ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಉಡುಪಿ | ಪುರಸಭೆ ಕಟ್ಟಡಕ್ಕೆ ಬೀಗ ಹಾಕಿದ ನೌಕರ.. ಅಧಿಕಾರಿಗಳು, ಜನರು ಒಳಗೇ ಲಾಕ್!

February 11, 2026
Share on WhatsappShare on FacebookShare on Twitter

ಉಡುಪಿ | ಪುರಸಭೆ ಕಟ್ಟಡದೊಳಗೆ ಸಿಬ್ಬಂದಿ ಕೆಲಸ ಮಾಡುತ್ತಿದ್ದಾಗಲೇ ನೌಕರನೊಬ್ಬ ಬೀಗ ಜಡಿದು ತೆರಳಿದ ಘಟನೆ ಉಡುಪಿ ಜಿಲ್ಲೆಯ ಕಾಪು ಪುರಸಭೆ ಕಟ್ಟಡದಲ್ಲಿ ನಡೆದಿದೆ. ಇದರಿಂದಾಗಿ ಸಿಬ್ಬಂದಿ ಕೆಲ ಕಾಲ ಲಾಕ್‌ ಆಗಿ ಆತಂಕಗೊಂಡಿದ್ದಾರೆ.

ಕಾಪು ಪುರಸಭೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಯೋಜನಾ ಪ್ರಾಧಿಕಾರದ ಕಚೇರಿಗೆ ತೆರಳಲು ಒಂದೇ ದ್ವಾರ ಇದ್ದು, ಪ್ರತಿದಿನ ಸಂಜೆ 5.30 ರಿಂದ 6 ಗಂಟೆಯೊಳಗೆ ಪುರಸಭೆ ಸಿಬ್ಬಂದಿ ಬಾಗಿಲಿಗೆ ಬೀಗ ಹಾಕುವ ಪದ್ಧತಿ ಇದೆ. ಸಾಮಾನ್ಯವಾಗಿ ಬೀಗ ಹಾಕುವ ಮೊದಲು ಒಳಗೆ ಕೆಲಸ ಮಾಡುತ್ತಿರುವ ಸಿಬ್ಬಂದಿಗೆ ಮಾಹಿತಿ ನೀಡಲಾಗುತ್ತದೆ.

ಆದರೆ, ನಿಯಮಿತವಾಗಿ ಬೀಗ ಹಾಕುವ ನೌಕರ ಮಂಗಳವಾರ ಅನಾರೋಗ್ಯದಿಂದ ರಜೆ ಮಾಡಿದ್ದ. ಈ ಹಿನ್ನೆಲೆ ಮತ್ತೊಬ್ಬ ಸಿಬ್ಬಂದಿ ಬೀಗ ಹಾಕಿದ್ದಾನೆ. ಇದರಿಂದ ಪ್ರಥಮ ಮಹಡಿಯಲ್ಲಿ ಕೆಲಸ ಮಾಡುತ್ತಿದ್ದ ಯೋಜನಾ ಪ್ರಾಧಿಕಾರದ ಸಿಬ್ಬಂದಿ ಲಾಕ್‌ ಆಗಿದ್ದಾರೆ.

ಕೆಲಸ ಮುಗಿಸಿ ಹೊರಬರಲು ಬಂದ ಸಿಬ್ಬಂದಿ ಮುಖ್ಯದ್ವಾರದ ಬಳಿ ಬೀಗ ಹಾಕಿರುವುದನ್ನು ಕಂಡು ಬೆಚ್ಚಿಬಿದ್ದಿದ್ದಾರೆ. ತಕ್ಷಣವೇ ಪೊಲೀಸರಿಗೆ ಕರೆ ಮಾಡಿ, ಪುರಸಭೆ ಮುಖ್ಯಾಧಿಕಾರಿಗೂ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದ ತಕ್ಷಣ ಪುರಸಭೆ ನೌಕರರು ಸ್ಥಳಕ್ಕೆ ಬಂದು ಬೀಗ ತೆರೆಯುವ ಮೂಲಕ ಒಳಗಿದ್ದ ಸಿಬ್ಬಂದಿಯನ್ನು ಸುರಕ್ಷಿತವಾಗಿ ಹೊರಗೆ ಕಳುಹಿಸಿದ್ದಾರೆ.

ಇದನ್ನೂ ಓದಿ : ಬೆಂಗಳೂರಲ್ಲಿ ಮನಕಲಕುವ ಘಟನೆ.. ಸ್ಕೂಲ್​ ಬಸ್​ ​ಹರಿದು ಸ್ಥಳದಲ್ಲೇ ಪ್ರಾಣ ಬಿಟ್ಟ ಕಂದಮ್ಮಗಳು!

Tags: Karnataka News beat
SendShareTweet
Previous Post

ಅಭಿಷೇಕ್‌ ಶರ್ಮಾ ಆಸ್ಪತ್ರೆಗೆ, ನೆಟ್ಸ್‌ನಲ್ಲಿ ಸಂಜು ಪರದಾಟ | ನಮೀಬಿಯಾ ಕಾದಾಟಕ್ಕೂ ಮುನ್ನ ಟೀಂ ಇಂಡಿಯಾ ಕ್ಯಾಂಪ್‌ನಲ್ಲಿ ಏನಾಗುತ್ತಿದೆ?

Next Post

ಲಾಯರ್ ಕೋಟ್ ತೆಗೆದು ಬಿಡ್ತಾರಾ ‘ಭಾರ್ಗವಿ’..?

Related Posts

ಕುಂದಾಪುರ | ಸುರಳಿ ಸುರುಳಿಯಾಗಿ ಸುತ್ತಿದ ಭಯಾನಕ ಸುಳಿಗಾಳಿ ; ಜನರಲ್ಲಿ ಆತಂಕ
ಉಡುಪಿ

ಕುಂದಾಪುರ | ಸುರಳಿ ಸುರುಳಿಯಾಗಿ ಸುತ್ತಿದ ಭಯಾನಕ ಸುಳಿಗಾಳಿ ; ಜನರಲ್ಲಿ ಆತಂಕ

ಫ್ಲ್ಯಾಟ್, ಚಿನ್ನ ಖರೀದಿಸಿಕೊಡುವ ನೆಪದಲ್ಲಿ ಕೋಟಿ ಕೋಟಿ ವಂಚನೆ | ಉಡುಪಿ ದಂಪತಿ ವಿರುದ್ದ ಪ್ರಕರಣ ದಾಖಲು!
ಉಡುಪಿ

ಫ್ಲ್ಯಾಟ್, ಚಿನ್ನ ಖರೀದಿಸಿಕೊಡುವ ನೆಪದಲ್ಲಿ ಕೋಟಿ ಕೋಟಿ ವಂಚನೆ | ಉಡುಪಿ ದಂಪತಿ ವಿರುದ್ದ ಪ್ರಕರಣ ದಾಖಲು!

ರಾಜ್ಯ ಸರ್ಕಾರ ಸಹಕಾರ ನೀಡಿದ್ರೆ ಪಡುಬಿದ್ರೆ-ಎರ್ಮಾಳು ವಿಮಾನ ನಿಲ್ದಾಣ | ಸಂಸದ ಕೋಟಗೆ ಕೇಂದ್ರ ವಿಮಾನಯಾನ ಸಚಿವರಿಂದ ಪತ್ರ!
ಉಡುಪಿ

ರಾಜ್ಯ ಸರ್ಕಾರ ಸಹಕಾರ ನೀಡಿದ್ರೆ ಪಡುಬಿದ್ರೆ-ಎರ್ಮಾಳು ವಿಮಾನ ನಿಲ್ದಾಣ | ಸಂಸದ ಕೋಟಗೆ ಕೇಂದ್ರ ವಿಮಾನಯಾನ ಸಚಿವರಿಂದ ಪತ್ರ!

ಉಡುಪಿ | ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ.. ಪ್ರಯಾಣಿಕರು ಅಪಾಯದಿಂದ ಪಾರು!
ಉಡುಪಿ

ಉಡುಪಿ | ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ.. ಪ್ರಯಾಣಿಕರು ಅಪಾಯದಿಂದ ಪಾರು!

ಓಮನ್‌ನಲ್ಲಿ ನಡೆದ ಸರಣಿ ಅಪಘಾತದಲ್ಲಿ ಉಡುಪಿಯ ಯುವಕ ಸಾವು
ಉಡುಪಿ

ಓಮನ್‌ನಲ್ಲಿ ನಡೆದ ಸರಣಿ ಅಪಘಾತದಲ್ಲಿ ಉಡುಪಿಯ ಯುವಕ ಸಾವು

ಬೈಂದೂರು | ಸೇವಾ ಭಾರತಿ ಕನ್ನಾಡಿ ಸಂಸ್ಥೆಯ ಸಹಯೋಗದಲ್ಲಿ ಮನಚೇತನ ಕೇಂದ್ರ ಸೇವಾಧಾಮದ ಪ್ರವೇಶೋತ್ಸವ
ಉಡುಪಿ

ಬೈಂದೂರು | ಸೇವಾ ಭಾರತಿ ಕನ್ನಾಡಿ ಸಂಸ್ಥೆಯ ಸಹಯೋಗದಲ್ಲಿ ಮನಚೇತನ ಕೇಂದ್ರ ಸೇವಾಧಾಮದ ಪ್ರವೇಶೋತ್ಸವ

Next Post
ಲಾಯರ್ ಕೋಟ್ ತೆಗೆದು ಬಿಡ್ತಾರಾ ‘ಭಾರ್ಗವಿ’..?

ಲಾಯರ್ ಕೋಟ್ ತೆಗೆದು ಬಿಡ್ತಾರಾ 'ಭಾರ್ಗವಿ'..?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಹಾರಾಷ್ಟ್ರದಲ್ಲಿ ಮಹೀಂದ್ರಾ ಮೆಗಾ ಹೂಡಿಕೆ | ನಾಗ್ಪುರದಲ್ಲಿ 15,000 ಕೋಟಿ ರೂ. ವೆಚ್ಚದ ಅತಿದೊಡ್ಡ ವಾಹನ ತಯಾರಿಕಾ ಘಟಕ ಸ್ಥಾಪನೆ!

ಮಹಾರಾಷ್ಟ್ರದಲ್ಲಿ ಮಹೀಂದ್ರಾ ಮೆಗಾ ಹೂಡಿಕೆ | ನಾಗ್ಪುರದಲ್ಲಿ 15,000 ಕೋಟಿ ರೂ. ವೆಚ್ಚದ ಅತಿದೊಡ್ಡ ವಾಹನ ತಯಾರಿಕಾ ಘಟಕ ಸ್ಥಾಪನೆ!

ಸಂಕಷ್ಟದಲ್ಲಿರುವ ನಟ ರಾಜಪಾಲ್ ಯಾದವ್‌ಗೆ ಆಸರೆ | 1.11 ಕೋಟಿ ರೂ. ಆರ್ಥಿಕ ನೆರವು ಘೋಷಿಸಿದ ಖ್ಯಾತ ಸಂಗೀತ ನಿರ್ಮಾಪಕ!

ಸಂಕಷ್ಟದಲ್ಲಿರುವ ನಟ ರಾಜಪಾಲ್ ಯಾದವ್‌ಗೆ ಆಸರೆ | 1.11 ಕೋಟಿ ರೂ. ಆರ್ಥಿಕ ನೆರವು ಘೋಷಿಸಿದ ಖ್ಯಾತ ಸಂಗೀತ ನಿರ್ಮಾಪಕ!

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಬೇಳೆಕಾಳುಗಳ ಮೇಲಿನ ಸುಂಕ ಕಡಿತದ ಹೇಳಿಕೆಯಿಂದ ಹಿಂದೆ ಸರಿದ ಅಮೆರಿಕ!

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಬೇಳೆಕಾಳುಗಳ ಮೇಲಿನ ಸುಂಕ ಕಡಿತದ ಹೇಳಿಕೆಯಿಂದ ಹಿಂದೆ ಸರಿದ ಅಮೆರಿಕ!

ಇನ್ನು ರಾಷ್ಟ್ರಗೀತೆಗೂ ಮುನ್ನ ‘ವಂದೇ ಮಾತರಂ’ ಕಡ್ಡಾಯ.. 6 ಚರಣಗಳನ್ನೂ ಹಾಡಲೇಬೇಕು | ಕೇಂದ್ರದಿಂದ ಹೊಸ ಮಾರ್ಗಸೂಚಿ

ಇನ್ನು ರಾಷ್ಟ್ರಗೀತೆಗೂ ಮುನ್ನ ‘ವಂದೇ ಮಾತರಂ’ ಕಡ್ಡಾಯ.. 6 ಚರಣಗಳನ್ನೂ ಹಾಡಲೇಬೇಕು | ಕೇಂದ್ರದಿಂದ ಹೊಸ ಮಾರ್ಗಸೂಚಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಹಾರಾಷ್ಟ್ರದಲ್ಲಿ ಮಹೀಂದ್ರಾ ಮೆಗಾ ಹೂಡಿಕೆ | ನಾಗ್ಪುರದಲ್ಲಿ 15,000 ಕೋಟಿ ರೂ. ವೆಚ್ಚದ ಅತಿದೊಡ್ಡ ವಾಹನ ತಯಾರಿಕಾ ಘಟಕ ಸ್ಥಾಪನೆ!

ಮಹಾರಾಷ್ಟ್ರದಲ್ಲಿ ಮಹೀಂದ್ರಾ ಮೆಗಾ ಹೂಡಿಕೆ | ನಾಗ್ಪುರದಲ್ಲಿ 15,000 ಕೋಟಿ ರೂ. ವೆಚ್ಚದ ಅತಿದೊಡ್ಡ ವಾಹನ ತಯಾರಿಕಾ ಘಟಕ ಸ್ಥಾಪನೆ!

ಸಂಕಷ್ಟದಲ್ಲಿರುವ ನಟ ರಾಜಪಾಲ್ ಯಾದವ್‌ಗೆ ಆಸರೆ | 1.11 ಕೋಟಿ ರೂ. ಆರ್ಥಿಕ ನೆರವು ಘೋಷಿಸಿದ ಖ್ಯಾತ ಸಂಗೀತ ನಿರ್ಮಾಪಕ!

ಸಂಕಷ್ಟದಲ್ಲಿರುವ ನಟ ರಾಜಪಾಲ್ ಯಾದವ್‌ಗೆ ಆಸರೆ | 1.11 ಕೋಟಿ ರೂ. ಆರ್ಥಿಕ ನೆರವು ಘೋಷಿಸಿದ ಖ್ಯಾತ ಸಂಗೀತ ನಿರ್ಮಾಪಕ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat