ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಅಂಜಲಿ ಅಂಬಿಗೇರ ಹತ್ಯೆ ಪ್ರಕರಣ; ಆರೋಪಿ 8 ದಿನ ಸಿಐಡಿ ಕಸ್ಟಡಿಗೆ!

May 23, 2024
Share on WhatsappShare on FacebookShare on Twitter

ಹುಬ್ಬಳ್ಳಿ: ನಗರದಲ್ಲಿನ ಯುವತಿಯ ಮನೆಗೆ ನುಗ್ಗಿ ಹತ್ಯೆ ಮಾಡಿದ್ದ ಆರೋಪಿಯನ್ನು 8 ದಿನ ಸಿಐಡಿ ಕಸ್ಟಡಿಗೆ ನ್ಯಾಯಾಲಯ ನೀಡಿದೆ.

ಅಂಜಲಿ ಅಂಬಿಗೇರ(Anjali Ambigera) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವಿಶ್ವನನ್ನು 8 ದಿನ ಸಿಐಡಿ ವಶಕ್ಕೆ ಪಡೆದಿದೆ. ಕಸ್ಟಡಿಗೆ ನೀಡಿ ನ್ಯಾಯಮೂರ್ತಿ ನಾಗೇಶ್ ನಾಯ್ಕ್ ಅವರು ಆದೇಶಿಸಿದ್ದಾರೆ. ವಿಶ್ವ ಅಲಿಯಾಸ್ ಗಿರೀಶ್ ನನ್ನು ಮತ್ತೆ 15 ದಿನ ಕಸ್ಟಡಿಗೆ ನೀಡುವಂತೆ ಸಿಐಡಿ(CID) ಮನವಿ ಮಾಡಿತ್ತು. ಈ ಹಿನ್ನಲೆಯಲ್ಲಿ ಮೇ 23ರಂದು ಹುಬ್ಬಳ್ಳಿಯ ಒಂದನೇ ಸಿವಿಲ್‌ ನ್ಯಾಯಾಲಯ, ಜೆಎಂಎಫ್ ಸಿ ಕೋರ್ಟ್‌ ವಿಚಾರಣೆ ನಡೆಸಿತ್ತು. ಈ ಸಂದರ್ಭದಲ್ಲಿ ಆರೋಪಿ ಕಣ್ಣೀರು ಹಾಕಿದ್ದಾನೆ ಎನ್ಲನಾಗಿದೆ. ಆಗ ಜಡ್ಜ್ ಕೃತ್ಯ ಎಸಗುವಾಗ ಇದು ಗೊತ್ತಾಗಲಿಲ್ಲವಾ ಎಂದು ಗದರಿಸಿದ್ದಾರೆ.

ರೈಲಿನಲ್ಲಿ ಕಿರಿಕ್ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿ ಗಂಭೀರವಾಗಿ ಗಾಯಗೊಂಡ ಸ್ಥಿತಿಯಲ್ಲಿ ವಿಶ್ವ ಪೊಲೀಸ್ ಬಲೆಗೆ ಬಿದ್ದಿದ್ದ. ನಂತರ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆನಂತರ ಸರ್ಕಾರವು ತನಿಖೆಯನ್ನು ಸಿಐಡಿಗೆ ವಹಿಸಿತ್ತು.

ಅಂಜಲಿಯನ್ನು ನಾನು ಮೈಸೂರಿಗೆ ಬಾ ಎಂದು ಕರೆದಿದ್ದೆ. ಆಕೆ ಬರಲಿಲ್ಲ. ಜೊತೆಗೆ ಅಂಜಲಿ ಕೊಲೆಯಾಗುವ ಹಿಂದಿನ ದಿನವೇ 1000 ರೂಪಾಯಿ ಫೋನ್ ಪೇ ಕೂಡ ಮಾಡಿದ್ದೆ. 1000 ರೂ. ಹಣ ತೆಗೆದುಕೊಂಡು ನಂತರ ಆಕೆ ಆತನನ್ನು ಬ್ಲಾಕ್ ಮಾಡಿದ್ದಳು. ಅದೇ ಕಾರಣಕ್ಕೆ ಸಿಟ್ಟು ಬಂದು ಕೊಲೆ ಮಾಡಿದ್ದೇನೆ ಎಂದು ವಿಶ್ವ ಹೇಳಿದ್ದಾನೆ ಎನ್ನಲಾಗಿದೆ.

Tags: AnjaliArrestCIDHubliPoliceVishwa
SendShareTweet
Previous Post

32 ಲಕ್ಷ ರೂ. ಎಗರಿಸಿದ್ದ ಖತರ್ನಾಕ್ ಗ್ಯಾಂಗ್ ಅರೆಸ್ಟ್!

Next Post

ಕೇರಳದಲ್ಲಿ ಧಾರಾಕಾರ ಮಳೆ; ನಾಲ್ವರು ಬಲಿ!

Related Posts

“ರಾಜ್ಯದ ಮೂಲೆ ಮೂಲೆಯಲ್ಲಿ ತಿರಂಗಾ ಯಾತ್ರೆ ಮಾಡ್ತೀವಿ” ; ಪ್ರಿಯಾಂಕ್ ಖರ್ಗೆಗೆ ಸೂಲಿಬೆಲೆ ಸವಾಲ್!
ಧಾರವಾಡ

“ರಾಜ್ಯದ ಮೂಲೆ ಮೂಲೆಯಲ್ಲಿ ತಿರಂಗಾ ಯಾತ್ರೆ ಮಾಡ್ತೀವಿ” ; ಪ್ರಿಯಾಂಕ್ ಖರ್ಗೆಗೆ ಸೂಲಿಬೆಲೆ ಸವಾಲ್!

ಮಗನ ಅಂತ್ಯಕ್ರಿಯೆ ಮುಗಿದ 15 ದಿನಗಳ ಬಳಿಕ ಜೈಲಿನಿಂದ ಬಂತು ಫೋನ್ ಕರೆ: ‘ನಿಮ್ಮ ಮಗ ಬದುಕಿದ್ದಾನೆ!’
ಅಪರಾಧ

ಮಗನ ಅಂತ್ಯಕ್ರಿಯೆ ಮುಗಿದ 15 ದಿನಗಳ ಬಳಿಕ ಜೈಲಿನಿಂದ ಬಂತು ಫೋನ್ ಕರೆ: ‘ನಿಮ್ಮ ಮಗ ಬದುಕಿದ್ದಾನೆ!’

ಒಬ್ಬಳನ್ನೇ ಪ್ರೀತಿಸಿದ ಗೆಳೆಯರು: ಕೊಲೆಯಲ್ಲಿ ಅಂತ್ಯವಾಯ್ತು ತ್ರಿಕೋನ ಪ್ರೇಮ ಕಥೆ!
ಅಪರಾಧ

ಒಬ್ಬಳನ್ನೇ ಪ್ರೀತಿಸಿದ ಗೆಳೆಯರು: ಕೊಲೆಯಲ್ಲಿ ಅಂತ್ಯವಾಯ್ತು ತ್ರಿಕೋನ ಪ್ರೇಮ ಕಥೆ!

ತಂದೆ-ಮಗನ ಅನುಮಾನಾಸ್ಪದ ಸಾವಿಗೆ ಬಿಗ್‌ ಟ್ವಿಸ್ಟ್‌ ; ಲವ್ವರ್ ಜೊತೆ ಸೇರಿ ಪತಿ-ಪುತ್ರನನ್ನೇ ಮುಗಿಸಿದ ಪಾಪಿ ಪತ್ನಿ!
ಬೆಂಗಳೂರು

ತಂದೆ-ಮಗನ ಅನುಮಾನಾಸ್ಪದ ಸಾವಿಗೆ ಬಿಗ್‌ ಟ್ವಿಸ್ಟ್‌ ; ಲವ್ವರ್ ಜೊತೆ ಸೇರಿ ಪತಿ-ಪುತ್ರನನ್ನೇ ಮುಗಿಸಿದ ಪಾಪಿ ಪತ್ನಿ!

ನಡುರಸ್ತೆಯಲ್ಲೇ ಟ್ರಾಫಿಕ್ ಪೊಲೀಸ್ ಮೇಲೆ ಜೆಡಿಎಸ್ ಮುಖಂಡನಿಂದ ಹಲ್ಲೆ.. ವಿಡಿಯೋ ವೈರಲ್‌!
ಬೆಂಗಳೂರು

ನಡುರಸ್ತೆಯಲ್ಲೇ ಟ್ರಾಫಿಕ್ ಪೊಲೀಸ್ ಮೇಲೆ ಜೆಡಿಎಸ್ ಮುಖಂಡನಿಂದ ಹಲ್ಲೆ.. ವಿಡಿಯೋ ವೈರಲ್‌!

ಬೆಂಗಳೂರಲ್ಲಿ ಸರಗಳ್ಳರ ಅಟ್ಟಹಾಸ ; ಮಹಿಳೆಯ ಮಾಂಗಲ್ಯ ಕಸಿದು ಪರಾರಿ!
ಬೆಂಗಳೂರು

ಬೆಂಗಳೂರಲ್ಲಿ ಸರಗಳ್ಳರ ಅಟ್ಟಹಾಸ ; ಮಹಿಳೆಯ ಮಾಂಗಲ್ಯ ಕಸಿದು ಪರಾರಿ!

Next Post
ಕೇರಳದಲ್ಲಿ ಧಾರಾಕಾರ ಮಳೆ; ನಾಲ್ವರು ಬಲಿ!

ಕೇರಳದಲ್ಲಿ ಧಾರಾಕಾರ ಮಳೆ; ನಾಲ್ವರು ಬಲಿ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರ ಸರ್ಕಾರದ IIAPಯಲ್ಲಿ 2 ಹುದ್ದೆಗಳ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ

ಕೇಂದ್ರ ಸರ್ಕಾರದ IIAPಯಲ್ಲಿ 2 ಹುದ್ದೆಗಳ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ

ಹೊರ್ಮುಜ್ ವಿವಾದದ ಬೆನ್ನಲ್ಲೇ ಭಾರತದ ಹೊಸ ವ್ಯಾಪಾರ ದ್ವಾರವಾಗಲಿದೆಯೇ ಒಮಾನ್‌ನ ಸೊಹಾರ್ ಬಂದರು?

ಹೊರ್ಮುಜ್ ವಿವಾದದ ಬೆನ್ನಲ್ಲೇ ಭಾರತದ ಹೊಸ ವ್ಯಾಪಾರ ದ್ವಾರವಾಗಲಿದೆಯೇ ಒಮಾನ್‌ನ ಸೊಹಾರ್ ಬಂದರು?

ಸೋಪು, ಶಾಂಪೂ, ಟೂತ್‌ಪೇಸ್ಟ್‌ಗೂ ಬಂತು ‘ವೆಜ್-ನಾನ್ ವೆಜ್’ ಗುರುತು : ಕೇಂದ್ರದಿಂದ ಹೊಸ ನಿಯಮ ಜಾರಿ!

ಸೋಪು, ಶಾಂಪೂ, ಟೂತ್‌ಪೇಸ್ಟ್‌ಗೂ ಬಂತು ‘ವೆಜ್-ನಾನ್ ವೆಜ್’ ಗುರುತು : ಕೇಂದ್ರದಿಂದ ಹೊಸ ನಿಯಮ ಜಾರಿ!

ಡಿಗ್ರಿ ಮುಗಿಸಿದವರಿಗೆ ಗುಡ್ ನ್ಯೂಸ್ : IIMBಯಲ್ಲಿ ಹಾಸ್ಟೆಲ್ ಹುದ್ದೆಗಳ ನೇಮಕಾತಿ

ಡಿಗ್ರಿ ಮುಗಿಸಿದವರಿಗೆ ಗುಡ್ ನ್ಯೂಸ್ : IIMBಯಲ್ಲಿ ಹಾಸ್ಟೆಲ್ ಹುದ್ದೆಗಳ ನೇಮಕಾತಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರ ಸರ್ಕಾರದ IIAPಯಲ್ಲಿ 2 ಹುದ್ದೆಗಳ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ

ಕೇಂದ್ರ ಸರ್ಕಾರದ IIAPಯಲ್ಲಿ 2 ಹುದ್ದೆಗಳ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ

ಹೊರ್ಮುಜ್ ವಿವಾದದ ಬೆನ್ನಲ್ಲೇ ಭಾರತದ ಹೊಸ ವ್ಯಾಪಾರ ದ್ವಾರವಾಗಲಿದೆಯೇ ಒಮಾನ್‌ನ ಸೊಹಾರ್ ಬಂದರು?

ಹೊರ್ಮುಜ್ ವಿವಾದದ ಬೆನ್ನಲ್ಲೇ ಭಾರತದ ಹೊಸ ವ್ಯಾಪಾರ ದ್ವಾರವಾಗಲಿದೆಯೇ ಒಮಾನ್‌ನ ಸೊಹಾರ್ ಬಂದರು?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat