ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಶೀಘ್ರದಲ್ಲೇ ಜನರಿಗೆ ಮತ್ತೊಂದು ದರ ಹೆಚ್ಚಳ ಶಾಕ್..! ಏಪ್ರಿಲ್‌ನಲ್ಲಿ ಕರೆಂಟ್ ದರ ಏರಿಕೆ?

February 9, 2026
Share on WhatsappShare on FacebookShare on Twitter

ಬೆಂಗಳೂರು : ರಾಜ್ಯದಲ್ಲಿ ಈಗಾಗಲೇ ದರ ಏರಿಕೆಯ ಹೊಡೆತ ಅನುಭವಿಸುತ್ತಿರುವ ಜನತೆಗೆ ಶೀಘ್ರದಲ್ಲೇ ಮತ್ತೊಂದು ಶಾಕ್ ಎದುರಾಗುವ ಸಾಧ್ಯತೆ ಇದೆ. ಏಪ್ರಿಲ್ ತಿಂಗಳಲ್ಲಿ ವಿದ್ಯುತ್ ದರ ಹೆಚ್ಚಾಗುವ ಸಾಧ್ಯತೆ ಕಂಡುಬಂದಿದೆ.

ಈಗಾಗಲೇ ರಾಜ್ಯದ ವಿವಿಧ ಎಸ್ಕಾಂಗಳು, ಬೆಸ್ಕಾಂ ಸೇರಿ, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗಕ್ಕೆ (KERC) ದರ ಏರಿಕೆ ಸಂಬಂಧ ಪ್ರಸ್ತಾವನೆ ಸಲ್ಲಿಸಿವೆ. ಪ್ರತೀ ವರ್ಷದಂತೆ ಈ ವರ್ಷವೂ ವಾರ್ಷಿಕ ದರ ಪರಿಷ್ಕರಣೆ ಸಂಬಂಧ ಪ್ರಸ್ತಾವನೆ ನೀಡಲಾಗಿದ್ದು, ಕಂಪನಿಗಳು ಭಾರೀ ನಷ್ಟದಲ್ಲಿರುವ ಕಾರಣ ಆದಾಯ ಸರಿದೂಗಿಸಲು ವಿದ್ಯುತ್ ದರ ಹೆಚ್ಚಳಕ್ಕೆ ಪಟ್ಟು ಹಿಡಿದಿವೆ.

2024–25ನೇ ಆರ್ಥಿಕ ವರ್ಷದ ಕಾರ್ಯನಿರ್ವಹಣಾ ವರದಿಯನ್ನು ಎಸ್ಕಾಂಗಳು KERCಗೆ ಸಲ್ಲಿಸಿದ್ದು, ವರದಿ ಸಲ್ಲಿಕೆಯ ಬೆನ್ನಲ್ಲೇ ಸಾರ್ವಜನಿಕರ ಆಕ್ಷೇಪಣೆ ಆಲಿಸಲು KERC ಆಹ್ವಾನ ನೀಡಿದೆ. ಫೆಬ್ರವರಿ 16ರಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಸಾರ್ವಜನಿಕರ ವಿಚಾರಣಾ ಸಭೆಗಳು ಆರಂಭವಾಗಲಿದ್ದು, ಫೆಬ್ರವರಿ 27ರವರೆಗೂ ಈ ವಿಚಾರಣೆ ನಡೆಯಲಿದೆ.

ಸಾರ್ವಜನಿಕ ವಿಚಾರಣೆ ಪೂರ್ಣಗೊಂಡ ಬಳಿಕ ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ವಿದ್ಯುತ್ ದರ ಹೆಚ್ಚಳಕ್ಕೆ KERC ಅನುಮೋದನೆ ನೀಡುವ ಸಾಧ್ಯತೆ ಇದೆ. ಈಗಾಗಲೇ 2025–26, 2026–27 ಹಾಗೂ 2027–28 ಆರ್ಥಿಕ ವರ್ಷಗಳಿಗೆ ದರ ನಿಗದಿ ಮಾಡಲಾಗಿದ್ದರೂ, ಎಸ್ಕಾಂಗಳ ನಷ್ಟ ಸರಿದೂಗಿಸಲು ಹೆಚ್ಚುವರಿ ದರ ಏರಿಕೆ ಕುರಿತು KERC ಚಿಂತನೆ ನಡೆಸುತ್ತಿದೆ.

ಅಂದಾಜು ರಾಜ್ಯದ ಎಲ್ಲಾ ಎಸ್ಕಾಂಗಳು ಸೇರಿ ಸುಮಾರು 4,500 ಕೋಟಿ ರೂಪಾಯಿ ನಷ್ಟದಲ್ಲಿವೆ ಎನ್ನಲಾಗಿದ್ದು, ಬೆಸ್ಕಾಂ ಒಂದೇ 2024–25ರಲ್ಲಿ 2,800 ಕೋಟಿಗೂ ಅಧಿಕ ನಷ್ಟ ಅನುಭವಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ನಡುವೆ ಕೈಗಾರಿಕಾ ವಲಯ ಹಾಗೂ ವ್ಯಾಪಾರ ಸಂಘಟನೆಗಳು ದರ ಏರಿಕೆ ವಿರುದ್ಧ ಆಕ್ಷೇಪ ವ್ಯಕ್ತಪಡಿಸುವ ಸಾಧ್ಯತೆ ಇದೆ.

ಇದನ್ನೂ ಓದಿ : ಮೆಟ್ರೋ ಟಿಕೆಟ್ ದರ ಏರಿಕೆ ವಿರುದ್ಧ ಸಂಸದ ತೇಜಸ್ವಿ ಸೂರ್ಯ, ಶಾಸಕ ರಾಮಮೂರ್ತಿಯಿಂದ ಪ್ರತಿಭಟನೆ

Tags: Another rate hike shock for people soon..!bengaloreCurrent rate hike in April?Karnataka News beat
SendShareTweet
Previous Post

ಉಡುಪಿ | ಕಬ್ಯಾಡಿಯಲ್ಲಿ ಚಿರತೆ ಪ್ರತ್ಯಕ್ಷ ; ಗ್ರಾಮಸ್ಥರಲ್ಲಿ ಆತಂಕ

Next Post

ಆಂಧ್ರ ಮೂಲದ ಒಂದೇ ಕುಟುಂಬದ 8 ಮಂದಿಗೆ ಬೆಂಗಳೂರಿನ ಕಸ ವಿಲೇವಾರಿ ಗುತ್ತಿಗೆ!

Related Posts

“118 ಕೋಟಿ ನಕಲಿ ಬಿಲ್ ಹಗರಣ” ತನಿಖೆ – 310 ಇಂಜಿನಿಯರ್‌ಗಳಿಗಾಗಿ ಜಿಬಿಎ ಹುಡುಕಾಟ!
ಬೆಂಗಳೂರು

“118 ಕೋಟಿ ನಕಲಿ ಬಿಲ್ ಹಗರಣ” ತನಿಖೆ – 310 ಇಂಜಿನಿಯರ್‌ಗಳಿಗಾಗಿ ಜಿಬಿಎ ಹುಡುಕಾಟ!

ಬೆಂಗಳೂರಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ – FIR ದಾಖಲು!
ಬೆಂಗಳೂರು

ಬೆಂಗಳೂರಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ – FIR ದಾಖಲು!

ಜಿಮ್ ವಾಟ್ಸಾಪ್ ಗ್ರೂಪ್‌ ಗಲಾಟೆ ; ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಗ್ಯಾಂಗ್‌ ಅಂದರ್‌!
ಬೆಂಗಳೂರು

ಜಿಮ್ ವಾಟ್ಸಾಪ್ ಗ್ರೂಪ್‌ ಗಲಾಟೆ ; ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಗ್ಯಾಂಗ್‌ ಅಂದರ್‌!

ಲಂಚ ಪಡೆಯುವಾಗಲೇ ‘ಲೋಕಾ’ ಬಲೆಗೆ ಬಿದ್ದ ಭ್ರಷ್ಟ ಕೇಸ್ ವರ್ಕರ್!
ಬೆಂಗಳೂರು

ಲಂಚ ಪಡೆಯುವಾಗಲೇ ‘ಲೋಕಾ’ ಬಲೆಗೆ ಬಿದ್ದ ಭ್ರಷ್ಟ ಕೇಸ್ ವರ್ಕರ್!

ಬೆಸ್ಕಾಂ ಅಧಿಕಾರಿ ‘ಲೋಕಾ’ ಬಲೆಗೆ.. 50 ಸಾವಿರ ಲಂಚ ಪಡೆಯುವಾಗಲೇ ಸಿಕ್ಕಿಬಿದ್ದ AEE!
ಬೆಂಗಳೂರು

ಬೆಸ್ಕಾಂ ಅಧಿಕಾರಿ ‘ಲೋಕಾ’ ಬಲೆಗೆ.. 50 ಸಾವಿರ ಲಂಚ ಪಡೆಯುವಾಗಲೇ ಸಿಕ್ಕಿಬಿದ್ದ AEE!

ಜೂನ್ ಗಡುವಿಗೆ ಬ್ರೇಕ್‌, ಆಗಸ್ಟ್ ಒಳಗೆ ಜಿಬಿಎ ಚುನಾವಣೆ ನಡೆಸಿ : ರಾಜ್ಯ ಸರ್ಕಾರಕ್ಕೆ ಸುಪ್ರೀಂ ತಾಕೀತು!
ಬೆಂಗಳೂರು

ಜೂನ್ ಗಡುವಿಗೆ ಬ್ರೇಕ್‌, ಆಗಸ್ಟ್ ಒಳಗೆ ಜಿಬಿಎ ಚುನಾವಣೆ ನಡೆಸಿ : ರಾಜ್ಯ ಸರ್ಕಾರಕ್ಕೆ ಸುಪ್ರೀಂ ತಾಕೀತು!

Next Post
ಆಂಧ್ರ ಮೂಲದ ಒಂದೇ ಕುಟುಂಬದ 8 ಮಂದಿಗೆ ಬೆಂಗಳೂರಿನ ಕಸ ವಿಲೇವಾರಿ ಗುತ್ತಿಗೆ!

ಆಂಧ್ರ ಮೂಲದ ಒಂದೇ ಕುಟುಂಬದ 8 ಮಂದಿಗೆ ಬೆಂಗಳೂರಿನ ಕಸ ವಿಲೇವಾರಿ ಗುತ್ತಿಗೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಉದ್ಯೋಗ ಕಳೆದುಕೊಂಡ್ರೆ 60 ದಿನಗಳಲ್ಲಿ ಅಮೆರಿಕ ತೊರೆಯುವ ಭೀತಿ : ಸಂಕಷ್ಟದಲ್ಲಿ ಭಾರತೀಯ ಟೆಕ್ಕಿಗಳು

ಉದ್ಯೋಗ ಕಳೆದುಕೊಂಡ್ರೆ 60 ದಿನಗಳಲ್ಲಿ ಅಮೆರಿಕ ತೊರೆಯುವ ಭೀತಿ : ಸಂಕಷ್ಟದಲ್ಲಿ ಭಾರತೀಯ ಟೆಕ್ಕಿಗಳು

ಕೇಂದ್ರ ಸರ್ಕಾರದ CDACಯಲ್ಲಿ 7 ಕನ್ಸಲ್ಟಂಟ್ ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ CDACಯಲ್ಲಿ 7 ಕನ್ಸಲ್ಟಂಟ್ ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಬೆರಳಿಗೆ ಗಾಯ, ಕನ್ಕಶನ್ ಗೊಂದಲ : ಮುಂಬೈ ವಿರುದ್ಧದ ಪಂದ್ಯದಲ್ಲಿ KKR ಬದಲಿ ಆಟಗಾರನ ತೀವ್ರ ಚರ್ಚೆ!

ಬೆರಳಿಗೆ ಗಾಯ, ಕನ್ಕಶನ್ ಗೊಂದಲ : ಮುಂಬೈ ವಿರುದ್ಧದ ಪಂದ್ಯದಲ್ಲಿ KKR ಬದಲಿ ಆಟಗಾರನ ತೀವ್ರ ಚರ್ಚೆ!

ಶ್ರೀ ಕೇಶವನಾಥೇಶ್ವರ ದೇವಸ್ಥಾನಕ್ಕೆ ತ್ರಿಶೂಲ, ಡಮರುಗ ಸಮರ್ಪಿಸಿದ ಸಾಯಿ ಈಶ್ವರ್‌ ಗುರೂಜಿ!

ಶ್ರೀ ಕೇಶವನಾಥೇಶ್ವರ ದೇವಸ್ಥಾನಕ್ಕೆ ತ್ರಿಶೂಲ, ಡಮರುಗ ಸಮರ್ಪಿಸಿದ ಸಾಯಿ ಈಶ್ವರ್‌ ಗುರೂಜಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಉದ್ಯೋಗ ಕಳೆದುಕೊಂಡ್ರೆ 60 ದಿನಗಳಲ್ಲಿ ಅಮೆರಿಕ ತೊರೆಯುವ ಭೀತಿ : ಸಂಕಷ್ಟದಲ್ಲಿ ಭಾರತೀಯ ಟೆಕ್ಕಿಗಳು

ಉದ್ಯೋಗ ಕಳೆದುಕೊಂಡ್ರೆ 60 ದಿನಗಳಲ್ಲಿ ಅಮೆರಿಕ ತೊರೆಯುವ ಭೀತಿ : ಸಂಕಷ್ಟದಲ್ಲಿ ಭಾರತೀಯ ಟೆಕ್ಕಿಗಳು

ಕೇಂದ್ರ ಸರ್ಕಾರದ CDACಯಲ್ಲಿ 7 ಕನ್ಸಲ್ಟಂಟ್ ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ CDACಯಲ್ಲಿ 7 ಕನ್ಸಲ್ಟಂಟ್ ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat