ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಹುಬ್ಬಳ್ಳಿ

ಹುಬ್ಬಳ್ಳಿಯ ಮತ್ತೊಂದು ಲವ್ ಜಿಹಾದ್ ಕೇಸ್‌ಗೆ ಟ್ವಿಸ್ಟ್‌ – ಆರೋಪಿ ಪರ ಯುವತಿಯ ಅಚ್ಚರಿ ಹೇಳಿಕೆ ರೀವಿಲ್

April 6, 2026
Share on WhatsappShare on FacebookShare on Twitter

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಲವ್ ಜಿಹಾದ್ ಆರೋಪದ ಪ್ರಕರಣಗಳು ರಾಜ್ಯಾದ್ಯಂತ ಸದ್ದು ಮಾಡುತ್ತಿದೆ. ಜಿಮ್​ ಟ್ರೈನರ್​ ಸಮೀರ್​ ಮುಲ್ಲಾ ಬಳಿಕ ಮುಫೀಸ್ ಮಿಯಾನ್ನಾವರ್ ಎಂಬಾತ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ್ದ ಎನ್ನುವ ಆರೋಪ ಕೇಳಿ ಬಂದಿತ್ತು, ಇದೀಗ ಈ ಕೇಸ್​ಗೆ ಮತ್ತೊಂದು ಟ್ವಿಸ್ಟ್​ ಸಿಕ್ಕಿದೆ.

ಹುಬ್ಬಳ್ಳಿಯ ಮತ್ತೊಂದು ಲವ್ ಜಿಹಾದ್ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿತ್ತು. ಲವ್​ ಜಿಹಾದ್​ ಆರೋಪ ಹೊತ್ತಿರುವ ಆರೋಪಿ, ಮುಫೀಸ್ ಮಿಯಾನ್ನಾವರ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಈತನ ವಿರುದ್ಧ ಬ್ಲಾಕ್ ಮೇಲ್ ಮಾಡಿ ಲೈಂಗಿಕ ದೌರ್ಜನ್ಯ ಆರೋಪದಡಿ ದೂರು ನೀಡಲಾಗಿದೆ. ಆದ್ರೀಗ ದೂರು ನೀಡಿದ್ದ ಸಂತ್ರಸ್ತ ಯುವತಿಯೇ ಅಚ್ಚರಿಯ ಹೇಳಿಕೆ ನೀಡಿದ್ದಾಳೆ.

ಲವ್​ ಜಿಹಾದ್​ ಆರೋಪ ಪ್ರಕರಣದಲ್ಲಿ ಆರೋಪಿಯಾಗಿರುವ ಮುಫೀಸ್​ ಪರ ಹಿಂದೂ ಯುವತಿ ಅಚ್ಚರಿಯ ಹೇಳಿಕೆಯನ್ನು ನೀಡಿದ್ದಾಳೆ. ಕಣ್ಣೀರಿಡುತ್ತಾ ವಿಡಿಯೋ ಮಾಡಿರುವ ಯುವತಿ, ವಿಡಿಯೋದಲ್ಲಿ ನಡೆದ ಘಟನೆಗಳನ್ನು ಹೇಳಿಕೊಂಡಿದ್ದಾಳೆ. ಅಲ್ಲದೇ ಯುವಕನ ಮನೆಯವರು ಮದುವೆಗೆ ಒಪ್ಪದಾಗ ಸಂತ್ರಸ್ತ ಯುವತಿ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದಳು ಎಂಬ ಮಾಹಿತಿ ಕೂಡ ಲಭ್ಯವಾಗಿದೆ.

ಈ ಬಗ್ಗೆ ವಿಡಿಯೋ ಮಾಡಿರುವ ಯುವತಿ, ಧಾರವಾಡದಲ್ಲಿ ರಿಜಿಸ್ಟ್ರಾರ್ ಮದುವೆ ಆಗಲು ಸಿದ್ಧತೆ ನಡೆಸಲಾಗಿತ್ತು, 30 ದಿನಗಳ ಸಮಯ ಇದ್ದ ವೇಳೆ ಹಿಂದೂ ಸಂಘಟನೆಗಳು ಮನೆಗೆ ಬಂದಿದ್ದರು, ನನ್ನನ್ನು ಬೇರೆ ಮನೆಗೆ ಕರೆದೊಯ್ದು ಕೌನ್ಸಿಲಿಂಗ್ ಕೂಡ ಮಾಡಿದ್ದರು. ಮುಫೀಸ್ ಮೇಲೆ ಕೇಸ್ ಮಾಡಲು ನನ್ನ ಒಪ್ಪಿಗೆ ಇರಲಿಲ್ಲ, ರಿಜಿಸ್ಟ್ರೇಷನ್​ಗೆ ಮುಫೀಸ್ ಮನೆಯವರು ಬಂದಿದ್ದರು ಎಂದು ಹೇಳಿದ್ದಾಳೆ, ಆದ್ರೆ, ಇಷ್ಟೆಲ್ಲ ಬೆಳವಣಿಗೆ ನಂತರ ಇಂದು ಮುಫೀಸ್ ವಿರುದ್ಧ ಯುವತಿ ದೂರು ನೀಡಿದ್ದು, ದೂರು ನೀಡಲು ಬಲವಂತ ಮಾಡಲಾಯ್ತಾ ಅನ್ನೋ ಪ್ರಶ್ನೆ ಉದ್ಭವಿಸಿದೆ.

ಇದನ್ನೂ ಓದಿ : ಪತಿಯ ಹತ್ಯೆಗೆ ಪ್ರಿಯಕರನಿಗೆ ಸಾಥ್ ನೀಡಿದ ಪತ್ನಿ – ಕೈ ಮೇಲಿದ್ದ ಹಚ್ಚೆ ಮೂಲಕ ಹಂತಕರ ಪತ್ತೆ!

Tags: Another twist to Hubballi love jihad caseKarnataka News beatyoung woman's surprising statement in support of accused revealed
SendShareTweet
Previous Post

ಮಾರ್ಗ ಮಧ್ಯೆ ನಿಮ್ಮ ವಾಹನದ ಪೆಟ್ರೋಲ್ ಖಾಲಿಯಾದರೆ ಚಿಂತಿಸಬೇಕಿಲ್ಲ : ಈ ಉಚಿತ ಸೇವೆ ಬಳಸಿಕೊಳ್ಳಿ

Next Post

ಕರ್ತವ್ಯ ನಿರತ ಮಹಿಳಾ ಪಿಎಸ್ಐಗೆ ಧಮ್ಕಿ ಹಾಕಿ ಹಲ್ಲೆಗೆ ಯತ್ನ

Related Posts

ಪ್ರಯಾಣಿಕರೇ ಗಮನಿಸಿ..ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ ಬಂದ್!
ಶಿವಮೊಗ್ಗ

ಪ್ರಯಾಣಿಕರೇ ಗಮನಿಸಿ..ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ ಬಂದ್!

ಪತ್ನಿಯೊಂದಿಗೆ ಸಿಕ್ಕಿಬಿದ್ದ ನಗರಸಭೆ ಸದಸ್ಯ : ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ಪತಿ ಮೇಲೆ ಮಾರಾಣಾಂತಿಕ ಹಲ್ಲೆ
ಚಿಕ್ಕಮಗಳೂರು

ಪತ್ನಿಯೊಂದಿಗೆ ಸಿಕ್ಕಿಬಿದ್ದ ನಗರಸಭೆ ಸದಸ್ಯ : ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ಪತಿ ಮೇಲೆ ಮಾರಾಣಾಂತಿಕ ಹಲ್ಲೆ

ಥೆರಪಿಸ್ಟ್ ಕೊಲೆ ಪ್ರಕರಣದಲ್ಲಿ ರೋಚಕ ಟ್ವಿಸ್ಟ್‌.. ಬಾಯ್‌ಫ್ರೆಂಡ್ ಜೊತೆ ಸೇರಿ ಪತಿಯನ್ನೇ ಹತ್ಯೆಗೈದ ಪತ್ನಿ
ಬೆಳಗಾವಿ

ಥೆರಪಿಸ್ಟ್ ಕೊಲೆ ಪ್ರಕರಣದಲ್ಲಿ ರೋಚಕ ಟ್ವಿಸ್ಟ್‌.. ಬಾಯ್‌ಫ್ರೆಂಡ್ ಜೊತೆ ಸೇರಿ ಪತಿಯನ್ನೇ ಹತ್ಯೆಗೈದ ಪತ್ನಿ

ಕಾಡಾನೆ ದಾಳಿಗೆ ಮತ್ತೊಂದು ಬಲಿ..! ಆತಂಕದಲ್ಲಿ ರೈತರು
ಹಾಸನ

ಕಾಡಾನೆ ದಾಳಿಗೆ ಮತ್ತೊಂದು ಬಲಿ..! ಆತಂಕದಲ್ಲಿ ರೈತರು

ಹೆಚ್ಚಾಗ್ತಿದೆ ಪುಂಡರ ಹಾವಳಿ.. ಮನೆ‌ ಮುಂದೆ ನಿಲ್ಲಿಸಿದ ಕಾರು-ಬೈಕ್‌ಗೆ ಪುಡಾರಿಗಳಿಂದ ಬೆಂಕಿ
ತುಮಕೂರು

ಹೆಚ್ಚಾಗ್ತಿದೆ ಪುಂಡರ ಹಾವಳಿ.. ಮನೆ‌ ಮುಂದೆ ನಿಲ್ಲಿಸಿದ ಕಾರು-ಬೈಕ್‌ಗೆ ಪುಡಾರಿಗಳಿಂದ ಬೆಂಕಿ

ಅಪ್ರಾಪ್ತ ಬಾಲಕಿಗೆ ಗರ್ಭಿಣಿ ಮಾಡಿ, ಗರ್ಭಪಾತ ಮಾಡಿಸಿದ ಪ್ರಕರಣ : ಶಿಕ್ಷಕ ಬಂಧನ
ಚಿತ್ರದುರ್ಗ

ಅಪ್ರಾಪ್ತ ಬಾಲಕಿಗೆ ಗರ್ಭಿಣಿ ಮಾಡಿ, ಗರ್ಭಪಾತ ಮಾಡಿಸಿದ ಪ್ರಕರಣ : ಶಿಕ್ಷಕ ಬಂಧನ

Next Post
ಕರ್ತವ್ಯ ನಿರತ ಮಹಿಳಾ ಪಿಎಸ್ಐಗೆ ಧಮ್ಕಿ ಹಾಕಿ ಹಲ್ಲೆಗೆ ಯತ್ನ

ಕರ್ತವ್ಯ ನಿರತ ಮಹಿಳಾ ಪಿಎಸ್ಐಗೆ ಧಮ್ಕಿ ಹಾಕಿ ಹಲ್ಲೆಗೆ ಯತ್ನ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಶೀದ್ ಖಾನ್ ಓರ್ವ ಚಾಂಪಿಯನ್ ಬೌಲರ್ – ಟೈಟಾನ್ಸ್ ಸ್ಪಿನ್ನರ್ ಬೆನ್ನಿಗೆ ನಿಂತ ಸಹಾಯಕ ಕೋಚ್ ವಿಜಯ್ ದಹಿಯಾ!

ರಶೀದ್ ಖಾನ್ ಓರ್ವ ಚಾಂಪಿಯನ್ ಬೌಲರ್ – ಟೈಟಾನ್ಸ್ ಸ್ಪಿನ್ನರ್ ಬೆನ್ನಿಗೆ ನಿಂತ ಸಹಾಯಕ ಕೋಚ್ ವಿಜಯ್ ದಹಿಯಾ!

ಊಟ ಕಡಿಮೆ ಮಾಡಿದರೂ ಹೊಟ್ಟೆ ಉಬ್ಬುತ್ತಿದೆಯೇ? ಈ ಹಣ್ಣು ತಿನ್ನಿ, ತಕ್ಷಣ ರಿಲೀಫ್​ ಪಡೆಯಿರಿ!

ಊಟ ಕಡಿಮೆ ಮಾಡಿದರೂ ಹೊಟ್ಟೆ ಉಬ್ಬುತ್ತಿದೆಯೇ? ಈ ಹಣ್ಣು ತಿನ್ನಿ, ತಕ್ಷಣ ರಿಲೀಫ್​ ಪಡೆಯಿರಿ!

ಸಾಲು ಸಾಲು ರ್‍ಯಾಲಿಗಳನ್ನು ರದ್ದುಗೊಳಿಸುತ್ತಿರುವ ನಟ ವಿಜಯ್ – ಡಿಎಂಕೆಯಿಂದ ‘ವರ್ಕ್ ಫ್ರಮ್ ಹೋಮ್’ ವ್ಯಂಗ್ಯ

ಸಾಲು ಸಾಲು ರ್‍ಯಾಲಿಗಳನ್ನು ರದ್ದುಗೊಳಿಸುತ್ತಿರುವ ನಟ ವಿಜಯ್ – ಡಿಎಂಕೆಯಿಂದ ‘ವರ್ಕ್ ಫ್ರಮ್ ಹೋಮ್’ ವ್ಯಂಗ್ಯ

ಪ್ರಯಾಣಿಕರೇ ಗಮನಿಸಿ..ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ ಬಂದ್!

ಪ್ರಯಾಣಿಕರೇ ಗಮನಿಸಿ..ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ ಬಂದ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಶೀದ್ ಖಾನ್ ಓರ್ವ ಚಾಂಪಿಯನ್ ಬೌಲರ್ – ಟೈಟಾನ್ಸ್ ಸ್ಪಿನ್ನರ್ ಬೆನ್ನಿಗೆ ನಿಂತ ಸಹಾಯಕ ಕೋಚ್ ವಿಜಯ್ ದಹಿಯಾ!

ರಶೀದ್ ಖಾನ್ ಓರ್ವ ಚಾಂಪಿಯನ್ ಬೌಲರ್ – ಟೈಟಾನ್ಸ್ ಸ್ಪಿನ್ನರ್ ಬೆನ್ನಿಗೆ ನಿಂತ ಸಹಾಯಕ ಕೋಚ್ ವಿಜಯ್ ದಹಿಯಾ!

ಊಟ ಕಡಿಮೆ ಮಾಡಿದರೂ ಹೊಟ್ಟೆ ಉಬ್ಬುತ್ತಿದೆಯೇ? ಈ ಹಣ್ಣು ತಿನ್ನಿ, ತಕ್ಷಣ ರಿಲೀಫ್​ ಪಡೆಯಿರಿ!

ಊಟ ಕಡಿಮೆ ಮಾಡಿದರೂ ಹೊಟ್ಟೆ ಉಬ್ಬುತ್ತಿದೆಯೇ? ಈ ಹಣ್ಣು ತಿನ್ನಿ, ತಕ್ಷಣ ರಿಲೀಫ್​ ಪಡೆಯಿರಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat