ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವ್ಯಾಪಾರ

ಐಫೋನ್ ಪ್ರಿಯರಿಗೆ ಗುಡ್ ನ್ಯೂಸ್ : 1.50 ಲಕ್ಷ ರೂಪಾಯಿಯ 17 ಪ್ರೊ ಮ್ಯಾಕ್ಸ್ ಬೆಲೆ ಈಗ 1.29 ಲಕ್ಷ ರೂ.

July 8, 2026
Share on WhatsappShare on FacebookShare on Twitter

ಬೆಂಗಳೂರು : ಐಫೋನ್ ಪ್ರಿಯರಿಗೆ, ಅದರಲ್ಲೂ ಆ್ಯಪಲ್ ಐಫೋನ್ 17 ಪ್ರೊ ಮ್ಯಾಕ್ಸ್ (Apple iPhone 17 Pro Max) ಖರೀದಿಸಬೇಕು ಎಂದು ಬಯಸುತ್ತಿರುವವರಿಗೆ ಭರ್ಜರಿ ಗುಡ್ ನ್ಯೂಸ್ ದೊರೆತಿದೆ. ಫ್ಲಿಪ್ ಕಾರ್ಟ್ ಗೋಟ್ ಸೇಲ್ (Flipkart GOAT Sale) ಅನ್ವಯ ಈಗ ಒಂದೂವರೆ ಲಕ್ಷ ರೂಪಾಯಿ ಮೌಲ್ಯದ ಐಫೋನ್ 17 ಪ್ರೊ ಮ್ಯಾಕ್ಸ್ ಮೊಬೈಲ್ ಈಗ 1.29 ಲಕ್ಷ ರೂಪಾಯಿಗೆ ಲಭಿಸುತ್ತಿದೆ. ಸುಮಾರು 20 ಸಾವಿರ ರೂಪಾಯಿ ಆಫರ್ ಅನ್ನು ಫ್ಲಿಪ್ ಕಾರ್ಟ್ ಘೋಷಣೆ ಮಾಡಿದೆ.

ಐಫೋನ್ 17 ಪ್ರೊ ಮ್ಯಾಕ್ಸ್ ಮೊಬೈಲ್ ಆರಂಭಿಕ ಬೆಲೆಯು 1,49,900 ಲಕ್ಷ ರೂಪಾಯಿ ಆಗಿತ್ತು. ಇದನ್ನು ಫ್ಲಿಪ್ ಕಾರ್ಟ್ ಗೋಟ್ ಸೇಲ್ ಅಡಿಯಲ್ಲಿ 1,29,900 ಲಕ್ಷ ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ. ಆಫರ್ ಯೋಜನೆ ಅನ್ವಯ ಫ್ಲಿಪ್ ಕಾರ್ಟ್ ಕಂಪನಿಯು 10 ಸಾವಿರ ರೂಪಾಯಿ ನೇರ ಡಿಸ್ಕೌಂಟ್ ನೀಡಿದೆ. ಹಾಗೆಯೇ, ಫ್ಲಿಪ್ ಕಾರ್ಟ್ ಆ್ಯಕ್ಸಿಸ್ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಮೂಲಕ ಖರೀದಿಸಿದರೆ 6 ಸಾವಿರ ರೂಪಾಯಿ ಡಿಸ್ಕೌಂಟ್ ಸಿಗಲಿದೆ. ಆಗ ಐಫೋನ್ ಬೆಲೆಯು 1,33,900 ರೂ. ಆಯಿತು.

ಇದಿಷ್ಟೇ ಅಲ್ಲ, ಫ್ಲಿಪ್ ಕಾರ್ಟ್ ಆ್ಯಕ್ಸಿಸ್ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಹೊಂದಿದವರಿಗೆ ಹೆಚ್ಚುವರಿಯಾಗಿ ಶೇ.5ರಷ್ಟು (4 ಸಾವಿರ ರೂ.ವರೆಗೆ ಮಾತ್ರ) ಕ್ಯಾಶ್ ಬ್ಯಾಕ್ ಸಿಗಲಿದೆ. ಆಗ ಮೊಬೈಲ್ ಬೆಲೆಯಲ್ಲಿ 4 ಸಾವಿರ ರೂ. ಕಡಿಮೆಯಾಗಲಿದ್ದು, ಒಟ್ಟಾರೆಯಾಗಿ 1,29,900 ರೂ.ಗೆ ಮೊಬೈಲ್ ಲಭಿಸಿದೆ.

ಅಮೆಜಾನ್ ನಿಂದ 14 ಸಾವಿರ ರೂ. ಆಫರ್

ಅಮೆಜಾನ್ ಕಂಪನಿ ಕೂಡ ಅಮೆಜಾನ್ ಪ್ರೈಮ್ ಡೇ ಸೇಲ್ ಆಫರ್ ಘೋಷಣೆ ಮಾಡಿದ್ದು, ಐಫೋನ್ 17 ಪ್ರೊ ಮ್ಯಾಕ್ಸ್ ಮೊಬೈಲ್ ಗೆ 14 ಸಾವಿರ ರೂ. ಡಿಸ್ಕೌಂಟ್ ನೀಡಿದೆ. ಅಮೆಜಾನ್ ಕೂಡ ನೇರವಾಗಿ 10 ಸಾವಿರ ರೂಪಾಯಿ ಡಿಸ್ಕೌಂಟ್ ಘೋಷಣೆ ಮಾಡಿದೆ. ಇದರ ಜತೆಗೆ, ಎಸ್ ಬಿಐ ಅಥವಾ ಆ್ಯಕ್ಸಿಸ್ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಬಳಸಿ ಖರೀದಿಸಿದರೆ 4 ಸಾವಿರ ರೂ. ಕ್ಯಾಶ್ ಬ್ಯಾಕ್ ಸಿಗಲಿದೆ. ಅಲ್ಲಿಗೆ, ಮೊಬೈಲ್ ಬೆಲೆಯು 1,35,900 ರೂ.ಗೆ ಇಳಿಕೆಯಾದಂತಾಗಿದೆ.

ಇದನ್ನೂ ಓದಿ : ವಿದ್ಯಾರ್ಥಿಗಳ ಭವಿಷ್ಯಕ್ಕೆ ಆಸರೆಯಾದ ನಟ ರಿಷಬ್ ಶೆಟ್ಟಿ ; ಭಾವುಕರಾಗಿ ಕೃತಜ್ಞತೆ ಸಲ್ಲಿಸಿದ ಪೋಷಕರು!

SendShareTweet
Previous Post

ಫುಟ್‌ಪಾತ್ ತೆರವು ಕಾರ್ಯಾಚರಣೆ ವಿರುದ್ಧ ಸಿಡಿದೆದ್ದ ಬೀದಿ ಬದಿ ವ್ಯಾಪಾರಿಗಳು – ಇಂದು ಬೃಹತ್ ಪ್ರತಿಭಟನೆ!

Next Post

ಪೊಲೀಸ್ ವಾಹನದಲ್ಲೇ ಗುಂಡು ಹೊಡೆದುಕೊಂಡು ಕಾನ್ಸ್‌ಟೇಬಲ್‌ ಆತ್ಮಹತ್ಯೆ

Related Posts

ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಲಿವೆ 6 ಹೊಸ ಸಿಎನ್‌ಜಿ ಕಾರುಗಳು: ಮಾರುತಿ ವ್ಯಾಗನ್ ಆರ್‌ನಿಂದ ಹ್ಯುಂಡೈ ಬೇಯಾನ್‌ವರೆಗೆ
ವ್ಯಾಪಾರ

ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಲಿವೆ 6 ಹೊಸ ಸಿಎನ್‌ಜಿ ಕಾರುಗಳು: ಮಾರುತಿ ವ್ಯಾಗನ್ ಆರ್‌ನಿಂದ ಹ್ಯುಂಡೈ ಬೇಯಾನ್‌ವರೆಗೆ

ಸ್ಟ್ರಾಂಗ್ ಹೈಬ್ರಿಡ್ ಮತ್ತು ಪ್ಲಗ್-ಇನ್ ಹೈಬ್ರಿಡ್ ಕಾರುಗಳ ನಡುವಿನ ವ್ಯತ್ಯಾಸವೇನು? ಕಾರು ಖರೀದಿದಾರರಿಗೆ ಇಲ್ಲಿದೆ ಸಮಗ್ರ ಮಾಹಿತಿ
ವ್ಯಾಪಾರ

ಸ್ಟ್ರಾಂಗ್ ಹೈಬ್ರಿಡ್ ಮತ್ತು ಪ್ಲಗ್-ಇನ್ ಹೈಬ್ರಿಡ್ ಕಾರುಗಳ ನಡುವಿನ ವ್ಯತ್ಯಾಸವೇನು? ಕಾರು ಖರೀದಿದಾರರಿಗೆ ಇಲ್ಲಿದೆ ಸಮಗ್ರ ಮಾಹಿತಿ

ಕ್ರೆಡಿಟ್ ಕಾರ್ಡ್ ಮೂಲಕ ಪೆಟ್ರೋಲ್, ಡೀಸೆಲ್ ಹಾಕಿಸುವವರೇ ಗಮನಿಸಿ: ಹೆಚ್ಚಾಗಿದೆ ಈಗ ಶುಲ್ಕ
ವ್ಯಾಪಾರ

ಕ್ರೆಡಿಟ್ ಕಾರ್ಡ್ ಮೂಲಕ ಪೆಟ್ರೋಲ್, ಡೀಸೆಲ್ ಹಾಕಿಸುವವರೇ ಗಮನಿಸಿ: ಹೆಚ್ಚಾಗಿದೆ ಈಗ ಶುಲ್ಕ

ಹಬ್ಬದ ಸೀಸನ್‌ಗೆ ಹೊಸ ಲುಕ್‌ನೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟ ಹೀರೋ ಡೆಸ್ಟಿನಿ 110 ಕ್ಲಾಸಿಕ್ ಎಡಿಷನ್
ವ್ಯಾಪಾರ

ಹಬ್ಬದ ಸೀಸನ್‌ಗೆ ಹೊಸ ಲುಕ್‌ನೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟ ಹೀರೋ ಡೆಸ್ಟಿನಿ 110 ಕ್ಲಾಸಿಕ್ ಎಡಿಷನ್

ದಕ್ಷಿಣ ಆಫ್ರಿಕಾ ಮಾರುಕಟ್ಟೆಗೆ ಲಗ್ಗೆಯಿಟ್ಟ ಟಾಟಾ ಪಂಚ್: ಪವರ್‌ಫುಲ್ ಟರ್ಬೊ ಎಂಜಿನ್ ಹಾಗೂ ಆಕರ್ಷಕ ಫೀಚರ್ಸ್‌ಗಳೊಂದಿಗೆ ಬಿಡುಗಡೆ
ವ್ಯಾಪಾರ

ದಕ್ಷಿಣ ಆಫ್ರಿಕಾ ಮಾರುಕಟ್ಟೆಗೆ ಲಗ್ಗೆಯಿಟ್ಟ ಟಾಟಾ ಪಂಚ್: ಪವರ್‌ಫುಲ್ ಟರ್ಬೊ ಎಂಜಿನ್ ಹಾಗೂ ಆಕರ್ಷಕ ಫೀಚರ್ಸ್‌ಗಳೊಂದಿಗೆ ಬಿಡುಗಡೆ

ಭಾರತದ ಮೊದಲ ದೇಸಿ ತಂತ್ರಜ್ಞಾನದ ಬುಲೆಟ್ ಟ್ರೈನ್: ಗಂಟೆಗೆ 280 ಕಿ.ಮೀ ವೇಗ, 557 ಸೀಟು; ಬೆಂಗಳೂರಲ್ಲಿ ತಯಾರಿ
ತಂತ್ರಜ್ಞಾನ

ಭಾರತದ ಮೊದಲ ದೇಸಿ ತಂತ್ರಜ್ಞಾನದ ಬುಲೆಟ್ ಟ್ರೈನ್: ಗಂಟೆಗೆ 280 ಕಿ.ಮೀ ವೇಗ, 557 ಸೀಟು; ಬೆಂಗಳೂರಲ್ಲಿ ತಯಾರಿ

Next Post
ಪೊಲೀಸ್ ವಾಹನದಲ್ಲೇ ಗುಂಡು ಹೊಡೆದುಕೊಂಡು ಕಾನ್ಸ್‌ಟೇಬಲ್‌ ಆತ್ಮಹತ್ಯೆ

ಪೊಲೀಸ್ ವಾಹನದಲ್ಲೇ ಗುಂಡು ಹೊಡೆದುಕೊಂಡು ಕಾನ್ಸ್‌ಟೇಬಲ್‌ ಆತ್ಮಹತ್ಯೆ

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಐಶ್ವರ್ಯ-ಶಿಶಿರ್’ ಪ್ರೀತಿಗೆ ಮದುವೆ ಮುದ್ರೆ

‘ಐಶ್ವರ್ಯ-ಶಿಶಿರ್’ ಪ್ರೀತಿಗೆ ಮದುವೆ ಮುದ್ರೆ

30,000 ರೂ. ಸಾಲ ತೀರಿಸದ್ದಕ್ಕೆ ಸಹೋದ್ಯೋಗಿಯ ತಲೆ ಕಡಿದು, ರುಂಡ-ಮುಂಡ ಬೇರೆ ಬೇರೆ ಕಡೆ ಎಸೆದ!

30,000 ರೂ. ಸಾಲ ತೀರಿಸದ್ದಕ್ಕೆ ಸಹೋದ್ಯೋಗಿಯ ತಲೆ ಕಡಿದು, ರುಂಡ-ಮುಂಡ ಬೇರೆ ಬೇರೆ ಕಡೆ ಎಸೆದ!

ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಲಿವೆ 6 ಹೊಸ ಸಿಎನ್‌ಜಿ ಕಾರುಗಳು: ಮಾರುತಿ ವ್ಯಾಗನ್ ಆರ್‌ನಿಂದ ಹ್ಯುಂಡೈ ಬೇಯಾನ್‌ವರೆಗೆ

ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಲಿವೆ 6 ಹೊಸ ಸಿಎನ್‌ಜಿ ಕಾರುಗಳು: ಮಾರುತಿ ವ್ಯಾಗನ್ ಆರ್‌ನಿಂದ ಹ್ಯುಂಡೈ ಬೇಯಾನ್‌ವರೆಗೆ

ಸ್ಟ್ರಾಂಗ್ ಹೈಬ್ರಿಡ್ ಮತ್ತು ಪ್ಲಗ್-ಇನ್ ಹೈಬ್ರಿಡ್ ಕಾರುಗಳ ನಡುವಿನ ವ್ಯತ್ಯಾಸವೇನು? ಕಾರು ಖರೀದಿದಾರರಿಗೆ ಇಲ್ಲಿದೆ ಸಮಗ್ರ ಮಾಹಿತಿ

ಸ್ಟ್ರಾಂಗ್ ಹೈಬ್ರಿಡ್ ಮತ್ತು ಪ್ಲಗ್-ಇನ್ ಹೈಬ್ರಿಡ್ ಕಾರುಗಳ ನಡುವಿನ ವ್ಯತ್ಯಾಸವೇನು? ಕಾರು ಖರೀದಿದಾರರಿಗೆ ಇಲ್ಲಿದೆ ಸಮಗ್ರ ಮಾಹಿತಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಐಶ್ವರ್ಯ-ಶಿಶಿರ್’ ಪ್ರೀತಿಗೆ ಮದುವೆ ಮುದ್ರೆ

‘ಐಶ್ವರ್ಯ-ಶಿಶಿರ್’ ಪ್ರೀತಿಗೆ ಮದುವೆ ಮುದ್ರೆ

30,000 ರೂ. ಸಾಲ ತೀರಿಸದ್ದಕ್ಕೆ ಸಹೋದ್ಯೋಗಿಯ ತಲೆ ಕಡಿದು, ರುಂಡ-ಮುಂಡ ಬೇರೆ ಬೇರೆ ಕಡೆ ಎಸೆದ!

30,000 ರೂ. ಸಾಲ ತೀರಿಸದ್ದಕ್ಕೆ ಸಹೋದ್ಯೋಗಿಯ ತಲೆ ಕಡಿದು, ರುಂಡ-ಮುಂಡ ಬೇರೆ ಬೇರೆ ಕಡೆ ಎಸೆದ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat