ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಬಟ್ಟೆ ಒಣಗಾಕುವ ದಾರದಿಂದ ಪತ್ನಿಯ ಕೊಲೆಗೈದು ಆತ್ಮಹತ್ಯೆಗೆ ಶರಣಾದ ವೃದ್ಧ!

December 4, 2025
Share on WhatsappShare on FacebookShare on Twitter

ಬೆಂಗಳೂರು: ಬಟ್ಟೆ ಒಣಗಾಕುವ ದಾರ ಕುತ್ತಿಗೆಗೆ ಸುತ್ತಿ ಪತ್ನಿಯ ಕೊಲೆಗೈದು ಬಳಿಕ ವೃದ್ಧ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಸುಬ್ರಹ್ಮಣ್ಯಪುರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬೇಬಿ (60) ಕೊಲೆಯಾದ ಪತ್ನಿ,ವೆಂಕಟೇಶನ್ (65) ಕೊಲೆ ಮಾಡಿ, ಆತ್ಮಹತ್ಯೆಗೆ ಶರಣಾದ ವೃದ್ಧ. ಬಿಎಂಟಿಸಿ ಡ್ರೈವರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು, ಸದ್ಯ ನಿವೃತ್ತಿ ಹೊಂದಿದ್ದರು. ಇನ್ನೂ ಪತ್ನಿ ಸ್ಟ್ರೋಕ್ ಆಗಿ, ಹಾಸಿಗೆ ಹಿಡಿದಿದ್ದರು ಎಂದು ತಿಳಿದುಬಂದಿದೆ.

ಇಬ್ಬರ ನಡುವೆ ಆಗಾಗ ಸಣ್ಣಪುಟ್ಟ ವಿಚಾರಗಳಿಗೆ ಜಗಳ ಆಗುತ್ತಿತ್ತು. ದಂಪತಿಗೆ ಇಬ್ಬರು ಮಕ್ಕಳಿದ್ದರು. ಅವರು ಹೊರಗಡೆ ಹೋದಾಗ ಜಗಳ ಮಾಡಿಕೊಳ್ಳುತ್ತಿದ್ದರು. ಇದೇ ರೀತಿ ಡಿ.2ರಂದು ಇಬ್ಬರು ಜಗಳವಾಡಿದ್ದರು. ಈ ವೇಳೆ ಜಗಳ ವಿಕೋಪಕ್ಕೆ ತಿರುಗಿ, ವೃದ್ಧ ಪತಿ ಬಟ್ಟೆ ಒಣಗಾಕುವ ದಾರದಲ್ಲಿ ಪತ್ನಿಯ ಕತ್ತು ಸುತ್ತಿ ಕೊಲೆಗೈದಿದ್ದಾನೆ. ಬಳಿಕ ಅದೇ ಹಗ್ಗದಲ್ಲಿ ತಾನು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಾಲಾಗುತ್ತಿದೆ.

ಘಟನಾ ಸ್ಥಳಕ್ಕೆ ಸುಬ್ರಹ್ಮಣ್ಯಪುರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಕಾನೂನು ಪ್ರಕ್ರಿಯೆ ಮುಂದುವರೆಸಿದ್ದಾರೆ.

ಇದನ್ನೂ ಓದಿ:ಬೆಂಗಳೂರಿನಲ್ಲಿ ಮುಂದುವರಿದ ಪೊಲೀಸರ ಕಳ್ಳಾಟ | ಕಮಿಷನರ್‌ ಕಚೇರಿ ಆವರಣದಲ್ಲಿಯೇ ಕಳ್ಳತನ ಮಾಡಿದ ಪೊಲೀಸಪ್ಪ

Tags: bengalorecommitted suicideDeathKarnataka News beatkilling his wife
SendShareTweet
Previous Post

ರಾಯ್ಪುರ ಸೋಲು : 359 ರನ್ ಗುರಿ ನೀಡಿದರೂ ಸೋಲಿಗೆ ಅಸಲಿ ಕಾರಣ ಬಿಚ್ಚಿಟ್ಟ ಕನ್ನಡಿಗ ಕೆ.ಎಲ್. ರಾಹುಲ್

Next Post

ನಿಂತಿದ್ದ ಟ್ರಕ್​ಗೆ ಕಾರು ಡಿಕ್ಕಿ | ನಾಲ್ವರು MBBS ವಿದ್ಯಾರ್ಥಿಗಳು ಸ್ಥಳದಲ್ಲೇ ದುರ್ಮರಣ

Related Posts

ಬೆಂಗಳೂರಲ್ಲಿ ಕಾಣೆಯಾಗಿದ್ದ ಬಾಲಕಿ ಶವವಾಗಿ ಪತ್ತೆ.. ಅತ್ಯಾಚಾರವೆಸಗಿ ಹತ್ಯೆಗೈದ ದುರುಳರು!
ಬೆಂಗಳೂರು

ಬೆಂಗಳೂರಲ್ಲಿ ಕಾಣೆಯಾಗಿದ್ದ ಬಾಲಕಿ ಶವವಾಗಿ ಪತ್ತೆ.. ಅತ್ಯಾಚಾರವೆಸಗಿ ಹತ್ಯೆಗೈದ ದುರುಳರು!

‘ನಾನೇ ಪರಶಿವ, ನೀನೇ ನನ್ನ ಪಾರ್ವತಿ’ ಎಂದು ನಂಬಿಸಿ ಅತ್ಯಾಚಾರ – ನಕಲಿ ದೇವಮಾನವನ ವಿರುದ್ಧ FIR
ದೇಶ

‘ನಾನೇ ಪರಶಿವ, ನೀನೇ ನನ್ನ ಪಾರ್ವತಿ’ ಎಂದು ನಂಬಿಸಿ ಅತ್ಯಾಚಾರ – ನಕಲಿ ದೇವಮಾನವನ ವಿರುದ್ಧ FIR

ಬಾಮೈದನನ್ನು ಭೀಕರವಾಗಿ ಕೊಲೆಗೈದ ಬಾವ ಮಾಡದ್ದೇನು ಗೊತ್ತಾ?
ಬೆಂಗಳೂರು

ಬಾಮೈದನನ್ನು ಭೀಕರವಾಗಿ ಕೊಲೆಗೈದ ಬಾವ ಮಾಡದ್ದೇನು ಗೊತ್ತಾ?

ಡಬಲ್‌ ಮರ್ಡರ್‌ಗೆ ಬೆಚ್ಚಿಬಿದ್ದ ಬೆಂಗಳೂರು.. ಮನೆಗೆ ಬಂದ ಅಕ್ಕ-ತಮ್ಮನನ್ನೇ ಕೊಚ್ಚಿ ಕೊಂದ ಅಪ್ರಾಪ್ತ ಬಾಲಕ!
ಬೆಂಗಳೂರು

ಡಬಲ್‌ ಮರ್ಡರ್‌ಗೆ ಬೆಚ್ಚಿಬಿದ್ದ ಬೆಂಗಳೂರು.. ಮನೆಗೆ ಬಂದ ಅಕ್ಕ-ತಮ್ಮನನ್ನೇ ಕೊಚ್ಚಿ ಕೊಂದ ಅಪ್ರಾಪ್ತ ಬಾಲಕ!

ಬ್ಯಾಂಕ್‌ನಲ್ಲಿ ಗ್ರಾಹಕರು ಅಡವಿಟ್ಟ 2 ಕೆ.ಜಿ ಚಿನ್ನವನ್ನೇ ಕದ್ದ ಅಸಿಸ್ಟೆಂಟ್ ಮ್ಯಾನೇಜರ್ ಅರೆಸ್ಟ್!
ಬೆಂಗಳೂರು

ಬ್ಯಾಂಕ್‌ನಲ್ಲಿ ಗ್ರಾಹಕರು ಅಡವಿಟ್ಟ 2 ಕೆ.ಜಿ ಚಿನ್ನವನ್ನೇ ಕದ್ದ ಅಸಿಸ್ಟೆಂಟ್ ಮ್ಯಾನೇಜರ್ ಅರೆಸ್ಟ್!

ಕಾಯಬೇಕಾದ ಮುಜರಾಯಿ ಅಧಿಕಾರಿಗಳೇ ಧರ್ಮರಾಯಸ್ವಾಮಿ ಆಭರಣ ಕದ್ದ ಆರೋಪ | ಆಡಳಿತ ಮಂಡಳಿ ಮಾಜಿ ಅಧ್ಯಕ್ಷ ಗಂಭೀರ ಆಪಾದನೆ!
ಬೆಂಗಳೂರು

ಕಾಯಬೇಕಾದ ಮುಜರಾಯಿ ಅಧಿಕಾರಿಗಳೇ ಧರ್ಮರಾಯಸ್ವಾಮಿ ಆಭರಣ ಕದ್ದ ಆರೋಪ | ಆಡಳಿತ ಮಂಡಳಿ ಮಾಜಿ ಅಧ್ಯಕ್ಷ ಗಂಭೀರ ಆಪಾದನೆ!

Next Post
ನಿಂತಿದ್ದ ಟ್ರಕ್​ಗೆ ಕಾರು ಡಿಕ್ಕಿ | ನಾಲ್ವರು MBBS ವಿದ್ಯಾರ್ಥಿಗಳು ಸ್ಥಳದಲ್ಲೇ ದುರ್ಮರಣ

ನಿಂತಿದ್ದ ಟ್ರಕ್​ಗೆ ಕಾರು ಡಿಕ್ಕಿ | ನಾಲ್ವರು MBBS ವಿದ್ಯಾರ್ಥಿಗಳು ಸ್ಥಳದಲ್ಲೇ ದುರ್ಮರಣ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಹಿಳೆಯರ ಸಾಧನೆ ಆಡಿಕೊಳ್ಳುವ ಬದಲು ಪ್ರೋತ್ಸಾಹಿಸಿ | ಡಾ.ಸರಸ್ವತಿ ಬಾಲಕೃಷ್ಣ ಗಾಣಿಗ

ಮಹಿಳೆಯರ ಸಾಧನೆ ಆಡಿಕೊಳ್ಳುವ ಬದಲು ಪ್ರೋತ್ಸಾಹಿಸಿ | ಡಾ.ಸರಸ್ವತಿ ಬಾಲಕೃಷ್ಣ ಗಾಣಿಗ

ನಕಲಿ ಸಿಗರೇಟ್ ಕಳ್ಳಸಾಗಣೆ – ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಂದೆ, ಮಗ ಸೇರಿ ಐವರ ಬಂಧನ!

ನಕಲಿ ಸಿಗರೇಟ್ ಕಳ್ಳಸಾಗಣೆ – ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಂದೆ, ಮಗ ಸೇರಿ ಐವರ ಬಂಧನ!

ಮಂಗಳೂರು ಬಂದರು ಟ್ರಸ್ಟ್‌ನಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ.. 2.2 ಲಕ್ಷ ರೂ. ಭರ್ಜರಿ ಸ್ಯಾಲರಿ

ಮಂಗಳೂರು ಬಂದರು ಟ್ರಸ್ಟ್‌ನಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ.. 2.2 ಲಕ್ಷ ರೂ. ಭರ್ಜರಿ ಸ್ಯಾಲರಿ

12 ಮಹಡಿಯಿಂದ ಬಿದ್ದು ಮೆಡಿಕಲ್ ವಿದ್ಯಾರ್ಥಿ ಸಾವು

12 ಮಹಡಿಯಿಂದ ಬಿದ್ದು ಮೆಡಿಕಲ್ ವಿದ್ಯಾರ್ಥಿ ಸಾವು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಹಿಳೆಯರ ಸಾಧನೆ ಆಡಿಕೊಳ್ಳುವ ಬದಲು ಪ್ರೋತ್ಸಾಹಿಸಿ | ಡಾ.ಸರಸ್ವತಿ ಬಾಲಕೃಷ್ಣ ಗಾಣಿಗ

ಮಹಿಳೆಯರ ಸಾಧನೆ ಆಡಿಕೊಳ್ಳುವ ಬದಲು ಪ್ರೋತ್ಸಾಹಿಸಿ | ಡಾ.ಸರಸ್ವತಿ ಬಾಲಕೃಷ್ಣ ಗಾಣಿಗ

ನಕಲಿ ಸಿಗರೇಟ್ ಕಳ್ಳಸಾಗಣೆ – ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಂದೆ, ಮಗ ಸೇರಿ ಐವರ ಬಂಧನ!

ನಕಲಿ ಸಿಗರೇಟ್ ಕಳ್ಳಸಾಗಣೆ – ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಂದೆ, ಮಗ ಸೇರಿ ಐವರ ಬಂಧನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat