ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಪಂಚ ಪಾಲಿಕೆಗಳ ಖಾತೆಗೆ ಮತ್ತೊಂದು ಜವಾಬ್ದಾರಿ!

August 1, 2026
Share on WhatsappShare on FacebookShare on Twitter

ಬೆಂಗಳೂರು: ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ-2025 ಜಾರಿಗೆ ಬಂದಿರುವ ಹಿನ್ನೆಲೆಯಲ್ಲಿ, ನಗರದ ಘನತ್ಯಾಜ್ಯ ನಿರ್ವಹಣೆಯಲ್ಲಿ ಮಹತ್ವದ ಆಡಳಿತಾತ್ಮಕ ಬದಲಾವಣೆ ಮಾಡಲಾಗಿದೆ. ಇನ್ನು ಮುಂದೆ ಘನತ್ಯಾಜ್ಯದ ಪ್ರಾಥಮಿಕ ಸಂಗ್ರಹಣೆ ಹಾಗೂ ದ್ವಿತೀಯ ಹಂತದ ಸಾಗಾಣೆ ಕಾರ್ಯವನ್ನು ಐದು ಹೊಸ ನಗರ ಪಾಲಿಕೆಗಳ ಮತ್ತು ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತ ಜಂಟಿಯಾಗಿ ನಿರ್ವಹಿಸಲಿವೆ.

ಸರ್ಕಾರದ ಆದೇಶದ ಪ್ರಕಾರ, 2020-21ರಲ್ಲಿ ಸ್ಥಾಪನೆಯಾದ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತಕ್ಕೆ ಘನತ್ಯಾಜ್ಯ ನಿರ್ವಹಣೆಯ ಸಂಪೂರ್ಣ ಉಸ್ತುವಾರಿ ನೀಡಲಾಗಿದ್ದರೂ, ಇದುವರೆಗೆ ಹಲವು ಕಾರ್ಯಗಳನ್ನು ಹಿಂದಿನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮೂಲಕವೇ ನಿರ್ವಹಿಸಲಾಗುತ್ತಿತ್ತು. ಬಳಿಕ 2025ರ ಜನವರಿ 1ರಿಂದ ಸಂಗ್ರಹಣೆ ಮತ್ತು ಸಾಗಾಣೆ ಕಾರ್ಯಗಳ ಬಿಲ್ಲು ಪಾವತಿಯ ಜವಾಬ್ದಾರಿಯನ್ನೂ BSWMLಗೆ ವಹಿಸಲಾಗಿತ್ತು.

ಈಗ ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ-2025ರಡಿ ಬಿಬಿಎಂಪಿಯನ್ನು ಐದು ನಗರ ಪಾಲಿಕೆಗಳಾಗಿ ಪುನರ್‌ರಚಿಸಿರುವ ಹಿನ್ನೆಲೆಯಲ್ಲಿ, 2025ರ ಸೆಪ್ಟೆಂಬರ್ 2ರಿಂದ ಕಾರ್ಯಾರಂಭ ಮಾಡಿರುವ ಹೊಸ ನಗರ ಪಾಲಿಕೆಗಳಿಗೆ ಘನತ್ಯಾಜ್ಯ ನಿರ್ವಹಣೆಯಲ್ಲಿ ನೇರ ಜವಾಬ್ದಾರಿ ನೀಡಲಾಗಿದೆ.

ಆದೇಶದ ಪ್ರಮುಖ ಅಂಶಗಳು

  • ಘನತ್ಯಾಜ್ಯದ ಪ್ರಾಥಮಿಕ ಸಂಗ್ರಹಣೆ ಮತ್ತು ದ್ವಿತೀಯ ಹಂತದ ಸಾಗಾಣೆಯ ಮಾಸಿಕ ಬಿಲ್ಲುಗಳನ್ನು ಸಂಬಂಧಿತ ನಗರ ಪಾಲಿಕೆಯ ಆಯುಕ್ತರ ಆಡಳಿತಾತ್ಮಕ ಅನುಮೋದನೆಯೊಂದಿಗೆ ಪಾವತಿಸಲಾಗುತ್ತದೆ.
  • ಘನತ್ಯಾಜ್ಯ ನಿರ್ವಹಣಾ ಉಪಕರ (SWM Cess), ಬಳಕೆದಾರರ ಸೇವಾ ಶುಲ್ಕ (SWM User Fee) ಹಾಗೂ ಇತರೆ ಆಂತರಿಕ ಅನುದಾನಗಳಿಂದ ಆಯಾ ನಗರ ಪಾಲಿಕೆಗಳೇ ಬಿಲ್ ಪಾವತಿಸಲಿವೆ.
  • ನಗರ ಪಾಲಿಕೆ ಆಯುಕ್ತರು ಕಾರ್ಯಾಚರಣೆ, ನಿರ್ವಹಣೆ ಹಾಗೂ ಬಿಲ್ ಪಾವತಿಗೆ ಹಿರಿಯ ಅಧಿಕಾರಿಯನ್ನು ನೇಮಿಸಿ ಅಗತ್ಯ ಆಂತರಿಕ ಆದೇಶ ಹೊರಡಿಸಲಿದ್ದಾರೆ.
  • ಘನತ್ಯಾಜ್ಯದ ಪ್ರಾಥಮಿಕ ಸಂಗ್ರಹಣೆ ಮತ್ತು ದ್ವಿತೀಯ ಹಂತದ ಸಾಗಾಣೆಯ ಕಾರ್ಯಾಚರಣೆ ಹಾಗೂ ನಿರ್ವಹಣೆಯ ಸಂಪೂರ್ಣ ಉಸ್ತುವಾರಿಯನ್ನು ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತವೇ ವಹಿಸಲಿದೆ.
  • ತ್ಯಾಜ್ಯ ಸಂಸ್ಕರಣೆ, ವಿಲೇವಾರಿ, ಮೂಲಭೂತ ಸೌಕರ್ಯ ಅಭಿವೃದ್ಧಿ ಹಾಗೂ ಘನತ್ಯಾಜ್ಯ ನಿರ್ವಹಣೆಯ ನೀತಿ-ನಿಯಮಗಳ ರೂಪಿಸುವ ಜವಾಬ್ದಾರಿಯೂ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತದ ಬಳಿಯೇ ಮುಂದುವರಿಯಲಿದೆ.
  • ನಗರ ಪಾಲಿಕೆಗಳ ಆರೋಗ್ಯ ಮತ್ತು ನೈರ್ಮಲ್ಯ ವಿಭಾಗದ ಆರೋಗ್ಯ ಮೇಲ್ವಿಚಾರಕರು, ಹಿರಿಯ ಹಾಗೂ ಕಿರಿಯ ಆರೋಗ್ಯ ಪರಿವೀಕ್ಷಕರು, ಮಾರ್ಷಲ್‌ಗಳು, ಸಂಪರ್ಕ ಕಾರ್ಯಕರ್ತೆಯರು ಮತ್ತು ಸಮುದಾಯ ಸಂಚಾಲಕರು ಉಪ ಪ್ರಧಾನ ವ್ಯವಸ್ಥಾಪಕರು ಅಥವಾ ಕಾರ್ಯಪಾಲಕ ಅಭಿಯಂತರರ ಅಧೀನದಲ್ಲಿ ಕಾರ್ಯನಿರ್ವಹಿಸಲಿದ್ದಾರೆ.

ಈ ಹೊಸ ವ್ಯವಸ್ಥೆಯಿಂದ ನಗರ ಪಾಲಿಕೆಗಳು ಮತ್ತು ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತದ ನಡುವಿನ ಸಮನ್ವಯ ಹೆಚ್ಚಾಗಿ, ನಗರದ ಸ್ವಚ್ಛತೆ ಹಾಗೂ ಘನತ್ಯಾಜ್ಯ ನಿರ್ವಹಣೆ ಇನ್ನಷ್ಟು ಪರಿಣಾಮಕಾರಿಯಾಗುವ ನಿರೀಕ್ಷೆಯಿದೆ.

Tags: Another responsibility for the five municipal corporations!bengaloreKarnataka News beat
SendShareTweet
Previous Post

2027ರ ಏಕದಿನ ವಿಶ್ವಕಪ್‌ಗೆ ವೇದಿಕೆ ಸಜ್ಜು : ವಿಕ್ಟೋರಿಯಾ ಜಲಪಾತದ ಮೈದಾನ ಸೇರಿದಂತೆ 12 ಕ್ರೀಡಾಂಗಣಗಳ ಪಟ್ಟಿ ಪ್ರಕಟಿಸಿದ ಐಸಿಸಿ

Next Post

ಕಾವೇರಿ ನೀರು ಬಿಡುಗಡೆ ಆದೇಶ ಖಂಡಿಸಿ ಕರವೇ ಮಹಿಳಾ ಘಟಕ ಪ್ರತಿಭಟನೆ

Related Posts

ದೇಶದ 9 ಕೋಟಿ ರೈತರಿಗೆ ಗುಡ್ ನ್ಯೂಸ್ : ಅನ್ನದಾತರ ಖಾತೆಗೆ ಜಮೆಯಾಗಲಿದೆ 3.15 ಲಕ್ಷ ಕೋಟಿ ರೂಪಾಯಿ!
ದೇಶ

ದೇಶದ 9 ಕೋಟಿ ರೈತರಿಗೆ ಗುಡ್ ನ್ಯೂಸ್ : ಅನ್ನದಾತರ ಖಾತೆಗೆ ಜಮೆಯಾಗಲಿದೆ 3.15 ಲಕ್ಷ ಕೋಟಿ ರೂಪಾಯಿ!

ಕಾವೇರಿ ನೀರು ಬಿಡುಗಡೆ ಆದೇಶ ಖಂಡಿಸಿ ಕರವೇ ಮಹಿಳಾ ಘಟಕ ಪ್ರತಿಭಟನೆ
ಬೆಂಗಳೂರು

ಕಾವೇರಿ ನೀರು ಬಿಡುಗಡೆ ಆದೇಶ ಖಂಡಿಸಿ ಕರವೇ ಮಹಿಳಾ ಘಟಕ ಪ್ರತಿಭಟನೆ

ಬಿಡದಿ ಟೌನ್‌ಶಿಪ್‌ ವಿರೋಧಿಸಿ ಆ.9 ರಿಂದ ಜೆಡಿಎಸ್‌ ಬೃಹತ್‌ ಪಾದಯಾತ್ರೆ
ಬೆಂಗಳೂರು

ಬಿಡದಿ ಟೌನ್‌ಶಿಪ್‌ ವಿರೋಧಿಸಿ ಆ.9 ರಿಂದ ಜೆಡಿಎಸ್‌ ಬೃಹತ್‌ ಪಾದಯಾತ್ರೆ

ಜಿಲ್ಲಾ ನಗರಾಭಿವೃದ್ಧಿ ಕೋಶದಲ್ಲಿ 26 ಪೌರ ಕಾರ್ಮಿಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ
ಬೆಂಗಳೂರು

ಜಿಲ್ಲಾ ನಗರಾಭಿವೃದ್ಧಿ ಕೋಶದಲ್ಲಿ 26 ಪೌರ ಕಾರ್ಮಿಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಮೈಸೂರಿಗೆ ಮೋದಿ ವಿಸೀಟ್‌ : ವಿವೇಕ ಸ್ಮಾರಕ ಸುತ್ತಮುತ್ತಲಿನ ಎಲ್ಲಾ ಶಾಲಾ, ಕಾಲೇಜುಗಳಿಗೆ ರಜೆ
ಮೈಸೂರು

ಮೈಸೂರಿಗೆ ಮೋದಿ ವಿಸೀಟ್‌ : ವಿವೇಕ ಸ್ಮಾರಕ ಸುತ್ತಮುತ್ತಲಿನ ಎಲ್ಲಾ ಶಾಲಾ, ಕಾಲೇಜುಗಳಿಗೆ ರಜೆ

ಜಗಳೂರಿನಲ್ಲಿ ಮತ್ತೊಂದು ನಕಲಿ ಲೋನ್‌ ಕೇಸ್‌!
ದಾವಣಗೆರೆ

ಜಗಳೂರಿನಲ್ಲಿ ಮತ್ತೊಂದು ನಕಲಿ ಲೋನ್‌ ಕೇಸ್‌!

Next Post
ಕಾವೇರಿ ನೀರು ಬಿಡುಗಡೆ ಆದೇಶ ಖಂಡಿಸಿ ಕರವೇ ಮಹಿಳಾ ಘಟಕ ಪ್ರತಿಭಟನೆ

ಕಾವೇರಿ ನೀರು ಬಿಡುಗಡೆ ಆದೇಶ ಖಂಡಿಸಿ ಕರವೇ ಮಹಿಳಾ ಘಟಕ ಪ್ರತಿಭಟನೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇಂಗ್ಲೆಂಡ್ ಟೆಸ್ಟ್ ಕ್ರಿಕೆಟ್‌ನಲ್ಲಿ ಹೊಸ ಶಕೆ : ನೂತನ ಕೋಚ್ ಆಗಿ ಸ್ಟೀಫನ್ ಫ್ಲೆಮಿಂಗ್ ನೇಮಕ, ನಾಯಕನಾಗಿ ಮತ್ತೆ ಮರಳಿದ ಜೋ ರೂಟ್

ಇಂಗ್ಲೆಂಡ್ ಟೆಸ್ಟ್ ಕ್ರಿಕೆಟ್‌ನಲ್ಲಿ ಹೊಸ ಶಕೆ : ನೂತನ ಕೋಚ್ ಆಗಿ ಸ್ಟೀಫನ್ ಫ್ಲೆಮಿಂಗ್ ನೇಮಕ, ನಾಯಕನಾಗಿ ಮತ್ತೆ ಮರಳಿದ ಜೋ ರೂಟ್

‘ರೀಲ್ಸ್‌ನಲ್ಲಿ ಮಾತ್ರ ಕ್ಷಮಿಸುವುದೇ? ಕೇಸ್‌ಗಳನ್ನೂ ಹಿಂಪಡೆಯುತ್ತೀರಾ?’ : ಪ್ರಧಾನಿ ಮೋದಿಗೆ ‘ಸಿಜಿಪಿ’ ಅಭಿಜಿತ್ ದೀಪ್ಕೆ ಪ್ರಶ್ನೆ

‘ರೀಲ್ಸ್‌ನಲ್ಲಿ ಮಾತ್ರ ಕ್ಷಮಿಸುವುದೇ? ಕೇಸ್‌ಗಳನ್ನೂ ಹಿಂಪಡೆಯುತ್ತೀರಾ?’ : ಪ್ರಧಾನಿ ಮೋದಿಗೆ ‘ಸಿಜಿಪಿ’ ಅಭಿಜಿತ್ ದೀಪ್ಕೆ ಪ್ರಶ್ನೆ

ಅಜಿಂಕ್ಯ ರಹಾನೆ ನಿವೃತ್ತಿ : ಐಪಿಎಲ್ 2027ಕ್ಕೆ ನೂತನ ನಾಯಕನ ಹುಡುಕಾಟದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್

ಅಜಿಂಕ್ಯ ರಹಾನೆ ನಿವೃತ್ತಿ : ಐಪಿಎಲ್ 2027ಕ್ಕೆ ನೂತನ ನಾಯಕನ ಹುಡುಕಾಟದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್

ದೇಶದ 9 ಕೋಟಿ ರೈತರಿಗೆ ಗುಡ್ ನ್ಯೂಸ್ : ಅನ್ನದಾತರ ಖಾತೆಗೆ ಜಮೆಯಾಗಲಿದೆ 3.15 ಲಕ್ಷ ಕೋಟಿ ರೂಪಾಯಿ!

ದೇಶದ 9 ಕೋಟಿ ರೈತರಿಗೆ ಗುಡ್ ನ್ಯೂಸ್ : ಅನ್ನದಾತರ ಖಾತೆಗೆ ಜಮೆಯಾಗಲಿದೆ 3.15 ಲಕ್ಷ ಕೋಟಿ ರೂಪಾಯಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇಂಗ್ಲೆಂಡ್ ಟೆಸ್ಟ್ ಕ್ರಿಕೆಟ್‌ನಲ್ಲಿ ಹೊಸ ಶಕೆ : ನೂತನ ಕೋಚ್ ಆಗಿ ಸ್ಟೀಫನ್ ಫ್ಲೆಮಿಂಗ್ ನೇಮಕ, ನಾಯಕನಾಗಿ ಮತ್ತೆ ಮರಳಿದ ಜೋ ರೂಟ್

ಇಂಗ್ಲೆಂಡ್ ಟೆಸ್ಟ್ ಕ್ರಿಕೆಟ್‌ನಲ್ಲಿ ಹೊಸ ಶಕೆ : ನೂತನ ಕೋಚ್ ಆಗಿ ಸ್ಟೀಫನ್ ಫ್ಲೆಮಿಂಗ್ ನೇಮಕ, ನಾಯಕನಾಗಿ ಮತ್ತೆ ಮರಳಿದ ಜೋ ರೂಟ್

‘ರೀಲ್ಸ್‌ನಲ್ಲಿ ಮಾತ್ರ ಕ್ಷಮಿಸುವುದೇ? ಕೇಸ್‌ಗಳನ್ನೂ ಹಿಂಪಡೆಯುತ್ತೀರಾ?’ : ಪ್ರಧಾನಿ ಮೋದಿಗೆ ‘ಸಿಜಿಪಿ’ ಅಭಿಜಿತ್ ದೀಪ್ಕೆ ಪ್ರಶ್ನೆ

‘ರೀಲ್ಸ್‌ನಲ್ಲಿ ಮಾತ್ರ ಕ್ಷಮಿಸುವುದೇ? ಕೇಸ್‌ಗಳನ್ನೂ ಹಿಂಪಡೆಯುತ್ತೀರಾ?’ : ಪ್ರಧಾನಿ ಮೋದಿಗೆ ‘ಸಿಜಿಪಿ’ ಅಭಿಜಿತ್ ದೀಪ್ಕೆ ಪ್ರಶ್ನೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat