ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home Uncategorized

ಅಪರ್ಣಾ ನೋಡಲು ಹೂವು- ಹಾರ ಬೇಡ ಎಂದ ಪತಿ!

July 12, 2024
Share on WhatsappShare on FacebookShare on Twitter

ಕನ್ನಡದ ಹಿರಿಯ ನಿರೂಪಕಿ ಅಪರ್ಣಾ (Aparna) ಕ್ಯಾನ್ಸರ್ ನಿಂದಾಗಿ ಇಹಲೋಕ ತ್ಯಜಿಸಿದ್ದಾರೆ. ಹೀಗಾಗಿ ಪತ್ನಿಯ ಅಂತಿಮ ದರ್ಶನಕ್ಕೆ ಬರುವ ಸಾರ್ವಜನಿಕರಿಗೆ ಹಾಗೂ ಆಪ್ತರಿಗೆ ಹೂವು-ಹಾರ ತರಬೇಡಿ ಎಂದು ಪತಿ ನಾಗರಾಜ್‌ ವಸ್ತಾರೆ ಮನವಿ ಮಾಡಿದ್ದಾರೆ.

ಅಪರ್ಣಾ ಅವರ ವಿಡಿಯೋ ಮತ್ತು ಫೋಟೋವನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿರುವ ಪತಿ ನಾಗರಾಜ್ ವಸ್ತಾರೆ, ನಮಸ್ಕಾರ. ನನ್ನ ವೈಯಕ್ತಿಕ ಬದುಕಿನ ಈ ದುರ್ದೈವದ ಹೊತ್ತಿನಲ್ಲಿ ಅಪರ್ಣೆಯನ್ನು ಸ್ಮರಿಸಿರುವ ಎಲ್ಲರಿಗೂ ಋಣಿ. ಅವಳನ್ನು ಕೊನೆಯ ಸಲ ನೋಡಬಯಸುವವರು ಬೆಳಿಗ್ಗೆ ಏಳರಿಂದ ಹನ್ನೆರಡು ಗಂಟೆಯವರೆಗೆ ಬನಶಂಕರಿ ಎರಡನೇ ಹಂತದ ಸುಚಿತ್ರಾ ಫಿಲ್ಮ್ ಸೊಸೈಟಿಯ ಹತ್ತಿರ ಇರುವ ಅವಳಿದ್ದ ಮನೆಗೆ ಬರಬಹುದು. ದಯಮಾಡಿ ಬರಿಗೈಯಲ್ಲಿ ಬಂದರೆ ಹೆಚ್ಚು ಚೆನ್ನು. ಎರಡು ಮೂರು ತಾಸಿರುವ ಹೂವು-ಹಾರ ಬಾಡಿದಲ್ಲಿ ಇಷ್ಟು ಕಾಲ ಅವಳು ಕಾಪಿಟ್ಟ ನನ್ನ ಮನೆಮನಸ್ಸುಗಳ ಸುತ್ತಲಿನ ಕಸ ಹೆಚ್ಚೀತು. ಊರಿನ ಅಂದಗೆಟ್ಟೀತು. ಪ್ಲಾಸ್ಟಿಕ್ ಪಾಲಿಥೀನುಗಳಂತೂ ಸುತಾರಾಂ ಬೇಡ. ಈ ನಿಟ್ಟಿನಲ್ಲಿ ಕಳಕಳಿಯ ಕೋರಿಕೆ ಎಂದು ಭಾವುಕವಾಗಿ ಬರೆದುಕೊಂಡಿದ್ದಾರೆ.

ಸ್ಮಾರ್ತ ಬ್ರಾಹ್ಮಣ ಸಂಪ್ರದಾಯದಂತೆ ಅಪರ್ಣಾ ಅಂತ್ಯಕ್ರಿಯೆ ಬನಶಂಕರಿಯ ವಿದ್ಯುತ್ ಚಿತಾಗಾರದಲ್ಲಿ ನಡೆಯಲಿದೆ. ತಾರಾ, ಶ್ರೀನಾಥ್, ಪದ್ಮಜಾ ರಾವ್, ದತ್ತಣ್ಣ, ಗಿರಿಜಾ ಲೋಕೇಶ್, ಮಂಡ್ಯ ರಮೇಶ್ ಸೇರಿದಂತೆ ಅನೇಕರು ಅಪರ್ಣಾ ಅಂತಿಮ ದರ್ಶನ ಪಡೆದಿದ್ದಾರೆ.

Tags: Aparna
SendShareTweet
Previous Post

ನಿರೂಪಣೆ ನೀವಿಲ್ಲದೆ ಅಪೂರ್ಣ ಅಕ್ಕ ಎಂದು ಭಾವುಕರಾದ ಅನುಶ್ರೀ!!

Next Post

ಕಾಂಗ್ರೆಸ್ ರಣಹೇಡಿ! ಬಿಜೆಪಿ ನಾಯಕರು ಹೀಗಂದಿದ್ದೇಕೆ?

Related Posts

“ಲೋಕಸಭಾ ಸ್ಥಾನ 543ರಲ್ಲೇ ಉಳಿಸಿ, ಶೇ.33 ಮಹಿಳಾ ಮೀಸಲಾತಿ ನೀಡಿ” : ಪ್ರಧಾನಿಗೆ ಸಿಎಂ ವಿಜಯ್ ಪತ್ರ
Uncategorized

“ಲೋಕಸಭಾ ಸ್ಥಾನ 543ರಲ್ಲೇ ಉಳಿಸಿ, ಶೇ.33 ಮಹಿಳಾ ಮೀಸಲಾತಿ ನೀಡಿ” : ಪ್ರಧಾನಿಗೆ ಸಿಎಂ ವಿಜಯ್ ಪತ್ರ

ವಿಕ್ರಂ ರವಿಚಂದ್ರನ್ ‘ಮುಧೋಳ್’ ಮಸ್ತಿ..!
Uncategorized

ವಿಕ್ರಂ ರವಿಚಂದ್ರನ್ ‘ಮುಧೋಳ್’ ಮಸ್ತಿ..!

ರಾಜ್ಯದಲ್ಲಿ ಮತ್ತೆ ಚುರುಕಾದ ಮಳೆ ; ಕರಾವಳಿಗೆ ಆರೆಂಜ್ ಅಲರ್ಟ್.. ಮುಂದಿನ 5 ದಿನ ಮಳೆಯ ಮುನ್ಸೂಚನೆ!
Uncategorized

ರಾಜ್ಯದಲ್ಲಿ ಮತ್ತೆ ಚುರುಕಾದ ಮಳೆ ; ಕರಾವಳಿಗೆ ಆರೆಂಜ್ ಅಲರ್ಟ್.. ಮುಂದಿನ 5 ದಿನ ಮಳೆಯ ಮುನ್ಸೂಚನೆ!

ರಾಮನ ಹೆಸರಿನಲ್ಲಿ ದರೋಡೆ ನಡೆಯುತ್ತಿದೆ, ಇದನ್ನೆಲ್ಲಾ ನೋಡುತ್ತಾ ನಮ್ಮ ಪ್ರಧಾನಿ ಕಣ್ಮಚ್ಚಿ ಕೂತಿದ್ದಾರೆ : ಆರ್.ಬಿ. ತಿಮ್ಮಾಪುರ
Uncategorized

ರಾಮನ ಹೆಸರಿನಲ್ಲಿ ದರೋಡೆ ನಡೆಯುತ್ತಿದೆ, ಇದನ್ನೆಲ್ಲಾ ನೋಡುತ್ತಾ ನಮ್ಮ ಪ್ರಧಾನಿ ಕಣ್ಮಚ್ಚಿ ಕೂತಿದ್ದಾರೆ : ಆರ್.ಬಿ. ತಿಮ್ಮಾಪುರ

ಕೇಂದ್ರ ಸರ್ಕಾರದ EPFOನಲ್ಲಿ 74 ಹುದ್ದೆಗಳ ನೇಮಕಾತಿ : ಕರ್ನಾಟಕದ 2 ಜಿಲ್ಲೆಯಲ್ಲಿ ಉದ್ಯೋಗಾವಕಾಶ!
Uncategorized

ಕೇಂದ್ರ ಸರ್ಕಾರದ EPFOನಲ್ಲಿ 74 ಹುದ್ದೆಗಳ ನೇಮಕಾತಿ : ಕರ್ನಾಟಕದ 2 ಜಿಲ್ಲೆಯಲ್ಲಿ ಉದ್ಯೋಗಾವಕಾಶ!

ಫ್ರೆಶರ್‌ಗಳಿಗೆ ಒಳ್ಳೆಯ ಅವಕಾಶ : ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿಯಲ್ಲಿ 550 ಹುದ್ದೆಗಳ ನೇಮಕಾತಿ!
Uncategorized

ಫ್ರೆಶರ್‌ಗಳಿಗೆ ಒಳ್ಳೆಯ ಅವಕಾಶ : ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿಯಲ್ಲಿ 550 ಹುದ್ದೆಗಳ ನೇಮಕಾತಿ!

Next Post
ಕಾಂಗ್ರೆಸ್ ರಣಹೇಡಿ! ಬಿಜೆಪಿ ನಾಯಕರು ಹೀಗಂದಿದ್ದೇಕೆ?

ಕಾಂಗ್ರೆಸ್ ರಣಹೇಡಿ! ಬಿಜೆಪಿ ನಾಯಕರು ಹೀಗಂದಿದ್ದೇಕೆ?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೆಂಪು ಕೋಟೆಯಲ್ಲಿ ಹೊಸ ಇತಿಹಾಸ : ಇದೇ ಮೊದಲ ಬಾರಿಗೆ ಮೊಳಗಿದ ಪೂರ್ಣ ‘ವಂದೇ ಮಾತರಂ’

ಕೆಂಪು ಕೋಟೆಯಲ್ಲಿ ಹೊಸ ಇತಿಹಾಸ : ಇದೇ ಮೊದಲ ಬಾರಿಗೆ ಮೊಳಗಿದ ಪೂರ್ಣ ‘ವಂದೇ ಮಾತರಂ’

ನಕ್ಸಲ್ ಮನಸ್ಥಿತಿಯವರನ್ನು ಗುರುತಿಸಿ, ಪ್ರತ್ಯೇಕಿಸಿ : ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಗುಡುಗು

ನಕ್ಸಲ್ ಮನಸ್ಥಿತಿಯವರನ್ನು ಗುರುತಿಸಿ, ಪ್ರತ್ಯೇಕಿಸಿ : ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಗುಡುಗು

ಸಿಸಿಬಿ ACP ಎಚ್.ಎನ್. ಧರ್ಮೇಂದ್ರಗೆ ರಾಷ್ಟ್ರಪತಿಗಳ ವಿಶಿಷ್ಠ ಸೇವಾ ಪದಕ ಗೌರವ!

ಸಿಸಿಬಿ ACP ಎಚ್.ಎನ್. ಧರ್ಮೇಂದ್ರಗೆ ರಾಷ್ಟ್ರಪತಿಗಳ ವಿಶಿಷ್ಠ ಸೇವಾ ಪದಕ ಗೌರವ!

TNPL : ಭ್ರಷ್ಟಾಚಾರ ನಿಗ್ರಹ ನಿಯಮ ಉಲ್ಲಂಘಿಸಿದ ಆಟಗಾರನಿಗೆ 1 ಲಕ್ಷ ದಂಡ.. ಟೂರ್ನಿಯಿಂದಲೇ ನಿಷೇಧ!

TNPL : ಭ್ರಷ್ಟಾಚಾರ ನಿಗ್ರಹ ನಿಯಮ ಉಲ್ಲಂಘಿಸಿದ ಆಟಗಾರನಿಗೆ 1 ಲಕ್ಷ ದಂಡ.. ಟೂರ್ನಿಯಿಂದಲೇ ನಿಷೇಧ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೆಂಪು ಕೋಟೆಯಲ್ಲಿ ಹೊಸ ಇತಿಹಾಸ : ಇದೇ ಮೊದಲ ಬಾರಿಗೆ ಮೊಳಗಿದ ಪೂರ್ಣ ‘ವಂದೇ ಮಾತರಂ’

ಕೆಂಪು ಕೋಟೆಯಲ್ಲಿ ಹೊಸ ಇತಿಹಾಸ : ಇದೇ ಮೊದಲ ಬಾರಿಗೆ ಮೊಳಗಿದ ಪೂರ್ಣ ‘ವಂದೇ ಮಾತರಂ’

ನಕ್ಸಲ್ ಮನಸ್ಥಿತಿಯವರನ್ನು ಗುರುತಿಸಿ, ಪ್ರತ್ಯೇಕಿಸಿ : ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಗುಡುಗು

ನಕ್ಸಲ್ ಮನಸ್ಥಿತಿಯವರನ್ನು ಗುರುತಿಸಿ, ಪ್ರತ್ಯೇಕಿಸಿ : ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಗುಡುಗು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat