ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೀದರ್

RSS ಪಥ ಸಂಚಲನದಲ್ಲಿ ಭಾಗಿಯಾಗಿದ್ದ ಮತ್ತೋರ್ವ ಸಿಬ್ಬಂದಿ ಸಸ್ಪೆಂಡ್.. ಸರ್ಕಾರಿ ನೌಕರರಿಗೆ ಹೆಚ್ಚಾಯ್ತು ಆತಂಕ!

October 22, 2025
Share on WhatsappShare on FacebookShare on Twitter

ಬೀದರ್‌ : ಆರ್​​ಎಸ್​​ಎಸ್ (RSS)​ ಪಥಸಂಚಲನದಲ್ಲಿ ಭಾಗಿಯಾದ ಆರೋಪದ ಮೇಲೆ ಮೊನ್ನೆ ಅಷ್ಟೇ ರಾಯಚೂರು ಜಿಲ್ಲೆಯ ಗ್ರಾಮ ಪಂಚಾಯ್ತಿ ಪಿಡಿಒ ಒಬ್ಬರನ್ನು ಗ್ರಾಮೀಣಾಭಿವೃದ್ಧಿ ಇಲಾಖೆ ಅಮಾನತು ಮಾಡಿತ್ತು. ಈ ಬಗ್ಗೆ ಪರ ವಿರೋಧ ಚರ್ಚೆಗಳ ನಡುವೆ ಇದೀಗ ಮತ್ತೊಬ್ಬ ಸಿಬ್ಬಂದಿಯನ್ನು ಸಸ್ಪೆಂಡ್ ಮಾಡಲಾಗಿದೆ.

ಹೌದು.. ಬೀದರ್ ಜಿಲ್ಲೆಯ ಬಸವಕಲ್ಯಾಣದ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಡುಗೆ ಸಹಾಯಕರಾದ ಪ್ರಮೋದ್‌ ಎಂಬವರನ್ನು​ ಕರ್ತವ್ಯದಿಂದ ವಜಾಗೊಳಿಸಲಾಗಿದೆ.

ಸೆಪ್ಟೆಂಬರ್ ‌ 13ರಂದು ಬಸವಕಲ್ಯಾಣದಲ್ಲಿ ನಡೆದ RSS ಪಥ ಸಂಚಲನದಲ್ಲಿ ಪ್ರಮೋದ್‌ ಭಾಗಿಯಾಗಿದ್ದರು. ಇದೀಗ ಸರ್ಕಾರದಿಂದ ವೇತನ ಪಡೆದು ಯಾವುದೇ ಸಂಘ ಸಂಸ್ಥೆಯಲ್ಲಿ ಭಾಗಿಯಾಗಬಾರದೆಂದು ಪ್ರತಿಯಲ್ಲಿ ಉಲ್ಲೇಖಿಸಿ ತಾಲೂಕಾಧಿಕಾರಿ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಬಸವಕಲ್ಯಾಣದಲ್ಲಿ ನಡೆದ ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಸುಮಾರು 20ಕ್ಕೂ ಹೆಚ್ಚು ಸರ್ಕಾರಿ ಅಧಿಕಾರಿಗಳು ಭಾಗಿಯಾಗಿದ್ದಾರೆ ಎನ್ನಲಾಗಿದೆ. ಜಿಲ್ಲೆಯ ಹಲವು ಭಾಗಗಳಲ್ಲಿ ನಡೆದ ಪಥಸಂಚಲನದಲ್ಲಿ ಹಲವು ಸರ್ಕಾರಿ ಸಿಬ್ಬಂದಿ, ಅಧಿಕಾರಿಗಳು ಭಾಗಿಯಾಗಿದ್ದಾರೆ. ಸದ್ಯ ಹೀಗಾಗಿ ಪಥಸಂಚಲನದಲ್ಲಿ ಭಾಗಿಯಾದ ಸರ್ಕಾರಿ ನೌಕರರಲ್ಲಿ ಆತಂಕ ಮೂಡಿಸಿದೆ.

Tags: BidarKARANATAKAKarnataka News beatRSS
SendShareTweet
Previous Post

24-48 ಗಂಟೆಯೊಳಗೆ ನಿಮ್ಮ ಪಾರ್ಸೆಲ್ ಡೆಲಿವರಿ: ಅಂಚೆ ಇಲಾಖೆ ಕ್ರಾಂತಿಕಾರಕ ನಿರ್ಧಾರ

Next Post

ಸಿಂದಗಿ ಶಾಸಕ ಅಶೋಕ್ ಮನಗೂಳಿ ಕಾರು ಅಪಘಾತ!

Related Posts

ಚಲಿಸುತ್ತಿದ್ದಾಗಲೇ ಧಗಧಗನೆ ಹೊತ್ತಿ ಉರಿದ ಕಾರು
ಬೀದರ್

ಚಲಿಸುತ್ತಿದ್ದಾಗಲೇ ಧಗಧಗನೆ ಹೊತ್ತಿ ಉರಿದ ಕಾರು

ಗಾಳಿಗೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಮಹಿಳೆ ಸಾವು ; ಜೆಸ್ಕಾಂ ನಿರ್ಲಕ್ಷ್ಯಕ್ಕೆ ಕುಟುಂಬಸ್ಥರ ಆಕ್ರೋಶ!
ಬೀದರ್

ಗಾಳಿಗೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಮಹಿಳೆ ಸಾವು ; ಜೆಸ್ಕಾಂ ನಿರ್ಲಕ್ಷ್ಯಕ್ಕೆ ಕುಟುಂಬಸ್ಥರ ಆಕ್ರೋಶ!

ಅನ್ಯಕೋಮಿನ ಯುವತಿಯನ್ನು ಚುಡಾಯಿಸಿದ್ದಕ್ಕೆ ಯುವಕನ ಬರ್ಬರ ಹತ್ಯೆ!?
ಬೀದರ್

ಅನ್ಯಕೋಮಿನ ಯುವತಿಯನ್ನು ಚುಡಾಯಿಸಿದ್ದಕ್ಕೆ ಯುವಕನ ಬರ್ಬರ ಹತ್ಯೆ!?

SIR ಸರ್ವೆ ವೇಳೆ ಮತ್ತೊಬ್ಬ BLO ಹೃದಯಾಘಾತದಿಂದ ಸಾವು!
ಬೀದರ್

SIR ಸರ್ವೆ ವೇಳೆ ಮತ್ತೊಬ್ಬ BLO ಹೃದಯಾಘಾತದಿಂದ ಸಾವು!

ಪತಿಯ ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ರಾಡ್‌ನಿಂದ ಹಲ್ಲೆ- ಪತ್ನಿ ಸಾವು!
ಬೀದರ್

ಪತಿಯ ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ರಾಡ್‌ನಿಂದ ಹಲ್ಲೆ- ಪತ್ನಿ ಸಾವು!

ಮರ್ಜಾಪೂರ ಗ್ರಾಮದಲ್ಲಿ 11.7 ಕೆಜಿ ಗಾಂಜಾ ಜಪ್ತಿ – ಇಬ್ಬರ ಬಂಧನ
ಬೀದರ್

ಮರ್ಜಾಪೂರ ಗ್ರಾಮದಲ್ಲಿ 11.7 ಕೆಜಿ ಗಾಂಜಾ ಜಪ್ತಿ – ಇಬ್ಬರ ಬಂಧನ

Next Post
ಸಿಂದಗಿ ಶಾಸಕ ಅಶೋಕ್ ಮನಗೂಳಿ ಕಾರು ಅಪಘಾತ!

ಸಿಂದಗಿ ಶಾಸಕ ಅಶೋಕ್ ಮನಗೂಳಿ ಕಾರು ಅಪಘಾತ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಕೇಂದ್ರ ಸರ್ಕಾರದ NTPC ಸಂಸ್ಥೆಯಲ್ಲಿ ನೇಮಕಾತಿ : ಕರ್ನಾಟಕದಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ NTPC ಸಂಸ್ಥೆಯಲ್ಲಿ ನೇಮಕಾತಿ : ಕರ್ನಾಟಕದಲ್ಲೇ ಉದ್ಯೋಗ

ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ : ಕಮಿಲ್ ಪೂರನ್‌ಗೆ ಮೊದಲ ಟಿ20 ಅವಕಾಶ, ಹೆಟ್ಮೆಯರ್ ವಾಪಸ್

ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ : ಕಮಿಲ್ ಪೂರನ್‌ಗೆ ಮೊದಲ ಟಿ20 ಅವಕಾಶ, ಹೆಟ್ಮೆಯರ್ ವಾಪಸ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat