ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದೂ ಯುವಕನ ಹತ್ಯೆ | ಜೀವಂತವಾಗಿ ಸುಟ್ಟು ಹಾಕಿದ ಪಾಪಿಗಳು!

January 25, 2026
Share on WhatsappShare on FacebookShare on Twitter

ಢಾಕಾ : ಬಾಂಗ್ಲಾದೇಶದಲ್ಲಿ ಹಿಂಸಾಚಾರ ಮುಂದುವರಿದಿದ್ದು, ಸಾಲು ಸಾಲು ಹಿಂದೂಗಳ ಕೊಲೆ ನಡೆಯುತ್ತಿದೆ. ನಿನ್ನೆಯೂ ಸಹ ಹಿಂದೂ ಯುವಕನನ್ನು ಹತ್ಯೆ ಮಾಡಲಾಗಿದ್ದು, ಬಾಂಗ್ಲಾದೇಶದ ನರಸಿಂಗಡಿಯಲ್ಲಿ ರಾತ್ರಿ ಮಲಗಿದ್ದಾಗ ವೇಳೆ ಚಂಚಲ್ ಚಂದ್ರ ಭೌಮಿಕ್ ಎಂಬ 23 ವರ್ಷದ ಹಿಂದೂ ಯುವಕನನ್ನು ಅಂಗಡಿಯೊಳಗೆ ಸುಟ್ಟು ಹಾಕಲಾಗಿದೆ. ದಾಳಿಕೋರರು ಅಂಗಡಿಯ ಶಟರ್ ಮುಚ್ಚಿ, ಪೆಟ್ರೋಲ್ ಸುರಿದು, ಕಟ್ಟಡಕ್ಕೆ ಬೆಂಕಿ ಹಚ್ಚಿದ್ದಾರೆ ಎನ್ನಲಾಗಿದೆ. ಚಂಚಲ್ ಸುಟ್ಟು ಸಾಯುವವರೆಗೂ ದುಷ್ಕರ್ಮಿಗಳು ಹೊರಗೆ ಇದ್ದು, ನಂತರ ಸ್ಥಳದಿಂದ ಪರಾರಿಯಾಗಿದ್ದಾರೆ.

ಘಟನೆ ಬಳಿಕ ದಾಳಿಕೋರರು ಗ್ಯಾರೇಜ್‌ ಅಂಗಡಿಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ದೃಶ್ಯ ಕೂಡ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಗ್ಯಾರೇಜ್‌ಗೆ ಬೆಂಕಿ ಬಿದ್ದ ಕೆಲವೇ ಸಮಯದಲ್ಲಿ ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದರು. ನರಸಿಂಗಡಿ ಅಗ್ನಿಶಾಮಕ ದಳ ಸ್ಥಳಕ್ಕೆ ತಲುಪಿ ಸುಮಾರು 1 ಗಂಟೆಯ ಪ್ರಯತ್ನದ ನಂತರ ಬೆಂಕಿಯನ್ನು ನಿಯಂತ್ರಣಕ್ಕೆ ತಂದು ಸಜೀವ ದಹನವಾಗಿದ್ದ ಚಂಚಲ್‌ ಅವರ ದೇಹವನ್ನ ಹೊರ ತೆಗೆದಿದ್ದಾರೆ.

ಇನ್ನು ಘಟನೆ ಪೂರ್ವ ನಿಯೋಜಿತ ಕೃತ್ಯ ಎಂದು ಕುಟುಂಸ್ಥರು ಆರೋಪಿಸಿದ್ದು, ದಾಳಿಕೋರರನ್ನ ಬಂಧಿಸಿ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿದ್ದಾರೆ. ತನಿಖೆ ಕೈಗೆತ್ತಿಕೊಂಡಿರುವ ಪೊಲೀಸರು ಚಂಚಲ್‌ ಹತ್ಯೆಗೆ ನಿಖರ ಕಾರಣ ಪತ್ತೆಹಚ್ಚಲು ಮುಂದಾಗಿದ್ದಾರೆ.

ಚಂಚಲ್ ಅವರ ಕುಟುಂಬದ ಏಕೈಕ ಜೀವನಾಧಾರವಾಗಿದ್ದು, ಅವರ ತಂದೆಯ ಮರಣದ ನಂತರ ಅವರ ಅನಾರೋಗ್ಯ ಪೀಡಿತ ತಾಯಿ, ಅಂಗವಿಕಲ ಅಣ್ಣ ಮತ್ತು ಕಿರಿಯ ಸಹೋದರನನ್ನು ನೋಡಿಕೊಳ್ಳುತ್ತಿದ್ದರು ಎನ್ನಲಾಗಿದೆ. ಮೃತ ಚಂಚಲ್‌ ಅವರು ಕಳೆದ ಆರು ವರ್ಷಗಳಿಂದ ನರಸಿಂಗಡಿಯ ಸ್ಥಳೀಯ ಗ್ಯಾರೇಜ್‌ನಲ್ಲಿ ಕೆಲಸ ಮಾಡುತ್ತಿದ್ದು, ಸ್ಥಳೀಯ ನಿವಾಸಿಗಳು ಮತ್ತು ಗ್ಯಾರೇಜ್ ಮಾಲೀಕರು ಚಂಚಲ್ ಅವರನ್ನು ಸರಳ ಮತ್ತು ಪ್ರಾಮಾಣಿಕ ಯುವಕ ಎಂದು ಹೇಳುತ್ತಿದ್ದರು.

ಇದನ್ನೂ ಓದಿ : ಜಮೀನು ವಿವಾದ | ಗದ್ದೆಯಲ್ಲಿ ಯುವಕನನ್ನು ಅಟ್ಟಾಡಿಸಿ ಮಾರಣಾಂತಿಕ ಹಲ್ಲೆ ನಡೆಸಿದ ದುರುಳರು

.

Tags: Karnataka News beat
SendShareTweet
Previous Post

ಏಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ನಿಯಮ ಜಾರಿ | ನೀವು ತಿಳಿದುಕೊಳ್ಳಬೇಕಾಗಿರುವುದು ಇಷ್ಟು

Next Post

‘ಲಿಂಗಾಯತರು ಮಾಂಸಾಹಾರ ಸೇವಿಸ್ತಾರಾ?’.. ನಟ ಡಾಲಿ ಧನಂಜಯ್‌ ಬಿರಿಯಾನಿ ಸವಿದ ಬೆನ್ನಲ್ಲೇ ಭಾರೀ ಚರ್ಚೆ!

Related Posts

ವರ್ಕ್ ಫ್ರಂ ಹೋಮ್ ತಾತ್ಕಾಲಿಕ ಪರಿಹಾರವಷ್ಟೆ : ಭಾರತದ ಇಂಧನ ಭದ್ರತೆ ಖಾತ್ರಿಪಡಿಸಲಿವೆ ಈ 3 ಪೈಪ್‌ಲೈನ್ ಯೋಜನೆಗಳು!
ವಿದೇಶ

ವರ್ಕ್ ಫ್ರಂ ಹೋಮ್ ತಾತ್ಕಾಲಿಕ ಪರಿಹಾರವಷ್ಟೆ : ಭಾರತದ ಇಂಧನ ಭದ್ರತೆ ಖಾತ್ರಿಪಡಿಸಲಿವೆ ಈ 3 ಪೈಪ್‌ಲೈನ್ ಯೋಜನೆಗಳು!

ಹೊರ್ಮುಜ್ ಜಲಸಂಧಿ ಪ್ರವೇಶಕ್ಕೆ ಸುಂಕ ಕಡ್ಡಾಯ : ಹೊಸ ನಿಯಮ ಜಾರಿಗೊಳಿಸಿದ ಇರಾನ್, ಭಾರತದ ಹಡಗುಗಳ ಕಥೆಯೇನು?
ವಿದೇಶ

ಹೊರ್ಮುಜ್ ಜಲಸಂಧಿ ಪ್ರವೇಶಕ್ಕೆ ಸುಂಕ ಕಡ್ಡಾಯ : ಹೊಸ ನಿಯಮ ಜಾರಿಗೊಳಿಸಿದ ಇರಾನ್, ಭಾರತದ ಹಡಗುಗಳ ಕಥೆಯೇನು?

“ಸ್ವೀಕಾರಾರ್ಹ ಅಲ್ಲವೇ ಅಲ್ಲ”: ಇರಾನ್‌ ಶಾಂತಿ ಪ್ರಸ್ತಾವನೆ ತಿರಸ್ಕರಿಸಿದ ಟ್ರಂಪ್, ಶರಣಾಗುವ ಪ್ರಶ್ನೆಯೇ ಇಲ್ಲ ಎಂದ ಟೆಹ್ರಾನ್
ವಿದೇಶ

“ಸ್ವೀಕಾರಾರ್ಹ ಅಲ್ಲವೇ ಅಲ್ಲ”: ಇರಾನ್‌ ಶಾಂತಿ ಪ್ರಸ್ತಾವನೆ ತಿರಸ್ಕರಿಸಿದ ಟ್ರಂಪ್, ಶರಣಾಗುವ ಪ್ರಶ್ನೆಯೇ ಇಲ್ಲ ಎಂದ ಟೆಹ್ರಾನ್

ಮನುಷ್ಯರಿಗೆ ಹರಡಬಲ್ಲಂಥ ಹೊಸ ಕೊರೊನಾ ವೈರಸ್ ಪತ್ತೆ : ವಿಜ್ಞಾನಿಗಳಿಂದ ಎಚ್ಚರಿಕೆ!
ವಿದೇಶ

ಮನುಷ್ಯರಿಗೆ ಹರಡಬಲ್ಲಂಥ ಹೊಸ ಕೊರೊನಾ ವೈರಸ್ ಪತ್ತೆ : ವಿಜ್ಞಾನಿಗಳಿಂದ ಎಚ್ಚರಿಕೆ!

‘ಮಿನಾಬ್ ದಾಳಿಯಲ್ಲಿ ಮಡಿದ ಮಕ್ಕಳ ಅಮ್ಮಂದಿರೂ ನೆನಪಾಗಲಿ’ | US ಮಾಧ್ಯಮ ಕಾರ್ಯದರ್ಶಿಗೆ ಇರಾನ್ ಹೀಗೆ ಹೇಳಿದ್ದೇಕೆ?
ವಿದೇಶ

‘ಮಿನಾಬ್ ದಾಳಿಯಲ್ಲಿ ಮಡಿದ ಮಕ್ಕಳ ಅಮ್ಮಂದಿರೂ ನೆನಪಾಗಲಿ’ | US ಮಾಧ್ಯಮ ಕಾರ್ಯದರ್ಶಿಗೆ ಇರಾನ್ ಹೀಗೆ ಹೇಳಿದ್ದೇಕೆ?

ಕೋವಿಡ್ ನಂತರ ಜಗತ್ತಿಗೀಗ ಹಂಟಾವೈರಸ್ ಭೀತಿ : ವಿಶ್ವ ಆರೋಗ್ಯ ಸಂಸ್ಥೆ ಹೇಳಿದ್ದೇನು?
ವಿದೇಶ

ಕೋವಿಡ್ ನಂತರ ಜಗತ್ತಿಗೀಗ ಹಂಟಾವೈರಸ್ ಭೀತಿ : ವಿಶ್ವ ಆರೋಗ್ಯ ಸಂಸ್ಥೆ ಹೇಳಿದ್ದೇನು?

Next Post
‘ಲಿಂಗಾಯತರು ಮಾಂಸಾಹಾರ ಸೇವಿಸ್ತಾರಾ?’.. ನಟ ಡಾಲಿ ಧನಂಜಯ್‌ ಬಿರಿಯಾನಿ ಸವಿದ ಬೆನ್ನಲ್ಲೇ ಭಾರೀ ಚರ್ಚೆ!

'ಲಿಂಗಾಯತರು ಮಾಂಸಾಹಾರ ಸೇವಿಸ್ತಾರಾ?'.. ನಟ ಡಾಲಿ ಧನಂಜಯ್‌ ಬಿರಿಯಾನಿ ಸವಿದ ಬೆನ್ನಲ್ಲೇ ಭಾರೀ ಚರ್ಚೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮುಂದಿನ ವರ್ಷದಿಂದ ನೀಟ್‌ಗೆ ಕಂಪ್ಯೂಟರ್ ಆಧರಿತ ಪರೀಕ್ಷೆ : ಪ್ರಶ್ನೆಪತ್ರಿಕೆ ಸೋರಿಕೆ ಬೆನ್ನಲ್ಲೇ ಕೇಂದ್ರ ಸರ್ಕಾರ ನಿರ್ಧಾರ!

ಮುಂದಿನ ವರ್ಷದಿಂದ ನೀಟ್‌ಗೆ ಕಂಪ್ಯೂಟರ್ ಆಧರಿತ ಪರೀಕ್ಷೆ : ಪ್ರಶ್ನೆಪತ್ರಿಕೆ ಸೋರಿಕೆ ಬೆನ್ನಲ್ಲೇ ಕೇಂದ್ರ ಸರ್ಕಾರ ನಿರ್ಧಾರ!

MBA ಮುಗಿಸಿದವರಿಗೆ ಗುಡ್ ನ್ಯೂಸ್ : ಡಿಜಿಟಲ್ ಇಂಡಿಯಾ ಕಾರ್ಪೊರೇಷನ್‌ನಲ್ಲಿ 2 ಹುದ್ದೆಗಳ ನೇಮಕಾತಿ!

MBA ಮುಗಿಸಿದವರಿಗೆ ಗುಡ್ ನ್ಯೂಸ್ : ಡಿಜಿಟಲ್ ಇಂಡಿಯಾ ಕಾರ್ಪೊರೇಷನ್‌ನಲ್ಲಿ 2 ಹುದ್ದೆಗಳ ನೇಮಕಾತಿ!

‘ಜೈಲರ್ 2’ ಸೆಟ್‌ನಲ್ಲಿ ದುರಂತ ; ವಿದ್ಯುತ್ ಶಾಕ್‌ನಿಂದ ಯುವ ಕಾರ್ಮಿಕ ಸಾವು!

‘ಜೈಲರ್ 2’ ಸೆಟ್‌ನಲ್ಲಿ ದುರಂತ ; ವಿದ್ಯುತ್ ಶಾಕ್‌ನಿಂದ ಯುವ ಕಾರ್ಮಿಕ ಸಾವು!

ಕ್ಯಾನ್ಸರ್ ಚಿಕಿತ್ಸೆಯಲ್ಲಿ ಹೊಸ ಕ್ರಾಂತಿ : ಏಳೇ ನಿಮಿಷಗಳಲ್ಲಿ ಸಿಗಲಿದೆ ಅತ್ಯಾಧುನಿಕ ಚಿಕಿತ್ಸೆ!

ಕ್ಯಾನ್ಸರ್ ಚಿಕಿತ್ಸೆಯಲ್ಲಿ ಹೊಸ ಕ್ರಾಂತಿ : ಏಳೇ ನಿಮಿಷಗಳಲ್ಲಿ ಸಿಗಲಿದೆ ಅತ್ಯಾಧುನಿಕ ಚಿಕಿತ್ಸೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮುಂದಿನ ವರ್ಷದಿಂದ ನೀಟ್‌ಗೆ ಕಂಪ್ಯೂಟರ್ ಆಧರಿತ ಪರೀಕ್ಷೆ : ಪ್ರಶ್ನೆಪತ್ರಿಕೆ ಸೋರಿಕೆ ಬೆನ್ನಲ್ಲೇ ಕೇಂದ್ರ ಸರ್ಕಾರ ನಿರ್ಧಾರ!

ಮುಂದಿನ ವರ್ಷದಿಂದ ನೀಟ್‌ಗೆ ಕಂಪ್ಯೂಟರ್ ಆಧರಿತ ಪರೀಕ್ಷೆ : ಪ್ರಶ್ನೆಪತ್ರಿಕೆ ಸೋರಿಕೆ ಬೆನ್ನಲ್ಲೇ ಕೇಂದ್ರ ಸರ್ಕಾರ ನಿರ್ಧಾರ!

MBA ಮುಗಿಸಿದವರಿಗೆ ಗುಡ್ ನ್ಯೂಸ್ : ಡಿಜಿಟಲ್ ಇಂಡಿಯಾ ಕಾರ್ಪೊರೇಷನ್‌ನಲ್ಲಿ 2 ಹುದ್ದೆಗಳ ನೇಮಕಾತಿ!

MBA ಮುಗಿಸಿದವರಿಗೆ ಗುಡ್ ನ್ಯೂಸ್ : ಡಿಜಿಟಲ್ ಇಂಡಿಯಾ ಕಾರ್ಪೊರೇಷನ್‌ನಲ್ಲಿ 2 ಹುದ್ದೆಗಳ ನೇಮಕಾತಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat