ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home national

ಅನಿಲ್ ಅಂಬಾನಿಗೆ ಇ.ಡಿ. ಮತ್ತಷ್ಟು ಬಿಸಿ : ಮುಂಬೈ ಬಂಗಲೆ ಸೇರಿ 3,084 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

November 3, 2025
Share on WhatsappShare on FacebookShare on Twitter

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಉದ್ಯಮಿ ಅನಿಲ್ ಅಂಬಾನಿ ನೇತೃತ್ವದ ರಿಲಯನ್ಸ್ ಗ್ರೂಪ್ ಸಂಸ್ಥೆಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ಸಂಸ್ಥೆಗೆ ಸೇರಿದ ಮುಂಬೈನ ಪಾಲಿ ಹಿಲ್‌ನಲ್ಲಿರುವ ಐಷಾರಾಮಿ ನಿವಾಸ, ದೆಹಲಿಯ ರಿಲಯನ್ಸ್ ಸೆಂಟರ್ ಸೇರಿದಂತೆ ಸುಮಾರು 3,084 ಕೋಟಿ ರೂ. ಮೌಲ್ಯದ ಆಸ್ತಿಗಳನ್ನು ಜಾರಿ ನಿರ್ದೇಶನಾಲಯ (ಇಡಿ) ತಾತ್ಕಾಲಿಕವಾಗಿ ಜಪ್ತಿ ಮಾಡಿದೆ.

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ಅಕ್ಟೋಬರ್ 31 ರಂದು ಹೊರಡಿಸಲಾದ ಆದೇಶದ ಅನ್ವಯ ಈ ಕ್ರಮ ಕೈಗೊಳ್ಳಲಾಗಿದೆ. ದೆಹಲಿ, ನೋಯ್ಡಾ, ಗಾಜಿಯಾಬಾದ್, ಮುಂಬೈ, ಪುಣೆ, ಥಾಣೆ, ಹೈದರಾಬಾದ್, ಚೆನ್ನೈ ಮತ್ತು ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಗಳಲ್ಲಿರುವ ವಸತಿ ಸಮುಚ್ಚಯಗಳು, ಕಚೇರಿ ಕಟ್ಟಡಗಳು ಮತ್ತು ಜಮೀನುಗಳನ್ನು ಜಪ್ತಿ ಮಾಡಲಾಗಿದೆ.

ರಿಲಯನ್ಸ್ ಹೋಮ್ ಫೈನಾನ್ಸ್ ಲಿಮಿಟೆಡ್ (ಆರ್‌ಎಚ್ಎಫ್ಎಲ್) ಮತ್ತು ರಿಲಯನ್ಸ್ ಕಮರ್ಷಿಯಲ್ ಫೈನಾನ್ಸ್ ಲಿಮಿಟೆಡ್ (ಆರ್‌ಸಿಎಫ್ಎಲ್) ಸಂಸ್ಥೆಗಳು ಸಾರ್ವಜನಿಕರಿಂದ ಸಂಗ್ರಹಿಸಿದ ಹಣವನ್ನು ಬೇರೆಡೆಗೆ ವರ್ಗಾಯಿಸಿ, ಅಕ್ರಮವಾಗಿ ಬಳಸಿಕೊಂಡಿವೆ ಎಂಬ ಆರೋಪದ ಮೇಲೆ ಈ ತನಿಖೆ ನಡೆಯುತ್ತಿದೆ ಎಂದು ಇಡಿ ತಿಳಿಸಿದೆ. 2017 ರಿಂದ 2019ರ ಅವಧಿಯಲ್ಲಿ, ಯೆಸ್ ಬ್ಯಾಂಕ್ ಆರ್‌ಎಚ್ಎಫ್ಎಲ್ ನಲ್ಲಿ 2,965 ಕೋಟಿ ರೂ. ಮತ್ತು ಆರ್‌ಸಿಎಫ್ಎಲ್ ನಲ್ಲಿ 2,045 ಕೋಟಿ ರೂ. ಹೂಡಿಕೆ ಮಾಡಿತ್ತು. ಆದರೆ ಡಿಸೆಂಬರ್ 2019ರ ವೇಳೆಗೆ ಈ ಹೂಡಿಕೆಗಳು ಅನುತ್ಪಾದಕ ಆಸ್ತಿಗಳಾಗಿ (NPA) ಮಾರ್ಪಟ್ಟಿದ್ದವು.

ರಿಲಯನ್ಸ್ ನಿಪ್ಪಾನ್ ಮ್ಯೂಚುಯಲ್ ಫಂಡ್, ಸಾರ್ವಜನಿಕರಿಂದ ಸಂಗ್ರಹಿಸಿದ ಹಣವನ್ನು ನೇರವಾಗಿ ಅನಿಲ್ ಅಂಬಾನಿ ಸಮೂಹದ ಹಣಕಾಸು ಸಂಸ್ಥೆಗಳಲ್ಲಿ ಹೂಡಿಕೆ ಮಾಡುವುದನ್ನು ಸೆಬಿ (SEBI) ನಿಯಮಗಳು ನಿರ್ಬಂಧಿಸುತ್ತವೆ. ಆದರೆ, ಈ ನಿಯಮವನ್ನು ಉಲ್ಲಂಘಿಸಿ, ಯೆಸ್ ಬ್ಯಾಂಕ್ ಮೂಲಕ ಪರೋಕ್ಷವಾಗಿ ಹಣವನ್ನು ಎರಡೂ ಸಂಸ್ಥೆಗಳಿಗೆವರ್ಗಾಯಿಸಿ, ಅಂತಿಮವಾಗಿ ಅನಿಲ್ ಅಂಬಾನಿ ಕಂಪನಿಗಳಿಗೆ ತಲುಪಿಸಲಾಗಿದೆ ಎಂದು ತನಿಖೆಯಿಂದ ತಿಳಿದುಬಂದಿದೆ.

ಸಾಲ ನೀಡುವಾಗ ಯಾವುದೇ ಸೂಕ್ತ ಪರಿಶೀಲನೆ ನಡೆಸಿಲ್ಲ, ಅರ್ಜಿ ಸಲ್ಲಿಸಿದ ದಿನವೇ ಸಾಲ ಮಂಜೂರು ಮಾಡಲಾಗಿದೆ, ಕೆಲವೊಮ್ಮೆ ಅರ್ಜಿ ಸಲ್ಲಿಸುವ ಮುನ್ನವೇ ಸಾಲ ನೀಡಲಾಗಿದೆ ಎಂಬ ಆಘಾತಕಾರಿ ಅಂಶಗಳನ್ನು ಇಡಿ ಪತ್ತೆಹಚ್ಚಿದೆ. ಭದ್ರತಾ ದಾಖಲೆಗಳೂ ಇರಲಿಲ್ಲ ಅಥವಾ ದಿನಾಂಕವನ್ನು ನಮೂದಿಸಿರಲಿಲ್ಲ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.

ಇದರೊಂದಿಗೆ, ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್‌ಗೆ ಸಂಬಂಧಿಸಿದ ಸಾಲ ವಂಚನೆ ಪ್ರಕರಣದ ತನಿಖೆಯನ್ನು ಇ.ಡಿ. ಚುರುಕುಗೊಳಿಸಿದೆ. ಪ್ರಾಥಮಿಕ ತನಿಖೆಯಲ್ಲಿ 13,600 ಕೋಟಿ ರೂ.ಗೂ ಅಧಿಕ ಹಣವನ್ನು ಬೇರೆಡೆಗೆ ವರ್ಗಾಯಿಸಿದ್ದು, ಇದರಲ್ಲಿ 12,600 ಕೋಟಿ ರೂ.ಗಳನ್ನು ಸಂಬಂಧಿತ ಸಂಸ್ಥೆಗಳಿಗೆ ಮತ್ತು 1,800 ಕೋಟಿಯನ್ನು ಸ್ಥಿರ ಠೇವಣಿ ಹಾಗೂ ಮ್ಯೂಚುಯಲ್ ಫಂಡ್‌ಗಳಲ್ಲಿ ಹೂಡಿಕೆ ಮಾಡಿರುವುದು ಕಂಡುಬಂದಿದೆ.
ಸಾರ್ವಜನಿಕರ ಮತ್ತು ಹೂಡಿಕೆದಾರರ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ ತನಿಖೆಯನ್ನು ಮುಂದುವರಿಸಲಾಗುವುದು ಮತ್ತು ಅಪರಾಧದಿಂದ ಗಳಿಸಿದ ಆಸ್ತಿಗಳನ್ನು ಪತ್ತೆಹಚ್ಚಿ ಜಪ್ತಿ ಮಾಡುವ ಪ್ರಕ್ರಿಯೆ ಮುಂದುವರಿಯಲಿದೆ ಎಂದು ಇ.ಡಿ. ಸ್ಪಷ್ಟಪಡಿಸಿದೆ.

ಇದನ್ನೂ ಓದಿ : ರೇಣುಕಾಸ್ವಾಮಿ ಕೊಲೆ ಕೇಸ್ | ಡಿ-ಗ್ಯಾಂಗ್‌ಗೆ ಇಂದು ಬಿಗ್‌ ಡೇ..!

Tags: 084 crore attachedAnil AmbaniED further heats upKarnataka News beatMumbai bungalowproperty worth Rs 3
SendShareTweet
Previous Post

ರೇಣುಕಾಸ್ವಾಮಿ ಕೊಲೆ ಕೇಸ್ | ಡಿ-ಗ್ಯಾಂಗ್‌ಗೆ ಇಂದು ಬಿಗ್‌ ಡೇ..!

Next Post

ಕುಡಿತದ ಚಟ : ‘ದಿನೇಶ್ 555’ ಬೀಡಿ ಕಂಪನಿ ಮಾಲೀಕನನ್ನೇ ಗುಂಡಿಕ್ಕಿ ಕೊಂದ ಮಗ, ಬಳಿಕ ತಾನೂ ಆತ್ಮಹತ್ಯೆ

Related Posts

ಬಲವಂತವಾಗಿ ಮಕ್ಕಳಿಂದ ಇಟ್ಟಿಗೆ ಹೊರಸಿದ ಶಿಕ್ಷಕಿ | ಕ್ರಮ ಕೈಗೊಳ್ಳಿ ಎಂದ ನೆಟ್ಟಿಗರು!
national

ಬಲವಂತವಾಗಿ ಮಕ್ಕಳಿಂದ ಇಟ್ಟಿಗೆ ಹೊರಸಿದ ಶಿಕ್ಷಕಿ | ಕ್ರಮ ಕೈಗೊಳ್ಳಿ ಎಂದ ನೆಟ್ಟಿಗರು!

ಮದುವೆ ಮೆರವಣಿಗೆ ಮಧ್ಯೆ ಪತ್ನಿಗೆ ಹಿಗ್ಗಾಮುಗ್ಗಾ ಥಳಿಸಿದ ಪತಿ | ವಿಡಿಯೋ ವೈರಲ್‌
national

ಮದುವೆ ಮೆರವಣಿಗೆ ಮಧ್ಯೆ ಪತ್ನಿಗೆ ಹಿಗ್ಗಾಮುಗ್ಗಾ ಥಳಿಸಿದ ಪತಿ | ವಿಡಿಯೋ ವೈರಲ್‌

ಪ್ರೇಯಸಿ ಮದುವೆ ನಿರಾಕರಿಸಿದಳೆಂದು ವಿದ್ಯುತ್‌ ಟವರ್ ಏರಿದ 19 ವರ್ಷದ ಯವಕ
national

ಪ್ರೇಯಸಿ ಮದುವೆ ನಿರಾಕರಿಸಿದಳೆಂದು ವಿದ್ಯುತ್‌ ಟವರ್ ಏರಿದ 19 ವರ್ಷದ ಯವಕ

ಚಿನ್ನದ ದರ ಮತ್ತೆ ಗಗನದತ್ತ ; ಇಂದು ರೇಟ್‌ ಎಷ್ಟಿದೆ ಗೊತ್ತಾ?
ಬೆಂಗಳೂರು

ಚಿನ್ನದ ದರ ಮತ್ತೆ ಗಗನದತ್ತ ; ಇಂದು ರೇಟ್‌ ಎಷ್ಟಿದೆ ಗೊತ್ತಾ?

ಬಾಲಕಿಯನ್ನು ಶಾಲೆಗೆ ಬಿಡಲು ಕಾವಲುಗಾರನಂತೆ ಹೊರಟ ಮರಿಯಾನೆ | ವಿಡಿಯೋ ವೈರಲ್‌
national

ಬಾಲಕಿಯನ್ನು ಶಾಲೆಗೆ ಬಿಡಲು ಕಾವಲುಗಾರನಂತೆ ಹೊರಟ ಮರಿಯಾನೆ | ವಿಡಿಯೋ ವೈರಲ್‌

ರಾಜ್​ಘಾಟ್​ಗೆ ತೆರಳಿ ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
national

ರಾಜ್​ಘಾಟ್​ಗೆ ತೆರಳಿ ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

Next Post
ಕುಡಿತದ ಚಟ : ‘ದಿನೇಶ್ 555’ ಬೀಡಿ ಕಂಪನಿ ಮಾಲೀಕನನ್ನೇ ಗುಂಡಿಕ್ಕಿ ಕೊಂದ ಮಗ, ಬಳಿಕ ತಾನೂ ಆತ್ಮಹತ್ಯೆ

ಕುಡಿತದ ಚಟ : 'ದಿನೇಶ್ 555' ಬೀಡಿ ಕಂಪನಿ ಮಾಲೀಕನನ್ನೇ ಗುಂಡಿಕ್ಕಿ ಕೊಂದ ಮಗ, ಬಳಿಕ ತಾನೂ ಆತ್ಮಹತ್ಯೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೈರತಿ ಬಸವರಾಜ್‌ಗೆ ಸಿಐಡಿ ಡ್ರಿಲ್ | ಸಂಕಷ್ಟ?

ಬೈರತಿ ಬಸವರಾಜ್‌ಗೆ ಸಿಐಡಿ ಡ್ರಿಲ್ | ಸಂಕಷ್ಟ?

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | ವಿದೇಶಿಗರು ಸೇರಿ 24 ಜನ ಗಂಭೀರ

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | ವಿದೇಶಿಗರು ಸೇರಿ 24 ಜನ ಗಂಭೀರ

ಬಾಲಕಿ ಕಿಡ್ನ್ಯಾಪ್, ಅತ್ಯಾಚಾರ ಕೇಸ್ | ಆರೋಪಿಗೆ 20 ವರ್ಷ ಜೈಲು, 30 ಸಾವಿರ ದಂಡ

ಬಾಲಕಿ ಕಿಡ್ನ್ಯಾಪ್, ಅತ್ಯಾಚಾರ ಕೇಸ್ | ಆರೋಪಿಗೆ 20 ವರ್ಷ ಜೈಲು, 30 ಸಾವಿರ ದಂಡ

ಶತಕ ಸಿಡಿಸಿದರೂ ‘ಸ್ವಾರ್ಥಿ’ ಪಟ್ಟ ಕಟ್ಟಿಸಿಕೊಂಡ ಪಾಕ್ ಆಟಗಾರ ಸಾಹಿಬ್‌ಜಾದಾ ಫರ್ಹಾನ್!

ಶತಕ ಸಿಡಿಸಿದರೂ ‘ಸ್ವಾರ್ಥಿ’ ಪಟ್ಟ ಕಟ್ಟಿಸಿಕೊಂಡ ಪಾಕ್ ಆಟಗಾರ ಸಾಹಿಬ್‌ಜಾದಾ ಫರ್ಹಾನ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೈರತಿ ಬಸವರಾಜ್‌ಗೆ ಸಿಐಡಿ ಡ್ರಿಲ್ | ಸಂಕಷ್ಟ?

ಬೈರತಿ ಬಸವರಾಜ್‌ಗೆ ಸಿಐಡಿ ಡ್ರಿಲ್ | ಸಂಕಷ್ಟ?

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | ವಿದೇಶಿಗರು ಸೇರಿ 24 ಜನ ಗಂಭೀರ

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | ವಿದೇಶಿಗರು ಸೇರಿ 24 ಜನ ಗಂಭೀರ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat