ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಜೇನುನೊಣಗಳಿಂದ 20 ಮಕ್ಕಳ ಪ್ರಾಣ ಉಳಿಸಲು ತನ್ನ ಪ್ರಾಣವನ್ನೇ ಅರ್ಪಿಸಿದ ಅಂಗನವಾಡಿ ಅಡುಗೆ ಸಹಾಯಕಿ!

February 4, 2026
Share on WhatsappShare on FacebookShare on Twitter

ಭೋಪಾಲ್(ಮಧ್ಯಪ್ರದೇಶ) : ಜೇನುನೊಣಗಳ ಭೀಕರ ದಾಳಿಯಂದ 20 ಮಕ್ಕಳನ್ನು ರಕ್ಷಿಸುವ ಸಲುವಾಗಿ ತನ್ನ ಪ್ರಾಣದ ಹಂಗನ್ನೇ ತೊರೆದು ಹೋರಾಡಿದ ಅಂಗನವಾಡಿ ಅಡುಗೆ ಸಹಾಯಕಿಯೊಬ್ಬರು, ಕೊನೆಗೆ ಜೇನ್ನೊಣಗಳ ದಾಳಿಗೆ ಬಲಿಯಾದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಇಲ್ಲಿನ ರಣಪುರ ಗ್ರಾಮದ ಕಾಂಚನ್ ಬಾಯಿ ಮೇಘವಾಲ್ ಎಂಬವರೇ ಈ ಅಪ್ರತಿಮ ಸಾಹಸ ಮೆರೆದವರು. ಮಕ್ಕಳನ್ನು ರಕ್ಷಿಸುವ ಭರದಲ್ಲಿ ನೂರಾರು ಜೇನುನೊಣಗಳ ಕಡಿತಕ್ಕೆ ಒಳಗಾದ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮದವಾಡ ಪಂಚಾಯತ್ ವ್ಯಾಪ್ತಿಯ ಅಂಗನವಾಡಿ ಕೇಂದ್ರದ ಆವರಣದಲ್ಲಿ ಮಕ್ಕಳು ಆಟವಾಡುತ್ತಿದ್ದಾಗ ಏಕಾಏಕಿ ಜೇನುನೊಣಗಳ ಹಿಂಡು ದಾಳಿ ನಡೆಸಿತ್ತು. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಕಾಂಚನ್ ಬಾಯಿ, ತಕ್ಷಣವೇ ಅಲ್ಲಿದ್ದ ಟಾರ್ಪಾಲಿನ್ ಮತ್ತು ಚಾಪೆಗಳನ್ನು ಹಿಡಿದು ಮಕ್ಕಳತ್ತ ಓಡಿದ್ದಾರೆ. ಪ್ರತಿಯೊಬ್ಬ ಮಗುವನ್ನು ಚಾಪೆಗಳಲ್ಲಿ ಸುತ್ತಿ, ಜೇನುನೊಣಗಳು ಕಚ್ಚದಂತೆ ತನ್ನ ದೇಹವನ್ನೇ ಮಕ್ಕಳಿಗೆ ಕವಚವನ್ನಾಗಿ ಮಾಡಿಕೊಂಡು ಅವರನ್ನು ಸುರಕ್ಷಿತವಾಗಿ ಕೇಂದ್ರದ ಒಳಕ್ಕೆ ಸಾಗಿಸಿದ್ದಾರೆ. ಈ ಹಂತದಲ್ಲಿ ಜೇನುನೊಣಗಳು ಕಾಂಚನ್ ಬಾಯಿ ಅವರ ಮೇಲೆ ಮುಗಿಬಿದ್ದಿವೆ.

ಸಾವು ಗೆದ್ದರೂ ಸೋತ ಜೀವ

ಕೊನೆಯ ಮಗು ಸುರಕ್ಷಿತವಾಗಿ ಒಳಗೆ ತಲುಪುವವರೆಗೂ ಕಾಂಚನ್ ಬಾಯಿ ಹಿಂದೆ ಸರಿದಿರಲಿಲ್ಲ. ಅಷ್ಟರಲ್ಲಾಗಲೇ ನೂರಾರು ಜೇನುನೊಣಗಳು ಅವರ ಇಡೀ ದೇಹವನ್ನು ಚುಚ್ಚಿದ್ದವು. ಗ್ರಾಮಸ್ಥರು ಸಹಾಯಕ್ಕೆ ಧಾವಿಸುವಷ್ಟರಲ್ಲಿ ಜೇನ್ನೊಣಗಳ ಕಡಿತದಿಂದ ಕಾಂಚನ್ ಬಾಯಿ ಅವರು ಪ್ರಜ್ಞಾಹೀನರಾಗಿ ಬಿದ್ದಿದ್ದರು. ತಕ್ಷಣವೇ ಅವರನ್ನು ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತಾದರೂ, ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು. ಅವರ ಮೃತದೇಹದ ಮೇಲೆ ಇದ್ದ ಅಸಂಖ್ಯಾತ ಜೇನು ಕಡಿತದ ಗುರುತುಗಳು ಅವರ ಧೈರ್ಯಕ್ಕೆ ಸಾಕ್ಷಿಯಾಗಿದ್ದವು.

ಕಾಂಚನ್ ಬಾಯಿ ಕೇವಲ ಅಡುಗೆ ಸಹಾಯಕಿಯಾಗಷ್ಟೇ ಅಲ್ಲದೆ, ‘ಜೈ ಮಾತಾ ದಿ’ ಸ್ವಸಹಾಯ ಸಂಘದ ಅಧ್ಯಕ್ಷೆಯೂ ಆಗಿದ್ದರು. ಅವರ ಪತಿ ಶಿವಲಾಲ್ ಪಾರ್ಶ್ವವಾಯುವಿನಿಂದ ಬಳಲುತ್ತಿದ್ದು, ಕುಟುಂಬ ನಿರ್ವಹಣೆಯ ಸಂಪೂರ್ಣ ಜವಾಬ್ದಾರಿ ಕಾಂಚನ್ ಬಾಯಿ ಅವರ ಮೇಲಿತ್ತು. ಇಬ್ಬರು ಹೆಣ್ಣು ಮಕ್ಕಳು ಹಾಗೂ ಒಬ್ಬ ಮಗನನ್ನು ಅವರು ಅಗಲಿದ್ದಾರೆ. ಮಂಗಳವಾರ ಅವರ ಶವಸಂಸ್ಕಾರದ ವೇಳೆ ಇಡೀ ಗ್ರಾಮವೇ ಮೌನವಾಗಿ ಕಣ್ಣೀರಿಡುತ್ತಾ ಅಂತಿಮ ನಮನ ಸಲ್ಲಿಸಿತು.

ದುರಂತ ಸಂಭವಿಸಿದ ಅಂಗನವಾಡಿ ಕೇಂದ್ರದ ಸಮೀಪದ ಮರವೊಂದರಲ್ಲಿ ಇನ್ನೂ ಬೃಹತ್ ಜೇನುಗೂಡು ಇರುವುದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಇದೇ ಮರದ ಬಳಿ ಹಳ್ಳಿಯ ಏಕೈಕ ಕೈಪಂಪು ಇರುವುದರಿಂದ ಜನರು ನೀರು ತರಲು ಹೆದರುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಜೇನುಗೂಡನ್ನು ತೆರವುಗೊಳಿಸಬೇಕು ಮತ್ತು ಕಾಂಚನ್ ಬಾಯಿ ಅವರ ಬಡ ಕುಟುಂಬಕ್ಕೆ ಸರ್ಕಾರ ಆರ್ಥಿಕ ನೆರವು ನೀಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ : ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್ |​ ಟಿಕೆಟ್ ದರ ಏರಿಕೆಗೆ ರಾಜ್ಯ ಸರ್ಕಾರ ಒಪ್ಪಿಗೆ.. ಎಷ್ಟು ಹೆಚ್ಚಳ? ​

Tags: Karnataka News beat
SendShareTweet
Previous Post

ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್ |​ ಟಿಕೆಟ್ ದರ ಏರಿಕೆಗೆ ರಾಜ್ಯ ಸರ್ಕಾರ ಒಪ್ಪಿಗೆ.. ಎಷ್ಟು ಹೆಚ್ಚಳ?​ 

Next Post

ನೀವು ಬ್ಯಾಂಕ್ ಲಾಕರ್‌ನಲ್ಲಿ ಇಟ್ಟರೂ ಚಿನ್ನಾಭರಣ ಸುರಕ್ಷಿತವಲ್ಲ | ಮೊದಲು ಈ ನಿಯಮ ತಿಳಿಯಿರಿ

Related Posts

ವಾಹನ ಸವಾರರಿಗೆ ಬ್ಯಾಡ್‌ ನ್ಯೂಸ್‌ ; ಮತ್ತೆ ಪೆಟ್ರೋಲ್-ಡೀಸೆಲ್ ದರ ಏರಿಕೆ!
ದೇಶ

ವಾಹನ ಸವಾರರಿಗೆ ಬ್ಯಾಡ್‌ ನ್ಯೂಸ್‌ ; ಮತ್ತೆ ಪೆಟ್ರೋಲ್-ಡೀಸೆಲ್ ದರ ಏರಿಕೆ!

ಮುಂಬೈ ತೊರೆಯಲು ಪಾಂಡ್ಯಗೆ ಮೈಕಲ್ ವಾನ್ ಖಡಕ್ ಸಲಹೆ : ಹೊಸ ತಂಡಕ್ಕೆ ನಾಯಕನಾಗಲು ಸೂಚನೆ!
ದೇಶ

ಮುಂಬೈ ತೊರೆಯಲು ಪಾಂಡ್ಯಗೆ ಮೈಕಲ್ ವಾನ್ ಖಡಕ್ ಸಲಹೆ : ಹೊಸ ತಂಡಕ್ಕೆ ನಾಯಕನಾಗಲು ಸೂಚನೆ!

ನೀವು ಈ ಬ್ಯಾಂಕ್‌ನಲ್ಲಿ 1 ಲಕ್ಷ ರೂ. ಹೂಡಿಕೆ ಮಾಡಿದರೆ 64 ಸಾವಿರ ರೂ. ಬಡ್ಡಿ ಆದಾಯ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನೀವು ಈ ಬ್ಯಾಂಕ್‌ನಲ್ಲಿ 1 ಲಕ್ಷ ರೂ. ಹೂಡಿಕೆ ಮಾಡಿದರೆ 64 ಸಾವಿರ ರೂ. ಬಡ್ಡಿ ಆದಾಯ!

ಏರ್‌ಪೋರ್ಟ್‌ನಲ್ಲಿ ಬಾಲಿವುಡ್ ಶೈಲಿಯ ದರೋಡೆ : ಏರ್‌ಲೈನ್ಸ್ ಸಿಬ್ಬಂದಿಯಿಂದಲೇ 2.5 ಕೋಟಿ ರೂ. ಮೌಲ್ಯದ ಚಿನ್ನ ಲೂಟಿ!
ದೇಶ

ಏರ್‌ಪೋರ್ಟ್‌ನಲ್ಲಿ ಬಾಲಿವುಡ್ ಶೈಲಿಯ ದರೋಡೆ : ಏರ್‌ಲೈನ್ಸ್ ಸಿಬ್ಬಂದಿಯಿಂದಲೇ 2.5 ಕೋಟಿ ರೂ. ಮೌಲ್ಯದ ಚಿನ್ನ ಲೂಟಿ!

ತ್ವಿಷಾ ಸಾವಿನ ಬೆನ್ನಲ್ಲೇ ಸಿಸಿಟಿವಿ ಸಿಬ್ಬಂದಿಗೆ ಕರೆ, ಸಂತಾಪದ ನೆಪ : ನಿವೃತ್ತ ನ್ಯಾಯಾಧೀಶೆಗೆ ಬಿಗಿಗೊಂಡ ಪೊಲೀಸ್ ಉರುಳು!
ದೇಶ

ತ್ವಿಷಾ ಸಾವಿನ ಬೆನ್ನಲ್ಲೇ ಸಿಸಿಟಿವಿ ಸಿಬ್ಬಂದಿಗೆ ಕರೆ, ಸಂತಾಪದ ನೆಪ : ನಿವೃತ್ತ ನ್ಯಾಯಾಧೀಶೆಗೆ ಬಿಗಿಗೊಂಡ ಪೊಲೀಸ್ ಉರುಳು!

ಧಮ್ ಇದ್ರೆ ಕಾನೂನು ಕೈಗೆತ್ತಿಕೊಳ್ಳಿ : ಭೋಜ್‌ಶಾಲಾದಲ್ಲಿ ನಮಾಜ್‌ಗೆ ಯತ್ನಿಸುವವರಿಗೆ SP ಖಡಕ್‌ ಎಚ್ಚರಿಕೆ!
ದೇಶ

ಧಮ್ ಇದ್ರೆ ಕಾನೂನು ಕೈಗೆತ್ತಿಕೊಳ್ಳಿ : ಭೋಜ್‌ಶಾಲಾದಲ್ಲಿ ನಮಾಜ್‌ಗೆ ಯತ್ನಿಸುವವರಿಗೆ SP ಖಡಕ್‌ ಎಚ್ಚರಿಕೆ!

Next Post
ನೀವು ಬ್ಯಾಂಕ್ ಲಾಕರ್‌ನಲ್ಲಿ ಇಟ್ಟರೂ ಚಿನ್ನಾಭರಣ ಸುರಕ್ಷಿತವಲ್ಲ | ಮೊದಲು ಈ ನಿಯಮ ತಿಳಿಯಿರಿ

ನೀವು ಬ್ಯಾಂಕ್ ಲಾಕರ್‌ನಲ್ಲಿ ಇಟ್ಟರೂ ಚಿನ್ನಾಭರಣ ಸುರಕ್ಷಿತವಲ್ಲ | ಮೊದಲು ಈ ನಿಯಮ ತಿಳಿಯಿರಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

RCB-SRH ಹಣಾಹಣಿಯಲ್ಲಿ ಮಲಿಂಗಾ ಆಕ್ರಮಣಕಾರಿ ಸಂಭ್ರಮಾಚರಣೆ.. ವಿಡಿಯೋ ವೈರಲ್‌!

RCB-SRH ಹಣಾಹಣಿಯಲ್ಲಿ ಮಲಿಂಗಾ ಆಕ್ರಮಣಕಾರಿ ಸಂಭ್ರಮಾಚರಣೆ.. ವಿಡಿಯೋ ವೈರಲ್‌!

ವಾಹನ ಸವಾರರಿಗೆ ಬ್ಯಾಡ್‌ ನ್ಯೂಸ್‌ ; ಮತ್ತೆ ಪೆಟ್ರೋಲ್-ಡೀಸೆಲ್ ದರ ಏರಿಕೆ!

ವಾಹನ ಸವಾರರಿಗೆ ಬ್ಯಾಡ್‌ ನ್ಯೂಸ್‌ ; ಮತ್ತೆ ಪೆಟ್ರೋಲ್-ಡೀಸೆಲ್ ದರ ಏರಿಕೆ!

ಮೈದಾನದಲ್ಲಿ ಕೊಹ್ಲಿ-ಹೆಡ್ ವಾಕ್ಸಮರ : RCB ವಿರುದ್ಧ SRH ಬೃಹತ್ ಮೊತ್ತದ ಹಿಂದಿನ ಹೈಡ್ರಾಮಾ!

ಮೈದಾನದಲ್ಲಿ ಕೊಹ್ಲಿ-ಹೆಡ್ ವಾಕ್ಸಮರ : RCB ವಿರುದ್ಧ SRH ಬೃಹತ್ ಮೊತ್ತದ ಹಿಂದಿನ ಹೈಡ್ರಾಮಾ!

‘ರಂಗ ರಂಗೋಲಿ’.. ಮೇ 28ರಿಂದ ಬೆಂಗಳೂರಲ್ಲಿ ಶ್ರೇಷ್ಠ ನಾಟಕಗಳ ಉತ್ಸವ!

‘ರಂಗ ರಂಗೋಲಿ’.. ಮೇ 28ರಿಂದ ಬೆಂಗಳೂರಲ್ಲಿ ಶ್ರೇಷ್ಠ ನಾಟಕಗಳ ಉತ್ಸವ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

RCB-SRH ಹಣಾಹಣಿಯಲ್ಲಿ ಮಲಿಂಗಾ ಆಕ್ರಮಣಕಾರಿ ಸಂಭ್ರಮಾಚರಣೆ.. ವಿಡಿಯೋ ವೈರಲ್‌!

RCB-SRH ಹಣಾಹಣಿಯಲ್ಲಿ ಮಲಿಂಗಾ ಆಕ್ರಮಣಕಾರಿ ಸಂಭ್ರಮಾಚರಣೆ.. ವಿಡಿಯೋ ವೈರಲ್‌!

ವಾಹನ ಸವಾರರಿಗೆ ಬ್ಯಾಡ್‌ ನ್ಯೂಸ್‌ ; ಮತ್ತೆ ಪೆಟ್ರೋಲ್-ಡೀಸೆಲ್ ದರ ಏರಿಕೆ!

ವಾಹನ ಸವಾರರಿಗೆ ಬ್ಯಾಡ್‌ ನ್ಯೂಸ್‌ ; ಮತ್ತೆ ಪೆಟ್ರೋಲ್-ಡೀಸೆಲ್ ದರ ಏರಿಕೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat