ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಅಮೃತ ಸಿನಿಕ್ರಾಫ್ಟ್ ‘ಡಬಲ್ ಗೂಗ್ಲಿ’..!

August 6, 2026
Share on WhatsappShare on FacebookShare on Twitter

ಬೆಂಗಳೂರು : ಅಮೃತ ಸಿನಿಕ್ರಾಫ್ಟ್ ವತಿಯಿಂದ 9ನೇ ‘ಮಿಸ್ ಅಂಡ್ ಮಿಸಸ್ ಇಂಡಿಯಾ ವುಮನ್ ಆಫ್ ಸಬ್ ಸ್ಟ್ಯಾನ್ಸ್’ ಸ್ಪರ್ಧೆ ನಡೆಯಲಿದೆ. ನಿನ್ನೆ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅಮೃತ ಸಿನಿಕ್ರಾಫ್ಟ್ ಸಂಸ್ಥಾಪಕಿ ಅಮೃತಾ ವಿಜಯ್ ರವಿಪಾಟಿ ಟಾಟಾ ಅವರು ಕಾರ್ಯಕ್ರಮದ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರು.

ಪ್ರತಿಭಾವಂತ ಮಹಿಳೆಯರಿಗೆ ಉತ್ತಮ ವೇದಿಕೆ ಕಲ್ಪಿಸಿಕೊಡುವುದು, ಅವರಲ್ಲಿ ಆತ್ಮ ವಿಶ್ವಾಸ ಬೆಳೆಸುವುದು ನಮ್ಮ ಉದ್ದೇಶ. ಪ್ರತಿ ವರ್ಷ ದುಬೈನಲ್ಲಿ ನಡೆಯುತ್ತಿದ್ದ ಈ ಸ್ಪರ್ಧೆ ಈ ವರ್ಷ ಬೆಂಗಳೂರಿನಲ್ಲಿ ನಡೆಯಲಿದೆ. ಈ ಸೀಜನ್ ನ ಮೆಗಾ ಆಡಿಷನ್ ಆ.16ರಂದು ನಡೆಯಲಿದೆ. ಹಾಗೂ ಇದರ ಬ್ರಾಂಡ್ ಅಂಬಾಸಿಡರ್ ಆಗಿ ನಟಿ ರೀಶ್ಮಾ ನಾಣಯ್ಯ ಅವರು ಆಯ್ಕೆಯಾಗಿದ್ದಾರೆ.

ಜತೆಗೆ ಅಮೃತ ಸಿನಿಕ್ರಾಫ್ಸ್ ವತಿಯಿಂದ ನಿರ್ಮಿಸಲಾಗುತ್ತಿರುವ ಮುಧೋಳ್ ಚಿತ್ರದ‌ ಫಸ್ಟ್ ಸಾಂಗನ್ನು ಆ.15ರಂದು ಲಾಂಚ್ ಮಾಡಲಾಗುವುದು ಹಾಗೂ ಚಿಂಟು ಸನ್ ಆಫ್ ವಿಶಾಲಾಕ್ಷಿ ಚಲನಚಿತ್ರದ ಫಸ್ಟ್ ಲುಕ್ ಕೂಡ ಅಂದೇ ರಿಲೀಸಾಗಲಿದೆ. ಅಲ್ಲದೆ ನಮ್ಮ ಹೊಸ ಪ್ರಾಜೆಕ್ಟ್ ಗಳ ಬಗ್ಗೆ ಅಪ್ ಡೇಟ್ ಕೂಡ ನೀಡಲಾಗುವುದು ಎಂದು ಅಮೃತಾ ವಿಜಯ್ ಟಾಟಾ ತಮ್ಮ ಸಂಸ್ಥೆಯಿಂದ ನಿರ್ಮಾಣವಾಗುತ್ತಿರುವ ಹೊಸ ಚಿತ್ರಗಳ ಕುರಿತು ವಿವರಿಸಿದರು.

ಈಗಾಗಲೇ ಮಿಸ್ ಅಂಡ್ ಮಿಸಸ್ ಇಂಡಿಯಾ ಸ್ಪರ್ಧೆಯಲ್ಲಿ ಭಾಗವಹಿಸುವ 17 ಜನ ಸ್ಪರ್ಧಿಗಳ ಷಾರ್ಟ್ ಲಿಸ್ಟ್ ಕೂಡ ಆಗಿದೆ‌. ಈ ವರ್ಷದ ಬ್ರಾಂಡ್ ಅಂಬಾಸಿಡರ್ ಅದ ನಟಿ ರೀಶ್ಮಾ ನಾಣಯ್ಯ ಮಾತನಾಡುತ್ತ ಬೆಂಗಳೂರಿನಲ್ಲಿ ನಡೆಯುತ್ತಿರುವ ಈ ಸೌಂದರ್ಯ ಸ್ಪರ್ಧೆಯನ್ನು ನಾನು ರೆಪ್ರೆಸೆಂಟ್ ಮಾಡುತ್ತಿರುವುದಕ್ಕೆ ತುಂಬಾ ಖುಷಿಯಾಗ್ತಿದೆ. ಇದೊಂದು ಸುಂದರ ವೇದಿಕೆ. ಮಹಿಳೆಯರು ತಮ್ಮ ಪ್ರತಿಭೆ ಪ್ರದರ್ಶಿಸಲು ಒಳ್ಳೆಯ ಅವಕಾಶವಿದು ಎಂದು ಹೇಳಿದರು.

ನಟ ವಿಕ್ರಂ ರವಿಚಂದ್ರನ್ ಮಾತನಾಡುತ್ತ ಮುಧೋಳ್ ಲೇಟಾಗ್ತಿರುವುದಕ್ಕೆ ಸ್ವಲ್ಪ ಬೇಜಾರಿದೆ‌. ಸಿನಿಮಾನ ಸ್ಟ್ರಾಂಗ್ ಆಗಿ ಕಟ್ಟಿಕೊಡಬೇಕು ಅನ್ನೋ ಪ್ರಯತ್ನದಲ್ಲಿ ತಡವಾಗಿದೆ. ನಿಯತ್ತಿಗೆ ಮತ್ತೊಂದು ಹೆಸರೇ ಮುಧೋಳ್, ನಾನು ಚಿತ್ರವನ್ನು ಕೈಗೆತ್ತಿಕೊಂಡ ಮೇಲೆ ಇವರು ಜತೆಯಾದರು. ಅಕ್ಟೋಬರ್ ಅಥವಾ ನವೆಂಬರ್ ವೇಳೆಗೆ ರಿಲೀಸ್ ಮಾಡೋ ಪ್ಲಾನಿದೆ ಎಂದು ಹೇಳಿದರು. ಚಿಂಟು ಸನ್ನಾಫ್ ವಿಶಾಲಾಕ್ಷಿ ಚಿತ್ರದ ನಿರ್ದೇಶಕಿ ಮಾನಸಿ ಮಾತನಾಡಿ ನಮ್ಮ ಚಿತ್ರದಲ್ಲಿ ಹಿರಿಯನಟಿ ಲಕ್ಷ್ಮಿ, ಪ್ರಕಾಶ್ ಬೆಳವಾಡಿ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. ಈಗಾಗಲೇ ಚಿತ್ರದ ಫಸ್ಟ್ ಶೆಡ್ಯೂಲ್ ಚಿತ್ರೀಕರಣ ಮುಗಿದಿದೆ ಎಂದು ವಿವರಿಸಿದರು. ಈ ಸಂದರ್ಭದಲ್ಲಿ ಅಮೃತಾ ಪತಿ ವಿಜಯ್ ಟಾಟಾ ಕೂಡ ಹಾಜರಿದ್ದು ತಮ್ಮ ಚಿತ್ರಗಳ ಪ್ರಗತಿಯ ಬಗ್ಗೆ ಮಾತನಾಡಿದರು.

ಇದನ್ನೂ ಓದಿ : ನಾಳೆಯಿಂದ ಅಮೆಜಾನ್ ಫ್ರೀಡಂ ಸೇಲ್ : ಸ್ಮಾರ್ಟ್ ಫೋನ್ ಖರೀದಿಸುವವರಿಗೆ ಭರ್ಜರಿ ಡಿಸ್ಕೌಂಟ್

Tags: Amrutha CinecraftAmrutha Vijay Ravipati TataBeauty PageantBengaluru EventsEntertainment NewsFashion EventIndia PageantKarnataka News beatKNBMiss and Mrs Indiawomen empowermentWomen of Substance
SendShareTweet
Previous Post

ನಾಳೆಯಿಂದ ಅಮೆಜಾನ್ ಫ್ರೀಡಂ ಸೇಲ್ : ಸ್ಮಾರ್ಟ್ ಫೋನ್ ಖರೀದಿಸುವವರಿಗೆ ಭರ್ಜರಿ ಡಿಸ್ಕೌಂಟ್

Next Post

ರೈಲ್ವೆ ಇಲಾಖೆಯ IRCTC ಸಂಸ್ಥೆಯಲ್ಲಿ 5 ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲೂ ಇವೆ ಓಪನಿಂಗ್ಸ್‌

Related Posts

ಬಿಗ್ ಬಾಸ್ ವೇದಿಕೆಯಲ್ಲೇ ಟ್ರೋಲಿಗರಿಗೆ ಶರ್ಟ್ ಬಿಚ್ಚಿ ಸವಾಲೆಸೆದ ಸಲ್ಮಾನ್ ಖಾನ್ : ವಯಸ್ಸು, ತೂಕದ ಟೀಕೆಗಳಿಗೆ ಖಡಕ್ ಪ್ರತ್ಯುತ್ತರ!
ಸಿನಿಮಾ-ಮನರಂಜನೆ

ಬಿಗ್ ಬಾಸ್ ವೇದಿಕೆಯಲ್ಲೇ ಟ್ರೋಲಿಗರಿಗೆ ಶರ್ಟ್ ಬಿಚ್ಚಿ ಸವಾಲೆಸೆದ ಸಲ್ಮಾನ್ ಖಾನ್ : ವಯಸ್ಸು, ತೂಕದ ಟೀಕೆಗಳಿಗೆ ಖಡಕ್ ಪ್ರತ್ಯುತ್ತರ!

ಸಿನಿಮಾ ಪರದೆ ಮೇಲೆ ಇನ್ನು ‘ಎಲ್ಲವೂ ಓಕೆ’ ಅಲ್ಲ :  35 ವರ್ಷಗಳ ಬಳಿಕ CBFC ನಿಯಮಕ್ಕೆ ಹೊಸ ರೂಪ!
ಸಿನಿಮಾ-ಮನರಂಜನೆ

ಸಿನಿಮಾ ಪರದೆ ಮೇಲೆ ಇನ್ನು ‘ಎಲ್ಲವೂ ಓಕೆ’ ಅಲ್ಲ : 35 ವರ್ಷಗಳ ಬಳಿಕ CBFC ನಿಯಮಕ್ಕೆ ಹೊಸ ರೂಪ!

ದಿಶಾ ಸಾಲಿಯಾನ್ ಪ್ರಕರಣ : ಆದಿತ್ಯ ಠಾಕ್ರೆ, ಅನಿಲ್ ದೇಶ್‌ಮುಖ್‌ ವಿರುದ್ಧ 500 ಕೋಟಿ ರೂ. ಮಾನನಷ್ಟ ನೋಟಿಸ್!
ಸಿನಿಮಾ-ಮನರಂಜನೆ

ದಿಶಾ ಸಾಲಿಯಾನ್ ಪ್ರಕರಣ : ಆದಿತ್ಯ ಠಾಕ್ರೆ, ಅನಿಲ್ ದೇಶ್‌ಮುಖ್‌ ವಿರುದ್ಧ 500 ಕೋಟಿ ರೂ. ಮಾನನಷ್ಟ ನೋಟಿಸ್!

ಮೈಸೂರು ದಸರಾದಲ್ಲಿ ಸ್ಯಾಂಡಲ್‌ವುಡ್ ಕಳೆ ; ಈ ಬಾರಿ ಜಂಬೂಸವಾರಿಯಲ್ಲಿ ಸ್ಟಾರ್‌ಗಳ ಮೆರವಣಿಗೆ!
ಸಿನಿಮಾ

ಮೈಸೂರು ದಸರಾದಲ್ಲಿ ಸ್ಯಾಂಡಲ್‌ವುಡ್ ಕಳೆ ; ಈ ಬಾರಿ ಜಂಬೂಸವಾರಿಯಲ್ಲಿ ಸ್ಟಾರ್‌ಗಳ ಮೆರವಣಿಗೆ!

ದರ್ಶನ್‌ ಫಾರ್ಮ್‌ಹೌಸ್‌ನಲ್ಲಿ ಪಟ್ಟೆ ತಲೆ ಹೆಬ್ಬಾತು ಪತ್ತೆ ; ಕೇಸ್‌ ರದ್ದತಿಗೆ ವಿಜಯಲಕ್ಷ್ಮಿ ಹೈಕೋರ್ಟ್‌ ಮೊರೆ!
ಸಿನಿಮಾ-ಮನರಂಜನೆ

ದರ್ಶನ್‌ ಫಾರ್ಮ್‌ಹೌಸ್‌ನಲ್ಲಿ ಪಟ್ಟೆ ತಲೆ ಹೆಬ್ಬಾತು ಪತ್ತೆ ; ಕೇಸ್‌ ರದ್ದತಿಗೆ ವಿಜಯಲಕ್ಷ್ಮಿ ಹೈಕೋರ್ಟ್‌ ಮೊರೆ!

ಕಾನೂನು ಪಾಠ ಮಾಡಿದ್ರಾ ‘ಸ್ಪಾರ್ಕ್’ ಭಾವನಾ..?
ಸಿನಿಮಾ-ಮನರಂಜನೆ

ಕಾನೂನು ಪಾಠ ಮಾಡಿದ್ರಾ ‘ಸ್ಪಾರ್ಕ್’ ಭಾವನಾ..?

Next Post
ರೈಲ್ವೆ ಇಲಾಖೆಯ IRCTC ಸಂಸ್ಥೆಯಲ್ಲಿ 5 ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲೂ ಇವೆ ಓಪನಿಂಗ್ಸ್‌

ರೈಲ್ವೆ ಇಲಾಖೆಯ IRCTC ಸಂಸ್ಥೆಯಲ್ಲಿ 5 ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲೂ ಇವೆ ಓಪನಿಂಗ್ಸ್‌

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಕೇಂದ್ರ ಸರ್ಕಾರದ NTPC ಸಂಸ್ಥೆಯಲ್ಲಿ ನೇಮಕಾತಿ : ಕರ್ನಾಟಕದಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ NTPC ಸಂಸ್ಥೆಯಲ್ಲಿ ನೇಮಕಾತಿ : ಕರ್ನಾಟಕದಲ್ಲೇ ಉದ್ಯೋಗ

ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ : ಕಮಿಲ್ ಪೂರನ್‌ಗೆ ಮೊದಲ ಟಿ20 ಅವಕಾಶ, ಹೆಟ್ಮೆಯರ್ ವಾಪಸ್

ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ : ಕಮಿಲ್ ಪೂರನ್‌ಗೆ ಮೊದಲ ಟಿ20 ಅವಕಾಶ, ಹೆಟ್ಮೆಯರ್ ವಾಪಸ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat