ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಜೈಲಲ್ಲಿರುವ ಪವಿತ್ರಾ ಗೌಡಗೆ ಮತ್ತೊಂದು ಆಘಾತ ; ಮಾಜಿ ಪತಿ ಸಂಜಯ್ ಸಿಂಗ್ ನಿಧನ.. ಆಗಿದ್ದೇನು?

August 20, 2026
Share on WhatsappShare on FacebookShare on Twitter

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪವಿತ್ರಾ ಗೌಡ ಅವರ ಮಾಜಿ ಪತಿ ಸಂಜಯ್ ಸಿಂಗ್‌ ನಿಧನರಾಗಿದ್ದಾರೆ.

7-8 ತಿಂಗಳ ಹಿಂದೆಯೇ ಅವರು ಮೃತರಾಗಿದ್ದು, ವಿಷಯ ಮಾತ್ರ ತಡವಾಗಿ ಬೆಳಕಿಗೆ ಬಂದಿದೆ. ಹಲವಾರು ವರ್ಷಗಳಿಂದ ಅನಾರೋಗ್ಯ ತುತ್ತಾಗಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೇ ರಾಜಸ್ಥಾನದಲ್ಲಿ ಮೃತಪಟ್ಟಿದ್ದಾರೆ.

ಪವಿತ್ರಾ ಗೌಡ ಅವರಿಂದ ವಿಚ್ಛೇದನದ ನಂತರ ಸಂಜಯ್ ಸಿಂಗ್ ಅವರು ಕುಡಿತಕ್ಕೆ ದಾಸನಾಗಿದ್ದರು. ಈ ಕುಡಿತವೇ ಅವರನ್ನು ಬಲಿ ತಗೆದುಕೊಂಡಿದೆ ಎನ್ನಲಾಗಿದೆ.

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಪವಿತ್ರಾ ಗೌಡ ಬಂಧನವಾದಾಗ, ಸಂಜಯ್ ಸಿಂಗ್ ಬೆಂಗಳೂರಿಗೆ ಬಂದಿದ್ದರು. ಪವಿತ್ರಾ ಗೌಡ ಜೊತೆಗಿನ ಸಂಬಂಧವನ್ನು ಮಾಧ್ಯಮಗಳ ಜೊತೆ ಹಂಚಿಕೊಂಡಿದ್ದರು. ಆ ಬಳಿಕ ಬೆಂಗಳೂರಿನಿಂದ ತೆರಳಿದ ಕೆಲವೇ ತಿಂಗಳಲ್ಲಿ ಅವರು ನಿಧನರಾಗಿದ್ದಾರಂತೆ.

ಸಂಜಯ್ ಸಿಂಗ್ ಈ ಹಿಂದೆ ಮಾಧ್ಯಮಕ್ಕೆ ನೀಡಿದ್ದ ಮಾಹಿತಿ ಪ್ರಕಾರ, 2011 ರಲ್ಲೇ ಪವಿತ್ರಾ ಜೊತೆ ಅವರ ವಿಚ್ಛೇದನ ಆಗಿತ್ತು. 2007 ಹಾಗೂ 2008ರ ಆಸುಪಾಸಿನ ವೇಳೆಯಲ್ಲಿ ಪ್ರೀತಿಸಿ ಮದುವೆಯಾಗಿದ್ದ ಸಂಜಯ್ ಸಿಂಗ್ ಪವಿತ್ರಾ ಗೌಡ ಜೋಡಿಗೆ ಓರ್ವ ಮಗಳಿದ್ದಾರೆ. ವಿಚ್ಛೇದನದ ಬಳಿಕ ಮಾಜಿ ಪತಿಯ ಸಂಪರ್ಕ ಸಂಪೂರ್ಣ ಕಡಿದುಕೊಂಡಿದ್ದ ಪವಿತ್ರಾ ಗೌಡ ಇದೀಗ ಕೊಲೆ ಕೇಸ್ ಆರೋಪಿಯಾಗಿ ಪರಪ್ಪನ ಅಗ್ರಹಾರ ಜೈಲಲ್ಲಿದ್ದಾರೆ.

ಇದನ್ನೂ ಓದಿ : ಗ್ಯಾಲಕ್ಸಿ ಪ್ರಿಯರಿಗೆ ಶಾಕ್ : ಭಾರತದಲ್ಲಿ ಸ್ಯಾಮ್‌ಸಂಗ್ S25 ಸ್ಮಾರ್ಟ್‌ಫೋನ್ ಬೆಲೆ ಭಾರಿ ಏರಿಕೆ!

Tags: Bengaluru NewsBreaking NewsFormer HusbandKannada NewsKarnataka NewsKarnataka News beatKNBLatest Kannada NewsPavithra GowdaPavithra Gowda NewsSanjay SinghSanjay Singh Death
SendShareTweet
Previous Post

ಗ್ಯಾಲಕ್ಸಿ ಪ್ರಿಯರಿಗೆ ಶಾಕ್ : ಭಾರತದಲ್ಲಿ ಸ್ಯಾಮ್‌ಸಂಗ್ S25 ಸ್ಮಾರ್ಟ್‌ಫೋನ್ ಬೆಲೆ ಭಾರಿ ಏರಿಕೆ!

Next Post

ಪ್ರಿಯಕರನ ಜೊತೆ ಸೇರಿ ಪತಿ-ಮಗುವಿನ ಹತ್ಯೆ ; ತನಿಖೆಯಲ್ಲಿ ಹರಿಣಿಯ ಸ್ಪೋಟಕ ಕ್ರೈಂ ಪ್ಲಾನ್ ಬಯಲು!

Related Posts

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗದಿಂದ ದೂರು : ಮತದಾರರ ಪಟ್ಟಿ ‘ನಮೂನೆ-7’ ಅರ್ಜಿಗಳತನಿಖೆಗೆ ಆಗ್ರಹ!
ರಾಜ್ಯ

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗದಿಂದ ದೂರು : ಮತದಾರರ ಪಟ್ಟಿ ‘ನಮೂನೆ-7’ ಅರ್ಜಿಗಳತನಿಖೆಗೆ ಆಗ್ರಹ!

ಶಿಕ್ಷಣ ಕ್ಷೇತ್ರದ ಸೇವೆಗೆ ಸನ್ಮಾನದ ಸಂಭ್ರಮ..!
ಬೆಂಗಳೂರು

ಶಿಕ್ಷಣ ಕ್ಷೇತ್ರದ ಸೇವೆಗೆ ಸನ್ಮಾನದ ಸಂಭ್ರಮ..!

ತಿಂಗಳ ಮೊದಲ ದಿನವೇ LPG ಬೆಲೆಯೇರಿಕೆಯ ಶಾಕ್!
ದೇಶ

ತಿಂಗಳ ಮೊದಲ ದಿನವೇ LPG ಬೆಲೆಯೇರಿಕೆಯ ಶಾಕ್!

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!
ರಾಜ್ಯ

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!
ಬೆಂಗಳೂರು

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!

ಬೆಂಗಳೂರು ಬಂಟರ ಸಂಘಕ್ಕೆ ನೂತನ ಆಡಳಿತ ಮಂಡಳಿ : ಅಧ್ಯಕ್ಷರಾಗಿ ಡಾ. ದೀಪಕ್ ಶೆಟ್ಟಿ ಆಯ್ಕೆ!
ಬೆಂಗಳೂರು

ಬೆಂಗಳೂರು ಬಂಟರ ಸಂಘಕ್ಕೆ ನೂತನ ಆಡಳಿತ ಮಂಡಳಿ : ಅಧ್ಯಕ್ಷರಾಗಿ ಡಾ. ದೀಪಕ್ ಶೆಟ್ಟಿ ಆಯ್ಕೆ!

Next Post
ಪ್ರಿಯಕರನ ಜೊತೆ ಸೇರಿ ಪತಿ-ಮಗುವಿನ ಹತ್ಯೆ ; ತನಿಖೆಯಲ್ಲಿ ಹರಿಣಿಯ ಸ್ಪೋಟಕ ಕ್ರೈಂ ಪ್ಲಾನ್ ಬಯಲು!

ಪ್ರಿಯಕರನ ಜೊತೆ ಸೇರಿ ಪತಿ-ಮಗುವಿನ ಹತ್ಯೆ ; ತನಿಖೆಯಲ್ಲಿ ಹರಿಣಿಯ ಸ್ಪೋಟಕ ಕ್ರೈಂ ಪ್ಲಾನ್ ಬಯಲು!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

CEC ಜ್ಞಾನೇಶ್ ಕುಮಾರ್‌ಗೆ ಸಂಕಷ್ಟ : ಮಲೇಷ್ಯಾ ಎಂಜಿನಿಯರ್ ಆತ್ಮಹತ್ಯೆ ಪ್ರಕರಣದ ಮರುತನಿಖೆಗೆ ಕೇರಳ ಸರ್ಕಾರ ಆದೇಶ!

CEC ಜ್ಞಾನೇಶ್ ಕುಮಾರ್‌ಗೆ ಸಂಕಷ್ಟ : ಮಲೇಷ್ಯಾ ಎಂಜಿನಿಯರ್ ಆತ್ಮಹತ್ಯೆ ಪ್ರಕರಣದ ಮರುತನಿಖೆಗೆ ಕೇರಳ ಸರ್ಕಾರ ಆದೇಶ!

ಇಸ್ರೇಲ್ ಸ್ವಾತಂತ್ರ್ಯ ದಿನಾಚರಣೆಗೆ ಭಾರತೀಯ ಹೀರೋ ಪೈಲಟ್‌ಗೆ ವಿಶೇಷ ಆಹ್ವಾನ!

ಇಸ್ರೇಲ್ ಸ್ವಾತಂತ್ರ್ಯ ದಿನಾಚರಣೆಗೆ ಭಾರತೀಯ ಹೀರೋ ಪೈಲಟ್‌ಗೆ ವಿಶೇಷ ಆಹ್ವಾನ!

ನಾನು ಕಾಕ್‌ಪಿಟ್ ಬಾಗಿಲು ತೆರೆದೆ, ಅವನು ಅದನ್ನು ಮುಚ್ಚಿದ, ಬಳಿಕ…: ಪೈಲಟ್ ಸ್ಮಿತ್ ಮಚ್ಚಾರ್ ಹೇಳಿದ್ದೇನು?

ನಾನು ಕಾಕ್‌ಪಿಟ್ ಬಾಗಿಲು ತೆರೆದೆ, ಅವನು ಅದನ್ನು ಮುಚ್ಚಿದ, ಬಳಿಕ…: ಪೈಲಟ್ ಸ್ಮಿತ್ ಮಚ್ಚಾರ್ ಹೇಳಿದ್ದೇನು?

ಗದಗ ಜಿಲ್ಲಾ ನ್ಯಾಯಾಲಯದಲ್ಲಿ 22 ಹುದ್ದೆಗಳ ನೇಮಕಾತಿ!

ಗದಗ ಜಿಲ್ಲಾ ನ್ಯಾಯಾಲಯದಲ್ಲಿ 22 ಹುದ್ದೆಗಳ ನೇಮಕಾತಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

CEC ಜ್ಞಾನೇಶ್ ಕುಮಾರ್‌ಗೆ ಸಂಕಷ್ಟ : ಮಲೇಷ್ಯಾ ಎಂಜಿನಿಯರ್ ಆತ್ಮಹತ್ಯೆ ಪ್ರಕರಣದ ಮರುತನಿಖೆಗೆ ಕೇರಳ ಸರ್ಕಾರ ಆದೇಶ!

CEC ಜ್ಞಾನೇಶ್ ಕುಮಾರ್‌ಗೆ ಸಂಕಷ್ಟ : ಮಲೇಷ್ಯಾ ಎಂಜಿನಿಯರ್ ಆತ್ಮಹತ್ಯೆ ಪ್ರಕರಣದ ಮರುತನಿಖೆಗೆ ಕೇರಳ ಸರ್ಕಾರ ಆದೇಶ!

ಇಸ್ರೇಲ್ ಸ್ವಾತಂತ್ರ್ಯ ದಿನಾಚರಣೆಗೆ ಭಾರತೀಯ ಹೀರೋ ಪೈಲಟ್‌ಗೆ ವಿಶೇಷ ಆಹ್ವಾನ!

ಇಸ್ರೇಲ್ ಸ್ವಾತಂತ್ರ್ಯ ದಿನಾಚರಣೆಗೆ ಭಾರತೀಯ ಹೀರೋ ಪೈಲಟ್‌ಗೆ ವಿಶೇಷ ಆಹ್ವಾನ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat