ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ನಗರ

ಮಾಜಿ ಸಿಎಂ ಯಡಿಯೂರಪ್ಪಗೆ ಮತ್ತೊಂದು ಸಂಕಷ್ಟ!

September 2, 2024
Share on WhatsappShare on FacebookShare on Twitter

ಬೆಂಗಳೂರು: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವಿರುದ್ಧ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಕೇಳಿ ಬಂದಿತ್ತು. ಈಗ ಮತ್ತೊಂದು ಸಂಕಷ್ಟ ಶುರುವಾಗಿದೆ.

ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಯಡಿಯೂರಪ್ಪ ವಿರುದ್ಧ ಆರೋಪ ಮಾಡಿದ್ದ ಮಹಿಳೆಯ ಸಾವಿನ ಪ್ರಕರಣದ ಕುರಿತು ಪೊಲೀಸ್ ತನಿಖೆಗೆ ಕರ್ನಾಟಕ ರಾಜ್ಯ ಮಹಿಳಾ ಆಯೋಗ ಒತ್ತಾಯಿಸಿದೆ. ಇದು ಕೂಡ ಯಡಿಯೂರಪ್ಪಗೆ ಸಂಕಷ್ಟ ತಂದೊಡ್ಡಿದೆ.

ದೂರು ನೀಡಿದ್ದ ಮಹಿಳೆ ಸಾವನ್ನಪ್ಪಿದ ನಂತರ ಶವ ಪರೀಕ್ಷೆ ನಡೆಸಿಲ್ಲ ಎಂಬ ಆರೋಪವೂ ಕೇಳಿ ಬಂದಿದೆ. ಹೀಗಾಗಿ ಮಹಿಳೆಯ ಅನುಮಾನಾಸ್ಪದ ಸಾವು ಹಾಗೂ ಅಂತ್ಯಸಂಸ್ಕಾರದ ಕುರಿತು ವರದಿ ಸಲ್ಲಿಸುವಂತೆ ಬೆಂಗಳೂರು ಪೊಲೀಸರಿಗೆ ಆಯೋಗ ಸೂಚನೆ ನೀಡಿದೆ. ಫೆಬ್ರವರಿ ತಿಂಗಳಲ್ಲಿ ಯಡಿಯೂರಪ್ಪ ಅವರು ತಮ್ಮ ನಿವಾಸದಲ್ಲಿ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರು ಎಂದು ಮಹಿಳೆ ದೂರು ಸಲ್ಲಿಸಿದ್ದರು. ಆದರೆ, ಆನಂತರ ದೂರುದಾರೆ ಮೇ ತಿಂಗಳಲ್ಲಿ ಸಾವನ್ನಪ್ಪಿದ್ದರು. ಶ್ವಾಸಕೋಶ ಕ್ಯಾನ್ಸರ್‌ ನಿಂದ ಅವರು ಬಳಲುತ್ತಿದ್ದರು ಎಂದು ವೈದ್ಯರು ಹೇಳಿದ್ದರು.

ಈಗ ಮಹಿಳೆಯ ಸಾವಿನ ಸುತ್ತ ರಾಜ್ಯ ಮಹಿಳಾ ಆಯೋಗ ಅನುಮಾನ ವ್ಯಕ್ತಪಡಿಸಿದೆ. ಮಹಿಳೆಯ ಶವ ಪರೀಕ್ಷೆ ನಡೆಸದೆಯೇ ಅಂತ್ಯಸಂಸ್ಕಾರ ಮಾಡಲಾಗಿದೆ ಎಂದು ಕೂಡ ಆರೋಪ ಕೇಳಿ ಬಂದಿದೆ. ಈ ಕುರಿತು ಮಹಿಳೆಯ ಸಹೋದರ ಮತ್ತು ಕೆಲವು ಸಂಘಟನೆಗಳು ದೂರು ಸಲ್ಲಿಸಿವೆ.

ಯಡಿಯೂರಪ್ಪ ಅವರ ವಿರುದ್ಧ 2004ರ ಮಾರ್ಚ್ ತಿಂಗಳಲ್ಲಿ ಪೋಕ್ಸೋ ಕಾಯ್ದೆ ಅಡಿ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿತ್ತು. ದೂರು ನೀಡಿದ್ದ ಮಹಿಳೆ ಸಾವನ್ನಪ್ಪಿದ ನಂತರ ಮಹಿಳೆಯ ಸಹೋದರ, ಜೂನ್ ತಿಂಗಳಲ್ಲಿ ಕೋರ್ಟ್‌ ಗೆ ಹೊಸದಾಗಿ ಅರ್ಜಿ ಸಲ್ಲಿಸಿದ್ದರು. ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು, ಜುಲೈ 25ರಂದು ತನ್ನ ಆರೋಪಪಟ್ಟಿ ಸಲ್ಲಿಸಿತ್ತು.

ಲೈಂಗಿಕ ದೌರ್ಜನ್ಯದ ಹಳೆಯ ಪ್ರಕರಣದಲ್ಲಿ ನ್ಯಾಯ ದೊರಕಿಸಿಕೊಡಲು ಸಹಾಯ ಮಾಡುವಂತೆ ಬಿಎಸ್ ಯಡಿಯೂರಪ್ಪ ಅವರ ಮನೆಗೆ ಮಹಿಳೆ ಹಾಗೂ ಅವರ ಮಗಳು ತೆರಳಿದ್ದಾಗ ಬಾಲಕಿಯ ಬಲಗೈ ಹಿಡಿದ ಯಡಿಯೂರಪ್ಪ, ಆಕೆಯನ್ನು ಮೀಟಿಂಗ್ ರೂಮ್‌ ಗೆ ಕರೆದೊಯ್ದು, ಬಾಗಿಲು ಹಾಕಿಕೊಂಡಿದ್ದರು ಎಂದು ಆರೋಪಿಸಿರುವುದಾಗಿ ಚಾರ್ಜ್‌ ಶೀಟ್‌ ನಲ್ಲಿ ಉಲ್ಲೇಖಿಸಲಾಗಿದೆ. ಅಲ್ಲಿ ಅತ್ಯಾಚಾರ ಎಸಗಿದ ವ್ಯಕ್ತಿಯ ಮುಖವನ್ನು ನೆನಪಿಸಿಕೊಳ್ಳಲು ಸಾಧ್ಯವೇ ಎಂದು ಕೊಠಡಿಯ ಒಳಗೆ ಬಾಲಕಿಯನ್ನು ಯಡಿಯೂರಪ್ಪ ಪ್ರಶ್ನಿಸಿದ್ದರು ಎನ್ನಲಾಗಿದೆ.

ದೌರ್ಜನ್ಯ ನಡೆದ ಸಂದರ್ಭದಲ್ಲಿ ಆರೂವರೆ ವರ್ಷದವಳಾಗಿದ್ದ ಬಾಲಕಿ, ತನಗೆ ನೆನಪಿತ್ತು ಎಂದಾಗ, ಯಡಿಯೂರಪ್ಪ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರು ಎಂದು ಆರೋಪ ಪಟ್ಟಿಯಲ್ಲಿ ಸೂಚಿಸಲಾಗಿದೆ.
ಆದರೆ, ಈ ಆರೋಪವನ್ನು ಯಡಿಯೂರಪ್ಪ ತಳ್ಳಿ ಹಾಕಿದ್ದಾರೆ. ಈಗ ಮಹಿಳೆಯ ಸಾವಿನ ಅನುಮಾನ ಕೂಡ ಸಂಕಷ್ಟಕ್ಕೆ ದಾರಿ ಮಾಡಿಕೊಟ್ಟಿದೆ.

Tags: #anothertrouble#breaking news#ex cm#latest news#yadiyurappa
SendShareTweet
Previous Post

ಜ್ಯೂ. ಎನ್ ಟಿಆರ್ ಗೆ ತಮ್ಮ ಊರಿನ ಪರಿಚಯ ಮಾಡಿಸಿದ ರಿಷಬ್

Next Post

ದರ್ಶನ್ ರನ್ನು ತೋರಿಸುವಂತೆ ಅಧಿಕಾರಿಗಳಿಗೆ ದುಂಬಾಲು ಬಿದ್ದಿರುವ ಕೈದಿಗಳು!

Related Posts

ನಂದಿ ಹಿಲ್ಸ್ ಮಾನ್ಸೂನ್ ಮ್ಯಾರಥಾನ್‌ನಲ್ಲಿ ದುರಂತ ; ಓಟದ ವೇಳೆಯೇ ಕುಸಿದು ಬಿದ್ದು ಕ್ರೀಡಾಪಟು ಸಾವು!
ಚಿಕ್ಕಬಳ್ಳಾಫುರ

ನಂದಿ ಹಿಲ್ಸ್ ಮಾನ್ಸೂನ್ ಮ್ಯಾರಥಾನ್‌ನಲ್ಲಿ ದುರಂತ ; ಓಟದ ವೇಳೆಯೇ ಕುಸಿದು ಬಿದ್ದು ಕ್ರೀಡಾಪಟು ಸಾವು!

ಕ್ಯಾಶ್ ಮೂಲಕ ಮನೆ ಬಾಡಿಗೆ ಪಾವತಿಸುತ್ತಿದ್ದೀರಾ? ಹಾಗಾದ್ರೆ, ನಿಮಗೆ ಹಲವು ರೀತಿಯಲ್ಲಿ ಲಾಸ್!
ಬೆಂಗಳೂರು

ಕ್ಯಾಶ್ ಮೂಲಕ ಮನೆ ಬಾಡಿಗೆ ಪಾವತಿಸುತ್ತಿದ್ದೀರಾ? ಹಾಗಾದ್ರೆ, ನಿಮಗೆ ಹಲವು ರೀತಿಯಲ್ಲಿ ಲಾಸ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!
ಬೆಂಗಳೂರು

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಸಚಿವ ಆಕಾಂಕ್ಷಿಗಳ ಅಸಮಾಧಾನ.. ಸಿಎಂ ಡಿಕೆಶಿಗೆ ಡಬಲ್ ತಲೆನೋವು!
ರಾಜಕೀಯ

ಸಚಿವ ಆಕಾಂಕ್ಷಿಗಳ ಅಸಮಾಧಾನ.. ಸಿಎಂ ಡಿಕೆಶಿಗೆ ಡಬಲ್ ತಲೆನೋವು!

ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ಹೋಗಿದ್ದ ಬೆಂಗಳೂರಿನ ಟೆಕ್ಕಿ ನಾಪತ್ತೆ : ಡ್ರೋನ್ ಮೂಲಕ ಶೋಧ ಕಾರ್ಯ!
ಬೆಂಗಳೂರು

ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ಹೋಗಿದ್ದ ಬೆಂಗಳೂರಿನ ಟೆಕ್ಕಿ ನಾಪತ್ತೆ : ಡ್ರೋನ್ ಮೂಲಕ ಶೋಧ ಕಾರ್ಯ!

ಬಿಡದಿ ಟೌನ್‌ಶಿಪ್ ವಿರುದ್ಧ ‘ದೋಸ್ತಿ’ಗಳ ಸಮರ.. ಇಂದಿನಿಂದ 3 ದಿನ ಪಾದಯಾತ್ರೆ!
ರಾಜಕೀಯ

ಬಿಡದಿ ಟೌನ್‌ಶಿಪ್ ವಿರುದ್ಧ ‘ದೋಸ್ತಿ’ಗಳ ಸಮರ.. ಇಂದಿನಿಂದ 3 ದಿನ ಪಾದಯಾತ್ರೆ!

Next Post
ನಟ ದರ್ಶನ್ ಬರುತ್ತಿದ್ದಂತೆ ಬಳ್ಳಾರಿಯ ಇನ್ನಿತರ ಕೈದಿಗಳಿಗೆ ಶುರುವಾದ ಸಂಕಷ್ಟ

ದರ್ಶನ್ ರನ್ನು ತೋರಿಸುವಂತೆ ಅಧಿಕಾರಿಗಳಿಗೆ ದುಂಬಾಲು ಬಿದ್ದಿರುವ ಕೈದಿಗಳು!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶ್ರೀಲಂಕಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಆರಂಭದಲ್ಲೇ ವಿಕೆಟ್ ಕಳೆದುಕೊಂಡ ಜೈಸ್ವಾಲ್

ಶ್ರೀಲಂಕಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಆರಂಭದಲ್ಲೇ ವಿಕೆಟ್ ಕಳೆದುಕೊಂಡ ಜೈಸ್ವಾಲ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಅಮೆರಿಕದ ಸೇನಾನೆಲೆ ಮೇಲಿಂದ ಹಾರಿತೇ ‘100 ಅಡಿ’ ಅಗಲದ ಹಾರುವ ತಟ್ಟೆ? ತನಿಖೆಗೆ ಪೆಂಟಗನ್ ಆದೇಶ!

ಅಮೆರಿಕದ ಸೇನಾನೆಲೆ ಮೇಲಿಂದ ಹಾರಿತೇ ‘100 ಅಡಿ’ ಅಗಲದ ಹಾರುವ ತಟ್ಟೆ? ತನಿಖೆಗೆ ಪೆಂಟಗನ್ ಆದೇಶ!

IPL 2027 ಟ್ರೇಡ್‌ ಬಝ್ : ಶಿವಂ ದುಬೆ, ನೆಹಾಲ್ ವಧೇರಾ ಮೇಲೆ ಗುಜರಾತ್ ಟೈಟನ್ಸ್ ಕಣ್ಣು!

IPL 2027 ಟ್ರೇಡ್‌ ಬಝ್ : ಶಿವಂ ದುಬೆ, ನೆಹಾಲ್ ವಧೇರಾ ಮೇಲೆ ಗುಜರಾತ್ ಟೈಟನ್ಸ್ ಕಣ್ಣು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶ್ರೀಲಂಕಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಆರಂಭದಲ್ಲೇ ವಿಕೆಟ್ ಕಳೆದುಕೊಂಡ ಜೈಸ್ವಾಲ್

ಶ್ರೀಲಂಕಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಆರಂಭದಲ್ಲೇ ವಿಕೆಟ್ ಕಳೆದುಕೊಂಡ ಜೈಸ್ವಾಲ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat