ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ದೋಸ್ತಿ ಹೆಸರಿನಲ್ಲಿ ದ್ರೋಹ ಮಾಡ್ತಾ ಮತ್ತೊಂದು ರಾಷ್ಟ್ರ? ಭಾರತದ ಬೆನ್ನಿಗೆ ಚೂರಿ ಹಾಕಿದ ಆ ಪರಮ ಮಿತ್ರ ಯಾರು?

May 21, 2025
Share on WhatsappShare on FacebookShare on Twitter

ಒಂದು ದೊಡ್ಡ ನಿರ್ಧಾರ ನೂರಾರು ಕಟು ಸತ್ಯಗಳನ್ನು ಬಯಲಿಗೆ ತಂದು ಬಿಡುತ್ತೆ ಎನ್ನುತ್ತಾರೆ. ಭಾರತದ ವಿಚಾರದಲ್ಲೂ ಇಂಥದ್ದೇ ಒಂದು ಗಳಿಗೆ ಬಂದಾಗಿದೆ. ಪಾಪಿ ಪಾಕಿಸ್ತಾನವನ್ನು ಬಗ್ಗು ಬಡಿಯಲು ಮುಂದಾದ ಹಿಂದೂಸ್ತಾನ ಇದೀಗ ಜಗತ್ತಿನ ಅಸಲಿ ಚಹರೆಯನ್ನು ಪರಿಚಯ ಮಾಡಿಕೊಳ್ಳುತ್ತಿದೆ. ಆಪರೇಷನ್ ಸಿಂಧೂರ್ ಬೆನ್ನಲ್ಲೇ ಭಾರತದ ಅಸಲಿ ಮಿತ್ರರು ಯಾರು? ಬೆನ್ನಿಗೆ ಚೂರು ಹಾಕಿದ ಕಿರಾತಕರು ಯಾರು? ಎನ್ನುವುದು ಈಗ ಬಟಾಬಯಲಾಗಿದೆ.

ಪಾಕಿಸ್ತಾನಕ್ಕೆ ನೆರವಿನ ಹಸ್ತ ಚಾಚಿತಾ ಕತಾರ್?
ಭಾರತೀಯ ಸೇನೆಯ ಬತ್ತಳಿಕೆಯ ಬ್ರಹ್ಮಾಸ್ತ್ರ ಅಂದ್ರೆ ಅದು ರಫೇಲ್. ಫ್ರಾನ್ಸ್ ಜೊತೆ 7.87 ಬಿಲಿಯನ್ ಡಾಲರ್ ಗಳ ಒಪ್ಪಂದ ಮಾಡಿಕೊಂಡಿರುವ ಹಿಂದೂಸ್ತಾನ್ ಬರೋಬ್ಬರಿ 36 ರಪೇಲ್ ಗಳನ್ನು ಖರೀದಿಸಿದೆ. ಈ ರಫೇಲ್ ಗಳೇ ಮೊನ್ನೆ ಆಪರೇಷನ್ ಸಿಂಧೂರ್ ನಲ್ಲಿ ಇಸ್ಲಾಮಾಬಾದ್ ನ ನೂರ್ ಖಾನ್ ಏರ್ ಬೇಸನ್ನು ಚಿಂದಿ ಉಡಾಯಿಸಿದ್ದು. ಆದರೆ, ವಿಷಯ ಇದಲ್ಲ. ಭಾರತದ ಆಪ್ತ ಮಿತ್ರ ಅಂದೇ ಕರೆಸಿಕೊಳ್ಳೋ ಕತಾರ್ ಇದೀಗ ಮಿತ್ರದ್ರೋಹದ ಕೆಲಸ ಮಾಡ್ತಿದೆ. ಈ ನಯವಂಚನೆಯ ಭಾಗವಾಗೇ ಕತಾರ್ ಇದೀಗ ಪಾಕಿಸ್ತಾನಕ್ಕೆ ರಫೇಲ್ ತಂತ್ರಜ್ಞಾನವನ್ನು ಧಾರೆ ಎರೆಯುತ್ತಿದೆ.

ಕತಾರ್ ನಲ್ಲಿ ಪಾಕ್ ಪೈಲಟ್ ಗಳಿಗೆ ರಫೇಲ್ ತರಬೇತಿ
ಹಾಗೆ ನೋಡಿದರೆ ರಫೇಲ್ ತನ್ನ ಸೇನಾ ಬಲವರ್ಧನೆ ನಿಟ್ಟಿನಲ್ಲಿ 6 ಬಿಲಿಯನ್ ಡಾಲರ್ ಗಳ ಒಪ್ಪಂದದೊಂದಿಗೆ 24 ರಫೇಲ್ ಯುದ್ಧ ನೌಕೆ ಖರೀದಿಸಿದೆ. ಆದರೆ, ಇದೀಗ ಕತಾರ್ ಭಾರತದ ವಿರುದ್ಧದ ಪಾಕಿಸ್ತಾನದ ಸಮರಕ್ಕೆ ಸದ್ದಿಲ್ಲದೆ ಕುಮ್ಮಕ್ಕು ನೀಡುತ್ತಿರುವುದು ಬೆಳಕಿಗೆ ಬಂದಿದೆ. ಪಾಕ್ ಪೈಲೆಟ್ ಗಳಿಗೆ ತನ್ನ ನೆಲದಲ್ಲಿ ರಫೇಲ್ ಯುದ್ಧ ವಿಮಾನ ಹಾರಾಟದ ತರಬೇತಿ ನೀಡುತ್ತಿದೆ. ಅಷ್ಟೇ ಅಲ್ಲಾ ರಫೇಲ್ ನ ನ್ಯೂನ್ಯತೆಗಳನ್ನು ಪತ್ತೆಮಾಡಿ ಅದನ್ನೇ ಅಸ್ತ್ರವಾಗಿಸಿ ಭವಿಷ್ಯದಲ್ಲಿ ಭಾರತದ ರಫೇಲ್ ಗಳನ್ನು ಉಡಾಯಿಸೋ ಹುನ್ನಾರ ನಡೆದಿದೆ.

ಇಸ್ಲಾಂ ಹೆಸರಲ್ಲಿ ಒಂದಾದ ಕತಾರ್-ಪಾಕ್?
ಯಾವುದೇ ದೇಶ ಅನ್ಯ ರಾಷ್ಟ್ರಗಳಿಂದ ಯುದ್ಧ ಸಲಕರಣೆ ಖರೀದಿಸಿದರೆ, ಅವುಗಳನ್ನು ಬೇರೊಬ್ಬರೊಂದಿಗೆ ಹಂಚಿಕೊಳ್ಳುವಂತಿಲ್ಲ ಎನ್ನುವ ಕರಾರಿದೆ. ಅದರಲ್ಲೂ ತಂತ್ರಜ್ಞಾನವನ್ನು ಯಾವುದೇ ಕಾರಣಕ್ಕೂ ಪಾಲು ಮಾಡಿಕೊಳ್ಳುವಂತಿಲ್ಲ ಎನ್ನುವ ಒಪ್ಪಂದವಿದೆ. ಆದರೆ ಕತಾರ್ ತನ್ನ ಸೇನೆಗೆ ಖರೀದಿಸಿದ ರಫೇಲ್ ಗಳ ಮೂಲಕ ಪಾಕ್ ಪೈಲಟ್ ಗಳನ್ನು ತರಬೇತುಗೊಳಿಸ್ತಿದೆ. ಅಷ್ಟೇ ಅಲ್ಲದೆ ತಂತ್ರಜ್ಞಾನವನ್ನು ಷೇರ್ ಮಾಡಿಕೊಂಡು ಒಡಂಬಡಿಕೆ ಉಲಲಂಘಿಸ್ತಿದೆ.

ಹೀಗಾಗಿ ಫ್ರಾನ್ಸ್ ನಿಂದ ಕತಾರ್ ಗೆ ಇನ್ನಷ್ಟೇ ಹಸ್ತಾಂತರವಾಗಬೇಕಿರೋ ಎರಡನೇ ಸುತ್ತಿನ ರಫೇಲ್ ಗಳ ಪೂರೈಕೆ ತಡೆಹಿಡಿಯಲಾಗುತ್ತಾ. ಅಸಸಲಿಗೆ ಪಾಕಿಸ್ತಾನಕ್ಕೆ ಕತಾರ್ನೆರವಿನ ಹಸ್ತ ಚಾಚಿರೋದೇ ಇಸ್ಲಾಂ ರಾಷ್ಟ್ರಗಳು ಒಂದಾಗಿರಬೇಕು ಅನ್ನುವ ಅಲಿಖಿತ ಮಾತಿನಂತೆ ಎನ್ನಲಾಗುತ್ತಿದೆ. ಅದೇನೇ ಇರ್ಲಿ ಟರ್ಕಿ ವಿಚಾರದಲ್ಲಿ ಭಾರತ ಕೈಗೊಂಡ ದೃಢ ನಿರ್ಧೀರ ಇದೀಗ ಕತಾರ್ ವಿಚಾರದಲ್ಲೂ ಪುನರಾವರ್ತನೆಯಾಗುತ್ತಾ ಅನ್ನೋದು ಈಗಿರುವ ಪ್ರಶ್ನೆ.

Tags: best friendbetrayedIndiaPakistanstabbed
SendShareTweet
Previous Post

ಹೈಸ್ಕೂಲ್ ಗೆಳೆಯನಿಗಾಗಿ ಬಂದಿದ್ದ ಪೊಲೀಸಪ್ಪನ ಪತ್ನಿ ಹೆಣವಾಗಿ ಪತ್ತೆ

Next Post

ಸಿದ್ದವಾಯ್ತು ಭಾರತದ ಅತ್ಯಂತ ದುಬಾರಿ ಅಪಾರ್ಟ್ ಮೆಂಟ್: ಒಂದೇ ಒಂದು ಪ್ಲ್ಯಾಟ್ ಬೆಲೆ ಕೇಳಿದರೆ ಶಾಕ್ ಆಗೋದು ಗ್ಯಾರಂಟಿ

Related Posts

ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ನೌಕೆ ಮೇಲೆ ಅಮೆರಿಕದ ಸಬ್​ಮರೀನ್ ದಾಳಿ | 100ಕ್ಕೂ ಹೆಚ್ಚು ಮಂದಿ ನಾಪತ್ತೆ!
ವಿದೇಶ

ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ನೌಕೆ ಮೇಲೆ ಅಮೆರಿಕದ ಸಬ್​ಮರೀನ್ ದಾಳಿ | 100ಕ್ಕೂ ಹೆಚ್ಚು ಮಂದಿ ನಾಪತ್ತೆ!

ದೇಶದೆಲ್ಲೆಡೆ ಹೋಳಿ ಹಬ್ಬದ ಸಂಭ್ರಮ | ತಮ್ಮ ಕಾರ್ಯಕರ್ತರೊಂದಿಗೆ ಕಲರ್‌ಫುಲ್ ಬಣ್ಣಗಳಲ್ಲಿ ಮಿಂದೆದ್ದ ರಾಗಾ
ದೇಶ

ದೇಶದೆಲ್ಲೆಡೆ ಹೋಳಿ ಹಬ್ಬದ ಸಂಭ್ರಮ | ತಮ್ಮ ಕಾರ್ಯಕರ್ತರೊಂದಿಗೆ ಕಲರ್‌ಫುಲ್ ಬಣ್ಣಗಳಲ್ಲಿ ಮಿಂದೆದ್ದ ರಾಗಾ

ಎಪ್‌ಸ್ಟೀನ್ ಕಡತಗಳಲ್ಲಿ ಹೆಸರಿದ್ದ ರಷ್ಯಾದ ಉದ್ಯಮಿ ಉಮರ್ ಜಬ್ರೈಲೋವ್ ನಿಗೂಢ ಸಾವು : ಆತ್ಮಹತ್ಯೆ ಶಂಕೆ
ವಿದೇಶ

ಎಪ್‌ಸ್ಟೀನ್ ಕಡತಗಳಲ್ಲಿ ಹೆಸರಿದ್ದ ರಷ್ಯಾದ ಉದ್ಯಮಿ ಉಮರ್ ಜಬ್ರೈಲೋವ್ ನಿಗೂಢ ಸಾವು : ಆತ್ಮಹತ್ಯೆ ಶಂಕೆ

ಇರಾನ್ ಕ್ಷಿಪಣಿ ಬತ್ತಳಿಕೆಯ ಹಿಂದೆ ಚೀನಾ ಹಸ್ತ? ಮಧ್ಯಪ್ರಾಚ್ಯದ ಸಂಘರ್ಷದ ಹಿಂದಿದೆಯೇ ಡ್ರ್ಯಾಗನ್ ‘ಗುಪ್ತ’ ಶಕ್ತಿ?
ವಿದೇಶ

ಇರಾನ್ ಕ್ಷಿಪಣಿ ಬತ್ತಳಿಕೆಯ ಹಿಂದೆ ಚೀನಾ ಹಸ್ತ? ಮಧ್ಯಪ್ರಾಚ್ಯದ ಸಂಘರ್ಷದ ಹಿಂದಿದೆಯೇ ಡ್ರ್ಯಾಗನ್ ‘ಗುಪ್ತ’ ಶಕ್ತಿ?

ಶತ್ರು ಪಾಳಯಕ್ಕೆ ನಡುಕ ಹುಟ್ಟಿಸಲಿರುವ ಸ್ವದೇಶಿ ‘ಶೇಷನಾಗ್’ : ಸುಸೈಡ್ ಡ್ರೋನ್ ತಯಾರಿಕೆಯಲ್ಲಿ ಭಾರತ ಮೌನ ಕ್ರಾಂತಿ
ದೇಶ

ಶತ್ರು ಪಾಳಯಕ್ಕೆ ನಡುಕ ಹುಟ್ಟಿಸಲಿರುವ ಸ್ವದೇಶಿ ‘ಶೇಷನಾಗ್’ : ಸುಸೈಡ್ ಡ್ರೋನ್ ತಯಾರಿಕೆಯಲ್ಲಿ ಭಾರತ ಮೌನ ಕ್ರಾಂತಿ

ದುಬೈ ಅಮೆರಿಕ ರಾಯಭಾರ ಕಚೇರಿ ಬಳಿ ಭೀಕರ ಡ್ರೋನ್ ದಾಳಿ : ಗಲ್ಫ್ ರಾಷ್ಟ್ರಗಳಲ್ಲಿ ಹೆಚ್ಚಿದ ಆತಂಕ
ವಿದೇಶ

ದುಬೈ ಅಮೆರಿಕ ರಾಯಭಾರ ಕಚೇರಿ ಬಳಿ ಭೀಕರ ಡ್ರೋನ್ ದಾಳಿ : ಗಲ್ಫ್ ರಾಷ್ಟ್ರಗಳಲ್ಲಿ ಹೆಚ್ಚಿದ ಆತಂಕ

Next Post
ಸಿದ್ದವಾಯ್ತು ಭಾರತದ ಅತ್ಯಂತ ದುಬಾರಿ ಅಪಾರ್ಟ್ ಮೆಂಟ್: ಒಂದೇ ಒಂದು ಪ್ಲ್ಯಾಟ್ ಬೆಲೆ ಕೇಳಿದರೆ ಶಾಕ್ ಆಗೋದು ಗ್ಯಾರಂಟಿ

ಸಿದ್ದವಾಯ್ತು ಭಾರತದ ಅತ್ಯಂತ ದುಬಾರಿ ಅಪಾರ್ಟ್ ಮೆಂಟ್: ಒಂದೇ ಒಂದು ಪ್ಲ್ಯಾಟ್ ಬೆಲೆ ಕೇಳಿದರೆ ಶಾಕ್ ಆಗೋದು ಗ್ಯಾರಂಟಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪ್ರಯಾಣಿಕನ ಮೇಲೆ ಹಲ್ಲೆಗೆ ಯತ್ನಿಸಿದ ಬಿಎಂಟಿಸಿ ಚಾಲಕ

ಪ್ರಯಾಣಿಕನ ಮೇಲೆ ಹಲ್ಲೆಗೆ ಯತ್ನಿಸಿದ ಬಿಎಂಟಿಸಿ ಚಾಲಕ

ಬಡವರು ಮನೆ ನಿರ್ಮಿಸಿಕೊಳ್ಳಲು ಸರ್ಕಾರದಿಂದ 2 ಲಕ್ಷ ರೂ. ಸಹಾಯಧನ | ಯೋಜನೆಯ ಮಾಹಿತಿ ಇಲ್ಲಿದೆ!

ಬಡವರು ಮನೆ ನಿರ್ಮಿಸಿಕೊಳ್ಳಲು ಸರ್ಕಾರದಿಂದ 2 ಲಕ್ಷ ರೂ. ಸಹಾಯಧನ | ಯೋಜನೆಯ ಮಾಹಿತಿ ಇಲ್ಲಿದೆ!

ಸರ್ಕಾರದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ 750 ಕೋಟಿ ರೂ. ಬಿಡುಗಡೆ!

ಸರ್ಕಾರದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ 750 ಕೋಟಿ ರೂ. ಬಿಡುಗಡೆ!

ಹೋಂಡಾ ಕಾರು ಪ್ರಿಯರಿಗೆ ಬಂಪರ್ ಆಫರ್ | 2 ಲಕ್ಷ ರೂ.ವರೆಗೆ ಭರ್ಜರಿ ರಿಯಾಯಿತಿ!

ಹೋಂಡಾ ಕಾರು ಪ್ರಿಯರಿಗೆ ಬಂಪರ್ ಆಫರ್ | 2 ಲಕ್ಷ ರೂ.ವರೆಗೆ ಭರ್ಜರಿ ರಿಯಾಯಿತಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪ್ರಯಾಣಿಕನ ಮೇಲೆ ಹಲ್ಲೆಗೆ ಯತ್ನಿಸಿದ ಬಿಎಂಟಿಸಿ ಚಾಲಕ

ಪ್ರಯಾಣಿಕನ ಮೇಲೆ ಹಲ್ಲೆಗೆ ಯತ್ನಿಸಿದ ಬಿಎಂಟಿಸಿ ಚಾಲಕ

ಬಡವರು ಮನೆ ನಿರ್ಮಿಸಿಕೊಳ್ಳಲು ಸರ್ಕಾರದಿಂದ 2 ಲಕ್ಷ ರೂ. ಸಹಾಯಧನ | ಯೋಜನೆಯ ಮಾಹಿತಿ ಇಲ್ಲಿದೆ!

ಬಡವರು ಮನೆ ನಿರ್ಮಿಸಿಕೊಳ್ಳಲು ಸರ್ಕಾರದಿಂದ 2 ಲಕ್ಷ ರೂ. ಸಹಾಯಧನ | ಯೋಜನೆಯ ಮಾಹಿತಿ ಇಲ್ಲಿದೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat