ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

Fridge Murder: ಮತ್ತೊಂದು ಫ್ರಿಡ್ಜ್ ಮರ್ಡರ್: ಲಿವ್ ಇನ್ ಸಂಗಾತಿಯನ್ನು ಕೊಂದು, 8 ತಿಂಗಳು ಫ್ರಿಜ್‌ನಲ್ಲಿಟ್ಟ!

January 11, 2025
Fridge Murder: ಮತ್ತೊಂದು ಫ್ರಿಡ್ಜ್ ಮರ್ಡರ್: ಲಿವ್ ಇನ್ ಸಂಗಾತಿಯನ್ನು ಕೊಂದು, 8 ತಿಂಗಳು ಫ್ರಿಜ್‌ನಲ್ಲಿಟ್ಟ!
Share on WhatsappShare on FacebookShare on Twitter

ಮಧ್ಯಪ್ರದೇಶದ ದೇವಾಸ್‌ನಲ್ಲಿ ಬೆಚ್ಚಿಬೀಳಿಸುವ ಪ್ರಕರಣ

ಫ್ರಿಡ್ಜ್ ಸ್ವಿಚ್ ಆಫ್ ಆಗಿದ್ದರಿಂದ ಕೊಲೆ ರಹಸ್ಯ ಬಯಲು

ಭೋಪಾಲ್: ದೇಶದಲ್ಲಿ ‘ಫ್ರಿಡ್ಜ್ ಮರ್ಡರ್’ಗಳ ಸರಣಿಗೆ ಮತ್ತೊಂದು ಸೇರ್ಪಡೆಯೆಂಬಂತೆ, ಮಧ್ಯಪ್ರದೇಶದ ದೇವಾಸ್ ನಲ್ಲಿ ವಿವಾಹಿತ ವ್ಯಕ್ತಿಯೊಬ್ಬ ತನ್ನ ಲಿವ್ ಇನ್ (ಸಹ ಜೀವನ) ಸಂಗಾತಿಯನ್ನು ಬರ್ಬರವಾಗಿ ಕೊಂದು, ಆಕೆಯ ದೇಹವನ್ನು 8 ತಿಂಗಳ ಕಾಲ ಫ್ರಿಡ್ಜ್ ನಲ್ಲಿ ಅಡಗಿಸಿಟ್ಟಿದ್ದ ಘಟನೆ ಬೆಳಕಿಗೆ ಬಂದಿದೆ.

ಆರೋಪಿ ಸಂಜಯ್ ಪಾಟೀದಾರ್ ಬಾಡಿಗೆಗೆ ಪಡೆದಿದ್ದ ಮನೆಯೊಂದರಲ್ಲಿ ಮಹಿಳೆಯ ಕೊಳೆತ ಮೃತದೇಹ ಪತ್ತೆಯಾಗಿದೆ. ಮಹಿಳೆಯು ಸೀರೆ ಹಾಗೂ ಆಭರಣಗಳನ್ನು ಧರಿಸಿದ್ದು, ಎರಡೂ ಕೈಗಳನ್ನು ಕಟ್ಟಿ ಹಾಕಿರುವ ಹಾಗೂ ಕುತ್ತಿಗೆಗೆ ಹಗ್ಗ ಬಿಗಿದ ಸ್ಥಿತಿಯಲ್ಲೇ ಶವ ಪತ್ತೆಯಾಗಿದೆ. ಮೃತ ಮಹಿಳೆಯನ್ನು ಪಿಂಕಿ ಪ್ರಜಾಪತಿ ಎಂದು ಗುರುತಿಸಲಾಗಿದೆ. ಕಳೆದ ವರ್ಷದ ಜೂನ್ ತಿಂಗಳಲ್ಲಿ ಈಕೆಯನ್ನು ಕೊಂದಿರುವ ಸಾಧ್ಯತೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ಸಂಜಯ್ ಪಾಟೀದಾರ್ ಉಜ್ಜೈನ್ ನಿವಾಸಿಯಾಗಿದ್ದು, ಆತನಿಗೆ ಅದಾಗಲೇ ವಿವಾಹವಾಗಿತ್ತು. ಆದರೂ ಆತ 5 ವರ್ಷಗಳಿಂದ ಪಿಂಕಿ ಪ್ರಜಾಪತಿಯೊಂದಿಗೆ ಲಿವ್-ಇನ್ ಸಂಬಂಧ ಹೊಂದಿದ್ದ. ಪಿಂಕಿಯು ತನ್ನನ್ನು ವಿವಾಹವಾಗುವಂತೆ ಪೀಡಿಸಲಾರಂಭಿಸಿದ್ದೇ ಆಕೆಯ ಕೊಲೆಗೆ ಕಾರಣವಿರಬಹುದು ಎಂದು ಶಂಕಿಸಲಾಗಿದೆ. ಪಾಟೀದಾರ್ ತನ್ನ ಸ್ನೇಹಿತನ ನೆರವು ಪಡೆದು ಪಿಂಕಿಯನ್ನು ಕೊಂದಿರಬಹುದು ಎಂದೂ ಪೊಲೀಸರು ಅಂದಾಜಿಸಿದ್ದಾರೆ.

ಮೃತ ಪಿಂಕಿ 30ರ ಆಸುಪಾಸಿನ ಮಹಿಳೆಯಾಗಿದ್ದು, ಆಕೆಯನ್ನು ಕಳೆದ ವರ್ಷದ ಜೂನ್ ನಲ್ಲೇ ಹತ್ಯೆಗೈಯ್ಯಲಾಗಿದೆ. ಬಾಡಿಗೆ ಮನೆಯಿಂದ ವಿಪರೀತ ದುರ್ವಾಸನೆ ಬರಲಾರಂಭಿಸಿದ ಹಿನ್ನೆಲೆಯಲ್ಲಿ, ಅಕ್ಕಪಕ್ಕದ ನಿವಾಸಿಗಳು ಮನೆ ಮಾಲೀಕನಿಗೆ ವಿಷಯ ಮುಟ್ಟಿಸಿದ್ದರು. ಕೊನೆಗೆ ಮಾಲೀಕ ಮನೆಯ ಬೀಗ ತೆಗೆದು ಒಳಹೊಕ್ಕಾಗ ರೆಫ್ರಿಜರೇಟರ್ ನಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಮನೆ ಮಾಲೀಕ ಧೀರೇಂದ್ರ ಶ್ರೀವಾಸ್ತವ್ ಅವರು ಇಂದೋರ್ ನಲ್ಲಿ ವಾಸಿಸುತ್ತಿದ್ದರು. 2023ರ ಜೂನ್ ನಲ್ಲೇ ಶ್ರೀವಾಸ್ತವ್ ಅವರು ತಮ್ಮ ಮನೆಯನ್ನು ಆರೋಪಿ ಪಾಟೀದಾರ್ ಗೆ ಬಾಡಿಗೆಗೆ ನೀಡಿದ್ದರು.

ವಿದ್ಯುತ್ ಪೂರೈಕೆ ಆಫ್ ಆಗಿದ್ದರಿಂದ ಕೊಲೆ ರಹಸ್ಯ ಬಯಲು:
ಇದಾದ 1 ವರ್ಷದ ಬಳಿಕ ಪಾಟೀದಾರ್ ಮನೆಯನ್ನು ಖಾಲಿ ಮಾಡಿದ್ದನಾದರೂ, ತನ್ನ ವಸ್ತುಗಳನ್ನು ಅದೇ ಮನೆಯಲ್ಲಿ ಅಧ್ಯಯನ ಕೊಠಡಿ ಮತ್ತು ಬೆಡ್ ರೂಂನಲ್ಲಿ ಉಳಿಸುವುದಾಗಿ ತಿಳಿಸಿದ್ದ. ಸದ್ಯಕ್ಕೆ ಈ ಎರಡು ಕೊಠಡಿಗಳಲ್ಲಿ ತನ್ನ ವಸ್ತುಗಳನ್ನು ಇಡುತ್ತೇನೆ. ಕೆಲವು ದಿನಗಳ ಬಳಿಕ ಖಾಲಿ ಮಾಡುತ್ತೇನೆ ಎಂದಿದ್ದ. ಅದಕ್ಕೆ ಮಾಲೀಕರು ಒಪ್ಪಿದ್ದರು. ಅದರಂತೆ, ಪಾಟೀದಾರ್ ಆಗಾಗ ಈ ಮನೆಗೆ ಬಂದು ಹೋಗುತ್ತಿದ್ದ. ಇತ್ತೀಚೆಗೆ ಮನೆ ಬಳಿ ಬಂದಿದ್ದ ಮಾಲೀಕ ಶ್ರೀವಾಸ್ತವ್ ಅವರು, ಪಾಟೀದಾರ್ ಇದ್ದ ಬಾಡಿಗೆ ಮನೆಯ ವಿದ್ಯುತ್ ಪೂರೈಕೆಯನ್ನು ಸ್ವಿಚ್ ಆಫ್ ಮಾಡಿ ಹೋಗಿದ್ದರು. ಹೀಗಾಗಿ, ಫ್ರಿಜ್ ಆಫ್ ಆಗಿ ಕೆಲಸ ಮಾಡುವುದನ್ನು ನಿಲ್ಲಿಸಿತ್ತು. ಪರಿಣಾಮ, ಒಳಗಿದ್ದ ಶವ ಕೊಳೆತು ವಾಸನೆ ಬರಲಾರಂಭಿಸಿತು. ಕೊಲೆ ರಹಸ್ಯ ಬಯಲಾಗಿದ್ದು ಹೀಗೆ ಎಂದು ಪೊಲೀಸ್ ಅಧಿಕಾರಿ ಅಮಿತ್ ಸೋಲಂಕಿ ತಿಳಿಸಿದ್ದಾರೆ.

2022ರ ಮೇ ತಿಂಗಳಲ್ಲಿ ದೆಹಲಿಯಲ್ಲಿ ಶ್ರದ್ಧಾ ವಾಕರ್ ಎಂಬ ಯುವತಿಯನ್ನೂ ಆಕೆಯ ಲಿವ್ ಇನ್ ಸಂಗಾತಿ ಅಫ್ತಾಬ್ ಪೂನಾವಾಲ ಎಂಬಾತ ಇದೇ ರೀತಿ ಹತ್ಯೆಗೈದು, ದೇಹದ ಭಾಗಗಳನ್ನು ತುಂಡರಿಸಿ, ಫ್ರಿಡ್ಜ್ ನಲ್ಲಿ ಇರಿಸಿದ್ದು ಭಾರೀ ಸುದ್ದಿಯಾಗಿತ್ತು. ಪ್ರಸ್ತುತ ಅಫ್ತಾಬ್ ದೆಹಲಿ ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದಾನೆ.

Tags: BhopalFRIDGEMurderWife
SendShareTweet
Previous Post

2025ರಲ್ಲಿ ಬಿಡುಗಡೆಯಾಗಲಿದೆ ನಥಿಂಗ್‌ ಫೋನ್‌ 3; ಹೊಸ ಫೀಚರ್‌ಗಳ ಬಗ್ಗೆ ಇಲ್ಲಿದೆ ವಿವರ

Next Post

Dalit athlete raped:ದಲಿತ ಅಥ್ಲೀಟ್ ಮೇಲೆ 5 ವರ್ಷದಲ್ಲಿ 64 ಮಂದಿಯಿಂದ ಅತ್ಯಾಚಾರ!

Related Posts

ಏರ್ ಇಂಡಿಯಾ, ಇಂಡಿಗೋದಿಂದ 250 ವಿಮಾನಗಳ ರದ್ದು ; ಬೆಂಗಳೂರು ಸೇರಿ ಪ್ರಮುಖ ನಗರಗಳಿಗೆ ಹೊಡೆತ
ದೇಶ

ಏರ್ ಇಂಡಿಯಾ, ಇಂಡಿಗೋದಿಂದ 250 ವಿಮಾನಗಳ ರದ್ದು ; ಬೆಂಗಳೂರು ಸೇರಿ ಪ್ರಮುಖ ನಗರಗಳಿಗೆ ಹೊಡೆತ

ತ್ವಿಷಾ ಸಾವಿನ ಕೊನೆಯ ಕ್ಷಣಗಳ ರಹಸ್ಯ ಬೇಧಿಸಲು ಸಿಬಿಐನಿಂದ ‘ಟನಲ್ ವ್ಯೂ’ ತಂತ್ರಜ್ಞಾನ ಬಳಕೆ
ದೇಶ

ತ್ವಿಷಾ ಸಾವಿನ ಕೊನೆಯ ಕ್ಷಣಗಳ ರಹಸ್ಯ ಬೇಧಿಸಲು ಸಿಬಿಐನಿಂದ ‘ಟನಲ್ ವ್ಯೂ’ ತಂತ್ರಜ್ಞಾನ ಬಳಕೆ

ನೀಟ್ ಮರುಪರೀಕ್ಷೆಗೆ ವಾಯುಪಡೆ ಕಾವಲು : ಪ್ರಶ್ನೆಪತ್ರಿಕೆ ಸೋರಿಕೆ ತಡೆಯಲು ಕೇಂದ್ರದ ಮಹತ್ವದ ಹೆಜ್ಜೆ!
ದೇಶ

ನೀಟ್ ಮರುಪರೀಕ್ಷೆಗೆ ವಾಯುಪಡೆ ಕಾವಲು : ಪ್ರಶ್ನೆಪತ್ರಿಕೆ ಸೋರಿಕೆ ತಡೆಯಲು ಕೇಂದ್ರದ ಮಹತ್ವದ ಹೆಜ್ಜೆ!

ಭಾರತೀಯ ಮಾವು ರಫ್ತಿಗೆ ಜಪಾನ್ ಬ್ರೇಕ್ : 20 ವರ್ಷಗಳ ಬಳಿಕ ಮತ್ತೆ ನಿಷೇಧದ ಬಿಸಿ
ದೇಶ

ಭಾರತೀಯ ಮಾವು ರಫ್ತಿಗೆ ಜಪಾನ್ ಬ್ರೇಕ್ : 20 ವರ್ಷಗಳ ಬಳಿಕ ಮತ್ತೆ ನಿಷೇಧದ ಬಿಸಿ

ಭೀಕರ ಕೌಟುಂಬಿಕ ಹತ್ಯಾಕಾಂಡ | ಮಾಜಿ ಸರಪಂಚ್ ಸೇರಿ ನಾಲ್ವರ ಕೊಲೆ.. ಮೊದಲ ಪತ್ನಿ-ಮಕ್ಕಳ ಬಂಧನ!
ದೇಶ

ಭೀಕರ ಕೌಟುಂಬಿಕ ಹತ್ಯಾಕಾಂಡ | ಮಾಜಿ ಸರಪಂಚ್ ಸೇರಿ ನಾಲ್ವರ ಕೊಲೆ.. ಮೊದಲ ಪತ್ನಿ-ಮಕ್ಕಳ ಬಂಧನ!

ಚಂಡಮಾರುತದ ಅಬ್ಬರಕ್ಕೆ ಕುಸಿದ ಸೇತುವೆ – 6 ಕಾರ್ಮಿಕರು ಸಾವು, ಹಲವರು ಗಂಭೀರ!
ದೇಶ

ಚಂಡಮಾರುತದ ಅಬ್ಬರಕ್ಕೆ ಕುಸಿದ ಸೇತುವೆ – 6 ಕಾರ್ಮಿಕರು ಸಾವು, ಹಲವರು ಗಂಭೀರ!

Next Post
ಡ್ರಾಪ್ ಕೊಡುವ ನೆಪದಲ್ಲಿ ಅತ್ಯಾಚಾರ?

Dalit athlete raped:ದಲಿತ ಅಥ್ಲೀಟ್ ಮೇಲೆ 5 ವರ್ಷದಲ್ಲಿ 64 ಮಂದಿಯಿಂದ ಅತ್ಯಾಚಾರ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಭಾಗವಹಿಸಲು ವಿನೇಶ್ ಫೋಗಟ್‌ಗೆ ಸುಪ್ರೀಂ ಅನುಮತಿ!

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಭಾಗವಹಿಸಲು ವಿನೇಶ್ ಫೋಗಟ್‌ಗೆ ಸುಪ್ರೀಂ ಅನುಮತಿ!

ರಾಜ್ಯದ ನೂತನ ಸಿಎಂ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ!

ರಾಜ್ಯದ ನೂತನ ಸಿಎಂ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ!

ಬೀದರ್ ಪೊಲೀಸರ ಕಾರ್ಯಾಚರಣೆ – 19 ಲಕ್ಷ ಮೌಲ್ಯದ 38 ಕೆಜಿ ಗಾಂಜಾ ಜಪ್ತಿ.. ಓರ್ವ ಮಹಿಳೆ ಅರೆಸ್ಟ್!

ಬೀದರ್ ಪೊಲೀಸರ ಕಾರ್ಯಾಚರಣೆ – 19 ಲಕ್ಷ ಮೌಲ್ಯದ 38 ಕೆಜಿ ಗಾಂಜಾ ಜಪ್ತಿ.. ಓರ್ವ ಮಹಿಳೆ ಅರೆಸ್ಟ್!

ಏರ್ ಇಂಡಿಯಾ, ಇಂಡಿಗೋದಿಂದ 250 ವಿಮಾನಗಳ ರದ್ದು ; ಬೆಂಗಳೂರು ಸೇರಿ ಪ್ರಮುಖ ನಗರಗಳಿಗೆ ಹೊಡೆತ

ಏರ್ ಇಂಡಿಯಾ, ಇಂಡಿಗೋದಿಂದ 250 ವಿಮಾನಗಳ ರದ್ದು ; ಬೆಂಗಳೂರು ಸೇರಿ ಪ್ರಮುಖ ನಗರಗಳಿಗೆ ಹೊಡೆತ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಭಾಗವಹಿಸಲು ವಿನೇಶ್ ಫೋಗಟ್‌ಗೆ ಸುಪ್ರೀಂ ಅನುಮತಿ!

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಭಾಗವಹಿಸಲು ವಿನೇಶ್ ಫೋಗಟ್‌ಗೆ ಸುಪ್ರೀಂ ಅನುಮತಿ!

ರಾಜ್ಯದ ನೂತನ ಸಿಎಂ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ!

ರಾಜ್ಯದ ನೂತನ ಸಿಎಂ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat