ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಕಾಂಗ್ರೆಸ್ ಸರ್ಕಾರದಿಂದ ಮತ್ತೊಂದು ಭಾಗ್ಯ | ಬೀದಿ ನಾಯಿಗಳಿಗೆ ಬಂಪರ್ ಭೋಜನ ವ್ಯವಸ್ಥೆ!

December 8, 2025
Share on WhatsappShare on FacebookShare on Twitter

ಬೆಂಗಳೂರು: ಕಾಂಗ್ರೆಸ್ ಸರ್ಕಾರದಿಂದ ಮತ್ತೆ ಬೀದಿ ನಾಯಿಗಳಿಗೆ ಬಂಪರ್ ಭೋಜನ ವ್ಯವಸ್ಥೆ ಮಾಡಲಾಗಿದ್ದು, ಈ ಬಾರಿ ಪ್ರತಿನಿತ್ಯ ಎರಡು ಬಾರಿ ಚಿಕನ್ ಭಾಗ್ಯ ದೊರೆಯಲಿದೆ.

ಈ ಹಿಂದೆ ಜಿಬಿಎ ದಿನಕ್ಕೆ ಒಂದು ಬಾರಿ ಬಿರಿಯಾನಿ ಊಟ ನೀಡುವುದಕ್ಕೆ ಮುಂದಾಗಿತ್ತು. ಭಾರೀ ವಿರೋಧದ ನಡುವೆಯು ಈಗ ಪ್ರತಿನಿತ್ಯ ಎರಡು ಬಾರಿ ಬಿರಿಯಾನಿ ಭಾಗ್ಯ ನೀಡಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆ.

ಸರ್ಕಾರಿ ಕಛೇರಿ, ಶಿಕ್ಷಣ ಸಂಸ್ಥೆಗಳಲ್ಲಿ, ಅಸ್ಪತ್ರೆ ಗಳಲ್ಲಿ, ಸ್ಟೇಡಿಯಂಗಳಲ್ಲಿ ಸೇರಿದಂತೆ ಜನನಿಬಿಡ ಪ್ರದೇಶಗಳಿಂದ ಬೀದಿ ನಾಯಿಗಳನ್ನು ಸ್ಥಳಾಂತರ ಮಾಡಿ ಎಂದು ಕಳೆದ ವಾರ ಸುಪ್ರೀಂ ಕೋರ್ಟ್ ಆದೇಶ ನೀಡಿತ್ತು. ಇದನ್ನೇ ಬಂಡವಾಳ ಮಾಡಿಕೊಂಡ ಜಿಬಿಎ ಅಧಿಕಾರಿಗಳು ಸುಪ್ರೀಂ ಕೋರ್ಟ್ ಅದೇಶದ ಅನ್ವಯ ಬೀದಿ ನಾಯಿಗಳಿಗೆ ಶೆಲ್ಟರ್ ನಿರ್ಮಾಣ ಮಾಡಿ,  ನಿತ್ಯ ಎರಡು ಬಾರಿ ಚಿಕನ್ ರೈಸ್ ನೀಡುವುದಕ್ಕೆ ಮುಂದಾಗಿದೆ.

ಇನ್ನೂ ಚಿಕನ್ ಬಿರಿಯಾನಿ ನಿಡುವುದರಲ್ಲಿ ಬೆಲೆ ಕೂಡ ಹೆಚ್ಚಳ ಮಾಡಿದ್ದಾರೆ. ಈ ಹಿಂದೆ  ಜಿಬಿಎ ಚಿಕನ್ ಭಾಗ್ಯಕ್ಕೆ ಒಂದು ನಾಯಿಗೆ, ಒಂದು ಊಟಕ್ಕೆ 22.42 ರೂ ನಿಗದಿ ಮಾಡಿತ್ತು. ಅದರೆ ಈಗ ದಿನನಿತ್ಯ ಬಳಸುವ ವಸ್ತುಗಳ ಬೆಲೆ ಏರಿಕೆ ನೆಪ ಹೇಳಿ ದರ ಏರಿಕೆ ಮಾಡಿದೆ. ಈ ಬಾರಿ ಒಂದು ನಾಯಿಗೆ ಒಂದು ಬಾರಿ ಊಟಕ್ಕೆ 25 ರೂ. ನಿಗದಿ ಮಾಡಿದ್ದು, ಒಂದು ದಿನ ಒಂದು ನಾಯಿಗೆ 50ರೂ. ಖರ್ಚು ಆಗಲಿದೆ.

ಅದರಲ್ಲಿ ಅಕ್ಕಿ 150 ಗ್ರಾಂ, ಚಿಕನ್ 100 ,ಗ್ರಾಂ ತರಕಾರಿ 100 ಗ್ರಾಂ. ಪ್ರತಿ ತಿಂಗಳು ಒಂದು ನಾಯಿಗೆ 3035 ಅಗಲಿದ್ದು, ಸಿಬ್ಬಂದಿ ವೇತನ. ಔಷಧಿ, ಸ್ವಚ್ಚತೆ,  ಅಡಳಿತ ವೆಚ್ಚ ಎಲ್ಲಾ ಸೇರಿ 3038 ರೂ.ಆಗಲಿದೆ.

ಈಗಾಗಲೇ ಸುಪ್ರೀಂ ಕೋರ್ಟ್ ಸೂಚನೆಯಂತೆ 2206 ಬೀದಿ ನಾಯಿಗಳನ್ನು ಗುರುತು ಮಾಡಿದ್ದು, ಈ ಪ್ರಕಾರ ಪ್ರತಿ ತಿಂಗಳಿಗೆ 66.95 ಲಕ್ಷ ಹಾಗೂ ವಾರ್ಷಿಕವಾಗಿ  8.03 ಕೋಟಿ ವೆಚ್ಚವಾಗಲಿದೆ.

ಎಲ್ಲೆಲ್ಲಿ ಎಷ್ಟೆಷ್ಟು ಬೀದಿನಾಯಿಗಳಿವೆ?

– ಬೆಂ. ಕೇಂದ್ರ ಪಾಲಿಕೆ 222

– ಬೆಂ. ಪೂರ್ವ ಪಾಲಿಕೆ 193

– ಬೆಂ. ಪಶ್ಚಿಮ ಪಾಲಿಕೆ  37

– ಬೆಂ. ಉತ್ತರ ಪಾಲಿಕೆ 1623

– ಬೆಂ. ದಕ್ಷಿಣ ಪಾಲಿಕೆ 131

ಬೀದಿ ನಾಯಿಗಳಿಗೆ ಆಶ್ರಯ ಎಲ್ಲೆಲ್ಲಿ..?

– ಬೆಂ. ಕೇಂದ್ರ ಪಾಲಿಕೆ – ಕಂಟೋನ್ಮೆಂಟ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆವರಣ

– ಬೆಂ. ಪೂರ್ವ ಪಾಲಿಕೆ- ಸಾದಮಂಗಲ ಮತ್ತು ವರ್ತೂರಿನಲ್ಲಿ ಆಶ್ರಯ ತಾಣ

– ಬೆಂ. ಪಶ್ಚಿಮ ಪಾಲಿಕೆ – ಕೊಟ್ಟಿಗೆಪಾಳ್ಯದ ನಿರಾಶ್ರಿತ ತಾಣ

– ಬೆಂ. ಉತ್ತರ ಪಾಲಿಕೆ- ಅಂಬೇಡ್ಕರ್ ನಗರ

– ಬೆಂ.  ದಕ್ಷಿಣ ಪಾಲಿಕೆ- ಎಸ್. ಬಿಂಗಿಪುರ

ಇದನ್ನೂ ಓದಿ: ಚಾಲಕನ ನಿಯಂತ್ರಣ ತಪ್ಪಿ ಕಾಂಪೌಂಡ್‌ಗೆ ಗುದ್ದಿದ ಕಾರು | ತಪ್ಪಿದ ಭಾರೀ ಅನಾಹುತ

Tags: Another blessingbengaloreBumper meal arrangementCongressgovernmentKarnataka News beatstreet dogs!
SendShareTweet
Previous Post

ಬಿಗ್‌ಬಾಸ್‌ ಮನೆಯಲ್ಲಿ ವಿಲನ್‌ ಎಂಟ್ರಿ | ಭಯದಲ್ಲಿ ನಡುಗಿದ ಚೈತ್ರಾ!

Next Post

ಪ್ರೀತಿಸಿ ಮದುವೆಯಾದ ಜೋಡಿಗೆ ಪೋಷಕರಿಂದ ಬೆದರಿಕೆ | ರಕ್ಷಣೆ ಕೋರಿ ಪೊಲೀಸರ​ ಮೊರೆ

Related Posts

ಹಿರಿಯ ನಟ ದ್ವಾರಕೀಶ್ ಸೊಸೆ ವಿರುದ್ಧ ಚೀಟಿಂಗ್ ಕೇಸ್ | ಚೀಟಿ ಹೆಸ್ರಲ್ಲಿ ಲಕ್ಷ ಲಕ್ಷ ವಂಚನೆ ಆರೋಪ
ಬೆಂಗಳೂರು

ಹಿರಿಯ ನಟ ದ್ವಾರಕೀಶ್ ಸೊಸೆ ವಿರುದ್ಧ ಚೀಟಿಂಗ್ ಕೇಸ್ | ಚೀಟಿ ಹೆಸ್ರಲ್ಲಿ ಲಕ್ಷ ಲಕ್ಷ ವಂಚನೆ ಆರೋಪ

ಇಂದಿರಾ ಕ್ಯಾಂಟೀನ್‌ಗಳಿಗೆ ಎಐ ಕ್ಯಾಮೆರಾ ಅಳವಡಿಸಲು ಮುಂದಾದ ಜಿಬಿಎ | ಮಾರ್ಷಲ್‌ಗಳಿಗೆ ಗೇಟ್‌ ಪಾಸ್‌
ಬೆಂಗಳೂರು

ಇಂದಿರಾ ಕ್ಯಾಂಟೀನ್‌ಗಳಿಗೆ ಎಐ ಕ್ಯಾಮೆರಾ ಅಳವಡಿಸಲು ಮುಂದಾದ ಜಿಬಿಎ | ಮಾರ್ಷಲ್‌ಗಳಿಗೆ ಗೇಟ್‌ ಪಾಸ್‌

ಬೆಂಗಳೂರಿನಲ್ಲಿ ನಿಲ್ಲದ ಪುಂಡರ ಹಾವಳಿ – ಕ್ಷುಲ್ಲಕ ಕಾರಣಕ್ಕೆ ಯುವಕರ ನಡುವೆ ಹೊಡೆದಾಟ
ಬೆಂಗಳೂರು

ಬೆಂಗಳೂರಿನಲ್ಲಿ ನಿಲ್ಲದ ಪುಂಡರ ಹಾವಳಿ – ಕ್ಷುಲ್ಲಕ ಕಾರಣಕ್ಕೆ ಯುವಕರ ನಡುವೆ ಹೊಡೆದಾಟ

ಯುದ್ಧದ ಎಫೆಕ್ಟ್.. ಇಂದಿನಿಂದ ಹೋಟೆಲ್‌ಗಳು ಬಂದ್..!
ಬೆಂಗಳೂರು

ಯುದ್ಧದ ಎಫೆಕ್ಟ್.. ಇಂದಿನಿಂದ ಹೋಟೆಲ್‌ಗಳು ಬಂದ್..!

ಯುದ್ಧದ ಮಧ್ಯೆಯೇ LPG ಸಿಲಿಂಡರ್ ಬುಕ್ಕಿಂಗ್ ಕುರಿತು ಕೇಂದ್ರ ಮಹತ್ವದ ಆದೇಶ : ಕೊರತೆ ನಿಜವೇ?
ಬೆಂಗಳೂರು

ಯುದ್ಧದ ಮಧ್ಯೆಯೇ LPG ಸಿಲಿಂಡರ್ ಬುಕ್ಕಿಂಗ್ ಕುರಿತು ಕೇಂದ್ರ ಮಹತ್ವದ ಆದೇಶ : ಕೊರತೆ ನಿಜವೇ?

ನಾಳೆಯಿಂದ ಒಪಿಡಿ ಸೇವೆ ಬಂದ್..ಬಂದ್..ಬಂದ್ | ರಾಜ್ಯದಲ್ಲಿ ಸರ್ಕಾರಿ ವೈದ್ಯರ ಮುಷ್ಕರ, ಉಂಟಾಗುತ್ತಾ ಹೆಲ್ತ್ ಎಮರ್ಜೆನ್ಸಿ
ಬೆಂಗಳೂರು

ನಾಳೆಯಿಂದ ಒಪಿಡಿ ಸೇವೆ ಬಂದ್..ಬಂದ್..ಬಂದ್ | ರಾಜ್ಯದಲ್ಲಿ ಸರ್ಕಾರಿ ವೈದ್ಯರ ಮುಷ್ಕರ, ಉಂಟಾಗುತ್ತಾ ಹೆಲ್ತ್ ಎಮರ್ಜೆನ್ಸಿ

Next Post
ಪ್ರೀತಿಸಿ ಮದುವೆಯಾದ ಜೋಡಿಗೆ ಪೋಷಕರಿಂದ ಬೆದರಿಕೆ | ರಕ್ಷಣೆ ಕೋರಿ ಪೊಲೀಸರ​ ಮೊರೆ

ಪ್ರೀತಿಸಿ ಮದುವೆಯಾದ ಜೋಡಿಗೆ ಪೋಷಕರಿಂದ ಬೆದರಿಕೆ | ರಕ್ಷಣೆ ಕೋರಿ ಪೊಲೀಸರ​ ಮೊರೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಮಹಾಕಾಲಿ ಪುತ್ರ’ ಶೀರ್ಷಿಕೆ ಯೂನಿಕ್..!

‘ಮಹಾಕಾಲಿ ಪುತ್ರ’ ಶೀರ್ಷಿಕೆ ಯೂನಿಕ್..!

FD ಹೂಡಿಕೆದಾರರಿಗೆ HDFC ಬ್ಯಾಂಕ್ ಗುಡ್ ನ್ಯೂಸ್ : ಬಡ್ಡಿದರ ಹೆಚ್ಚಾಗಿರುವ ಕುರಿತು ಮಾಹಿತಿ ಇಲ್ಲಿದೆ

FD ಹೂಡಿಕೆದಾರರಿಗೆ HDFC ಬ್ಯಾಂಕ್ ಗುಡ್ ನ್ಯೂಸ್ : ಬಡ್ಡಿದರ ಹೆಚ್ಚಾಗಿರುವ ಕುರಿತು ಮಾಹಿತಿ ಇಲ್ಲಿದೆ

ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಶ್ರೇಷ್ಠ ತಂಡ ಪ್ರಕಟ : ನಾಯಕ ಸೂರ್ಯಕುಮಾರ್ ಯಾದವ್‌ಗಿಲ್ಲ ಸ್ಥಾನ

ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಶ್ರೇಷ್ಠ ತಂಡ ಪ್ರಕಟ : ನಾಯಕ ಸೂರ್ಯಕುಮಾರ್ ಯಾದವ್‌ಗಿಲ್ಲ ಸ್ಥಾನ

ಹಿರಿಯ ನಟ ದ್ವಾರಕೀಶ್ ಸೊಸೆ ವಿರುದ್ಧ ಚೀಟಿಂಗ್ ಕೇಸ್ | ಚೀಟಿ ಹೆಸ್ರಲ್ಲಿ ಲಕ್ಷ ಲಕ್ಷ ವಂಚನೆ ಆರೋಪ

ಹಿರಿಯ ನಟ ದ್ವಾರಕೀಶ್ ಸೊಸೆ ವಿರುದ್ಧ ಚೀಟಿಂಗ್ ಕೇಸ್ | ಚೀಟಿ ಹೆಸ್ರಲ್ಲಿ ಲಕ್ಷ ಲಕ್ಷ ವಂಚನೆ ಆರೋಪ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಮಹಾಕಾಲಿ ಪುತ್ರ’ ಶೀರ್ಷಿಕೆ ಯೂನಿಕ್..!

‘ಮಹಾಕಾಲಿ ಪುತ್ರ’ ಶೀರ್ಷಿಕೆ ಯೂನಿಕ್..!

FD ಹೂಡಿಕೆದಾರರಿಗೆ HDFC ಬ್ಯಾಂಕ್ ಗುಡ್ ನ್ಯೂಸ್ : ಬಡ್ಡಿದರ ಹೆಚ್ಚಾಗಿರುವ ಕುರಿತು ಮಾಹಿತಿ ಇಲ್ಲಿದೆ

FD ಹೂಡಿಕೆದಾರರಿಗೆ HDFC ಬ್ಯಾಂಕ್ ಗುಡ್ ನ್ಯೂಸ್ : ಬಡ್ಡಿದರ ಹೆಚ್ಚಾಗಿರುವ ಕುರಿತು ಮಾಹಿತಿ ಇಲ್ಲಿದೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat