ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ವಿಜಯ್ ದಳಪತಿಗೆ ಮತ್ತೊಂದು ಶಾಕ್..! ಕಾನೂನಿನ ಮೊರೆ ಹೋದ KVN ಪ್ರೊಡಕ್ಷನ್‌

April 11, 2026
Share on WhatsappShare on FacebookShare on Twitter

ವಿಜಯ್ ದಳಪತಿಗೆ ಮತ್ತೊಂದು ಶಾಕ್ ಎದುರಾಗಿದೆ. ಬಹು ನಿರೀಕ್ಷಿತ ತಮಿಳು ಸಿನಿಮಾ ಜನನಾಯಗನ್ ರಿಲೀಸ್‌ಗೂ ಮುನ್ನವೇ ದೊಡ್ಡ ಸಂಕಷ್ಟ ಮುಂದಾಗಿದೆ. ಏ. 30ರಂದು ಬಿಡುಗಡೆಯಾಗಬೇಕಿದ್ದ ಈ ಚಿತ್ರ ಸಂಪೂರ್ಣವಾಗಿ ಆನ್‌ಲೈನ್‌ನಲ್ಲಿ HD ಪ್ರಿಂಟ್ ರೀತಿಯಲ್ಲೇ ಲೀಕ್ ಆಗಿರುವುದು ಚಿತ್ರತಂಡಕ್ಕೆ ಭಾರೀ ಶಾಕ್ ನೀಡಿದೆ.

ಚಿತ್ರವನ್ನು ನಿರ್ಮಿಸಿರುವ KVN ಪ್ರೊಡಕ್ಷನ್‌ ಪೈರಸಿಯ ವಿರುದ್ಧ ಕಾನೂನು ಹೋರಾಟಕ್ಕೆ ಮುಂದಾಗಿದೆ. ಕಿಡಿಗೇಡಿಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗಿದ್ದು, ಲೀಕ್ ಲಿಂಕ್‌ಗಳನ್ನು ಅಳಿಸಲು ತೀವ್ರ ಪ್ರಯತ್ನ ನಡೆಸುತ್ತಿದೆ. “ಪೈರಸಿ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ” ಎಂದು KVN ಎಚ್ಚರಿಕೆ ನೀಡಿದೆ.

ಈ ಸಿನಿಮಾದಲ್ಲಿ ನಟಿಸಿರುವ ವಿಜಯ್ ಅವರಿಗೆ ಇದು ಮತ್ತೊಂದು ಶಾಕ್ ಆಗಿದೆ. ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಈ ಲೀಕ್ ವಿಷಯ ದೊಡ್ಡ ಚರ್ಚೆಗೆ ಕಾರಣವಾಗಿದೆ. ವಿಜಯ್ ಅಭಿಮಾನಿಗಳು ಡಿಜಿಟಲ್ ವೇದಿಕೆಗಳ ಮೇಲೆ ಕಣ್ಣಿಟ್ಟಿದ್ದು, ಲೀಕ್ ಲಿಂಕ್‌ಗಳನ್ನು ವರದಿ ಮಾಡುವ ಕಾರ್ಯದಲ್ಲಿ ತೊಡಗಿದ್ದಾರೆ. ಲೀಕ್ ಮೂಲದ ಬಗ್ಗೆ ಅನುಮಾನಗಳು ವ್ಯಕ್ತವಾಗುತ್ತಿವೆ. ಚಿತ್ರ ‘ಎಡಿಟಿಂಗ್ ಟೇಬಲ್’ ಹಂತದಲ್ಲಿಯೇ ಸೋರಿಕೆಯಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ, ಇದು ಚಿತ್ರರಂಗದಲ್ಲಿ ಆತಂಕ ಮೂಡಿಸಿದೆ.

ಈ ಪ್ರಕರಣದಲ್ಲಿ ರಜನಿಕಾಂತ್ ಹಾಗೂ ಚಿರಂಜೀವಿ ವಿಜಯ್ ಪರ ನಿಂತಿದ್ದು, ಪೈರಸಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಸಂಪೂರ್ಣ ಕಾಲಿವುಡ್ ಚಿತ್ರರಂಗವೂ ಪೈರಸಿಯ ವಿರುದ್ಧ ಒಗ್ಗಟ್ಟಿನಿಂದ ಹೋರಾಟ ನಡೆಸುವ ಸಂಕಲ್ಪ ವ್ಯಕ್ತಪಡಿಸಿದೆ. ಒಟ್ಟಿನಲ್ಲಿ, ‘ಜನನಾಯಗನ್’ ಸಿನಿಮಾ ಲೀಕ್ ಘಟನೆ ಚಿತ್ರರಂಗಕ್ಕೆ ಮತ್ತೊಂದು ಎಚ್ಚರಿಕೆಯಾಗಿ ಪರಿಣಮಿಸಿದ್ದು, ಪೈರಸಿ ವಿರುದ್ಧದ ಹೋರಾಟ ಮತ್ತಷ್ಟು ಗಂಭೀರವಾಗುತ್ತಿದೆ.

Tags: Another shock for Vijay Thalapathy..!Karnataka News beatKVN Productions takes legal action
SendShareTweet
Previous Post

ಐಪಿಎಲ್ ನಡುವೆ ಹೊಸ ವಿವಾದ : ಕಾರು ಚಲಾಯಿಸುತ್ತಾ ಧೂಮಪಾನ, ರಸ್ತೆಗೆ ಸಿಗರೇಟ್ ತುಂಡು ಎಸೆದ ಯಜುವೇಂದ್ರ ಚಹಲ್?

Next Post

ಸಾಕು ನಾಯಿಯ ಮೇಲೆ ಹಲ್ಲೆಗೈದ ವ್ಯಕ್ತಿ..! ಪ್ರಾಣಿಪ್ರಿಯರು ಆಕ್ರೋಶ

Related Posts

ಎಸ್.ಜಾನಕಿ ನೆನೆದು ಭಾವುಕರಾದ ನಾದಬ್ರಹ್ಮ ಹಂಸಲೇಖ.. ಮೈಸೂರಲ್ಲಿ ಸ್ಮಾರಕ ನಿರ್ಮಾಣಕ್ಕೆ ಮನವಿ!
ಸಿನಿಮಾ-ಮನರಂಜನೆ

ಎಸ್.ಜಾನಕಿ ನೆನೆದು ಭಾವುಕರಾದ ನಾದಬ್ರಹ್ಮ ಹಂಸಲೇಖ.. ಮೈಸೂರಲ್ಲಿ ಸ್ಮಾರಕ ನಿರ್ಮಾಣಕ್ಕೆ ಮನವಿ!

ಮೈಸೂರಿನ ನೆಚ್ಚಿನ ತೋಟದಲ್ಲೇ ಜಾನಕಮ್ಮ ಅಂತ್ಯಸಂಸ್ಕಾರಕ್ಕೆ ಸಕಲ ಸಿದ್ಧತೆ!
ಸಿನಿಮಾ-ಮನರಂಜನೆ

ಮೈಸೂರಿನ ನೆಚ್ಚಿನ ತೋಟದಲ್ಲೇ ಜಾನಕಮ್ಮ ಅಂತ್ಯಸಂಸ್ಕಾರಕ್ಕೆ ಸಕಲ ಸಿದ್ಧತೆ!

ಅಜ್ಜಿ ಜಾನಕಮ್ಮ ನೆನೆದು ಭಾವುಕರಾದ ಮೊಮ್ಮಗಳು ಅಪ್ಸರಾ
ಸಿನಿಮಾ-ಮನರಂಜನೆ

ಅಜ್ಜಿ ಜಾನಕಮ್ಮ ನೆನೆದು ಭಾವುಕರಾದ ಮೊಮ್ಮಗಳು ಅಪ್ಸರಾ

ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಗಾನ ಕೋಗಿಲೆ ಎಸ್. ಜಾನಕಿ ಅಂತ್ಯಸಂಸ್ಕಾರ
ಸಿನಿಮಾ-ಮನರಂಜನೆ

ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಗಾನ ಕೋಗಿಲೆ ಎಸ್. ಜಾನಕಿ ಅಂತ್ಯಸಂಸ್ಕಾರ

ಮುಗಿಯದ ‘ಕರಾವಳಿ’ ಕಾಂಟ್ರವರ್ಸಿ ; ಪ್ರಜ್ವಲ್ ದೇವರಾಜ್ ಆಪ್ತರ ವಿರುದ್ಧ FIR ದಾಖಲು!
ಸಿನಿಮಾ-ಮನರಂಜನೆ

ಮುಗಿಯದ ‘ಕರಾವಳಿ’ ಕಾಂಟ್ರವರ್ಸಿ ; ಪ್ರಜ್ವಲ್ ದೇವರಾಜ್ ಆಪ್ತರ ವಿರುದ್ಧ FIR ದಾಖಲು!

‘ಟಾಕ್ಸಿಕ್‌’ ಸಿನಿಮಾದ ಮೊದಲ ಹಾಡು ರಿಲೀಸ್‌.. ಬೋಲ್ಡ್ ಲುಕ್‌ನಲ್ಲಿ ಯಶ್-ಕಿಯಾರಾ!
ಸಿನಿಮಾ-ಮನರಂಜನೆ

‘ಟಾಕ್ಸಿಕ್‌’ ಸಿನಿಮಾದ ಮೊದಲ ಹಾಡು ರಿಲೀಸ್‌.. ಬೋಲ್ಡ್ ಲುಕ್‌ನಲ್ಲಿ ಯಶ್-ಕಿಯಾರಾ!

Next Post
ಸಾಕು ನಾಯಿಯ ಮೇಲೆ ಹಲ್ಲೆಗೈದ ವ್ಯಕ್ತಿ..! ಪ್ರಾಣಿಪ್ರಿಯರು ಆಕ್ರೋಶ

ಸಾಕು ನಾಯಿಯ ಮೇಲೆ ಹಲ್ಲೆಗೈದ ವ್ಯಕ್ತಿ..! ಪ್ರಾಣಿಪ್ರಿಯರು ಆಕ್ರೋಶ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹಳೆ ಮನೆ ರಿಪೇರಿ ವೇಳೆ ದುರಂತ – ಇಬ್ಬರು ಕಾರ್ಮಿಕರು ದಾರುಣ ಸಾವು!

ಹಳೆ ಮನೆ ರಿಪೇರಿ ವೇಳೆ ದುರಂತ – ಇಬ್ಬರು ಕಾರ್ಮಿಕರು ದಾರುಣ ಸಾವು!

ರಾಮಮಂದಿರ ಕಾಣಿಕೆ ಕಳವು ಕೇಸ್‌ : ‘ಚಂಪತ್ ರಾಯ್‌ಗೆ ದ್ರೋಹ ಮಾಡಲಾಗಿದೆ’ ಎಂದು ಹೇಳಿದ್ಯಾರು?

ರಾಮಮಂದಿರ ಕಾಣಿಕೆ ಕಳವು ಕೇಸ್‌ : ‘ಚಂಪತ್ ರಾಯ್‌ಗೆ ದ್ರೋಹ ಮಾಡಲಾಗಿದೆ’ ಎಂದು ಹೇಳಿದ್ಯಾರು?

ಇಂಗ್ಲೆಂಡ್ ಪ್ರವಾಸದಲ್ಲಿ ಟೀಮ್ ಇಂಡಿಯಾ ಹೀನಾಯ ಸೋಲು : ನಂಬರ್ 1 ಪಟ್ಟ ಕಳೆದುಕೊಂಡ ಭಾರತ!

ಇಂಗ್ಲೆಂಡ್ ಪ್ರವಾಸದಲ್ಲಿ ಟೀಮ್ ಇಂಡಿಯಾ ಹೀನಾಯ ಸೋಲು : ನಂಬರ್ 1 ಪಟ್ಟ ಕಳೆದುಕೊಂಡ ಭಾರತ!

ಭಾರತೀಯ ಸೇನೆಯಲ್ಲಿ 350 ಹುದ್ದೆಗಳ ನೇಮಕಾತಿ : 2.24 ಲಕ್ಷ ರೂಪಾಯಿ ಭರ್ಜರಿ ಸ್ಯಾಲರಿ

ಭಾರತೀಯ ಸೇನೆಯಲ್ಲಿ 350 ಹುದ್ದೆಗಳ ನೇಮಕಾತಿ : 2.24 ಲಕ್ಷ ರೂಪಾಯಿ ಭರ್ಜರಿ ಸ್ಯಾಲರಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹಳೆ ಮನೆ ರಿಪೇರಿ ವೇಳೆ ದುರಂತ – ಇಬ್ಬರು ಕಾರ್ಮಿಕರು ದಾರುಣ ಸಾವು!

ಹಳೆ ಮನೆ ರಿಪೇರಿ ವೇಳೆ ದುರಂತ – ಇಬ್ಬರು ಕಾರ್ಮಿಕರು ದಾರುಣ ಸಾವು!

ರಾಮಮಂದಿರ ಕಾಣಿಕೆ ಕಳವು ಕೇಸ್‌ : ‘ಚಂಪತ್ ರಾಯ್‌ಗೆ ದ್ರೋಹ ಮಾಡಲಾಗಿದೆ’ ಎಂದು ಹೇಳಿದ್ಯಾರು?

ರಾಮಮಂದಿರ ಕಾಣಿಕೆ ಕಳವು ಕೇಸ್‌ : ‘ಚಂಪತ್ ರಾಯ್‌ಗೆ ದ್ರೋಹ ಮಾಡಲಾಗಿದೆ’ ಎಂದು ಹೇಳಿದ್ಯಾರು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat