ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಅಂಗನವಾಡಿ ಸಹಾಯಕಿಯರು ಹಾಗೂ ಕಾರ್ಯಕರ್ತೆಯರ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

July 16, 2026
Share on WhatsappShare on FacebookShare on Twitter

ಬೆಂಗಳೂರು : ನೀವೇನಾದರೂ ದಕ್ಷಿಣ ಕನ್ನಡ ಜಿಲ್ಲೆಯವರಾಗಿದ್ದು, ನಿಮ್ಮ ಜಿಲ್ಲೆಯಲ್ಲಿಯೇ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿದ್ದರೆ ಒಳ್ಳೆಯ ಅವಕಾಶ ಸಿಕ್ಕಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನೆ ಅಡಿಯಲ್ಲಿ ಮಂಗಳೂರು ನಗರ ಮತ್ತು ಗ್ರಾಮಾಂತರ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ (Anganwadi Recruitment 2026) ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೂಲಕ ಉದ್ಯೋಗ ಪಡೆಯಬಹುದು.

ಹುದ್ದೆಗಳ ಸಂಕ್ಷಿಪ್ತ ವಿವರ

ನೇಮಕಾತಿ ಸಂಸ್ಥೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
ಒಟ್ಟು ಹುದ್ದೆಗಳು: ವಿವಿಧ
ಹುದ್ದೆಗಳ ಹೆಸರು: ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು
ಉದ್ಯೋಗ ಸ್ಥಳ: ಮಂಗಳೂರು
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಆಗಸ್ಟ್ 10

ಮಂಗಳೂರು ನಗರ ವ್ಯಾಪ್ತಿಯಲ್ಲಿರುವ 7 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 32 ಅಂಗನವಾಡಿ ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಹಾಗೆಯೇ, ಮಂಗಳೂರು ಗ್ರಾಮಾಂತರ ವ್ಯಾಪ್ತಿಯಲ್ಲಿ 4 ಅಂಗನವಾಡಿ ಕಾರ್ಯಕರ್ತೆಯರು ಮತ್ತು 39 ಅಂಗನವಾಡಿ ಸಹಾಯಕಿಯರನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ.

ಮಂಗಳೂರು ತಾಲೂಕು ವ್ಯಾಪ್ತಿಯಲ್ಲಿ 14 ಸಹಾಯಕಿಯರು, ಮೂಲ್ಕಿ ತಾಲೂಕು ವ್ಯಾಪ್ತಿಯಲ್ಲಿ 3 ಸಹಾಯಕಿಯರು, ಮೂಡುಬಿದಿರೆ ತಾಲೂಕು ವ್ಯಾಪ್ತಿಯಲ್ಲಿ 4 ಸಹಾಯಕಿಯರು ಹಾಗೂ ಉಳ್ಳಾಲ ತಾಲೂಕು ವ್ಯಾಪ್ತಿಯಲ್ಲಿ 4 ಕಾರ್ಯಕರ್ತೆಯರು ಮತ್ತು 18 ಸಹಾಯಕರ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.

ಅರ್ಜಿ ಸಲ್ಲಿಸಲು ಬಯಸುವವರು 18-35 ವರ್ಷದೊಳಗಿನವರಾಗಿರಬೇಕು. ಇವರು ಎಸ್ಸೆಸ್ಸೆಲ್ಸಿ ಉತ್ತೀರ್ಣರಾಗಿರಬೇಕು ಎಂದು ತಿಳಿಸಲಾಗಿದೆ. ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಗೆ ಆಗಸ್ಟ್ 10ರೊಳಗೆ ಅರ್ಜಿ ಸಲ್ಲಿಸಬೇಕು. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಮಾಹಿತಿಗೆ ಮಂಗಳೂರು ನಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ದೂರವಾಣಿ ಸಂಖ್ಯೆ 0824-2959809 ಹಾಗೂ ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ದೂರವಾಣಿ ಸಂಖ್ಯೆ 0824-2263199ಗೆ ಕರೆ ಮಾಡಬಹುದು.

ಇದನ್ನೂ ಓದಿ : ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ 39 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

Tags: Karnataka News beat
SendShareTweet
Previous Post

‘ನಾನು ನಾಯಕತ್ವಕ್ಕೆ ಸಿದ್ಧ’ – ಲಾರ್ಡ್ಸ್ ಐತಿಹಾಸಿಕ ಗೆಲುವಿನ ಬಳಿಕ ಸ್ಮೃತಿ ಮಂಧಾನಾ ಮಹತ್ವದ ಹೇಳಿಕೆ!

Next Post

ರೋಹಿತ್‌ಗೆ ಗಂಭೀರ್ ಫುಲ್ ಫ್ರೀಡಮ್.. ‘ಭವಿಷ್ಯದ ಬಗ್ಗೆ ಯೋಚಿಸಬೇಡ, ನಿನ್ನ ಸಹಜ ಆಟವಾಡು’ ಎಂದು ಸಂದೇಶ!

Related Posts

ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ 39 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ 39 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಸಿಎ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ : ಸೆಪ್ಟೆಂಬರ್-ನವೆಂಬರ್ ಪರೀಕ್ಷೆಗಳಿಗೆ ನೋಂದಣಿ ಆರಂಭ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸಿಎ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ : ಸೆಪ್ಟೆಂಬರ್-ನವೆಂಬರ್ ಪರೀಕ್ಷೆಗಳಿಗೆ ನೋಂದಣಿ ಆರಂಭ!

ನಮ್ಮ ಮೆಟ್ರೋದಲ್ಲಿ ಡೆಪ್ಯೂಟಿ ಜನರಲ್ ಮ್ಯಾನೇಜರ್ ಹುದ್ದೆಯ ನೇಮಕಾತಿ : 1.64 ಲಕ್ಷ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನಮ್ಮ ಮೆಟ್ರೋದಲ್ಲಿ ಡೆಪ್ಯೂಟಿ ಜನರಲ್ ಮ್ಯಾನೇಜರ್ ಹುದ್ದೆಯ ನೇಮಕಾತಿ : 1.64 ಲಕ್ಷ ರೂ. ಸ್ಯಾಲರಿ

ಕೇಂದ್ರ ಸರ್ಕಾರದ CFTRI ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : ಇಂದೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ CFTRI ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : ಇಂದೇ ಅರ್ಜಿ ಸಲ್ಲಿಸಿ

ಬ್ಯಾಂಕ್ ಗ್ರಾಹಕರಿಗೆ ಗುಡ್ ನ್ಯೂಸ್ : ಇನ್ಮುಂದೆ ಇರಲ್ಲ ಈ ಶುಲ್ಕದ ಹೊರೆ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬ್ಯಾಂಕ್ ಗ್ರಾಹಕರಿಗೆ ಗುಡ್ ನ್ಯೂಸ್ : ಇನ್ಮುಂದೆ ಇರಲ್ಲ ಈ ಶುಲ್ಕದ ಹೊರೆ!

ಉಚಿತವಾಗಿ AI ಕಲಿಯಬೇಕಾ? ಸರ್ಕಾರದ  ಕೋರ್ಸ್‌ಗೆ ಹೀಗೆ ಅರ್ಜಿ ಸಲ್ಲಿಸಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಉಚಿತವಾಗಿ AI ಕಲಿಯಬೇಕಾ? ಸರ್ಕಾರದ ಕೋರ್ಸ್‌ಗೆ ಹೀಗೆ ಅರ್ಜಿ ಸಲ್ಲಿಸಿ!

Next Post
ರೋಹಿತ್‌ಗೆ ಗಂಭೀರ್ ಫುಲ್ ಫ್ರೀಡಮ್.. ‘ಭವಿಷ್ಯದ ಬಗ್ಗೆ ಯೋಚಿಸಬೇಡ, ನಿನ್ನ ಸಹಜ ಆಟವಾಡು’ ಎಂದು ಸಂದೇಶ!

ರೋಹಿತ್‌ಗೆ ಗಂಭೀರ್ ಫುಲ್ ಫ್ರೀಡಮ್.. 'ಭವಿಷ್ಯದ ಬಗ್ಗೆ ಯೋಚಿಸಬೇಡ, ನಿನ್ನ ಸಹಜ ಆಟವಾಡು' ಎಂದು ಸಂದೇಶ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಐಸಿಸಿ ಆಡಳಿತ ಪರಿಶೀಲನಾ ಸಮಿತಿ ಮುಖ್ಯಸ್ಥರಾಗಿ ದೇವಜಿತ್ ಸೈಕಿಯಾ ನೇಮಕ!

ಐಸಿಸಿ ಆಡಳಿತ ಪರಿಶೀಲನಾ ಸಮಿತಿ ಮುಖ್ಯಸ್ಥರಾಗಿ ದೇವಜಿತ್ ಸೈಕಿಯಾ ನೇಮಕ!

ರಾಯಚೂರಲ್ಲಿ ದಾರುಣ ಘಟನೆ.. ಬೀದಿ ನಾಯಿಗಳ ದಾಳಿಗೆ ಒಂದೂವರೆ ವರ್ಷದ ಹೆಣ್ಣು ಮಗು ಬಲಿ!

ರಾಯಚೂರಲ್ಲಿ ದಾರುಣ ಘಟನೆ.. ಬೀದಿ ನಾಯಿಗಳ ದಾಳಿಗೆ ಒಂದೂವರೆ ವರ್ಷದ ಹೆಣ್ಣು ಮಗು ಬಲಿ!

2027ರ ಏಕದಿನ ವಿಶ್ವಕಪ್‌ಗೆ ಹೊಸ ಸ್ವರೂಪ.. ಭಾರತ-ಪಾಕ್‌ 3 ಬಾರಿ ಮುಖಾಮುಖಿ ಸಾಧ್ಯತೆ!

2027ರ ಏಕದಿನ ವಿಶ್ವಕಪ್‌ಗೆ ಹೊಸ ಸ್ವರೂಪ.. ಭಾರತ-ಪಾಕ್‌ 3 ಬಾರಿ ಮುಖಾಮುಖಿ ಸಾಧ್ಯತೆ!

ಪತ್ನಿಯನ್ನು ಕತ್ತು ಹಿಸುಕಿ ಕೊಂದು ಆತ್ಮಹತ್ಯೆ ಮಾಡಿಕೊಂಡ ಪತಿ!

ಪತ್ನಿಯನ್ನು ಕತ್ತು ಹಿಸುಕಿ ಕೊಂದು ಆತ್ಮಹತ್ಯೆ ಮಾಡಿಕೊಂಡ ಪತಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಐಸಿಸಿ ಆಡಳಿತ ಪರಿಶೀಲನಾ ಸಮಿತಿ ಮುಖ್ಯಸ್ಥರಾಗಿ ದೇವಜಿತ್ ಸೈಕಿಯಾ ನೇಮಕ!

ಐಸಿಸಿ ಆಡಳಿತ ಪರಿಶೀಲನಾ ಸಮಿತಿ ಮುಖ್ಯಸ್ಥರಾಗಿ ದೇವಜಿತ್ ಸೈಕಿಯಾ ನೇಮಕ!

ರಾಯಚೂರಲ್ಲಿ ದಾರುಣ ಘಟನೆ.. ಬೀದಿ ನಾಯಿಗಳ ದಾಳಿಗೆ ಒಂದೂವರೆ ವರ್ಷದ ಹೆಣ್ಣು ಮಗು ಬಲಿ!

ರಾಯಚೂರಲ್ಲಿ ದಾರುಣ ಘಟನೆ.. ಬೀದಿ ನಾಯಿಗಳ ದಾಳಿಗೆ ಒಂದೂವರೆ ವರ್ಷದ ಹೆಣ್ಣು ಮಗು ಬಲಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat