ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಆಂಧ್ರದಲ್ಲಿ ಭೀಕರ ರಸ್ತೆ ಅಪಘಾತ : ಲಾರಿಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಖಾಸಗಿ ಬಸ್, 13 ಪ್ರಯಾಣಿಕರು ಸಜೀವ ದಹನ

March 26, 2026
Share on WhatsappShare on FacebookShare on Twitter

ಮಾರ್ಕಾಪುರಂ: ಆಂಧ್ರಪ್ರದೇಶದ ಮಾರ್ಕಾಪುರಂ ಜಿಲ್ಲೆಯಲ್ಲಿ ಇಂದು ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತಕ್ಕೆ ಕನಿಷ್ಠ 13 ಮಂದಿ ಪ್ರಯಾಣಿಕರು ಬಲಿಯಾಗಿದ್ದಾರೆ. ಖಾಸಗಿ ಟ್ರಾವೆಲ್ಸ್ ಬಸ್ ಮತ್ತು ಟಿಪ್ಪರ್ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ, ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಹಲವು ಪ್ರಯಾಣಿಕರು ಹೊರಬರಲಾಗದೆ ಸಜೀವ ದಹನವಾಗಿದ್ದಾರೆ. ಬೆಳ್ಳಂಬೆಳಗ್ಗೆ ನಡೆದ ಈ ಅವಘಡವು ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿದೆ.

ತೆಲಂಗಾಣದ ನಿರ್ಮಲ್‌ನಿಂದ ನೆಲ್ಲೂರು ಜಿಲ್ಲೆಯತ್ತ ಸಾಗುತ್ತಿದ್ದ ಹರಿಕೃಷ್ಣ ಟ್ರಾವೆಲ್ಸ್‌ಗೆ ಸೇರಿದ ಖಾಸಗಿ ಬಸ್, ಮಾರ್ಕಾಪುರಂ ಜಿಲ್ಲೆಯ ರಾಯವರಂ ಸಮೀಪ ಮುಂಜಾನೆ ಸುಮಾರು 6:00 ಗಂಟೆಗೆ ಟಿಪ್ಪರ್ ಲಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಬಸ್‌ನಲ್ಲಿ ತಕ್ಷಣವೇ ಬೆಂಕಿ ಆವರಿಸಿಕೊಂಡಿತು. ಆರಂಭದಲ್ಲಿ ಮೃತರ ಸಂಖ್ಯೆ 8 ಎಂದು ಅಂದಾಜಿಸಲಾಗಿದ್ದರೂ, ನಂತರದ ಕಾರ್ಯಾಚರಣೆಯ ವೇಳೆ 13 ಮಂದಿ ಸಾವನ್ನಪ್ಪಿರುವುದು ದೃಢಪಟ್ಟಿದೆ. ಅಪಘಾತದ ಸ್ಥಳದಲ್ಲಿ ಅಸಹಾಯಕ ಪ್ರಯಾಣಿಕರ ಚೀರಾಟ, ಆಕ್ರಂದನ ಮುಗಿಲು ಮುಟ್ಟಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

BREAKING: At least 10 people have died after a private bus traveling from Telangana to Andhra Pradesh's Nellore collided with a lorry and caught fire.

Nearly 20 others, who were injured, were shifted to hospitals. pic.twitter.com/9DujX4X9W4

— Vani Mehrotra (@vani_mehrotra) March 26, 2026

20ಕ್ಕೂ ಹೆಚ್ಚು ಮಂದಿಯ ರಕ್ಷಣೆ

ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಬಸ್ಸಿನಲ್ಲಿದ್ದ ಸುಮಾರು 20ಕ್ಕೂ ಹೆಚ್ಚು ಪ್ರಯಾಣಿಕರನ್ನು ರಕ್ಷಿಸಿ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ ಎಂದು ಮಾರ್ಕಾಪುರಂ ಡಿಎಸ್‌ಪಿ ನಾಗರಾಜು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ಮೋದಿ, ಮುಖ್ಯಮಂತ್ರಿ ನಾಯ್ಡು ಸಂತಾಪ

ಈ ಭೀಕರ ಅಪಘಾತಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ ತಲಾ 50,000 ರೂಪಾಯಿಗಳ ಆರ್ಥಿಕ ನೆರವನ್ನು ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ಘೋಷಿಸಿದ್ದಾರೆ.
ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಘಟನೆಯ ಬಗ್ಗೆ ದಿಗ್ಭ್ರಮೆ ವ್ಯಕ್ತಪಡಿಸಿದ್ದು, ಗಾಯಾಳುಗಳಿಗೆ ಅತ್ಯುತ್ತಮ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸುವಂತೆಯೂ ಆದೇಶಿಸಿದ್ದಾರೆ. ಉಪಮುಖ್ಯಮಂತ್ರಿ ಪವನ್ ಕಲ್ಯಾಣ್, ಐಟಿ ಸಚಿವ ನಾರಾ ಲೋಕೇಶ್ ಹಾಗೂ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಕೂಡ ಈ ದುರಂತಕ್ಕೆ ಮರುಗಿದ್ದಾರೆ. ತೆಲಂಗಾಣ ಸರ್ಕಾರವು ಆಂಧ್ರ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಗಾಯಾಳುಗಳಿಗೆ ಅಗತ್ಯ ನೆರವು ನೀಡಲು ಮುಂದಾಗಿದೆ.

ಇದನ್ನೂ ಓದಿ: ಡೆಡ್ಲಿ ಆಕ್ಸಿಡೆಂಟ್.. ಛಿದ್ರ ಛಿದ್ರವಾದ ಟ್ರಾಕ್ಟರ್‌!

Tags: AccidentAndhra PradeshIndiaKarnataka News beat
SendShareTweet
Previous Post

ಪೊಲೀಸ್ರಿಗೆ ಹೇಳಿದ್ರೆ ಹುಷಾರ್.. ಹೋಟೆಲ್‌ಗೆ ನುಗ್ಗಿ ಪುಂಡರ ಅಟ್ಟಹಾಸ!

Next Post

ಅರ್ಶ್‌ದೀಪ್ ಸಿಂಗ್ ಬೌಲಿಂಗ್ ಕುರಿತು ಇರ್ಫಾನ್ ಪಠಾಣ್ ಕಳವಳ : ಪಂಜಾಬ್ ಕಿಂಗ್ಸ್ ವೇಗಿಗೆ ಎಚ್ಚರಿಕೆ!

Related Posts

ಭಾರತಕ್ಕೆ ಇರಾನ್ ಅಭಯ.. ಹೊರ್ಮುಜ್ ಸಂಚಾರ ಮುಕ್ತಗೊಂಡ ‘5 ಮಿತ್ರರಾಷ್ಟ್ರ’ಗಳ ಪಟ್ಟಿಯಲ್ಲಿ ಸ್ಥಾನ!
ವಿದೇಶ

ಭಾರತಕ್ಕೆ ಇರಾನ್ ಅಭಯ.. ಹೊರ್ಮುಜ್ ಸಂಚಾರ ಮುಕ್ತಗೊಂಡ ‘5 ಮಿತ್ರರಾಷ್ಟ್ರ’ಗಳ ಪಟ್ಟಿಯಲ್ಲಿ ಸ್ಥಾನ!

ಗ್ಯಾಸ್ ಸಿಲಿಂಡರ್ ಬುಕಿಂಗ್ ನಿಯಮ ಮತ್ತಷ್ಟು ಕಠಿಣ.. ಇನ್ನು 35 ದಿನಗಳ ನಂತರವಷ್ಟೇ ಬುಕಿಂಗ್‌ಗೆ ಅವಕಾಶ!
ದೇಶ

ಗ್ಯಾಸ್ ಸಿಲಿಂಡರ್ ಬುಕಿಂಗ್ ನಿಯಮ ಮತ್ತಷ್ಟು ಕಠಿಣ.. ಇನ್ನು 35 ದಿನಗಳ ನಂತರವಷ್ಟೇ ಬುಕಿಂಗ್‌ಗೆ ಅವಕಾಶ!

‘ಕಮಲ’ ಹಿಡಿಯಲು ಸಜ್ಜಾದ್ರಾ ಟೆನಿಸ್ ತಾರೆ ಲಿಯಾಂಡರ್ ಪೇಸ್?
ದೇಶ

‘ಕಮಲ’ ಹಿಡಿಯಲು ಸಜ್ಜಾದ್ರಾ ಟೆನಿಸ್ ತಾರೆ ಲಿಯಾಂಡರ್ ಪೇಸ್?

66.2 ಲಕ್ಷ ಹಳೆಯ ವಾಹನಗಳ ನೋಂದಣಿ ರದ್ದು.. ಮಾಲಿನ್ಯ ತಡೆಗೆ NGT ಕಟ್ಟುನಿಟ್ಟಿನ ಕ್ರಮ
ದೇಶ

66.2 ಲಕ್ಷ ಹಳೆಯ ವಾಹನಗಳ ನೋಂದಣಿ ರದ್ದು.. ಮಾಲಿನ್ಯ ತಡೆಗೆ NGT ಕಟ್ಟುನಿಟ್ಟಿನ ಕ್ರಮ

ಗ್ಯಾಸ್ ಸಿಲಿಂಡರ್ ಪಡೆಯಲು ಇನ್ಮುಂದೆ ಕ್ಯೂ ನಿಲ್ಲಬೇಕಿಲ್ಲ.. ಬಂದಿದೆ ದೇಶದ ಮೊದಲ ‘LPG ATM’
ದೇಶ

ಗ್ಯಾಸ್ ಸಿಲಿಂಡರ್ ಪಡೆಯಲು ಇನ್ಮುಂದೆ ಕ್ಯೂ ನಿಲ್ಲಬೇಕಿಲ್ಲ.. ಬಂದಿದೆ ದೇಶದ ಮೊದಲ ‘LPG ATM’

‘ಕೈ’ ಜಾರಲಿದೆಯೇ ಐತಿಹಾಸಿಕ ಅಕ್ಬರ್ ರಸ್ತೆಯ ಕಚೇರಿ? ಖಾಲಿ ಮಾಡಲು ಕಾಂಗ್ರೆಸ್‌ಗೆ ಸರ್ಕಾರ ಗಡುವು!
ದೇಶ

‘ಕೈ’ ಜಾರಲಿದೆಯೇ ಐತಿಹಾಸಿಕ ಅಕ್ಬರ್ ರಸ್ತೆಯ ಕಚೇರಿ? ಖಾಲಿ ಮಾಡಲು ಕಾಂಗ್ರೆಸ್‌ಗೆ ಸರ್ಕಾರ ಗಡುವು!

Next Post
ಅರ್ಶ್‌ದೀಪ್ ಸಿಂಗ್ ಬೌಲಿಂಗ್ ಕುರಿತು ಇರ್ಫಾನ್ ಪಠಾಣ್ ಕಳವಳ : ಪಂಜಾಬ್ ಕಿಂಗ್ಸ್ ವೇಗಿಗೆ ಎಚ್ಚರಿಕೆ!

ಅರ್ಶ್‌ದೀಪ್ ಸಿಂಗ್ ಬೌಲಿಂಗ್ ಕುರಿತು ಇರ್ಫಾನ್ ಪಠಾಣ್ ಕಳವಳ : ಪಂಜಾಬ್ ಕಿಂಗ್ಸ್ ವೇಗಿಗೆ ಎಚ್ಚರಿಕೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಿರೋಶ್ ‘ಬಡ್ಡಿಮೂನ್’.. ರಶ್ಮಿಕಾ-ವಿಜಯ್ ತಂಗಿದ್ದ ಈ ವಿಲ್ಲಾದ ಒಂದು ರಾತ್ರಿಯ ಬಾಡಿಗೆ ಎಷ್ಟು ಗೊತ್ತೇ?

ವಿರೋಶ್ ‘ಬಡ್ಡಿಮೂನ್’.. ರಶ್ಮಿಕಾ-ವಿಜಯ್ ತಂಗಿದ್ದ ಈ ವಿಲ್ಲಾದ ಒಂದು ರಾತ್ರಿಯ ಬಾಡಿಗೆ ಎಷ್ಟು ಗೊತ್ತೇ?

ಭಾರತಕ್ಕೆ ಇರಾನ್ ಅಭಯ.. ಹೊರ್ಮುಜ್ ಸಂಚಾರ ಮುಕ್ತಗೊಂಡ ‘5 ಮಿತ್ರರಾಷ್ಟ್ರ’ಗಳ ಪಟ್ಟಿಯಲ್ಲಿ ಸ್ಥಾನ!

ಭಾರತಕ್ಕೆ ಇರಾನ್ ಅಭಯ.. ಹೊರ್ಮುಜ್ ಸಂಚಾರ ಮುಕ್ತಗೊಂಡ ‘5 ಮಿತ್ರರಾಷ್ಟ್ರ’ಗಳ ಪಟ್ಟಿಯಲ್ಲಿ ಸ್ಥಾನ!

ಸಿಲಿಂಡರ್ ಹೊಡೆತಕ್ಕೆ ಬೇಸತ್ತು ಸೌದೆ ಮೊರೆ ಹೋದ ಹೋಟೆಲ್‌ ಮಾಲೀಕರು

ಸಿಲಿಂಡರ್ ಹೊಡೆತಕ್ಕೆ ಬೇಸತ್ತು ಸೌದೆ ಮೊರೆ ಹೋದ ಹೋಟೆಲ್‌ ಮಾಲೀಕರು

ಅರ್ಶ್‌ದೀಪ್ ಸಿಂಗ್ ಬೌಲಿಂಗ್ ಕುರಿತು ಇರ್ಫಾನ್ ಪಠಾಣ್ ಕಳವಳ : ಪಂಜಾಬ್ ಕಿಂಗ್ಸ್ ವೇಗಿಗೆ ಎಚ್ಚರಿಕೆ!

ಅರ್ಶ್‌ದೀಪ್ ಸಿಂಗ್ ಬೌಲಿಂಗ್ ಕುರಿತು ಇರ್ಫಾನ್ ಪಠಾಣ್ ಕಳವಳ : ಪಂಜಾಬ್ ಕಿಂಗ್ಸ್ ವೇಗಿಗೆ ಎಚ್ಚರಿಕೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಿರೋಶ್ ‘ಬಡ್ಡಿಮೂನ್’.. ರಶ್ಮಿಕಾ-ವಿಜಯ್ ತಂಗಿದ್ದ ಈ ವಿಲ್ಲಾದ ಒಂದು ರಾತ್ರಿಯ ಬಾಡಿಗೆ ಎಷ್ಟು ಗೊತ್ತೇ?

ವಿರೋಶ್ ‘ಬಡ್ಡಿಮೂನ್’.. ರಶ್ಮಿಕಾ-ವಿಜಯ್ ತಂಗಿದ್ದ ಈ ವಿಲ್ಲಾದ ಒಂದು ರಾತ್ರಿಯ ಬಾಡಿಗೆ ಎಷ್ಟು ಗೊತ್ತೇ?

ಭಾರತಕ್ಕೆ ಇರಾನ್ ಅಭಯ.. ಹೊರ್ಮುಜ್ ಸಂಚಾರ ಮುಕ್ತಗೊಂಡ ‘5 ಮಿತ್ರರಾಷ್ಟ್ರ’ಗಳ ಪಟ್ಟಿಯಲ್ಲಿ ಸ್ಥಾನ!

ಭಾರತಕ್ಕೆ ಇರಾನ್ ಅಭಯ.. ಹೊರ್ಮುಜ್ ಸಂಚಾರ ಮುಕ್ತಗೊಂಡ ‘5 ಮಿತ್ರರಾಷ್ಟ್ರ’ಗಳ ಪಟ್ಟಿಯಲ್ಲಿ ಸ್ಥಾನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat