ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಳಗಾವಿ

ಬೆಳಗಾವಿಯ ಬೀಮ್ಸ್‌ನಲ್ಲಿ ಮತ್ತೊಂದು ಎಡವಟ್ಟು? ವೈದ್ಯರ ನಿರ್ಲಕ್ಷ್ಯದಿಂದ ಯುವಕ ಸಾವು ಆರೋಪ

April 14, 2026
Share on WhatsappShare on FacebookShare on Twitter

ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿರುವ ಬೀಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯಕೀಯ ನಿರ್ಲಕ್ಷ್ಯ ಆರೋಪದ ಹಿನ್ನೆಲೆ ಯುವಕ ಮೃತಪಟ್ಟಿರುವ ಘಟನೆ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಮೃತರನ್ನು ಬೆಳಗಾವಿ ತಾಲೂಕಿನ ಪೀರನವಾಡಿ ಗ್ರಾಮದ ಶಿವು ಕಮ್ಮಾರ (22) ಎಂದು ಗುರುತಿಸಲಾಗಿದೆ. ಬ್ರಹ್ಮ ನಗರದಲ್ಲಿ ಕಟ್ಟಡಕ್ಕೆ ಬಣ್ಣ ಬಳಿಯುವ ವೇಳೆ ಅವರು ಬಿದ್ದು ಕೈ ಹಾಗೂ ಸೊಂಟ ಭಾಗಕ್ಕೆ ಗಂಭೀರ ಗಾಯಗೊಂಡಿದ್ದರು.

ಗಾಯಗೊಂಡ ಯುವಕನನ್ನು ತಕ್ಷಣವೇ ಬೀಮ್ಸ್ ಆಸ್ಪತ್ರೆಗೆ ರಾತ್ರಿ 11 ಗಂಟೆಯ ಸುಮಾರಿಗೆ ದಾಖಲಿಸಲಾಗಿತ್ತು. ಆದರೆ, ಆಸ್ಪತ್ರೆಗೆ ದಾಖಲಾದ ಬಳಿಕವೂ ಸರಿಯಾದ ಸಮಯದಲ್ಲಿ ಚಿಕಿತ್ಸೆ ನೀಡಲಾಗಿಲ್ಲ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ.

ಆಸ್ಪತ್ರೆಯಲ್ಲಿ ಏಳು ಮಂದಿ ವೈದ್ಯರು ಇದ್ದರೂ ಯಾರೂ ಗಮನಹರಿಸಲಿಲ್ಲ, ರಾತ್ರಿ ಪಾಳಿಯಲ್ಲಿದ್ದ ವೈದ್ಯರು ಚಿಕಿತ್ಸೆ ನೀಡಿಲ್ಲ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗಾಯಾಳುವಿನ ಸ್ಥಿತಿ ಹದಗೆಟ್ಟಿದ್ದು, ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ದರೆ ಜೀವ ಉಳಿಯುತ್ತಿತ್ತು ಎಂದು ಅವರು ಕಣ್ಣೀರಿಟ್ಟಿದ್ದಾರೆ.

ಇನ್ನೊಂದೆಡೆ, ಬೀಮ್ಸ್ ಆಡಳಿತ ಮಂಡಳಿ ಈ ಆರೋಪವನ್ನು ತಳ್ಳಿ ಹಾಕಿದ್ದು, ವೈದ್ಯರ ನಿರ್ಲಕ್ಷ್ಯವಾಗಿಲ್ಲ ಎಂದು ಸ್ಪಷ್ಟಪಡಿಸಿದೆ. ಗಾಯಾಳುವನ್ನು ಮೂರು ದಿನಗಳ ಬಳಿಕ ಆಸ್ಪತ್ರೆಗೆ ತರಲಾಗಿದೆ, ಮೊದಲು ತರಲಾಗಿದ್ದರೆ ಬದುಕಿಸಬಹುದಿತ್ತು ಎಂದು ವೈದ್ಯರು ಪ್ರತಿಕ್ರಿಯಿಸಿದ್ದಾರೆ. ಈ ಘಟನೆ ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ : ಕ್ಲೋಸ್ ಆದ ಬಾರ್ ಶೆಟರ್ ಬಡಿದು ಎಣ್ಣೆಗಾಗಿ ಗಲಾಟೆ.. ಅಮಲಿನಲ್ಲಿ ಪೊಲೀಸರ ಮೇಲೂ ಕೈ ಮಾಡಿದ ವ್ಯಕ್ತಿ ಅರೆಸ್ಟ್!

Tags: AllegationKarnataka News beat
SendShareTweet
Previous Post

ನಾಳೆ ಬೆಂಗಳೂರಲ್ಲಿ RCB vs LSG ಕದನ – ಸ್ಟೇಡಿಯಂ ಸುತ್ತಮುತ್ತ ಭದ್ರತೆಗೆ 2 ಸಾವಿರ ಪೊಲೀಸರ ನಿಯೋಜನೆ!

Next Post

ಪಕ್ಷದ ಹಿತದೃಷ್ಟಿಯಿಂದ ನಸೀರ್ ಅಹ್ಮದ್‌ರನ್ನು ಸಿಎಂ ವಜಾಗೊಳಿಸಿದ್ದಾರೆ : ಡಿಕೆಶಿ

Related Posts

ವಿಜಯಪುರದಲ್ಲಿ ಅಮಾನವೀಯ ಘಟನೆ..  ನೋಡಲು ತನ್ನಂತಿಲ್ಲ ಎಂದು ನದಿಗೆ ತಳ್ಳಿ  ಮಗನನ್ನೇ ಹತ್ಯೆಗೈದ ತಂದೆ!
ವಿಜಯಪುರ

ವಿಜಯಪುರದಲ್ಲಿ ಅಮಾನವೀಯ ಘಟನೆ.. ನೋಡಲು ತನ್ನಂತಿಲ್ಲ ಎಂದು ನದಿಗೆ ತಳ್ಳಿ  ಮಗನನ್ನೇ ಹತ್ಯೆಗೈದ ತಂದೆ!

ಚಾ.ನಗರದಲ್ಲಿ ಭೀಕರ ಅಪಘಾತ : ಸ್ಥಳದಲ್ಲೇ ಇಬ್ಬರು ಸಾವು.. ಮತ್ತಿಬ್ಬರು ಗಂಭೀರ!
ಚಾಮರಾಜನಗರ

ಚಾ.ನಗರದಲ್ಲಿ ಭೀಕರ ಅಪಘಾತ : ಸ್ಥಳದಲ್ಲೇ ಇಬ್ಬರು ಸಾವು.. ಮತ್ತಿಬ್ಬರು ಗಂಭೀರ!

ಪಕ್ಷದ ಹಿತದೃಷ್ಟಿಯಿಂದ ನಸೀರ್ ಅಹ್ಮದ್‌ರನ್ನು ಸಿಎಂ ವಜಾಗೊಳಿಸಿದ್ದಾರೆ : ಡಿಕೆಶಿ
ಬೆಂಗಳೂರು

ಪಕ್ಷದ ಹಿತದೃಷ್ಟಿಯಿಂದ ನಸೀರ್ ಅಹ್ಮದ್‌ರನ್ನು ಸಿಎಂ ವಜಾಗೊಳಿಸಿದ್ದಾರೆ : ಡಿಕೆಶಿ

ಖಾಸಗಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಾರ್ಮಿಕನ ಮುಂಗೈ ಕಟ್
ಬೆಂಗಳೂರು

ಖಾಸಗಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಾರ್ಮಿಕನ ಮುಂಗೈ ಕಟ್

ನಮಗೂ ಸಚಿವ ಸ್ಥಾನ ಕೊಟ್ಟರೆ ಜನ ಸೇವೆ ಮಾಡ್ಲಿಕೆ ಆಗುತ್ತೆ : ಶಾಸಕ ಆಸೀಫ್ ಸೇಠ್
ಬೆಳಗಾವಿ

ನಮಗೂ ಸಚಿವ ಸ್ಥಾನ ಕೊಟ್ಟರೆ ಜನ ಸೇವೆ ಮಾಡ್ಲಿಕೆ ಆಗುತ್ತೆ : ಶಾಸಕ ಆಸೀಫ್ ಸೇಠ್

ಕೊಪ್ಪಳದ ಲವ್ ಜಿಹಾದ್ ಕೇಸ್‌ ಹಿಂದೆ ಕಾಂಗ್ರೆಸ್ ಕೈವಾಡವಿದೆ : ಬಿಜೆಪಿ ಮುಖಂಡ ಬಸವರಾಜ್ ಕ್ಯಾವಟರ್
ಕೊಪ್ಪಳ

ಕೊಪ್ಪಳದ ಲವ್ ಜಿಹಾದ್ ಕೇಸ್‌ ಹಿಂದೆ ಕಾಂಗ್ರೆಸ್ ಕೈವಾಡವಿದೆ : ಬಿಜೆಪಿ ಮುಖಂಡ ಬಸವರಾಜ್ ಕ್ಯಾವಟರ್

Next Post
ಪಕ್ಷದ ಹಿತದೃಷ್ಟಿಯಿಂದ ನಸೀರ್ ಅಹ್ಮದ್‌ರನ್ನು ಸಿಎಂ ವಜಾಗೊಳಿಸಿದ್ದಾರೆ : ಡಿಕೆಶಿ

ಪಕ್ಷದ ಹಿತದೃಷ್ಟಿಯಿಂದ ನಸೀರ್ ಅಹ್ಮದ್‌ರನ್ನು ಸಿಎಂ ವಜಾಗೊಳಿಸಿದ್ದಾರೆ : ಡಿಕೆಶಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪ್ರಯಾಣಿಕರಿಗೆ ಗುಡ್ ನ್ಯೂಸ್.. ಇನ್ಮುಂದೆ ರೈಲಲ್ಲೇ ನಿಮಗಿಷ್ಟದ ರೆಸ್ಟೋರೆಂಟ್‌ಗಳಿಂದ ಊಟ ಆರ್ಡರ್ ಮಾಡಬಹುದು!

ಪ್ರಯಾಣಿಕರಿಗೆ ಗುಡ್ ನ್ಯೂಸ್.. ಇನ್ಮುಂದೆ ರೈಲಲ್ಲೇ ನಿಮಗಿಷ್ಟದ ರೆಸ್ಟೋರೆಂಟ್‌ಗಳಿಂದ ಊಟ ಆರ್ಡರ್ ಮಾಡಬಹುದು!

ವಿಜಯಪುರದಲ್ಲಿ ಅಮಾನವೀಯ ಘಟನೆ..  ನೋಡಲು ತನ್ನಂತಿಲ್ಲ ಎಂದು ನದಿಗೆ ತಳ್ಳಿ  ಮಗನನ್ನೇ ಹತ್ಯೆಗೈದ ತಂದೆ!

ವಿಜಯಪುರದಲ್ಲಿ ಅಮಾನವೀಯ ಘಟನೆ.. ನೋಡಲು ತನ್ನಂತಿಲ್ಲ ಎಂದು ನದಿಗೆ ತಳ್ಳಿ  ಮಗನನ್ನೇ ಹತ್ಯೆಗೈದ ತಂದೆ!

ಶಿಸ್ತು ಉಲ್ಲಂಘಿಸಿದ ಮುಂಬೈ ಇಂಡಿಯನ್ಸ್ : ಹಾರ್ದಿಕ್ ಪಾಂಡ್ಯಗೆ ದಂಡ, ಟಿಮ್ ಡೇವಿಡ್‌ಗೆ ಶಿಕ್ಷೆ!

ಶಿಸ್ತು ಉಲ್ಲಂಘಿಸಿದ ಮುಂಬೈ ಇಂಡಿಯನ್ಸ್ : ಹಾರ್ದಿಕ್ ಪಾಂಡ್ಯಗೆ ದಂಡ, ಟಿಮ್ ಡೇವಿಡ್‌ಗೆ ಶಿಕ್ಷೆ!

ಚಾ.ನಗರದಲ್ಲಿ ಭೀಕರ ಅಪಘಾತ : ಸ್ಥಳದಲ್ಲೇ ಇಬ್ಬರು ಸಾವು.. ಮತ್ತಿಬ್ಬರು ಗಂಭೀರ!

ಚಾ.ನಗರದಲ್ಲಿ ಭೀಕರ ಅಪಘಾತ : ಸ್ಥಳದಲ್ಲೇ ಇಬ್ಬರು ಸಾವು.. ಮತ್ತಿಬ್ಬರು ಗಂಭೀರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪ್ರಯಾಣಿಕರಿಗೆ ಗುಡ್ ನ್ಯೂಸ್.. ಇನ್ಮುಂದೆ ರೈಲಲ್ಲೇ ನಿಮಗಿಷ್ಟದ ರೆಸ್ಟೋರೆಂಟ್‌ಗಳಿಂದ ಊಟ ಆರ್ಡರ್ ಮಾಡಬಹುದು!

ಪ್ರಯಾಣಿಕರಿಗೆ ಗುಡ್ ನ್ಯೂಸ್.. ಇನ್ಮುಂದೆ ರೈಲಲ್ಲೇ ನಿಮಗಿಷ್ಟದ ರೆಸ್ಟೋರೆಂಟ್‌ಗಳಿಂದ ಊಟ ಆರ್ಡರ್ ಮಾಡಬಹುದು!

ವಿಜಯಪುರದಲ್ಲಿ ಅಮಾನವೀಯ ಘಟನೆ..  ನೋಡಲು ತನ್ನಂತಿಲ್ಲ ಎಂದು ನದಿಗೆ ತಳ್ಳಿ  ಮಗನನ್ನೇ ಹತ್ಯೆಗೈದ ತಂದೆ!

ವಿಜಯಪುರದಲ್ಲಿ ಅಮಾನವೀಯ ಘಟನೆ.. ನೋಡಲು ತನ್ನಂತಿಲ್ಲ ಎಂದು ನದಿಗೆ ತಳ್ಳಿ  ಮಗನನ್ನೇ ಹತ್ಯೆಗೈದ ತಂದೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat