು ಮೊಹರಂ (Muharram) ಹಬ್ಬದ ಸಂದರ್ಭದಲ್ಲಿ ಉಚಿತವಾಗಿ ಎರಡು ಗ್ಯಾಸ್ ಸಿಲಿಂಡರ್ ನೀಡುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಭರವಸೆ ಕೊಟ್ಟಿದ್ದಾರೆ.

ಮೆಂಧಾರ್‌ ನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಈ ಕುರಿತು ಅಮಿತ್ ಶಾ ಘೋಷಣೆ ಮಾಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಅಬ್ದುಲ್ಲಾ, ಮುಫ್ತಿ ಮತ್ತು ನೆಹರು-ಗಾಂಧಿ ಕುಟುಂಬವು 90ರ ದಶಕದಿಂದಲೂ ಭಯೋತ್ಪಾದನೆ ಹರಡಿದೆ. ಆದರೆ, ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಭಯೋತ್ಪಾದನೆ ಕೊನೆಯಾಗಿದೆ. ಇಲ್ಲಿನ ಯುವಕರ ಕೈಗೆ ಕಲ್ಲುಗಳ ಬದಲಾಗಿ ಲ್ಯಾಪ್‌ ಟಾಪ್‌ ನೀಡಲಾಗಿದೆ. ಹೀಗಾಗಿ ಜಮ್ಮು- ಕಾಶ್ಮೀರದ ಅಭಿವೃದ್ಧಿಗೆ ಬಿಜೆಪಿ ಅವಶ್ಯವಾಗಿದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಆಡಳಿತವಿದ್ದ ಸಂದರ್ಭದಲ್ಲಿ ಈ ರಾಜ್ಯದಲ್ಲಿ ಸುಮಾರು 40 ಸಾವಿರ ಜನರು ಹತ್ಯೆಯಾಗಿದ್ದರು. ಬರೋಬ್ಬರಿ 3 ಸಾವಿರ ದಿನ ಕಾಶ್ಮೀರ ಮುಚ್ಚಿದ್ದು. ಎಂಟು ವರ್ಷಗಳ ಕಾಲ ಕತ್ತಲೆಯಲ್ಲಿ ಮುಳುಗಿತ್ತು. ಅಬ್ದುಲ್ಲಾ, ಮುಫ್ತಿ , ಮತ್ತು ನೆಹರು-ಗಾಂಧಿ ಕುಟುಂಬ ಈ ಮೂರು ಕುಟುಂಬಗಳು ಇಲ್ಲಿ ಪ್ರಜಾಪ್ರಭುತ್ವವನ್ನು ನಿಲ್ಲಿಸಿದ್ದವು. ಈ ಚುನಾವಣೆಯು ಜಮ್ಮು ಮತ್ತು ಕಾಶ್ಮೀರದಲ್ಲಿದ್ದ ಮೂರು ಕುಟುಂಬಗಳ ಆಡಳಿತವನ್ನು ಕೊನೆಗೊಳಿಸಲಿದೆ. 2014 ರಲ್ಲಿ ಮೋದಿ ಸರ್ಕಾರ ಬರದಿದ್ದರೆ ಇಲ್ಲಿ ಬ್ಲಾಕ್ ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗಳು ನಡೆಯುತ್ತಿರಲಿಲ್ಲ ಎಂದು ಅವರು ಹೇಳಿದ್ದಾರೆ.

Tags: Amit shahAmitshahBJPEidJammu KashmirMuharram
SendShareTweet
Previous Post

ದರ್ಶನ್ ಗೆ ಸಿಗುತ್ತಾ ಜಾಮೀನು?

Next Post

ಲೋಕಾಯುಕ್ತ ಎದುರು ವಿಚಾರಣೆಗೆ ಹಾಜರಾದ ಮಾಜಿ ಸಿಎಂ ಯಡಿಯೂರಪ್ಪ

Related Posts

ರೈತರಿಗೆ ಗುಡ್ ನ್ಯೂಸ್ : ಬಡ್ಡಿ ರಹಿತವಾಗಿ ಸಿಗಲಿದೆ 5 ಲಕ್ಷ ರೂ.ವರೆಗೆ ಸಾಲ.. ಯಾವುದಿದು ಯೋಜನೆ?
ರಾಜ್ಯ

ರೈತರಿಗೆ ಗುಡ್ ನ್ಯೂಸ್ : ಬಡ್ಡಿ ರಹಿತವಾಗಿ ಸಿಗಲಿದೆ 5 ಲಕ್ಷ ರೂ.ವರೆಗೆ ಸಾಲ.. ಯಾವುದಿದು ಯೋಜನೆ?

ವಿಶಾಖಪಟ್ಟಣ ಉಕ್ಕು ಸ್ಥಾವರ ದುರಂತ ಸ್ಥಳಕ್ಕೆ ಹೆಚ್‌ಡಿಕೆ ಭೇಟಿ – ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ ಘೋಷಣೆ
ದೇಶ

ವಿಶಾಖಪಟ್ಟಣ ಉಕ್ಕು ಸ್ಥಾವರ ದುರಂತ ಸ್ಥಳಕ್ಕೆ ಹೆಚ್‌ಡಿಕೆ ಭೇಟಿ – ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ ಘೋಷಣೆ

ಆಗಸ್ಟ್‌ನಿಂದ ಭಾರತೀಯ ರೈಲ್ವೆಯ ಹೈಟೆಕ್ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆ ಜಾರಿ : 40 ವರ್ಷ ಹಳೇ ಸಿಸ್ಟಮ್‌ಗೆ ಬ್ರೇಕ್!
ದೇಶ

ಆಗಸ್ಟ್‌ನಿಂದ ಭಾರತೀಯ ರೈಲ್ವೆಯ ಹೈಟೆಕ್ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆ ಜಾರಿ : 40 ವರ್ಷ ಹಳೇ ಸಿಸ್ಟಮ್‌ಗೆ ಬ್ರೇಕ್!

ಮುಸ್ಲಿಂ ಬಹುಸಂಖ್ಯಾತ ಲಕ್ಷದ್ವೀಪದಲ್ಲಿ ಮದ್ಯ ಮಾರಾಟಕ್ಕೆ ಅನುಮತಿ : 47 ವರ್ಷಗಳ ನಿಷೇಧ ಅಂತ್ಯ!
ದೇಶ

ಮುಸ್ಲಿಂ ಬಹುಸಂಖ್ಯಾತ ಲಕ್ಷದ್ವೀಪದಲ್ಲಿ ಮದ್ಯ ಮಾರಾಟಕ್ಕೆ ಅನುಮತಿ : 47 ವರ್ಷಗಳ ನಿಷೇಧ ಅಂತ್ಯ!

ಹೈದರಾಬಾದ್ ಪಬ್ ಮೇಲೆ ಮಹಿಳಾ ಐಪಿಎಸ್ ಅಧಿಕಾರಿ ನೇತೃತ್ವದಲ್ಲಿ ದಿಢೀರ್ ದಾಳಿ : ಸೆಕ್ಸ್ ರಾಕೆಟ್ ಪತ್ತೆ!
ದೇಶ

ಹೈದರಾಬಾದ್ ಪಬ್ ಮೇಲೆ ಮಹಿಳಾ ಐಪಿಎಸ್ ಅಧಿಕಾರಿ ನೇತೃತ್ವದಲ್ಲಿ ದಿಢೀರ್ ದಾಳಿ : ಸೆಕ್ಸ್ ರಾಕೆಟ್ ಪತ್ತೆ!

ಸಿಎಂ ವಿಜಯ್ ಜೊತೆ ಪ್ರಜ್ಞಾನಂದ ಚೆಸ್ ಆಟ : ಗೆದ್ದಿದ್ದು ಯಾರು, ‘ಚೆಕ್‌ಮೇಟ್’ ಇಟ್ಟಿದ್ಯಾರು?
ದೇಶ

ಸಿಎಂ ವಿಜಯ್ ಜೊತೆ ಪ್ರಜ್ಞಾನಂದ ಚೆಸ್ ಆಟ : ಗೆದ್ದಿದ್ದು ಯಾರು, ‘ಚೆಕ್‌ಮೇಟ್’ ಇಟ್ಟಿದ್ಯಾರು?

Next Post
ಇಂದೇ ಅರೆಸ್ಟ್ ಆಗ್ತಾರಾ ಮಾಜಿ ಸಿಎಂ ಯಡಿಯೂರಪ್ಪ

ಲೋಕಾಯುಕ್ತ ಎದುರು ವಿಚಾರಣೆಗೆ ಹಾಜರಾದ ಮಾಜಿ ಸಿಎಂ ಯಡಿಯೂರಪ್ಪ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರೈತರಿಗೆ ಗುಡ್ ನ್ಯೂಸ್ : ಬಡ್ಡಿ ರಹಿತವಾಗಿ ಸಿಗಲಿದೆ 5 ಲಕ್ಷ ರೂ.ವರೆಗೆ ಸಾಲ.. ಯಾವುದಿದು ಯೋಜನೆ?

ರೈತರಿಗೆ ಗುಡ್ ನ್ಯೂಸ್ : ಬಡ್ಡಿ ರಹಿತವಾಗಿ ಸಿಗಲಿದೆ 5 ಲಕ್ಷ ರೂ.ವರೆಗೆ ಸಾಲ.. ಯಾವುದಿದು ಯೋಜನೆ?

ಲಾರ್ಡ್ಸ್ ಟೆಸ್ಟ್ ಪಂದ್ಯದ ನಡುವೆ ನೈಟ್‌ಕ್ಲಬ್ ವಿವಾದ : ಬೆನ್‌ಸ್ಟೋಕ್ಸ್, ಅಟ್ಕಿನ್ಸನ್ ವಿರುದ್ಧ ಇಸಿಬಿ ತನಿಖೆ!

ಲಾರ್ಡ್ಸ್ ಟೆಸ್ಟ್ ಪಂದ್ಯದ ನಡುವೆ ನೈಟ್‌ಕ್ಲಬ್ ವಿವಾದ : ಬೆನ್‌ಸ್ಟೋಕ್ಸ್, ಅಟ್ಕಿನ್ಸನ್ ವಿರುದ್ಧ ಇಸಿಬಿ ತನಿಖೆ!

ಉಡುಪಿಯಲ್ಲಿ ಕಂಟೇನರ್ ಲಾರಿ ಹರಿದು ಬೈಕ್‌ ಸವಾರ ಸ್ಥಳದಲ್ಲೇ ಸಾವು!

ಉಡುಪಿಯಲ್ಲಿ ಕಂಟೇನರ್ ಲಾರಿ ಹರಿದು ಬೈಕ್‌ ಸವಾರ ಸ್ಥಳದಲ್ಲೇ ಸಾವು!

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯಲ್ಲಿ 24 ಹುದ್ದೆಗಳು : ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯಲ್ಲಿ 24 ಹುದ್ದೆಗಳು : ಕೂಡಲೇ ಅರ್ಜಿ ಸಲ್ಲಿಸಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರೈತರಿಗೆ ಗುಡ್ ನ್ಯೂಸ್ : ಬಡ್ಡಿ ರಹಿತವಾಗಿ ಸಿಗಲಿದೆ 5 ಲಕ್ಷ ರೂ.ವರೆಗೆ ಸಾಲ.. ಯಾವುದಿದು ಯೋಜನೆ?

ರೈತರಿಗೆ ಗುಡ್ ನ್ಯೂಸ್ : ಬಡ್ಡಿ ರಹಿತವಾಗಿ ಸಿಗಲಿದೆ 5 ಲಕ್ಷ ರೂ.ವರೆಗೆ ಸಾಲ.. ಯಾವುದಿದು ಯೋಜನೆ?

ಲಾರ್ಡ್ಸ್ ಟೆಸ್ಟ್ ಪಂದ್ಯದ ನಡುವೆ ನೈಟ್‌ಕ್ಲಬ್ ವಿವಾದ : ಬೆನ್‌ಸ್ಟೋಕ್ಸ್, ಅಟ್ಕಿನ್ಸನ್ ವಿರುದ್ಧ ಇಸಿಬಿ ತನಿಖೆ!

ಲಾರ್ಡ್ಸ್ ಟೆಸ್ಟ್ ಪಂದ್ಯದ ನಡುವೆ ನೈಟ್‌ಕ್ಲಬ್ ವಿವಾದ : ಬೆನ್‌ಸ್ಟೋಕ್ಸ್, ಅಟ್ಕಿನ್ಸನ್ ವಿರುದ್ಧ ಇಸಿಬಿ ತನಿಖೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat