ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಅಮಿತಾಭ್ ಬಚ್ಚನ್ ಐಶ್ವರ್ಯಾರನ್ನು ಸೊಸೆಯಂತೆ ಎಂದಿಗೂ ಕಂಡಿಲ್ಲ; ಜಯಾ

August 5, 2024
Share on WhatsappShare on FacebookShare on Twitter

ಅಮಿತಾಭ್ ಬಚ್ಚನ್ ಕುಟುಂಬದ ಗಾಸಿಪ್ ಗಳಿಗೆ ಬಲಿಯಾದಂತಾಗಿದೆ. ಇತ್ತೀಚೆಗೆ ಬಿಗ್ ಬಿ ಕುಟುಂಬದ ವಿಷಯಗಳ ಹೆಚ್ಚಾಗಿ ಚರ್ಚೆಯಾಗುತ್ತಿವೆ. ಅಭಿಷೇಕ್ ಬಚ್ಚನ್ ಹಾಗೂ ಐಶ್ವರ್ಯಾ ರೈ ಮಧ್ಯೆ ಯಾವುದೂ ಸರಿಯಿಲ್ಲ. ಡಿವೋರ್ಸ್ ಆಗಲಿದೆ ಎಂಬ ಚರ್ಚೆ ಶರುವಾದ ಬೆನ್ನಲ್ಲಿಯೇ ಜಯಾ ಬಚ್ಚನ್ ಹೇಳಿಕೆ ಅಭಿಮಾನಿಗಳಿಗೆ ಸಂತಸ ನೀಡುವಂತಿದೆ.

ಇತ್ತೀಚೆಗಷ್ಟೇ ಅಂಬಾನಿ ಕುಟುಂಬದ ಮದುವೆಗೆ ಐಶ್ವರ್ಯಾ ರೈ ಅವರನ್ನು ಬಿಟ್ಟು ಬಿಗ್ ಬಿ ಕುಟುಂಬದ ಇನ್ನುಳಿದವರು ಬಂದಿದ್ದರು. ಹೀಗಾಗಿ ಬಚ್ಚನ್ ಕುಟುಂಬದ ಜೊತೆ ಐಶ್ವರ್ಯಾ ಅವರ ಸಂಬಂಧ ಸರಿ ಇಲ್ಲ ಎಂಬ ಚರ್ಚೆ ಜೋರಾಗಿಯೇ ಸದ್ದು ಮಾಡುತ್ತಿದೆ. ಈ ಮಧ್ಯೆ ಜಯಾ ಮಾತನಾಡಿರುವ ವಿಡಿಯೋ ಈಗ ವೈರಲ್ ಆಗುತ್ತಿದೆ.

ಕಾಫಿ ವಿತ್ ಕರಣ್ ಶೋಗೆ ಜಯಾ ಬಚ್ಚನ್ ಆಗಮಿಸಿದ್ದ ವೇಳೆ ಅಮಿತಾಭ್ ಹಾಗೂ ಐಶ್ವರ್ಯಾ ಅವರನ್ನು ಹೊಗಳಿದ್ದರು. ‘ಯಾವಾಗೆಲ್ಲ ಅಮಿತಾಭ್ ಅವರು ಐಶ್ವರ್ಯಾ ಅವರನ್ನು ನೋಡುತ್ತಾರೋ ಆಗ ಖುಷಿ ಆಗುತ್ತಾರೆ. ಅವರು ಐಶ್ವರ್ಯಾ ಅವರನ್ನು ಸೊಸೆಯಂತೆ ಯಾವಾಗಲೂ ಕಾಣಲಿಲ್ಲ, ಅವರನ್ನು ಮಗಳಂತೆ ಕಂಡಿದ್ದಾರೆ. ಐಶ್ವರ್ಯಾ ಬರುತ್ತಿದ್ದರೆ ಮಗಳು ಬರುತಿದ್ದಾರೆ ಎಂಬ ರೀತಿಯಲ್ಲಿ ನೋಡುತ್ತಾರೆ. ನಮ್ಮ ಮಗಳು ಶ್ವೇತಾ ಮದುವೆ ಆಗಿ ಹೋದ ನಂತರ ಆ ಜಾಗವನ್ನು ಐಶ್ವರ್ಯಾ ತುಂಬಿದರು ಎಂದಿದ್ದಾರೆ.

ಐಶ್ವರ್ಯಾ ರೈ ಹಾಗೂ ಅವರ ಮಾವ ಅಮಿತಾಭ್ ಬಚ್ಚನ್ ಮಧ್ಯೆ ಕಲಹ ಬಂದಿದೆ ಎಂದು ವರದಿ ಆಗಿತ್ತು. ಈ ಕಾರಣಕ್ಕೆ ಐಶ್ವರ್ಯಾ ಅವರು ಪತಿ ಅಭಿಷೇಕ್ ಜೊತೆ ಜಗಳ ಮಾಡಿದ್ದಾರೆ ಎನ್ನಲಾಗಿದೆ. ಈ ವಿಚಾರವನ್ನು ಕೂಡ ಜಯಾ ಒಪ್ಪಿಕೊಂಡಿಲ್ಲ. ಕುಟುಂಬ ಡಿವೋರ್ಸ್ ವಿಚಾರ ತಳ್ಳಿ ಹಾಕುತ್ತಿದ್ದರೂ ಕೆಲವು ಘಟನೆಗಳು ಮಾತ್ರ ಚರ್ಚೆಗೆ ಕಾರಣವಾಗುತ್ತಿದೆ. ಈ ಮೊದಲು ಅನಂತ್ ಅಂಬಾನಿ ಮದುವೆಗೆ ಐಶ್ವರ್ಯಾ ಹಾಗೂ ಮಗಳು ಆರಾಧ್ಯಾ ಪ್ರತ್ಯೇಕವಾಗಿ ಆಗಮಿಸಿದ್ದರು.

ಮಗಳ ಜೊತೆ ಐಶ್ವರ್ಯಾ ರೈ ವಿದೇಶಕ್ಕೆ ತೆರಳಿದ್ದಾರೆ. ಈ ಸಂದರ್ಭದಲ್ಲಿ ಅಭಿಷೇಕ್ ಇರಲಿಲ್ಲ. ಇದು ಸಾಕಷ್ಟು ಕುತೂಹಲ ಹುಟ್ಟುಹಾಕಿದೆ. ಅಭಿಷೇಕ್ ಬಚ್ಚನ್ ಅವರು ಡಿವೋರ್ಸ್ ಬಗ್ಗೆ ಮಾಡಿದ ಪೋಸ್ಟ್ನ ಲೈಕ್ ಮಾಡಿ ಸುದ್ದಿ ಆಗಿದ್ದರು.

Tags: Abhishek bachanAishwarya RaiAmitabh bachanJaya bachanKannada beatKannada beat Newskannada latest newskannada News BeatKarnata Latest NewsKarnataka latest newsKarnataka News beatLatest Breaking NewsLatest Kannada NewsLatest Newslatest news updatesLatest update newsNews
SendShareTweet
Previous Post

ವಯನಾಡು ದುರಂತದಲ್ಲಿ ಕುಟುಂಬಸ್ಥರನ್ನೆಲ್ಲ ಕಳೆದುಕೊಂಡು ಏಕಾಂಗಿಯಾದ ನಾಯಕಿ

Next Post

ರಾಮೇಶ್ವರಂ ಕೆಫೆ ಪ್ರಕರಣ; ಎನ್ ಐಎ ಅಧಿಕಾರಿಗಳಿಂದ ಸ್ಥಳ ಮಹಜರು!

Related Posts

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ
ಸಿನಿಮಾ-ಮನರಂಜನೆ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

83ನೇ ವಯಸ್ಸಿನಲ್ಲಿ 855 ಕೋಟಿ ಗಳಿಸಿದ ನಟ ಜಿತೇಂದ್ರ
ಸಿನಿಮಾ-ಮನರಂಜನೆ

83ನೇ ವಯಸ್ಸಿನಲ್ಲಿ 855 ಕೋಟಿ ಗಳಿಸಿದ ನಟ ಜಿತೇಂದ್ರ

ಆ ಆಡಿಯೋ ನನ್ನದಲ್ಲ; ಆಡಿಯೋ ಬಗ್ಗೆ ಮಡೆನೂರು ಮನು ರಿಯಾಕ್ಟ್‌
ಸಿನಿಮಾ-ಮನರಂಜನೆ

ಕಾಮಿಡಿ ಕಿಲಾಡಿ ಖ್ಯಾತಿಯ ನಟ ಮಡೆನೂರು ಮನುನ ಮತ್ತೊಂದು ಅವಾಂತರ ಬಯಲಿಗೆ?

ಧನಂಜಯ್ ನಿರ್ದೇಶನ, ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಪಿನಾಕ ಚಿತ್ರದ ಚಿತ್ರೀಕರಣ
ಸಿನಿಮಾ-ಮನರಂಜನೆ

ಧನಂಜಯ್ ನಿರ್ದೇಶನ, ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಪಿನಾಕ ಚಿತ್ರದ ಚಿತ್ರೀಕರಣ

ಯುವ ರಾಜಕುಮಾರ್, ಸಂಜನಾ ಅಭಿನಯದ ʼಎಕ್ಕʼ ಸಿನಿಮಾದ ಬ್ಯಾಂಗಲ್‌ ಬಂಗಾರಿ ಹಾಡು ಬಿಡುಗಡೆ
ಸಿನಿಮಾ-ಮನರಂಜನೆ

ಯುವ ರಾಜಕುಮಾರ್, ಸಂಜನಾ ಅಭಿನಯದ ʼಎಕ್ಕʼ ಸಿನಿಮಾದ ಬ್ಯಾಂಗಲ್‌ ಬಂಗಾರಿ ಹಾಡು ಬಿಡುಗಡೆ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ವೈಷ್ಣವಿ ಗೌಡ
ಸಿನಿಮಾ-ಮನರಂಜನೆ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ವೈಷ್ಣವಿ ಗೌಡ

Next Post
ರಾಮೇಶ್ವರಂ ಕೆಫೆ ಪ್ರಕರಣ; ಎನ್ ಐಎ ಅಧಿಕಾರಿಗಳಿಂದ ಸ್ಥಳ ಮಹಜರು!

ರಾಮೇಶ್ವರಂ ಕೆಫೆ ಪ್ರಕರಣ; ಎನ್ ಐಎ ಅಧಿಕಾರಿಗಳಿಂದ ಸ್ಥಳ ಮಹಜರು!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮರ ಕಡಿಯುವಾಗ ಕೆಳಗೆ ಬಿದ್ದು ಕಾರ್ಮಿಕ ಸಾವು!!

ತಾಯಿಯಿಂದಲೇ ಮಗಳ ಹತ್ಯೆ!

ಆಸ್ಪತ್ರೆಯಿಂದ ಬಿಡುಗಡೆಯಾದ ಸುರೇಶ್ ಕುಮಾರ್; ಭಾವನಾತ್ಮಕ ಪೋಸ್ಟ್

ಪೊಲೀಸ್ ಅಧಿಕಾರಿಗಳ ಅಮಾನತು ಖಂಡಿಸಿ ಪ್ರತಿಭಟನೆ; ಶಾಸಕ ಸುರೇಶ್ ಕುಮಾರ್ ಬೆಂಬಲ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

Recent News

ಮರ ಕಡಿಯುವಾಗ ಕೆಳಗೆ ಬಿದ್ದು ಕಾರ್ಮಿಕ ಸಾವು!!

ತಾಯಿಯಿಂದಲೇ ಮಗಳ ಹತ್ಯೆ!

ಆಸ್ಪತ್ರೆಯಿಂದ ಬಿಡುಗಡೆಯಾದ ಸುರೇಶ್ ಕುಮಾರ್; ಭಾವನಾತ್ಮಕ ಪೋಸ್ಟ್

ಪೊಲೀಸ್ ಅಧಿಕಾರಿಗಳ ಅಮಾನತು ಖಂಡಿಸಿ ಪ್ರತಿಭಟನೆ; ಶಾಸಕ ಸುರೇಶ್ ಕುಮಾರ್ ಬೆಂಬಲ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮರ ಕಡಿಯುವಾಗ ಕೆಳಗೆ ಬಿದ್ದು ಕಾರ್ಮಿಕ ಸಾವು!!

ತಾಯಿಯಿಂದಲೇ ಮಗಳ ಹತ್ಯೆ!

ಆಸ್ಪತ್ರೆಯಿಂದ ಬಿಡುಗಡೆಯಾದ ಸುರೇಶ್ ಕುಮಾರ್; ಭಾವನಾತ್ಮಕ ಪೋಸ್ಟ್

ಪೊಲೀಸ್ ಅಧಿಕಾರಿಗಳ ಅಮಾನತು ಖಂಡಿಸಿ ಪ್ರತಿಭಟನೆ; ಶಾಸಕ ಸುರೇಶ್ ಕುಮಾರ್ ಬೆಂಬಲ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat