ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಚುನಾವಣೆ ತಪ್ಪಿಸಲು ಸರ್ಕಾರವೇ ನನ್ನ ತಮ್ಮನ ಕೊಲೆ ಮಾಡಿಸಿದೆ : ಬಾಂಗ್ಲಾ ವಿದ್ಯಾರ್ಥಿ ನಾಯಕನ ಸಹೋದರನ ಗಂಭೀರ ಆರೋಪ!

December 24, 2025
Share on WhatsappShare on FacebookShare on Twitter

ಢಾಕಾ: ಬಾಂಗ್ಲಾದೇಶದಲ್ಲಿ ನಡೆದ ವಿದ್ಯಾರ್ಥಿ ನಾಯಕ ಹಾಗೂ ಭಾರತ ವಿರೋಧಿ ಧೋರಣೆಯ ಹೋರಾಟಗಾರ ಷರೀಫ್ ಉಸ್ಮಾನ್ ಹಾದಿ ಹತ್ಯೆ ಪ್ರಕರಣ ಈಗ ಹೊಸ ತಿರುವು ಪಡೆದುಕೊಂಡಿದೆ. ಮುಂಬರುವ ಸಾರ್ವತ್ರಿಕ ಚುನಾವಣೆಯನ್ನು ಹಳಿ ತಪ್ಪಿಸುವ ಉದ್ದೇಶದಿಂದ ಮೊಹಮ್ಮದ್ ಯೂನುಸ್ ನೇತೃತ್ವದ ಹಂಗಾಮಿ ಸರ್ಕಾರದಲ್ಲಿರುವ ಪಟ್ಟಭದ್ರ ಹಿತಾಸಕ್ತಿಗಳೇ ಈ ಹತ್ಯೆ ನಡೆಸಿವೆ ಎಂದು ಮೃತನ ಸಹೋದರ ಶರೀಫ್ ಒಮರ್ ಹಾದಿ ಗಂಭೀರ ಆರೋಪ ಮಾಡಿದ್ದಾರೆ.

ಇಂಕ್ವಿಲಾಬ್ ಮಂಚ್ ಸಂಘಟನೆ ಆಯೋಜಿಸಿದ್ದ ‘ಶಹೀದಿ ಶಪಥ್’ (ಹುತಾತ್ಮರ ಪ್ರತಿಜ್ಞೆ) ಕಾರ್ಯಕ್ರಮದಲ್ಲಿ ಮಾತನಾಡಿದ ಒಮರ್ ಹಾದಿ, ಸರ್ಕಾರದ ವಿರುದ್ಧ ನೇರ ವಾಗ್ದಾಳಿ ನಡೆಸಿದರು.

“ನೀವೇ ಕೊಲ್ಲಿಸಿ, ಈಗ ನಾಟಕವಾಡುತ್ತಿದ್ದೀರಿ”

ಸರ್ಕಾರವನ್ನು ಉದ್ದೇಶಿಸಿ ಮಾತನಾಡಿದ ಒಮರ್, “ಉಸ್ಮಾನ್ ಹಾದಿಯನ್ನು ಕೊಂದಿದ್ದು ನೀವೇ. ಈಗ ಆ ಹತ್ಯೆಯನ್ನೇ ನೆಪವಾಗಿಟ್ಟುಕೊಂಡು ಚುನಾವಣೆಯನ್ನು ಮುಂದೂಡುವ ಅಥವಾ ರದ್ದುಗೊಳಿಸುವ ಸಂಚು ರೂಪಿಸುತ್ತಿದ್ದೀರಿ,” ಎಂದು ಕಿಡಿಕಾರಿದರು. ಫೆಬ್ರವರಿಯೊಳಗೆ ರಾಷ್ಟ್ರೀಯ ಚುನಾವಣೆ ನಡೆಯಬೇಕೆಂದು ತಮ್ಮ ಸಹೋದರ ಬಯಸಿದ್ದ. ಆದ್ದರಿಂದ ಅಧಿಕಾರಿಗಳು ಚುನಾವಣಾ ವಾತಾವರಣವನ್ನು ಹಾಳುಗೆಡವಬಾರದು ಎಂದು ಅವರು ಆಗ್ರಹಿಸಿದರು.

“ಯಾವುದೇ ಏಜೆನ್ಸಿಗಳು ಅಥವಾ ‘ವಿದೇಶಿ ಯಜಮಾನ’ರಿಗೆ ತಲೆಬಾಗದ ಕಾರಣಕ್ಕಾಗಿಯೇ ನನ್ನ ಸಹೋದರನನ್ನು ಹತ್ಯೆ ಮಾಡಲಾಗಿದೆ,” ಎಂದು ಅವರು ಇದೇ ವೇಳೆ ಆರೋಪಿಸಿದರು.

ಸರ್ಕಾರಕ್ಕೆ ಎಚ್ಚರಿಕೆ

ಹತ್ಯೆಯ ಆರೋಪಿಗಳನ್ನು ಶೀಘ್ರವೇ ಬಂಧಿಸಿ ವಿಚಾರಣೆ ನಡೆಸಬೇಕು ಎಂದು ಒತ್ತಾಯಿಸಿದ ಅವರು, “ಸರ್ಕಾರ ಈವರೆಗೆ ತನಿಖೆಯಲ್ಲಿ ಯಾವುದೇ ಪ್ರಗತಿ ತೋರಿಸಿಲ್ಲ. ಒಂದು ವೇಳೆ ಉಸ್ಮಾನ್ ಹಾದಿಗೆ ನ್ಯಾಯ ಸಿಗದಿದ್ದರೆ, ನೀವೂ ಕೂಡ ಮುಂದೊಂದು ದಿನ ಬಾಂಗ್ಲಾದೇಶದಿಂದ ಪಲಾಯನ ಮಾಡಬೇಕಾದ ಸ್ಥಿತಿ ಬರುತ್ತದೆ,” ಎಂದು ಎಚ್ಚರಿಕೆ ನೀಡಿದರು.

ಏನಿದು ಪ್ರಕರಣ?

ಕಳೆದ ವರ್ಷದ ಜುಲೈನಲ್ಲಿ ನಡೆದ ಬಾಂಗ್ಲಾದೇಶದ ದಂಗೆಯಲ್ಲಿ ಮುಂಚೂಣಿಯಲ್ಲಿದ್ದ ಹಾಗೂ ಭಾರತ ವಿರೋಧಿ ನಿಲುವು ಹೊಂದಿದ್ದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಅವರನ್ನು ಡಿಸೆಂಬರ್ 12 ರಂದು ಢಾಕಾದ ಬಿಜಾಯ್‌ನಗರ ಪ್ರದೇಶದಲ್ಲಿ ಗುಂಡಿಕ್ಕಲಾಗಿತ್ತು. ರಿಕ್ಷಾದಲ್ಲಿ ತೆರಳುತ್ತಿದ್ದಾಗ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಹತ್ತಿರದಿಂದ ತಲೆಗೆ ಗುಂಡು ಹಾರಿಸಿದ್ದರು. ಸಿಂಗಾಪುರದಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಡಿಸೆಂಬರ್ 18 ರಂದು ಅವರು ಮೃತಪಟ್ಟಿದ್ದರು.

ಈ ಹತ್ಯೆಯನ್ನು ಖಂಡಿಸಿ ಬಾಂಗ್ಲಾದೇಶದಾದ್ಯಂತ ವ್ಯಾಪಕ ಪ್ರತಿಭಟನೆಗಳು ನಡೆಯುತ್ತಿದ್ದು, ಹಂತಕರ ಪತ್ತೆಗೆ ಸರ್ಕಾರಕ್ಕೆ 30 ದಿನಗಳ ಗಡುವನ್ನು ನೀಡಲಾಗಿದೆ.

ಇದನ್ನೂ ಓದಿ : ಟೀಮ್ ಇಂಡಿಯಾಗೆ ಇಶಾನ್ ಕಿಶನ್ ‘ರೀ-ಎಂಟ್ರಿ’ ; ಬಾಗಿಲು ತಟ್ಟಲಿಲ್ಲ, ಒದ್ದು ಒಳಬಂದ ಜಾರ್ಖಂಡ್ ಡೈನಮೈಟ್!

Tags: Bangladeshi student leader!Karnataka News beatThe government had my brother murdered to avoid elections
SendShareTweet
Previous Post

ಟೀಮ್ ಇಂಡಿಯಾಗೆ ಇಶಾನ್ ಕಿಶನ್ ‘ರೀ-ಎಂಟ್ರಿ’ ; ಬಾಗಿಲು ತಟ್ಟಲಿಲ್ಲ, ಒದ್ದು ಒಳಬಂದ ಜಾರ್ಖಂಡ್ ಡೈನಮೈಟ್!

Next Post

ಬಾಹ್ಯಾಕಾಶದಲ್ಲಿ ಇಸ್ರೋ ‘ಬಾಹುಬಲಿ’ ಘರ್ಜನೆ : ಅತ್ಯಂತ ಭಾರದ ಉಪಗ್ರಹವನ್ನು ಕಕ್ಷೆಗೆ ಸೇರಿಸಿದ ಎಲ್‌ವಿಎಂ-3 ರಾಕೆಟ್!

Related Posts

ಅಮೆರಿಕದ 2 ಯುದ್ಧ ವಿಮಾನ ಹೊಡೆದುರುಳಿಸಿದ ಇರಾನ್.. ಓರ್ವ ಪೈಲಟ್ ನಾಪತ್ತೆ, ಇಬ್ಬರ ರಕ್ಷಣೆ!
ವಿದೇಶ

ಅಮೆರಿಕದ 2 ಯುದ್ಧ ವಿಮಾನ ಹೊಡೆದುರುಳಿಸಿದ ಇರಾನ್.. ಓರ್ವ ಪೈಲಟ್ ನಾಪತ್ತೆ, ಇಬ್ಬರ ರಕ್ಷಣೆ!

ಪುಟ್ಟ ಕಂದಮ್ಮಗಳಿಂದ ಗೊಂಬೆಯ ಅಂತ್ಯಸಂಸ್ಕಾರ.. ಗಾಜಾದ ಕರಾಳತೆಗೆ ಈ ವಿಡಿಯೋವೇ ಸಾಕ್ಷಿ!
ವಿದೇಶ

ಪುಟ್ಟ ಕಂದಮ್ಮಗಳಿಂದ ಗೊಂಬೆಯ ಅಂತ್ಯಸಂಸ್ಕಾರ.. ಗಾಜಾದ ಕರಾಳತೆಗೆ ಈ ವಿಡಿಯೋವೇ ಸಾಕ್ಷಿ!

ಹೊರ್ಮುಜ್ ಜಲಸಂಧಿಯಲ್ಲಿ ಭಾರತೀಯ ನಾವಿಕರ ಬಲಿ : ಅಂತರಾಷ್ಟ್ರೀಯ ವೇದಿಕೆಯಲ್ಲಿ ಯುದ್ಧದ ವಿರುದ್ಧ ಭಾರತ ಗರಂ!
ವಿದೇಶ

ಹೊರ್ಮುಜ್ ಜಲಸಂಧಿಯಲ್ಲಿ ಭಾರತೀಯ ನಾವಿಕರ ಬಲಿ : ಅಂತರಾಷ್ಟ್ರೀಯ ವೇದಿಕೆಯಲ್ಲಿ ಯುದ್ಧದ ವಿರುದ್ಧ ಭಾರತ ಗರಂ!

ಇರಾನ್‌ನ ಬೃಹತ್ ಸೇತುವೆ ಧ್ವಂಸ : ಪ್ರತಿಯಾಗಿ ಕೊಲ್ಲಿ ರಾಷ್ಟ್ರಗಳ 8 ಸೇತುವೆಗಳ ಮೇಲೆ ಇರಾನ್ ಕಣ್ಣು!
ವಿದೇಶ

ಇರಾನ್‌ನ ಬೃಹತ್ ಸೇತುವೆ ಧ್ವಂಸ : ಪ್ರತಿಯಾಗಿ ಕೊಲ್ಲಿ ರಾಷ್ಟ್ರಗಳ 8 ಸೇತುವೆಗಳ ಮೇಲೆ ಇರಾನ್ ಕಣ್ಣು!

ಎವರೆಸ್ಟ್ ಶಿಖರದಲ್ಲಿ ಬೆಚ್ಚಿಬೀಳಿಸುವ ವಿಮೆ ಹಗರಣ – ಪ್ರವಾಸಿಗರಿಗೆ ‘ವಿಷ’ವಿಕ್ಕಿ 160 ಕೋಟಿ ರೂ. ದೋಚಿದ ಜಾಲ!
ವಿದೇಶ

ಎವರೆಸ್ಟ್ ಶಿಖರದಲ್ಲಿ ಬೆಚ್ಚಿಬೀಳಿಸುವ ವಿಮೆ ಹಗರಣ – ಪ್ರವಾಸಿಗರಿಗೆ ‘ವಿಷ’ವಿಕ್ಕಿ 160 ಕೋಟಿ ರೂ. ದೋಚಿದ ಜಾಲ!

ಟ್ರಂಪ್ ಎಚ್ಚರಿಕೆ ಬೆನ್ನಲ್ಲೇ ಮಧ್ಯಪ್ರಾಚ್ಯಕ್ಕೆ ಧಾವಿಸಿದ ಅಮೆರಿಕದ ಬೃಹತ್ ಯುದ್ಧನೌಕೆ ‘ಜಾರ್ಜ್ ಹೆಚ್‌ಡಬ್ಲ್ಯೂ ಬುಷ್’
ವಿದೇಶ

ಟ್ರಂಪ್ ಎಚ್ಚರಿಕೆ ಬೆನ್ನಲ್ಲೇ ಮಧ್ಯಪ್ರಾಚ್ಯಕ್ಕೆ ಧಾವಿಸಿದ ಅಮೆರಿಕದ ಬೃಹತ್ ಯುದ್ಧನೌಕೆ ‘ಜಾರ್ಜ್ ಹೆಚ್‌ಡಬ್ಲ್ಯೂ ಬುಷ್’

Next Post
ಬಾಹ್ಯಾಕಾಶದಲ್ಲಿ ಇಸ್ರೋ ‘ಬಾಹುಬಲಿ’ ಘರ್ಜನೆ : ಅತ್ಯಂತ ಭಾರದ ಉಪಗ್ರಹವನ್ನು ಕಕ್ಷೆಗೆ ಸೇರಿಸಿದ ಎಲ್‌ವಿಎಂ-3 ರಾಕೆಟ್!

ಬಾಹ್ಯಾಕಾಶದಲ್ಲಿ ಇಸ್ರೋ 'ಬಾಹುಬಲಿ' ಘರ್ಜನೆ : ಅತ್ಯಂತ ಭಾರದ ಉಪಗ್ರಹವನ್ನು ಕಕ್ಷೆಗೆ ಸೇರಿಸಿದ ಎಲ್‌ವಿಎಂ-3 ರಾಕೆಟ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವರುಣ್ ಚಕ್ರವರ್ತಿ ಕಳಪೆ ಫಾರ್ಮ್ ಬಗ್ಗೆ ಅಶ್ವಿನ್ ಆತಂಕ – ಎಚ್ಚರಿಕೆ ನೀಡಿದ ಮಾಜಿ ಸಿಎಸ್‌ಕೆ ಆಟಗಾರ!

ವರುಣ್ ಚಕ್ರವರ್ತಿ ಕಳಪೆ ಫಾರ್ಮ್ ಬಗ್ಗೆ ಅಶ್ವಿನ್ ಆತಂಕ – ಎಚ್ಚರಿಕೆ ನೀಡಿದ ಮಾಜಿ ಸಿಎಸ್‌ಕೆ ಆಟಗಾರ!

IPL ಟಿಕೆಟ್‌ಗೆ ಶಾಸಕರು ಕೈಚಾಚುವುದು ನಾಚಿಕೆಗೇಡಿನ ಸಂಗತಿ : ಸದಾನಂದಗೌಡ ಆಕ್ರೋಶ

IPL ಟಿಕೆಟ್‌ಗೆ ಶಾಸಕರು ಕೈಚಾಚುವುದು ನಾಚಿಕೆಗೇಡಿನ ಸಂಗತಿ : ಸದಾನಂದಗೌಡ ಆಕ್ರೋಶ

ಭುಗಿಲೆದ್ದ ಕಸ ವಿಲೇವಾರಿ ಘಟಕದ ವಿವಾದ – ಪೌರಾಯುಕ್ತೆ ಅಮೃತಾ ಗೌಡಗೆ ಮುತ್ತಿಗೆ ಹಾಕಿ ಪ್ರತಿಭಟನೆ

ಭುಗಿಲೆದ್ದ ಕಸ ವಿಲೇವಾರಿ ಘಟಕದ ವಿವಾದ – ಪೌರಾಯುಕ್ತೆ ಅಮೃತಾ ಗೌಡಗೆ ಮುತ್ತಿಗೆ ಹಾಕಿ ಪ್ರತಿಭಟನೆ

ಬರ್ತ್‌ಡೇ ಪಾರ್ಟಿಯಲ್ಲಿ ಅಫೀಮು, ಗಾಂಜಾ ಘಾಟು – ರೌಡಿಶೀಟರ್ ‌ಸೇರಿ 14 ಮಂದಿ ಅರೆಸ್ಟ್!

ಬರ್ತ್‌ಡೇ ಪಾರ್ಟಿಯಲ್ಲಿ ಅಫೀಮು, ಗಾಂಜಾ ಘಾಟು – ರೌಡಿಶೀಟರ್ ‌ಸೇರಿ 14 ಮಂದಿ ಅರೆಸ್ಟ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವರುಣ್ ಚಕ್ರವರ್ತಿ ಕಳಪೆ ಫಾರ್ಮ್ ಬಗ್ಗೆ ಅಶ್ವಿನ್ ಆತಂಕ – ಎಚ್ಚರಿಕೆ ನೀಡಿದ ಮಾಜಿ ಸಿಎಸ್‌ಕೆ ಆಟಗಾರ!

ವರುಣ್ ಚಕ್ರವರ್ತಿ ಕಳಪೆ ಫಾರ್ಮ್ ಬಗ್ಗೆ ಅಶ್ವಿನ್ ಆತಂಕ – ಎಚ್ಚರಿಕೆ ನೀಡಿದ ಮಾಜಿ ಸಿಎಸ್‌ಕೆ ಆಟಗಾರ!

IPL ಟಿಕೆಟ್‌ಗೆ ಶಾಸಕರು ಕೈಚಾಚುವುದು ನಾಚಿಕೆಗೇಡಿನ ಸಂಗತಿ : ಸದಾನಂದಗೌಡ ಆಕ್ರೋಶ

IPL ಟಿಕೆಟ್‌ಗೆ ಶಾಸಕರು ಕೈಚಾಚುವುದು ನಾಚಿಕೆಗೇಡಿನ ಸಂಗತಿ : ಸದಾನಂದಗೌಡ ಆಕ್ರೋಶ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat