ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಗಾನವಿ ಕೇಸ್‌ಗೆ ಮತ್ತೊಂದು ಟ್ವಿಸ್ಟ್ | ಆತ್ಮಹತ್ಯೆಗೆ ಕಾರಣ ಸೂರಜ್​​ ಅಲ್ಲ.. ನವಜೋಡಿಗೆ ಮುಳುವಾಯ್ತಾ ವಿವಾಹ ಪೂರ್ವ ಸಂಬಂಧ?

December 28, 2025
Share on WhatsappShare on FacebookShare on Twitter

ಬೆಂಗಳೂರು : ನವವಿವಾಹಿತೆ ಗಾನವಿ ಆತ್ಮಹತ್ಯೆ ಪ್ರಕರಣ ಇದೀಗ ಅತಿ ದೊಡ್ಡ ತಿರುವು ಪಡೆದುಕೊಂಡಿದೆ. ಮಗಳ ಸಾವಿಗೆ ಆಕೆಯ ಗಂಡನ ಕುಟುಂಬವೇ ಕಾರಣ. ಆತ ಗಂಡಸೇ ಅಲ್ಲ ಎಂದು ದೂರಿದ್ದ ಗಾನವಿ ಕುಟುಂಬದ ವಿರುದ್ಧವೇ ಈಗ ಎಫ್​​ಐಆರ್​​ ದಾಖಲಾಗಿದೆ. ತನ್ನ ಮೇಲೆ ವರದಕ್ಷಿಣೆ ಕಿರುಕುಳ ಆರೋಪ ಕೂಡ ಕೇಳಿಬಂದಿದ್ದ ಕಾರಣ ಮನನೊಂದಿದ್ದ ಗಾನವಿ ಪತಿ ಸೂರಜ್​​ ಕೂಡ ಮಹಾರಾಷ್ಟ್ರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ. ಮಗನ ಜೊತೆ ಆತನ ತಾಯಿ ಜಯಂತಿಯೂ ಸೂಸೈಡ್​​ ಯತ್ನ ಮಾಡಿದ್ದರು. ಇಷ್ಟೆಲ್ಲ ರಾದ್ಧಾಂತಕ್ಕೆ ಗಾನವಿ ಲವ್​​ ಸ್ಟೋರಿಯೇ ಕಾರಣ ಎಂಬ ಹೊಸ ಆರೋಪ ಈಗ ಕೇಳಿಬಂದಿದೆ.

ಹೌದು, ಮೃತ ಗಾನವಿ ಮೇಲೆಯೇ ಸೂರಜ್​​ ಕುಟುಂಬಸ್ಥರು ಈಗ ಹೊಸ ಆರೋಪ ಮಾಡಿದ್ದಾರೆ. ಗಾನವಿ ಈ ಹಿಂದೆ ಹರ್ಷಾ ಎಂಬಾತನನ್ನ ಪ್ರೀತಿ ಮಾಡುತ್ತಿದ್ದಳು. ಆತನನ್ನೆ ಮದುವೆಯಾಗ್ಬೇಕು ಎಂದು ನಿರ್ಧರಿಸಿದ್ದಳು. ಆದರೆ ಮನೆಯವರ ಒತ್ತಾಯಕ್ಕೆ ಗಾನವಿ ಸೂರಜ್​​ನ ಮದುವೆಯಾಗಿದ್ದಾಳೆ.

ಶ್ರೀಲಂಕಾಗೆ ಹನಿಮೂನ್​​ಗೆ ಹೋದಾಗ ಪ್ರೀತಿ ವಿಚಾರವನ್ನು ಆಕೆಯೇ ಸೂರಜ್​​ಗೆ ತಿಳಿಸಿದ್ದಳು. ಈ ವಿಚಾರ ಕೇಳಿ ಆತ ಶಾಕ್​​ ಆಗಿದ್ದ. ಹೀಗಾಗಿಯೇ ಹನಿಮೂನ್​​ಗೆ ತೆರಳಿದ್ದ ಅವರು ಅರ್ಧಕ್ಕೇ ಬೆಂಗಳೂರಿಗೆ ಹಿಂದಿರುಗಿದ್ದರು. ನಂತರ ಗಾನವಿಯನ್ನ ತಮ್ಮ ಮನೆಗೆ ಅವರ ಕುಟುಂಬಸ್ಥರು ಕರೆದೊಯ್ದಿದ್ದು, ಡಿಸೆಂಬರ್​​ 24ರಂದು ಅಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆ ಬಳಿಕ ಸೂರಜ್​​ ಮೇಲೆ ಆಕೆಯ ತಾಯಿ ರುಕ್ಮಿಣಿ ಕಿರುಕುಳ ಆರೋಪ ಹೊರಿಸಿದ್ದಾರೆ ಎನ್ನಲಾಗಿದೆ.

ಫ್ಯಾಮಿಲಿ ಮೇಲೆ ವಿದ್ಯಾರಣ್ಯಪುರ ಠಾಣೆಯಲ್ಲಿ ವರದಕ್ಷಿಣೆ ಕೇಸ್ ದಾಖಲಾದ ಬಳಿಕ ಮಹಾರಾಷ್ಟ್ರಕ್ಕೆ ಸೂರಜ್ ಮತ್ತು ಆತನ ತಾಯಿ ಜಯಂತಿ ತೆರಳಿದ್ದರು. ಆರೋಪದಿಂದ ನೊಂದಿದ್ದ ಸೂರಜ್​​ ಲಾಡ್ಜ್​​ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಬಗ್ಗೆ ಸೂರಜ್​​ ಭಾವ ರಾಜ್​​ಕುಮಾರ್​​ ವಿದ್ಯಾರಣ್ಯಪುರ ಪೊಲೀಸ್​​ ಠಾಣೆಗೆ ದೂರು ನೀಡಿದ್ದು, ಗಾನವಿ ಪ್ರೀತಿ ವಿಚಾರ ಮುಚ್ಚಿಟ್ಟು ಸುಳ್ಳು ಅಪಪ್ರಚಾರ ಮಾಡಲಾಗ್ತಿದೆ. ಸೂರಜ್ ಸಾವಿಗೆ ಗಾನವಿ, ಆಕೆಯ ತಾಯಿ ರುಕ್ಮಿಣಿ, ರಾಧಾ, ಬಾಬುಗೌಡ, ಸತೀಶ್ ಕಾರಣ ಎಂದು ದೂರಿದ್ದಾರೆ.

ಇದನ್ನೂ ಓದಿ : ಮದ್ಯ ಪ್ರಿಯರಿಗೆ ಹೊಸ ವರ್ಷಾಚರಣೆ ಬಂಪರ್‌ | ಡಿ.31ರಂದು ಸೂರ್ಯೋದಯಕ್ಕೂ ಮುನ್ನವೇ ಬಾರ್​​​​​ ಓಪನ್‌!

Tags: bengaloreKarnataka News beat
SendShareTweet
Previous Post

ಮದ್ಯ ಪ್ರಿಯರಿಗೆ ಹೊಸ ವರ್ಷಾಚರಣೆ ಬಂಪರ್‌ | ಡಿ.31ರಂದು ಸೂರ್ಯೋದಯಕ್ಕೂ ಮುನ್ನವೇ ಬಾರ್​​​​​ ಓಪನ್‌!

Next Post

ಇನ್ಮುಂದೆ ಮೆಟ್ರೋದಲ್ಲಿ ಮೊಬೈಲ್‌ ಸೌಂಡ್‌ ಜಾಸ್ತಿ ಇಡೋದು, ತಿಂಡಿ ತಿನ್ನೋದು ಮಾಡಿದ್ರೆ ಬೀಳುತ್ತೆ ದಂಡ

Related Posts

ಪೊಲೀಸ್ ಕಾನ್ಸ್‌ಟೇಬಲ್‌ ಅಕೌಂಟ್‌ಗೆ ಕನ್ನ ಹಾಕಿದ ಸೈಬರ್‌ ಕಳ್ಳರು!
ಬೆಂಗಳೂರು

ಪೊಲೀಸ್ ಕಾನ್ಸ್‌ಟೇಬಲ್‌ ಅಕೌಂಟ್‌ಗೆ ಕನ್ನ ಹಾಕಿದ ಸೈಬರ್‌ ಕಳ್ಳರು!

ನೈಜೀರಿಯಾ ಪ್ರಜೆಯ ಡ್ರಗ್ ಡಿಲೀಂಗ್‌ಗೆ ಸಾಥ್ ಕೊಡುತ್ತಿದ್ದ ಲೇಡಿ ಬಂಧನ!
ಬೆಂಗಳೂರು

ನೈಜೀರಿಯಾ ಪ್ರಜೆಯ ಡ್ರಗ್ ಡಿಲೀಂಗ್‌ಗೆ ಸಾಥ್ ಕೊಡುತ್ತಿದ್ದ ಲೇಡಿ ಬಂಧನ!

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೆಸರಲ್ಲಿ ವಂಚನೆ | AI ವೀಡಿಯೋ ಸೃಷ್ಟಿಸಿ ಕೋಟಿಗಟ್ಟಲೇ ದೋಚಿದ ವಂಚಕರು
ಬೆಂಗಳೂರು

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೆಸರಲ್ಲಿ ವಂಚನೆ | AI ವೀಡಿಯೋ ಸೃಷ್ಟಿಸಿ ಕೋಟಿಗಟ್ಟಲೇ ದೋಚಿದ ವಂಚಕರು

ಬೆಂಗಳೂರಲ್ಲಿ ಬೀದಿ ನಾಯಿ ಅಟ್ಟಹಾಸ | ಮಗುವಿನ ಮೇಲೆ ಡೆಡ್ಲಿ ಅಟ್ಯಾಕ್!
ಬೆಂಗಳೂರು

ಬೆಂಗಳೂರಲ್ಲಿ ಬೀದಿ ನಾಯಿ ಅಟ್ಟಹಾಸ | ಮಗುವಿನ ಮೇಲೆ ಡೆಡ್ಲಿ ಅಟ್ಯಾಕ್!

ಕೈಕೊಟ್ಟ ಬೆಂಗಳೂರು ವಿವಿ.. ವಿದ್ಯಾರ್ಥಿಗಳ ಬಾಳು ಗೋಳು!
ಬೆಂಗಳೂರು

ಕೈಕೊಟ್ಟ ಬೆಂಗಳೂರು ವಿವಿ.. ವಿದ್ಯಾರ್ಥಿಗಳ ಬಾಳು ಗೋಳು!

ಇನ್ಮುಂದೆ ಬೆಂಗಳೂರಲ್ಲಿ ಪಾಸ್‌ಪೋರ್ಟ್ ವೆರಿಫಿಕೇಶನ್‌ಗೆ ಹೊಸ ರೂಲ್ಸ್!
ಬೆಂಗಳೂರು

ಇನ್ಮುಂದೆ ಬೆಂಗಳೂರಲ್ಲಿ ಪಾಸ್‌ಪೋರ್ಟ್ ವೆರಿಫಿಕೇಶನ್‌ಗೆ ಹೊಸ ರೂಲ್ಸ್!

Next Post
ಇನ್ಮುಂದೆ ಮೆಟ್ರೋದಲ್ಲಿ ಮೊಬೈಲ್‌ ಸೌಂಡ್‌ ಜಾಸ್ತಿ ಇಡೋದು, ತಿಂಡಿ ತಿನ್ನೋದು ಮಾಡಿದ್ರೆ ಬೀಳುತ್ತೆ ದಂಡ

ಇನ್ಮುಂದೆ ಮೆಟ್ರೋದಲ್ಲಿ ಮೊಬೈಲ್‌ ಸೌಂಡ್‌ ಜಾಸ್ತಿ ಇಡೋದು, ತಿಂಡಿ ತಿನ್ನೋದು ಮಾಡಿದ್ರೆ ಬೀಳುತ್ತೆ ದಂಡ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಾಧ್ಯಮಗಳ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಅರವಿಂದ್ ಕೇಜ್ರಿವಾಲ್.. ಸಿಸೋಡಿಯಾ ಸಾಂತ್ವನ

ಮಾಧ್ಯಮಗಳ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಅರವಿಂದ್ ಕೇಜ್ರಿವಾಲ್.. ಸಿಸೋಡಿಯಾ ಸಾಂತ್ವನ

ಟಿ20 ವಿಶ್ವಕಪ್ ಇತಿಹಾಸದಲ್ಲಿ ಮೂಡಿಬಂದ ಬೃಹತ್ ಮೊತ್ತಗಳು | ಶ್ರೀಲಂಕಾ, ಭಾರತದ ಐತಿಹಾಸಿಕ ಸಾಧನೆ

ಟಿ20 ವಿಶ್ವಕಪ್ ಇತಿಹಾಸದಲ್ಲಿ ಮೂಡಿಬಂದ ಬೃಹತ್ ಮೊತ್ತಗಳು | ಶ್ರೀಲಂಕಾ, ಭಾರತದ ಐತಿಹಾಸಿಕ ಸಾಧನೆ

ಪೊಲೀಸ್ ಕಾನ್ಸ್‌ಟೇಬಲ್‌ ಅಕೌಂಟ್‌ಗೆ ಕನ್ನ ಹಾಕಿದ ಸೈಬರ್‌ ಕಳ್ಳರು!

ಪೊಲೀಸ್ ಕಾನ್ಸ್‌ಟೇಬಲ್‌ ಅಕೌಂಟ್‌ಗೆ ಕನ್ನ ಹಾಕಿದ ಸೈಬರ್‌ ಕಳ್ಳರು!

ಬಾಗೇಪಲ್ಲಿ ಶಾಸಕ S.N ಸುಬ್ಬಾರೆಡ್ಡಿಗೆ ಬಿಗ್ ರಿಲೀಫ್ | ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ!

ಬಾಗೇಪಲ್ಲಿ ಶಾಸಕ S.N ಸುಬ್ಬಾರೆಡ್ಡಿಗೆ ಬಿಗ್ ರಿಲೀಫ್ | ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಾಧ್ಯಮಗಳ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಅರವಿಂದ್ ಕೇಜ್ರಿವಾಲ್.. ಸಿಸೋಡಿಯಾ ಸಾಂತ್ವನ

ಮಾಧ್ಯಮಗಳ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಅರವಿಂದ್ ಕೇಜ್ರಿವಾಲ್.. ಸಿಸೋಡಿಯಾ ಸಾಂತ್ವನ

ಟಿ20 ವಿಶ್ವಕಪ್ ಇತಿಹಾಸದಲ್ಲಿ ಮೂಡಿಬಂದ ಬೃಹತ್ ಮೊತ್ತಗಳು | ಶ್ರೀಲಂಕಾ, ಭಾರತದ ಐತಿಹಾಸಿಕ ಸಾಧನೆ

ಟಿ20 ವಿಶ್ವಕಪ್ ಇತಿಹಾಸದಲ್ಲಿ ಮೂಡಿಬಂದ ಬೃಹತ್ ಮೊತ್ತಗಳು | ಶ್ರೀಲಂಕಾ, ಭಾರತದ ಐತಿಹಾಸಿಕ ಸಾಧನೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat