ಕುಂದಾಪುರ : ಅಮಾನತ್ ಕೋ. ಆಪರೇಟಿವ್ ಸೊಸೈಟಿಯ ವಾರ್ಷಿಕ ಮಹಾಸಭೆಯು ೨೮.೦೭.೨೦೨೫ನೇ ಸೋಮವಾರ ಬೆಳಗ್ಗೆ ಗಂಟೆ ೧೦ಕ್ಕೆ ಅಧ್ಯಕ್ಷರಾದ ಮಹಮ್ಮದ್ ರಫೀಕ್ ಗಂಗೊಳ್ಳಿ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ವಾರ್ಷಿಕ ಮಹಾಸಬೆಯು ಮಾವಿನಕಟ್ಟೆಯ ಸಮುದಾಯ ಭವನದಲ್ಲಿ ನಡೆಯಲಿದ್ದು, ಸದಸ್ಯರು ಸರಿಯಾದ ಸಮಯಕ್ಕೆ ಹಾಜರಿರಬೇಕೆಂದು ಸೊಸೈಟಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗಣೇಶ್ ದೇವಾಡಿಗ ಪ್ರಕಟಣೆಯಲ್ಲಿ ಕೋರಿದ್ದಾರೆ.