ಬೆಂಗಳೂರು: ಡೆಡ್ಲಿ ವ್ಹೀಲಿಂಗ್ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಮೊಹಮ್ಮದ್ ಅಸ್ಲಾಂ ಬಂಧಿತ ಆರೋಪಿ ಎನ್ನಲಾಗಿದೆ. ವೆಸ್ಟ್ ಆಪ್ ಕಾರ್ಡ್ ರಸ್ತೆ ಹಾಗೂ ಮಾಗಡಿ ಮೈನ್ ರೋಡ್ ನಲ್ಲಿ ವಿಲ್ಹಿಂಗ್ ಮಾಡಿ ಸಾರ್ವಜನಿಕರಲ್ಲಿ ಭಯದ ವಾತಾವರಣ ನಿರ್ಮಾಣ ಮಾಡಿದ್ದಾನೆ. ಸ್ಕೂಟಿಯಿಂದ ವ್ಹೀಲಿಂಗ್ ಮಾಡುತ್ತಿದ್ದ ಆರೋಪಿ ಬೇರೆಯವರ ಜೀವಕ್ಕೆ ತೊಂದರೆಯಾಗುವಂತೆ ಮಾಡಿದ್ದಾನೆ ಎನ್ನಲಾಗಿದೆ.
ಸದ್ಯ ಪೊಲೀಸರು ಸ್ಕೂಟಿಯನ್ನು ವಶಕ್ಕೆ ಪಡೆದಿದ್ದಾರೆ. ಮಾಗಡಿ ರೋಡ್ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಮ ದಾಖಲಾಗಿದೆ.