ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

‘ಅನುಬಂಧ ಅವಾರ್ಡ್ಸ್‌’ : ಮನರಂಜನಾ ಮಹೋತ್ಸವ

January 24, 2026
Share on WhatsappShare on FacebookShare on Twitter

ಬೆಂಗಳೂರು: ಕನ್ನಡ ಕಿರುತೆರೆಯ ಜನಪ್ರಿಯ ವಾಹಿನಿ ‘ಕಲರ್ಸ್‌ ಕನ್ನಡ’, ತನ್ನ 12ನೇ ವರ್ಷದ ‘ಅನುಬಂಧ ಅವಾರ್ಡ್ಸ್‌’ ಸಂಭ್ರಮಕ್ಕೆ ಸಜ್ಜಾಗಿದೆ. ಜನವರಿ 24, 25 ಮತ್ತು 26ರಂದು ಸತತ ಮೂರು ದಿನಗಳ ಕಾಲ ಸಂಜೆ 7ಕ್ಕೆ ಈ ಅದ್ಧೂರಿ ಕಾರ್ಯಕ್ರಮ ಪ್ರಸಾರವಾಗಲಿದ್ದು, ಮನರಂಜನೆಯ ಮಹಾಪೂರವೇ ಹರಿಯಲಿದೆ. ಈ ಬಾರಿಯ ಅವಾರ್ಡ್ಸ್‌ನಲ್ಲಿ ಏನೆಲ್ಲಾ ವಿಶೇಷತೆಗಳಿವೆ ಎಂಬುದರ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ.

ಅನುಬಂಧ ಅವಾರ್ಡ್ಸ್‌ ಕೇವಲ ಒಂದು ಪ್ರಶಸ್ತಿ ಪ್ರದಾನ ಸಮಾರಂಭವಲ್ಲ, ಬದಲಿಗೆ ಕಲರ್ಸ್‌ ಕನ್ನಡ ಮತ್ತು ಅದರ ಕೋಟ್ಯಂತರ ವೀಕ್ಷಕರ ನಡುವಿನ ಅವಿನಾಭಾವ ಸಂಬಂಧದ ಸಂಭ್ರಮ. ನಮ್ಮ ಕಥೆಗಳನ್ನು ತಮ್ಮದೇ ಕಥೆಗಳಂತೆ ಸ್ವೀಕರಿಸಿ ಅಪ್ಪಿಕೊಂಡಿರುವ ಪ್ರೇಕ್ಷಕರು ಮತ್ತು ನಮ್ಮ ನಡುವಿನ ಅಳಿಸಲಾಗದ ಬಂಧಕ್ಕೆ ಸಲ್ಲುವ ಗೌರವವೇ ಈ ‘ಅನುಬಂಧ ಅವಾರ್ಡ್ಸ್‌’. ಕನ್ನಡ ಮನರಂಜನಾ ಲೋಕದ ಅತ್ಯುತ್ತಮ ಪ್ರತಿಭೆಗಳನ್ನು ಗೌರವಿಸುವುದರ ಜೊತೆಗೆ, ಈ ವರ್ಷದ ಕಾರ್ಯಕ್ರಮವು ಮತ್ತಷ್ಟು ಶ್ರೀಮಂತವಾಗಿ ಹಾಗೂ ಅದ್ಧೂರಿಯಾಗಿ ಮೂಡಿಬಂದಿದೆ. ಕರುನಾಡಿನ ಪ್ರತಿಯೊಬ್ಬ ವೀಕ್ಷಕರ ಮನದಲ್ಲಿ ಈ ಸಂಭ್ರಮವು ಸದಾ ಹಸಿರಾಗಿ ಉಳಿಯುವಂತೆ ಇದನ್ನು ರೂಪಿಸಲಾಗಿದೆ.

ಮುಖ್ಯಮಂತ್ರಿ ಚಂದ್ರು ಹಾಗೂ ಸುಷ್ಮಾ ರಾವ್‌ಗೆ ವಿಶೇಷ ಗೌರವ

ಕಲರ್ಸ್‌ ಕನ್ನಡದ ‘ಭಾಗ್ಯಲಕ್ಷ್ಮೀ’ ಧಾರಾವಾಹಿಯ ಇಬ್ಬರು ಪ್ರಮುಖ ಕಲಾವಿದರು ಈ ಬಾರಿ ವಿಶೇಷ ಮೈಲಿಗಲ್ಲು ತಲುಪಿದ್ದಾರೆ. ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಬಣ್ಣದ ಲೋಕದಲ್ಲಿ 50 ವರ್ಷಗಳನ್ನು ಪೂರೈಸಿದರೆ, ‘ಭಾಗ್ಯ’ ಪಾತ್ರದ ಮೂಲಕ ಮನೆಮಾತಾಗಿರುವ ಸುಷ್ಮಾ ರಾವ್ ಕಿರುತೆರೆಯಲ್ಲಿ 25 ವರ್ಷಗಳ ಸುದೀರ್ಘ ಪಯಣ ಪೂರೈಸಿದ್ದಾರೆ. ಈ ಸಾಧನೆಯನ್ನು ಗುರುತಿಸಿ ವೇದಿಕೆಯ ಮೇಲೆ ಇಬ್ಬರಿಗೂ ಅದ್ಧೂರಿ ಗೌರವ ಸಲ್ಲಿಸಲಾಯಿತು.

ರವಿಚಂದ್ರನ್ ಸಮ್ಮುಖದಲ್ಲಿ ಸಾವಿರದ ಸಂಭ್ರಮ

ಕಿರುತೆರೆಯಲ್ಲಿ ಇತಿಹಾಸ ಸೃಷ್ಟಿಸಿದ ‘ರಾಮಾಚಾರಿ’ ಧಾರಾವಾಹಿ 1000 ಸಂಚಿಕೆಗಳನ್ನು ಪೂರೈಸಿದ ಸಂಭ್ರಮದಲ್ಲಿದೆ. ಈ ವಿಶೇಷ ಕ್ಷಣಕ್ಕೆ ಸಾಕ್ಷಿಯಾಗಲು ಚಂದನವನದ ‘ಕ್ರೇಜಿಸ್ಟಾರ್’ ವಿ. ರವಿಚಂದ್ರನ್ ಆಗಮಿಸಿದ್ದು ವಿಶೇಷವಾಗಿತ್ತು. ಸೀನಿಯರ್ ರಾಮಾಚಾರಿ ಮತ್ತು ಜೂನಿಯರ್ ರಾಮಾಚಾರಿ ಒಂದೇ ವೇದಿಕೆಯ ಮೇಲೆ ಕಾಣಿಸಿಕೊಂಡಿದ್ದು ವೀಕ್ಷಕರಿಗೆ ಹಬ್ಬದಂತಿರಲಿದೆ.

‘ಸು ಫ್ರಂ ಸೋ’ ಚಿತ್ರತಂಡಕ್ಕೆ ವಿಶೇಷ ಪ್ರಶಸ್ತಿ

ಕಳೆದ ವರ್ಷ ಸೆನ್ಸೇಷನ್ ಕ್ರಿಯೇಟ್ ಮಾಡಿದ್ದ ‘ಸು ಫ್ರಂ ಸೋ’ ಸಿನಿಮಾ ತಂಡಕ್ಕೂ ಈ ಬಾರಿ ಅನುಬಂಧದ ವೇದಿಕೆಯಲ್ಲಿ ಮನ್ನಣೆ ಸಿಕ್ಕಿದೆ. ಚಿತ್ರಮಂದಿರ ಹಾಗೂ ಒಟಿಟಿಯಲ್ಲಿ ಸದ್ದು ಮಾಡಿದ್ದ ಈ ಚಿತ್ರದ ನಿರ್ದೇಶಕ ಜೆ.ಪಿ. ತೂಮಿನಾಡ್ ಮತ್ತು ಕಲಾವಿದರಾದ ಶನೀಲ್ ಗೌತಮ್, ಪುಷ್ಪರಾಜ್ ಬೋಳಾರ್ ಈ ಸಮಾರಂಭದ ಪ್ರಮುಖ ಆಕರ್ಷಣೆಯಾಗಿದ್ದರು.

ಪುನೀತ್ ಹೆಸರಿನ ‘ಕಲರ್ಸ್‌ ಕನ್ನಡಿಗ’ ಪ್ರಶಸ್ತಿ ಪ್ರದಾನ

ಪ್ರತಿವರ್ಷದಂತೆ ಈ ಬಾರಿಯೂ ದಿ. ಪುನೀತ್ ರಾಜ್‌ಕುಮಾರ್ ಹೆಸರಿನಲ್ಲಿ ನೀಡಲಾಗುವ ‘ಕಲರ್ಸ್‌ ಕನ್ನಡಿಗ’ ಪ್ರಶಸ್ತಿಯನ್ನು ಬಾಲ್ಯ ವಿವಾಹದ ವಿರುದ್ಧ ಹೋರಾಡುತ್ತಿರುವ ಬಾಗಲಕೋಟೆಯ ಗಟ್ಟಿಗಿತ್ತಿ ಗುರಮ್ಮ ಸಂಕಿನಮಠ ಅವರಿಗೆ ನೀಡಲಾಗಿದೆ. ಅವರ ಹೋರಾಟದ ಕತೆಯನ್ನು ಕೇಳಿ ಅಲ್ಲಿದ್ದ ಕಲಾವಿದರೆಲ್ಲರೂ ಭಾವುಕರಾದ ಕ್ಷಣ ಕಾರ್ಯಕ್ರಮದ ಅತ್ಯಂತ ಹೃದಯಸ್ಪರ್ಶಿ ಭಾಗವಾಗಿತ್ತು.

ರಾಜ್ ಬಿ. ಶೆಟ್ಟಿಗೆ ಅಮ್ಮನ ಸರ್ಪ್ರೈಸ್; ರೇಖಾ ಕಂಬ್ಯಾಕ್ ಕೌತುಕ

ಸ್ಯಾಂಡಲ್‌ವುಡ್‌ನ ಪ್ರತಿಭಾವಂತ ನಟ-ನಿರ್ದೇಶಕ ರಾಜ್ ಬಿ. ಶೆಟ್ಟಿ ಅವರಿಗೆ ವಾಹಿನಿಯು ಅವರ ತಾಯಿಯನ್ನು ವೇದಿಕೆಗೆ ಕರೆಸುವ ಮೂಲಕ ಸರ್ಪ್ರೈಸ್ ನೀಡಿದೆ. ಇದರೊಂದಿಗೆ, ‘ಹುಚ್ಚ’ ಸಿನಿಮಾ ಖ್ಯಾತಿಯ ನಟಿ ರೇಖಾ ವೇದವ್ಯಾಸ್ ಸುದೀರ್ಘ ಕಾಲದ ನಂತರ ಈ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಅವರು ಮತ್ತೆ ಕನ್ನಡ ಚಿತ್ರರಂಗಕ್ಕೆ ಮರಳುವ ಬಗ್ಗೆ ಮಾತನಾಡಿದ್ದು ಕುತೂಹಲ ಮೂಡಿಸಿದೆ.

ನಾ. ಸೋಮೇಶ್ವರ್‌ ಪ್ರಶ್ನೆಗೆ ಥಟ್‌ ಅಂತ ಹೇಳಿದ ಕಲಾವಿದರು

ʻಥಟ್ ಅಂತ ಹೇಳಿʼ ಕಾರ್ಯಕ್ರಮದ ಮೂಲಕ ನಾಡಿನಾದ್ಯಂತ ಖ್ಯಾತಿ ಪಡೆದ ಡಾ. ನಾ.ಸೋಮೇಶ್ವರ್‌, ಇದೀಗ ಕಲರ್ಸ್‌ ಕನ್ನಡದ ಅನುಬಂಧ ಅವಾರ್ಡ್ಸ್‌ ವೇದಿಕೆ ಮೇಲೆ, ಗಂಭೀರವಾದ ಖಡಕ್‌ ಪ್ರಶ್ನೆ ಕೇಳುವ ಬದಲು ಫನ್ನಿಯಾಗಿಯೇ ಪ್ರಶ್ನೆ ಕೇಳಿ, ಕಲಾವಿದರಿಂದ ಸರಿ ಉತ್ತರ ಪಡೆದಿದ್ದಾರೆ. ಶಾಸಕರಾದ ಪ್ರದೀಪ್‌ ಈಶ್ವರ್‌ ರಾಜಕೀಯ ಭಾಷಣ ಬದಿಗಿಟ್ಟು, ಅನುಬಂಧ ವೇದಿಕೆ ಮೇಲೆ ಕಾಮಿಡಿ ಕಚಗುಳಿ ಇಡುತ್ತಲೇ ಕಲರ್ಸ್‌ ಕಲಾವಿದ ಬಳಗಕ್ಕೆ ಮೋಟಿವೇಟ್‌ ಸಹ ಮಾಡಿದರು.

ಚಂದನವನದ ಚೆಂದದ ಜೋಡಿಗಳ ಆಗಮನ

ಇನ್ನು ಇದಷ್ಟೇ ಅಲ್ಲ ಸ್ಯಾಂಡಲ್‌ವುಡ್‌ನ ಸೆಲೆಬ್ರಿಟಿ ಜೋಡಿಯೂ ಈ ಸಲದ ಅನುಬಂಧ ಅವಾರ್ಡ್ಸ್‌ ಕಾರ್ಯಕ್ರಮದ ಕಳೆ ಹೆಚ್ಚಿಸಿದ್ದರು. ನಿರ್ದೇಶಕ ತರುಣ್‌ ಸುಧೀರ್-‌ ಸೋನಲ್‌ ಮೊಂತೇರೋ ಮತ್ತು ಅನು‌ ಪ್ರಭಾಕರ್- ರಘು ಮುಖರ್ಜಿ, ಅನುಬಂಧ ವೇದಿಕೆ ಮೇಲೆ ಆಗಮಿಸಿ, ತಮ್ಮ ಮತ್ತು ಕಲರ್ಸ್‌ ಬಂಧದ ಬಗ್ಗೆ ಮಾತನಾಡಿದರು. ಇದಷ್ಟೇ ಅಲ್ಲದೇ ಇನ್ನೂ ಹತ್ತು ಹಲವು ಕೌತುಕಗಳು ಈ ಸಲದ ಅನುಬಂಧ ಅವಾರ್ಡ್ಸ್‌ ಶೋನ ಹೈಲೈಟ್‌.

37 ಪ್ರಶಸ್ತಿಗಳು, 15ಕ್ಕೂ ಹೆಚ್ಚು ಮನಮೋಹಕ ಪ್ರದರ್ಶನಗಳಿವೆ

ಈ ಬಾರಿಯ ಕಾರ್ಯಕ್ರಮದಲ್ಲಿ ಒಟ್ಟು 37 ಪ್ರಶಸ್ತಿಗಳನ್ನು ವಿತರಿಸಲಾಗುತ್ತಿದ್ದು, 15ಕ್ಕೂ ಹೆಚ್ಚು ಮನಮೋಹಕ ಪ್ರದರ್ಶನಗಳಿವೆ. ಗಿಚ್ಚಿ ಗಿಲಿಗಿಲಿ ತಂಡದ ಕಾಮಿಡಿ ಸ್ಕಿಟ್‌ಗಳು ವೀಕ್ಷಕರನ್ನು ನಗೆಗಡಲಲ್ಲಿ ತೇಲಿಸಲಿವೆ.

ಇದನ್ನೂ ಓದಿ: Zee ಕನ್ನಡದಲ್ಲಿ ರಾಯರ ಭಕ್ತಿ..!

Tags: 'Anubhandha Awards'bengaloreentertainment festivalKarnataka News beat
SendShareTweet
Previous Post

ಹೊಸಕೋಟೆ | ಎಣ್ಣೆ ಪಾರ್ಟಿ ಮಾಡಿ ಸ್ನೇಹಿತನನ್ನೇ ಕೊಂದ ಹಂತಕರು

Next Post

ವೀರಲೋಕ ಪುಸ್ತಕ ಸಂತೆಯಲ್ಲಿ ಚಿತ್ರನಟ ನೆನಪಿರಲಿ ಪ್ರೇಮ್ ಭಾಗಿ

Related Posts

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ನಟಿ ರಮ್ಯಾ ಸಂತಸ : ‘ಹೋರಾಟಕ್ಕೆ ಸಿಕ್ಕ ಜಯ’ ಎಂದ ಮೋಹಕತಾರೆ!
ಸಿನಿಮಾ-ಮನರಂಜನೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ನಟಿ ರಮ್ಯಾ ಸಂತಸ : ‘ಹೋರಾಟಕ್ಕೆ ಸಿಕ್ಕ ಜಯ’ ಎಂದ ಮೋಹಕತಾರೆ!

ನೀಟ್ ಪೇಪರ್ ಲೀಕ್ ಪ್ರೊಟೆಸ್ಟ್‌ಗೆ ಸಲ್ಮಾನ್ ಖಾನ್ ಬೆಂಬಲ – ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ ‘ಭಾಯಿಜಾನ್’
ಸಿನಿಮಾ-ಮನರಂಜನೆ

ನೀಟ್ ಪೇಪರ್ ಲೀಕ್ ಪ್ರೊಟೆಸ್ಟ್‌ಗೆ ಸಲ್ಮಾನ್ ಖಾನ್ ಬೆಂಬಲ – ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ ‘ಭಾಯಿಜಾನ್’

ನ್ಯಾಯ ಕೇಳ್ತಿದ್ದಾರೆ ‘ತುಪ್ಪದ ರಾಣಿ’ ರಾಗಿಣಿ..!
ಸಿನಿಮಾ-ಮನರಂಜನೆ

ನ್ಯಾಯ ಕೇಳ್ತಿದ್ದಾರೆ ‘ತುಪ್ಪದ ರಾಣಿ’ ರಾಗಿಣಿ..!

ನಾಳೆ ವಿಶ್ವದಾದ್ಯಂತ ‘ಜನನಾಯಗನ್’ ರಿಲೀಸ್ ; ಮೊದಲ ದಿನವೇ 100 ಕೋಟಿ ಕ್ಲಬ್ ಟಾರ್ಗೆಟ್!
ಸಿನಿಮಾ-ಮನರಂಜನೆ

ನಾಳೆ ವಿಶ್ವದಾದ್ಯಂತ ‘ಜನನಾಯಗನ್’ ರಿಲೀಸ್ ; ಮೊದಲ ದಿನವೇ 100 ಕೋಟಿ ಕ್ಲಬ್ ಟಾರ್ಗೆಟ್!

ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಿನಿ ತಾರೆಯರ ಬಲ : ‘ಜನರ ದನಿಯೇ ದೇವರ ದನಿ’ ಎಂದ ನಟ-ನಟಿಯರು!
ಸಿನಿಮಾ-ಮನರಂಜನೆ

ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಿನಿ ತಾರೆಯರ ಬಲ : ‘ಜನರ ದನಿಯೇ ದೇವರ ದನಿ’ ಎಂದ ನಟ-ನಟಿಯರು!

‘ಬಾಸ್’ ಆಟಕ್ಕಿಲ್ಲ ಅಡ್ಡಿ ಆತಂಕ..!
ಸಿನಿಮಾ-ಮನರಂಜನೆ

‘ಬಾಸ್’ ಆಟಕ್ಕಿಲ್ಲ ಅಡ್ಡಿ ಆತಂಕ..!

Next Post
ವೀರಲೋಕ ಪುಸ್ತಕ ಸಂತೆಯಲ್ಲಿ ಚಿತ್ರನಟ ನೆನಪಿರಲಿ ಪ್ರೇಮ್ ಭಾಗಿ

ವೀರಲೋಕ ಪುಸ್ತಕ ಸಂತೆಯಲ್ಲಿ ಚಿತ್ರನಟ ನೆನಪಿರಲಿ ಪ್ರೇಮ್ ಭಾಗಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ 545 ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲೂ ಇವೆ ಹುದ್ದೆಗಳು

ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ 545 ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲೂ ಇವೆ ಹುದ್ದೆಗಳು

ಲಾರಿ ಚಾಲಕನಿಂದ 5 ಸಾವಿರ ರೂ. ಲಂಚ ಪಡೆದ ಆರೋಪ ; ಟ್ರಾಫಿಕ್‌ ಹೆಡ್‌ ಕಾನ್ಸ್‌ಟೇಬಲ್‌ ಸಸ್ಪೆಂಡ್‌

ಲಾರಿ ಚಾಲಕನಿಂದ 5 ಸಾವಿರ ರೂ. ಲಂಚ ಪಡೆದ ಆರೋಪ ; ಟ್ರಾಫಿಕ್‌ ಹೆಡ್‌ ಕಾನ್ಸ್‌ಟೇಬಲ್‌ ಸಸ್ಪೆಂಡ್‌

ಜಿಂಬಾಬ್ವೆ ವಿರುದ್ಧ ಮತ್ತೆ ಅಭಿಷೇಕ್ ಶರ್ಮಾ ವೈಫಲ್ಯ : ಕಳಪೆ ಪ್ರದರ್ಶನಕ್ಕೆ ಅಭಿಮಾನಿಗಳ ಆಕ್ರೋಶ

ಜಿಂಬಾಬ್ವೆ ವಿರುದ್ಧ ಮತ್ತೆ ಅಭಿಷೇಕ್ ಶರ್ಮಾ ವೈಫಲ್ಯ : ಕಳಪೆ ಪ್ರದರ್ಶನಕ್ಕೆ ಅಭಿಮಾನಿಗಳ ಆಕ್ರೋಶ

ನೂತನ ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ಮುಂದಿರುವ ಸವಾಲುಗಳೇನು?

ನೂತನ ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ಮುಂದಿರುವ ಸವಾಲುಗಳೇನು?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ 545 ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲೂ ಇವೆ ಹುದ್ದೆಗಳು

ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ 545 ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲೂ ಇವೆ ಹುದ್ದೆಗಳು

ಲಾರಿ ಚಾಲಕನಿಂದ 5 ಸಾವಿರ ರೂ. ಲಂಚ ಪಡೆದ ಆರೋಪ ; ಟ್ರಾಫಿಕ್‌ ಹೆಡ್‌ ಕಾನ್ಸ್‌ಟೇಬಲ್‌ ಸಸ್ಪೆಂಡ್‌

ಲಾರಿ ಚಾಲಕನಿಂದ 5 ಸಾವಿರ ರೂ. ಲಂಚ ಪಡೆದ ಆರೋಪ ; ಟ್ರಾಫಿಕ್‌ ಹೆಡ್‌ ಕಾನ್ಸ್‌ಟೇಬಲ್‌ ಸಸ್ಪೆಂಡ್‌

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat