ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಸರ್ಕಾರಕ್ಕೆ ಮತ್ತೊಂದು ಡೆಡ್ ಲೈನ್ | ತಾತ್ಕಾಲಿಕ ಮುಷ್ಕರ ಹಿಂಪಡೆದ ಸಾರಿಗೆ ಸಿಬ್ಬಂದಿ

February 19, 2026
Share on WhatsappShare on FacebookShare on Twitter

ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಂದು ಸಾರಿಗೆ ಸಿಬ್ಬಂದಿ ‘ಬೆಂಗಳೂರು ಚಲೋ’ ಪ್ರತಿಭಟನೆ (Karnataka Transport employees strike) ನಡೆಸಿದ್ದರು. ಫ್ರೀಡಂ ಪಾರ್ಕ್‌ನಲ್ಲಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದ ಸಿಬ್ಬಂದಿ, ಮೊದಲು ಸಂಜೆ 4ರವರೆಗೆ ಸರ್ಕಾರಕ್ಕೆ ಡೆಡ್ ಲೈನ್ ನೀಡಿದ್ದರು. ಬೇಡಿಕೆ ಈಡೇರದಿದ್ದರೆ ನಾಳೆ ಬಂದ್‌ಗೆ ಕರೆ ನೀಡುತ್ತೇವೆ ಅಂತಾ ಹೇಳಿದ್ದರು. ಆದರೆ, ಈಗ ಮಾರ್ಚ್ 2ರ ಗಡುವು ನೀಡಿ, ಹೋರಾಟಕ್ಕೆ ತಾತ್ಕಾಲಿಕ ಬ್ರೇಕ್ ಹಾಕಿದ್ದಾರೆ.

ಕೆಎಸ್‌ಆರ್‌ಟಿಸಿ ಸಿಬ್ಬಂದಿ ರಾಜ್ಯ ಸರ್ಕಾರಕ್ಕೆ ವೇತನ ಪರಿಷ್ಕರಣೆ ಹಾಗೂ 38 ತಿಂಗಳ ಅರಿಯರ್ಸ್ ನೀಡಲು ಮಾರ್ಚ್ 2ರ ಗಡುವು ನೀಡಿದ್ದಾರೆ. ಈಗಾಗಲೇ 26 ತಿಂಗಳ ಹಿಂಬಾಕಿ ನೀಡುವುದಾಗಿ ಸರ್ಕಾರ ಒಪ್ಪಿಕೊಂಡಿದೆ. ಅಲ್ಲದೇ ವೇತನ ಪರಿಷ್ಕರಣೆಗೂ ಸಹ ಒಪ್ಪಿಕೊಂಡಿದೆ. ಆದರೂ ಸಾರಿಗೆ ನೌಕರರು ಸುಮ್ಮನಾಗುತ್ತಿಲ್ಲ. 26 ತಿಂಗಳದ್ದು ಬೇಡ, ನಮಗೆ 38 ತಿಂಗಳದ್ದು ಹಿಂಬಾಕಿ ನೀಡಬೇಕು ಎಂದು ಪಟ್ಟು ಹಿಡಿದಿದ್ದಾರೆ.

ಸರ್ಕಾರ ನೌಕರಸ್ಥರ ಬಹುತೇಕ ಬೇಡಿಕೆ ಈಡೇರಿಸಿದ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ಎಂಡಿ ಅಕ್ರಂ ಪಾಷಾ, ಫ್ರೀಡಂ ಪಾರ್ಕ್‌ನಲ್ಲಿ ನಡೆಯುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ನೌಕರರ ಜತೆ ಚರ್ಚಿಸಿದರು.

ನಾಳೆಯಿಂದ ಮುಷ್ಕರ ನಡೆಸದಿರಲು ಜಂಟಿ ಕ್ರಿಯಾ ಸಮಿತಿ ನಿರ್ಧರಿಸಿದೆ. ಆದ್ರೆ, ಸರ್ಕಾರಕ್ಕೆ ಮಾರ್ಚ್‌ 2ರ ಗಡುವು ನೀಡಿದ್ದು, ಮಾರ್ಚ್‌ 2ರೊಳಗಾಗಿ ಬೇಡಿಕೆ ಈಡೇರಿಸದಿದ್ದರೆ ಮತ್ತೆ ಪ್ರತಿಭಟನೆ ನಡೆಸುವುದಾಗಿ ಜಂಟಿ ಕ್ರಿಯಾ ಸಮಿತಿ ಸಂಚಾಲಕ ಜಯದೇವರಾಜೇ ಅರಸ್ ಹೇಳಿದ್ದಾರೆ. ಆದರೆ, ನಾಳೆಯಿಂದಲೇ ಮುಷ್ಕರ ನಡೆಸಬೇಕೆಂದು ಹಲವರು ಪಟ್ಟು ಹಿಡಿದಿದ್ದಾರೆ.

ಇದನ್ನೂ ಓದಿ : ಸರ್ಕಾರದ ಜಾಗದಲ್ಲಿ ಹೈಟೆಕ್ ಪೌಲ್ಟ್ರಿ | 2 ವರ್ಷದ ಹಿಂದೆ ಕೇಸ್‌ ದಾಖಲಾದ್ರೂ ಕ್ಯಾರೇ ಎನ್ನದ ಅಧಿಕಾರಿಗಳು!

Tags: Karnataka News beat
SendShareTweet
Previous Post

ಸರ್ಕಾರದ ಜಾಗದಲ್ಲಿ ಹೈಟೆಕ್ ಪೌಲ್ಟ್ರಿ | 2 ವರ್ಷದ ಹಿಂದೆ ಕೇಸ್‌ ದಾಖಲಾದ್ರೂ ಕ್ಯಾರೇ ಎನ್ನದ ಅಧಿಕಾರಿಗಳು!

Next Post

ಹಲ್ಲು ನೋವೆಂದು ಆಸ್ಪತ್ರೆಗೆ ಹೋದವಳು ಕೋಮಾಗೆ!

Related Posts

ಜಡೇಜಾ ‘ನೋ-ಬಾಲ್’ ಸಮಸ್ಯೆಗೆ ಪರಿಹಾರ : ಟೆಸ್ಟ್ ಕ್ರಿಕೆಟ್‌ನಲ್ಲೂ ‘ಫ್ರೀ-ಹಿಟ್’ ನಿಯಮ ತರಲು ಸ್ಪಿನ್ ಕೋಚ್ ಸಲಹೆ!
ಬೆಂಗಳೂರು

ಜಡೇಜಾ ‘ನೋ-ಬಾಲ್’ ಸಮಸ್ಯೆಗೆ ಪರಿಹಾರ : ಟೆಸ್ಟ್ ಕ್ರಿಕೆಟ್‌ನಲ್ಲೂ ‘ಫ್ರೀ-ಹಿಟ್’ ನಿಯಮ ತರಲು ಸ್ಪಿನ್ ಕೋಚ್ ಸಲಹೆ!

200 ಕೋಟಿ ವೆಚ್ಚದ 18 ಮಹಡಿ ಕಟ್ಟಡ ಇಂದಿನಿಂದ ನೆಲಸಮ!
ಬೆಂಗಳೂರು

200 ಕೋಟಿ ವೆಚ್ಚದ 18 ಮಹಡಿ ಕಟ್ಟಡ ಇಂದಿನಿಂದ ನೆಲಸಮ!

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ; ಮೂರು FIR ದಾಖಲು, ಹಲವರ ಬಂಧನ!
ಬೆಂಗಳೂರು

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ; ಮೂರು FIR ದಾಖಲು, ಹಲವರ ಬಂಧನ!

ನೇಪಾಳ-ಟಿಬೇಟ್ ಗಡಿಭಾಗದಲ್ಲಿ ಭೀಕರ ಪ್ರವಾಹ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಅಲರ್ಟ್!
ಬೆಂಗಳೂರು

ನೇಪಾಳ-ಟಿಬೇಟ್ ಗಡಿಭಾಗದಲ್ಲಿ ಭೀಕರ ಪ್ರವಾಹ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಅಲರ್ಟ್!

ಸಾರ್ವಜನಿಕ ಸ್ಥಳದಲ್ಲೇ ವೈದ್ಯಕೀಯ ತ್ಯಾಜ್ಯ ವಿಲೇವಾರಿ : ಹೆಲ್ತ್ ಕೇರ್ ಸೆಂಟರ್‌ಗೆ 40 ಸಾವಿರ ದಂಡ!
ಬೆಂಗಳೂರು

ಸಾರ್ವಜನಿಕ ಸ್ಥಳದಲ್ಲೇ ವೈದ್ಯಕೀಯ ತ್ಯಾಜ್ಯ ವಿಲೇವಾರಿ : ಹೆಲ್ತ್ ಕೇರ್ ಸೆಂಟರ್‌ಗೆ 40 ಸಾವಿರ ದಂಡ!

ಕೋಟೆ ಲಕ್ಷ್ಮೀ ನರಸಿಂಹಸ್ವಾಮಿ ಧರ್ಮಸಂಸ್ಥೆ ಅಧ್ಯಕ್ಷ ಸುರೇಶ್ ಅಮಾನತು ; ತನಿಖೆಗೆ ರಾಜ್ಯ ಸರ್ಕಾರ ಆದೇಶ
ಬೆಂಗಳೂರು

ಕೋಟೆ ಲಕ್ಷ್ಮೀ ನರಸಿಂಹಸ್ವಾಮಿ ಧರ್ಮಸಂಸ್ಥೆ ಅಧ್ಯಕ್ಷ ಸುರೇಶ್ ಅಮಾನತು ; ತನಿಖೆಗೆ ರಾಜ್ಯ ಸರ್ಕಾರ ಆದೇಶ

Next Post
ಹಲ್ಲು ನೋವೆಂದು ಆಸ್ಪತ್ರೆಗೆ ಹೋದವಳು ಕೋಮಾಗೆ!

ಹಲ್ಲು ನೋವೆಂದು ಆಸ್ಪತ್ರೆಗೆ ಹೋದವಳು ಕೋಮಾಗೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಜಡೇಜಾ ‘ನೋ-ಬಾಲ್’ ಸಮಸ್ಯೆಗೆ ಪರಿಹಾರ : ಟೆಸ್ಟ್ ಕ್ರಿಕೆಟ್‌ನಲ್ಲೂ ‘ಫ್ರೀ-ಹಿಟ್’ ನಿಯಮ ತರಲು ಸ್ಪಿನ್ ಕೋಚ್ ಸಲಹೆ!

ಜಡೇಜಾ ‘ನೋ-ಬಾಲ್’ ಸಮಸ್ಯೆಗೆ ಪರಿಹಾರ : ಟೆಸ್ಟ್ ಕ್ರಿಕೆಟ್‌ನಲ್ಲೂ ‘ಫ್ರೀ-ಹಿಟ್’ ನಿಯಮ ತರಲು ಸ್ಪಿನ್ ಕೋಚ್ ಸಲಹೆ!

ಭಾರತದ ಮಾರುಕಟ್ಟೆಗೆ ‘MG ಹೆಕ್ಟರ್ ಟೊಮಾಹಾಕ್ ಇವಿ’ ಲಗ್ಗೆ : ಅತ್ಯಾಧುನಿಕ ಫೀಚರ್ಸ್‌ಗಳ ಭರ್ಜರಿ ಎಂಟ್ರಿ!

ಭಾರತದ ಮಾರುಕಟ್ಟೆಗೆ ‘MG ಹೆಕ್ಟರ್ ಟೊಮಾಹಾಕ್ ಇವಿ’ ಲಗ್ಗೆ : ಅತ್ಯಾಧುನಿಕ ಫೀಚರ್ಸ್‌ಗಳ ಭರ್ಜರಿ ಎಂಟ್ರಿ!

200 ಕೋಟಿ ವೆಚ್ಚದ 18 ಮಹಡಿ ಕಟ್ಟಡ ಇಂದಿನಿಂದ ನೆಲಸಮ!

200 ಕೋಟಿ ವೆಚ್ಚದ 18 ಮಹಡಿ ಕಟ್ಟಡ ಇಂದಿನಿಂದ ನೆಲಸಮ!

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ; ಮೂರು FIR ದಾಖಲು, ಹಲವರ ಬಂಧನ!

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ; ಮೂರು FIR ದಾಖಲು, ಹಲವರ ಬಂಧನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಜಡೇಜಾ ‘ನೋ-ಬಾಲ್’ ಸಮಸ್ಯೆಗೆ ಪರಿಹಾರ : ಟೆಸ್ಟ್ ಕ್ರಿಕೆಟ್‌ನಲ್ಲೂ ‘ಫ್ರೀ-ಹಿಟ್’ ನಿಯಮ ತರಲು ಸ್ಪಿನ್ ಕೋಚ್ ಸಲಹೆ!

ಜಡೇಜಾ ‘ನೋ-ಬಾಲ್’ ಸಮಸ್ಯೆಗೆ ಪರಿಹಾರ : ಟೆಸ್ಟ್ ಕ್ರಿಕೆಟ್‌ನಲ್ಲೂ ‘ಫ್ರೀ-ಹಿಟ್’ ನಿಯಮ ತರಲು ಸ್ಪಿನ್ ಕೋಚ್ ಸಲಹೆ!

ಭಾರತದ ಮಾರುಕಟ್ಟೆಗೆ ‘MG ಹೆಕ್ಟರ್ ಟೊಮಾಹಾಕ್ ಇವಿ’ ಲಗ್ಗೆ : ಅತ್ಯಾಧುನಿಕ ಫೀಚರ್ಸ್‌ಗಳ ಭರ್ಜರಿ ಎಂಟ್ರಿ!

ಭಾರತದ ಮಾರುಕಟ್ಟೆಗೆ ‘MG ಹೆಕ್ಟರ್ ಟೊಮಾಹಾಕ್ ಇವಿ’ ಲಗ್ಗೆ : ಅತ್ಯಾಧುನಿಕ ಫೀಚರ್ಸ್‌ಗಳ ಭರ್ಜರಿ ಎಂಟ್ರಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat