ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಗ್ಯಾಸ್ ಬೆನ್ನಲ್ಲೇ ಬೆಂಗಳೂರಿಗರಿಗೆ ಕಾದಿದೆ ಮತ್ತೊಂದು ಶಾಕ್!

March 13, 2026
Share on WhatsappShare on FacebookShare on Twitter

ಬೆಂಗಳೂರು : ಇಸ್ರೇಲ್, ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ಪರಿಣಾಮ ಇದೀಗ ಭಾರತದ ಅಡುಗೆ ಮನೆಗಳ ಮೇಲೂ ಬೀಳತೊಡಗಿದೆ. ಯುದ್ಧದ ಪರಿಣಾಮವಾಗಿ ರಾಜ್ಯದಲ್ಲಿ ಕಮರ್ಷಿಯಲ್ ಗ್ಯಾಸ್ ಕೊರತೆ ಉಂಟಾಗಿರುವ ಬೆನ್ನಲ್ಲೇ ಇದೀಗ ಅಡುಗೆ ಎಣ್ಣೆ ಸರಬರಾಜು ಕೂಡ ವ್ಯತ್ಯಯವಾಗುತ್ತಿರುವುದು ನಗರದಲ್ಲಿ ಆತಂಕ ಮೂಡಿಸಿದೆ.

ಕಳೆದ ನಾಲ್ಕೈದು ದಿನಗಳಿಂದ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಹೋಟೆಲ್ ಮಾಲೀಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಂಗಳೂರಿನ ಕೆಲವು ಹೋಟೆಲ್‌ಗಳು ಗ್ಯಾಸ್ ಕೊರತೆಯಿಂದ ತಾತ್ಕಾಲಿಕವಾಗಿ ಬಂದ್ ಆಗಿರುವುದಾಗಿ ತಿಳಿದುಬಂದಿದೆ. ಈ ನಡುವೆಯೇ ಇದೀಗ ಅಡುಗೆ ಎಣ್ಣೆ ಅಂಗಡಿಗಳಿಗೂ ಸರಬರಾಜು ಸಮಸ್ಯೆ ಎದುರಾಗುತ್ತಿರುವ ಸಾಧ್ಯತೆ ವ್ಯಕ್ತವಾಗಿದೆ.

ನಗರದ ಅಡುಗೆ ಎಣ್ಣೆ ಅಂಗಡಿ ಮಾಲೀಕರೊಬ್ಬರು ಮಾತನಾಡಿ, ಕಳೆದ ಒಂದು ವಾರದಿಂದ ಎಣ್ಣೆಯ ಸರಬರಾಜು ಸಮರ್ಪಕವಾಗಿ ಆಗುತ್ತಿಲ್ಲ ಎಂದು ತಿಳಿಸಿದ್ದಾರೆ. ಸಾಮಾನ್ಯವಾಗಿ 100 ರಿಂದ 200 ಬಾಕ್ಸ್ ಎಣ್ಣೆ ಬುಕ್ ಮಾಡಿದರೆ ಏಜೆಂಟರು ಕೇವಲ 20 ರಿಂದ 50 ಬಾಕ್ಸ್ ಮಾತ್ರ ಕಳುಹಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಸರಬರಾಜು ಕಡಿಮೆಯಾದ ಹಿನ್ನೆಲೆಯಲ್ಲಿ ಎಣ್ಣೆಯ ಬೆಲೆಯಲ್ಲೂ ಏರಿಕೆ ಕಂಡುಬಂದಿದ್ದು, ಪ್ರತಿ ಬಾಕ್ಸ್‌ಗೆ ಸುಮಾರು 15 ರಿಂದ 20 ರೂಪಾಯಿ ಹೆಚ್ಚಾಗಿದೆ. ಸರಬರಾಜು ಸಮಸ್ಯೆ ಮುಂದುವರೆದರೆ ಅಡುಗೆ ಎಣ್ಣೆ ಅಂಗಡಿಗಳು ಕೂಡ ಬಂದ್ ಆಗುವ ಸಾಧ್ಯತೆ ಇದೆ ಎಂದು ವ್ಯಾಪಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಗ್ಯಾಸ್ ಕೊರತೆಯ ಜೊತೆಗೆ ಅಡುಗೆ ಎಣ್ಣೆ ಸರಬರಾಜಿನ ಸಮಸ್ಯೆಯೂ ಹೆಚ್ಚಾದರೆ ಹೋಟೆಲ್ ಉದ್ಯಮ ಹಾಗೂ ಸಾಮಾನ್ಯ ಜನರ ದಿನನಿತ್ಯದ ಅಡುಗೆ ಕಾರ್ಯಕ್ಕೂ ಮತ್ತಷ್ಟು ತೊಂದರೆ ಉಂಟಾಗುವ ಸಾಧ್ಯತೆ ಇದೆ.

ಇದನ್ನೂ ಓದಿ : ಗ್ಯಾಸ್‌ ಟ್ರಬಲ್‌ | ಸೌದೆ ಒಲೆ ಮೇಲೆ ಅಡುಗೆ ಮಾಡಿದ ಇಂದಿರಾ ಕ್ಯಾಂಟಿನ್​ ಸಿಬ್ಬಂದಿ

Tags: Another shock awaits Bengaluruans after the gas!bengaloreKarnataka News beat
SendShareTweet
Previous Post

ವಿರಾಟ್ ಕೊಹ್ಲಿ, ಕ್ರಿಸ್ ಗೇಲ್ ಅಲ್ಲ: ರೋಹಿತ್ ಶರ್ಮಾ ಸಾರ್ವಕಾಲಿಕ ಶ್ರೇಷ್ಠ ಟಿ20 ಬ್ಯಾಟರ್ ಎಂದ ಮಾಜಿ ಆಟಗಾರ

Next Post

ಅಪ್ರಾಪ್ತ ಮಗಳನ್ನು ವೇಶ್ಯಾವಾಟಿಕೆಗೆ ದೂಡಿದ ತಾಯಿ.. ಮಲತಂದೆ ಸೇರಿ ಮೂವರು ಅರೆಸ್ಟ್‌..!

Related Posts

ಶಿಶುಗಳ ಆರೈಕೆಯಲ್ಲಿ ವೈರಲ್‌ ಟ್ರೆಂಡ್‌ಗಳಿಗಿಂತ ವೈದ್ಯರ ಸಲಹೆಯೇ ಮುಖ್ಯ : ತಜ್ಞರ ಕಳವಳ
ಬೆಂಗಳೂರು

ಶಿಶುಗಳ ಆರೈಕೆಯಲ್ಲಿ ವೈರಲ್‌ ಟ್ರೆಂಡ್‌ಗಳಿಗಿಂತ ವೈದ್ಯರ ಸಲಹೆಯೇ ಮುಖ್ಯ : ತಜ್ಞರ ಕಳವಳ

ಮಂಡ್ಯ ಹಾಲಿನ ಪುಡಿ ಅಕ್ರಮ : SIT ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!
ಬೆಂಗಳೂರು

ಮಂಡ್ಯ ಹಾಲಿನ ಪುಡಿ ಅಕ್ರಮ : SIT ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!

ಪ್ರತಾಪ್ ಸಿಂಹ ವಿರುದ್ದ ಅರ್ಜುನ್ ಗೋಪಾಲಯ್ಯ ಆಕ್ರೋಶ ; ಕ್ಷಮೆಯಾಚನೆಗೆ ಆಗ್ರಹ!
ಬೆಂಗಳೂರು

ಪ್ರತಾಪ್ ಸಿಂಹ ವಿರುದ್ದ ಅರ್ಜುನ್ ಗೋಪಾಲಯ್ಯ ಆಕ್ರೋಶ ; ಕ್ಷಮೆಯಾಚನೆಗೆ ಆಗ್ರಹ!

ದರ್ಶನ್​ ಕೇಸ್​​ನಲ್ಲಿ ಟ್ವಿಸ್ಟ್ ; ವಿರೋಧಿಗಳಿಂದ ನಡೀತಾ ಸಂಚು? ವಿಜಯಲಕ್ಷ್ಮಿ ಹೈಕೋರ್ಟ್‌ ಮೆಟ್ಟಿಲೇರಿದ್ದೇಕೆ?
ಸಿನಿಮಾ-ಮನರಂಜನೆ

ದರ್ಶನ್​ ಕೇಸ್​​ನಲ್ಲಿ ಟ್ವಿಸ್ಟ್ ; ವಿರೋಧಿಗಳಿಂದ ನಡೀತಾ ಸಂಚು? ವಿಜಯಲಕ್ಷ್ಮಿ ಹೈಕೋರ್ಟ್‌ ಮೆಟ್ಟಿಲೇರಿದ್ದೇಕೆ?

20ಕ್ಕೂ ಹೆಚ್ಚು ‘ಬಿ’ ಖಾತೆ ಅಕ್ರಮ ಆರೋಪ ; ಕಂದಾಯ ಅಧಿಕಾರಿಗಳ ವಿರುದ್ಧ ‘ಲೋಕಾ’ಗೆ N.R ರಮೇಶ್ ದೂರು!
ಬೆಂಗಳೂರು

20ಕ್ಕೂ ಹೆಚ್ಚು ‘ಬಿ’ ಖಾತೆ ಅಕ್ರಮ ಆರೋಪ ; ಕಂದಾಯ ಅಧಿಕಾರಿಗಳ ವಿರುದ್ಧ ‘ಲೋಕಾ’ಗೆ N.R ರಮೇಶ್ ದೂರು!

ಬೆಂಗಳೂರಿನಲ್ಲಿ ಮುಂದುವರಿದ ಧಾರಾಕಾರ ಮಳೆ ; ಹಲವೆಡೆ ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ!
ಬೆಂಗಳೂರು

ಬೆಂಗಳೂರಿನಲ್ಲಿ ಮುಂದುವರಿದ ಧಾರಾಕಾರ ಮಳೆ ; ಹಲವೆಡೆ ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ!

Next Post
ಅಪ್ರಾಪ್ತ ಮಗಳನ್ನು ವೇಶ್ಯಾವಾಟಿಕೆಗೆ ದೂಡಿದ ತಾಯಿ.. ಮಲತಂದೆ ಸೇರಿ ಮೂವರು ಅರೆಸ್ಟ್‌..!

ಅಪ್ರಾಪ್ತ ಮಗಳನ್ನು ವೇಶ್ಯಾವಾಟಿಕೆಗೆ ದೂಡಿದ ತಾಯಿ.. ಮಲತಂದೆ ಸೇರಿ ಮೂವರು ಅರೆಸ್ಟ್‌..!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ ನೇಮಕಾತಿ : ರಾಜ್ಯದ ಈ ಜಿಲ್ಲೆಯಲ್ಲಿ ಕೆಲಸ

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ ನೇಮಕಾತಿ : ರಾಜ್ಯದ ಈ ಜಿಲ್ಲೆಯಲ್ಲಿ ಕೆಲಸ

UPIಗೆ ಶುಲ್ಕ ಹಿಂಪಡೆಯಲು ತೀವ್ರ ಒತ್ತಡ : ನಿರ್ಮಲಾ ಸೀತಾರಾಮನ್‌ಗೆ ವರ್ತಕರ ಸಂಘಟನೆ ಪತ್ರ

UPIಗೆ ಶುಲ್ಕ ಹಿಂಪಡೆಯಲು ತೀವ್ರ ಒತ್ತಡ : ನಿರ್ಮಲಾ ಸೀತಾರಾಮನ್‌ಗೆ ವರ್ತಕರ ಸಂಘಟನೆ ಪತ್ರ

ಜಪಾನ್‌ನಲ್ಲಿ ಕ್ರಿಕೆಟ್‌ಗೆ ಹೊಸ ಅಭಿಮಾನಿಗಳು ; ಸಚಿನ್ ಮೆಚ್ಚಿದ ‘ಕ್ರಿಕೆಟ್ ಗೈಡ್’ ಹಿಂದಿನ ವಿಶೇಷ ಕಥೆ!

ಜಪಾನ್‌ನಲ್ಲಿ ಕ್ರಿಕೆಟ್‌ಗೆ ಹೊಸ ಅಭಿಮಾನಿಗಳು ; ಸಚಿನ್ ಮೆಚ್ಚಿದ ‘ಕ್ರಿಕೆಟ್ ಗೈಡ್’ ಹಿಂದಿನ ವಿಶೇಷ ಕಥೆ!

ಕೇಂದ್ರ ಸರ್ಕಾರದ CDAC ಸಂಸ್ಥೆಯಲ್ಲಿ 951 ಹುದ್ದೆಗಳ ನೇಮಕ : ಬೆಂಗಳೂರಿನಲ್ಲೂ ಇದೆ ಅವಕಾಶ

ಕೇಂದ್ರ ಸರ್ಕಾರದ CDAC ಸಂಸ್ಥೆಯಲ್ಲಿ 951 ಹುದ್ದೆಗಳ ನೇಮಕ : ಬೆಂಗಳೂರಿನಲ್ಲೂ ಇದೆ ಅವಕಾಶ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ ನೇಮಕಾತಿ : ರಾಜ್ಯದ ಈ ಜಿಲ್ಲೆಯಲ್ಲಿ ಕೆಲಸ

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ ನೇಮಕಾತಿ : ರಾಜ್ಯದ ಈ ಜಿಲ್ಲೆಯಲ್ಲಿ ಕೆಲಸ

UPIಗೆ ಶುಲ್ಕ ಹಿಂಪಡೆಯಲು ತೀವ್ರ ಒತ್ತಡ : ನಿರ್ಮಲಾ ಸೀತಾರಾಮನ್‌ಗೆ ವರ್ತಕರ ಸಂಘಟನೆ ಪತ್ರ

UPIಗೆ ಶುಲ್ಕ ಹಿಂಪಡೆಯಲು ತೀವ್ರ ಒತ್ತಡ : ನಿರ್ಮಲಾ ಸೀತಾರಾಮನ್‌ಗೆ ವರ್ತಕರ ಸಂಘಟನೆ ಪತ್ರ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat