ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಕರ್ನಾಟಕದ ಕುಮ್ಕಿ ಆನೆ ಪಡೆದ ಆಂಧ್ರ ಡಿಸಿಎಂ: ಕುವೆಂಪು ನೆನೆಯುವುದರ ಮೂಲಕ ಮಾತು ಆರಂಭ

May 21, 2025
Share on WhatsappShare on FacebookShare on Twitter

ಬೆಂಗಳೂರು: ಆಂಧ್ರಕ್ಕೆ ಕುಮ್ಕಿ‌ ಆನೆಗಳ ಹಸ್ತಾಂತರ ಮಾಡುವ ಕಾರ್ಯಕ್ರಮ ವಿಧಾನಸೌಧದ ಮುಂಭಾಗದಲ್ಲಿ‌ ನಡೆಯಿತು. ಈ ವೇಳೆ ಮಾತನಾಡಿದ ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ನಾಡಗೀತೆಯ ಸಾಲುಗಳನ್ನು ಹೇಳುವುದರ ಮೂಲಕ ತಮ್ಮ ಮಾತು ಮುಂದುವರೆಸಿದ್ದಾರೆ.

ಅಲ್ಲದೇ, ಈ ವೇಳೆ ಕುವೆಂಪು ಅವರ ಕವನದ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ಅರಣ್ಯದ ಬಗ್ಗೆ ಕುವೆಂಪು ಅವರಿಗೆ ಮಮಕಾರವಿತ್ತು. ಹೀಗಾಗಿ ಹೆಚ್ಚಿನ ಮಹತ್ವವನ್ನು ಕವನದ ಮೂಲಕ ಹೇಳಿದ್ದಾರೆ. ಅವರನ್ನ ನಾವು ನೆನೆಯಬೇಕಿದೆ. ಇವತ್ತು ವಿಧಾನಸೌಧದಲ್ಲಿ ನಾನು ನಿಂತಿದ್ದೇನೆ. ಒಂದು ಐತಿಹಾಸಿಕ ಕಾರ್ಯಕ್ರಮ ನಡೆಯುತ್ತಿದೆ. ಕನ್ನಡದಲ್ಲಿಯೇ ಸಿಎಂಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದಿದ್ದಾರೆ.

ಈಕ್ವಿಟಿ, ಎಕಾಲಜಿ, ಡೆವಲಪ್ ಮೆಂಟ್ ಸೂತ್ರ. ಇದು ಸಿದ್ದರಾಮಯ್ಯನವರ ಸೂತ್ರಗಳು. ನಮ್ಮದು ಇದೇ ರೀತಿಯ ಸೂತ್ರಗಳಾಗಿವೆ. ಎರಡು ಡಿಫರೆಂಟ್ ಪೊಲಿಟಿಕಲ್ ಗ್ರೂಪ್ ಗಳಿವೆ. ಒಂದು ಇಂಡಿಯಾ ಅಲೆಯನ್ಸ್ ಮತ್ತೊಂದು ಎನ್ ಡಿಎ. ಆದರೆ ಎಲ್ಲರ ಹಿತಾಸಕ್ತಿಯು ಸಮಾಜದ ಕಲ್ಯಾಣ. ಆನಿಟ್ಟಿನಲ್ಲೇ ನಾವು ಕೆಲಸ ಮಾಡುತ್ತಿದ್ದೇವೆ. ಸಿದ್ದರಾಮಯ್ಯ ನೇತೃತ್ವದಲ್ಲಿ ಕರ್ನಾಟಕ ಅಭಿವೃದ್ಧಿಯಾಗುತ್ತಿದೆ. ಕರ್ನಾಟಕ, ಆಂಧ್ರ ಸಹೋದರ ರಾಜ್ಯಗಳು. ವೈಲ್ಡ್ ಲೈಫ್‌ನಲ್ಲಿ ಎರಡು ರಾಜ್ಯ ಪ್ರಬಲವಾಗಿವೆ. ಅರಣ್ಯ, ಪರಿಸರ ಸಂರಕ್ಷಣೆ ನಮ್ಮೆಲ್ಲರ ಹಿತಾಸಕ್ತಿ. ಕರ್ನಾಟಕ ನಮಗೆ ಉದಾತ್ತ ಉಡುಗೊರೆ ಕೊಟ್ಟಿದೆ. ಅದಕ್ಕೆ ನಾವು ಧನ್ಯವಾದ ತಿಳಿಸುತ್ತೇವೆ ಎಂದಿದ್ದಾರೆ.

ಸಹಕಾರದಿಂದ ಎರಡು ರಾಜ್ಯದ ಅರಣ್ಯ ಸುರಕ್ಷಿತವಾಗಿವೆ. ನಮಗೆ ಇವತ್ತು ಕುಮ್ಕಿ ಆನೆಗಳನ್ನು ಕರ್ನಾಟಕ ನೀಡಿದೆ. ಇದರಿಂದ ನಮಗೆ ಸಂತೋಷವಾಗಿದೆ. ಪದೇ ಪದೇ ನಾನು ಇಲ್ಲಿಗೆ ಬರುತ್ತೇನೆ. ಆಂಧ್ರದಲ್ಲೂ ಅನೆಗಳ ಸಂರಕ್ಷಣೆ ಮಾಡುತ್ತೇವೆ. ತರಬೇತಿ ಕ್ಯಾಂಪ್ ಗಳನ್ನು ಪ್ರಾರಂಭಿಸುತ್ತೇವೆ. ಇದಕ್ಕೆ ಕರ್ನಾಟಕದ ಸಹಕಾರವನ್ನ ಪಡೆಯುತ್ತೇವೆ. ಆಂಧ್ರದಲ್ಲಿ ಅರಣ್ಯ ಕಳ್ಳತನಕ್ಕೆ ಕಡಿವಾಣ ಹಾಕುತ್ತೇವೆ. ಇಲ್ಲಿನ ಮಾದರಿಯಲ್ಲೇ ಆನೆಗಳ ಸಂರಕ್ಷಣೆ ಮಾಡುತ್ತೇವೆ. ಕುಮ್ಕಿ ಆನೆಗಳಿಗೆ ತರಬೇತಿ ನೀಡುತ್ತೇವೆ. ಈ ಎಲ್ಲ ಸಹಕಾರಕ್ಕೆ ಸಿದ್ದರಾಮಯ್ಯ ಹಾಗೂ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಕಾರಣ ಎಂದು ಹೇಳಿದ್ದಾರೆ.

ಈ ವೇಳೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವರಾದ ಈಶ್ವರ್ ಖಂಡ್ರೆ, ದಿನೇಶ್ ಗುಂಡೂರಾವ್, ಭೈರತಿ ಸುರೇಶ್, ಕೆ.ಜೆ. ಜಾರ್ಜ್, ಎಂ.ಸಿ ಸುಧಾಕರ್ ಸೇರಿದಂತೆ ಹಲವರು ಇದ್ದರು.

Tags: Andra pradeshCMCM SIDDARAMIAHDCMElephantKannadaKUMKI ELEPHANTkuvempuPAVANKALYANPROGRAMMEsiddaramiahVidhanasoudha
SendShareTweet
Previous Post

ಸಿಎಂ ಮೆಚ್ಚಿಸುವುದಕ್ಕಾಗಿ ಮಾತ್ರ ನಡೆದ ಕೆಲಸ

Next Post

ಮಳೆಯಿಂದಾಗಿ ಹಾನಿಗೊಳಗಾದ ಪ್ರದೇಶಗಳ ವೀಕ್ಷಣೆ ಮಾಡಿದ ಸಿಎಂ

Related Posts

ಬೆಂಗಳೂರು ಇತಿಹಾಸದಲ್ಲೇ ಮೊದಲು.. 200 ಕೋಟಿ ವೆಚ್ಚದ ಬೃಹತ್‌ ಕಟ್ಟಡ ನೆಲಸಮಕ್ಕೆ ಸಜ್ಜಾದ GBA!
ಬೆಂಗಳೂರು

ಬೆಂಗಳೂರು ಇತಿಹಾಸದಲ್ಲೇ ಮೊದಲು.. 200 ಕೋಟಿ ವೆಚ್ಚದ ಬೃಹತ್‌ ಕಟ್ಟಡ ನೆಲಸಮಕ್ಕೆ ಸಜ್ಜಾದ GBA!

KPSCಯಲ್ಲಿ ಮತ್ತೊಂದು ಬ್ರಹ್ಮಾಂಡ ಭ್ರಷ್ಟಾಚಾರ – 80 ಲಕ್ಷಕ್ಕೆ ಮಾರಾಟವಾಯ್ತಾ ಪಶು ವೈದ್ಯಾಧಿಕಾರಿ ಹುದ್ದೆ?
ಬೆಂಗಳೂರು

KPSCಯಲ್ಲಿ ಮತ್ತೊಂದು ಬ್ರಹ್ಮಾಂಡ ಭ್ರಷ್ಟಾಚಾರ – 80 ಲಕ್ಷಕ್ಕೆ ಮಾರಾಟವಾಯ್ತಾ ಪಶು ವೈದ್ಯಾಧಿಕಾರಿ ಹುದ್ದೆ?

ಬೆಂಗಳೂರಲ್ಲಿ ವಿಷ ಸೇವಿಸಿ ವೃದ್ಧ ದಂಪತಿ ಆತ್ಮಹತ್ಯೆ!
ಬೆಂಗಳೂರು

ಬೆಂಗಳೂರಲ್ಲಿ ವಿಷ ಸೇವಿಸಿ ವೃದ್ಧ ದಂಪತಿ ಆತ್ಮಹತ್ಯೆ!

ಪ್ರಧಾನಿ ಮೋದಿಯನ್ನು ನಿಂದಿಸಿದ್ದ ಯುವಕ ಪೊಲೀಸ್ ವಶಕ್ಕೆ!
ಬೆಂಗಳೂರು

ಪ್ರಧಾನಿ ಮೋದಿಯನ್ನು ನಿಂದಿಸಿದ್ದ ಯುವಕ ಪೊಲೀಸ್ ವಶಕ್ಕೆ!

ಜಾಗದ ಕೊರತೆ ; ಅನಾಥ ವಾಹನಗಳ ತೆರವು ಕಾರ್ಯಾಚರಣೆಗೆ ಬ್ರೇಕ್..!
ಬೆಂಗಳೂರು

ಜಾಗದ ಕೊರತೆ ; ಅನಾಥ ವಾಹನಗಳ ತೆರವು ಕಾರ್ಯಾಚರಣೆಗೆ ಬ್ರೇಕ್..!

ಇನ್ಮುಂದೆ ಫುಟ್‌ಪಾತ್‌ನಲ್ಲಿ ಬೈಕ್‌ ಓಡಿಸಿದ್ರೆ 5,000 ದಂಡ ಫಿಕ್ಸ್‌!?
ಬೆಂಗಳೂರು

ಇನ್ಮುಂದೆ ಫುಟ್‌ಪಾತ್‌ನಲ್ಲಿ ಬೈಕ್‌ ಓಡಿಸಿದ್ರೆ 5,000 ದಂಡ ಫಿಕ್ಸ್‌!?

Next Post
ಮಳೆಯಿಂದಾಗಿ ಹಾನಿಗೊಳಗಾದ ಪ್ರದೇಶಗಳ ವೀಕ್ಷಣೆ ಮಾಡಿದ ಸಿಎಂ

ಮಳೆಯಿಂದಾಗಿ ಹಾನಿಗೊಳಗಾದ ಪ್ರದೇಶಗಳ ವೀಕ್ಷಣೆ ಮಾಡಿದ ಸಿಎಂ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಾಹ್ಯಾಕಾಶಕ್ಕೆ ಭಾರತೀಯ ಖಾದ್ಯ : ನಾಸಾ ಪರೀಕ್ಷೆಯಲ್ಲಿ ಕ್ಯಾರೆಟ್-ಹೆಸರುಬೇಳೆ ಹಲ್ವಾ ಪಾಸ್, ಖಿಚಡಿ, ಪುಲಾವ್ ಫೇಲ್!

ಬಾಹ್ಯಾಕಾಶಕ್ಕೆ ಭಾರತೀಯ ಖಾದ್ಯ : ನಾಸಾ ಪರೀಕ್ಷೆಯಲ್ಲಿ ಕ್ಯಾರೆಟ್-ಹೆಸರುಬೇಳೆ ಹಲ್ವಾ ಪಾಸ್, ಖಿಚಡಿ, ಪುಲಾವ್ ಫೇಲ್!

ಬೆಂಗಳೂರು ಇತಿಹಾಸದಲ್ಲೇ ಮೊದಲು.. 200 ಕೋಟಿ ವೆಚ್ಚದ ಬೃಹತ್‌ ಕಟ್ಟಡ ನೆಲಸಮಕ್ಕೆ ಸಜ್ಜಾದ GBA!

ಬೆಂಗಳೂರು ಇತಿಹಾಸದಲ್ಲೇ ಮೊದಲು.. 200 ಕೋಟಿ ವೆಚ್ಚದ ಬೃಹತ್‌ ಕಟ್ಟಡ ನೆಲಸಮಕ್ಕೆ ಸಜ್ಜಾದ GBA!

ಸಂಶೋಧನಾ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ : ಪಿಎಂ ಯೋಜನೆಯಲ್ಲಿ ವರ್ಷಕ್ಕೆ 20 ಲಕ್ಷ ರೂ. ಫೆಲೋಶಿಪ್

ಸಂಶೋಧನಾ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ : ಪಿಎಂ ಯೋಜನೆಯಲ್ಲಿ ವರ್ಷಕ್ಕೆ 20 ಲಕ್ಷ ರೂ. ಫೆಲೋಶಿಪ್

ಫೆಮಾ ಕೇಸಲ್ಲಿ IPL ರೂವಾರಿ ಲಲಿತ್ ಮೋದಿಗೆ ಭರ್ಜರಿ ರಿಲೀಫ್.. ಶೀಘ್ರದಲ್ಲೇ ತಾಯ್ನಾಡಿಗೆ ವಾಪಸ್!

ಫೆಮಾ ಕೇಸಲ್ಲಿ IPL ರೂವಾರಿ ಲಲಿತ್ ಮೋದಿಗೆ ಭರ್ಜರಿ ರಿಲೀಫ್.. ಶೀಘ್ರದಲ್ಲೇ ತಾಯ್ನಾಡಿಗೆ ವಾಪಸ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಾಹ್ಯಾಕಾಶಕ್ಕೆ ಭಾರತೀಯ ಖಾದ್ಯ : ನಾಸಾ ಪರೀಕ್ಷೆಯಲ್ಲಿ ಕ್ಯಾರೆಟ್-ಹೆಸರುಬೇಳೆ ಹಲ್ವಾ ಪಾಸ್, ಖಿಚಡಿ, ಪುಲಾವ್ ಫೇಲ್!

ಬಾಹ್ಯಾಕಾಶಕ್ಕೆ ಭಾರತೀಯ ಖಾದ್ಯ : ನಾಸಾ ಪರೀಕ್ಷೆಯಲ್ಲಿ ಕ್ಯಾರೆಟ್-ಹೆಸರುಬೇಳೆ ಹಲ್ವಾ ಪಾಸ್, ಖಿಚಡಿ, ಪುಲಾವ್ ಫೇಲ್!

ಬೆಂಗಳೂರು ಇತಿಹಾಸದಲ್ಲೇ ಮೊದಲು.. 200 ಕೋಟಿ ವೆಚ್ಚದ ಬೃಹತ್‌ ಕಟ್ಟಡ ನೆಲಸಮಕ್ಕೆ ಸಜ್ಜಾದ GBA!

ಬೆಂಗಳೂರು ಇತಿಹಾಸದಲ್ಲೇ ಮೊದಲು.. 200 ಕೋಟಿ ವೆಚ್ಚದ ಬೃಹತ್‌ ಕಟ್ಟಡ ನೆಲಸಮಕ್ಕೆ ಸಜ್ಜಾದ GBA!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat