ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸುರತ್ಕಲ್‌ NITKಯಲ್ಲಿ ಎಂಜಿನಿಯರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

May 12, 2026
Share on WhatsappShare on FacebookShare on Twitter

ಬೆಂಗಳೂರು : ಕರ್ನಾಟಕದ ಸುರತ್ಕಲ್‌ನಲ್ಲಿರುವ, ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ (NIT Karnataka Recruitment 2026) ಖಾಲಿ ಇರುವ 2 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 2 ಸೈಟ್ ಎಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯವರಿಗೆ ಇದು ಒಳ್ಳೆಯ ಅವಕಾಶ ಎನಿಸಿದೆ.

ಹುದ್ದೆಗಳ ವಿವರ

ನೇಮಕಾತಿ ಸಂಸ್ಥೆ: ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ (NIT)
ಹುದ್ದೆಗಳ ಹೆಸರು: ಸೈಟ್ ಎಂಜಿನಿಯರ್
ಒಟ್ಟು ಹುದ್ದೆಗಳು: 2
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮೇ 20
ಅರ್ಜಿ ಸಲ್ಲಿಸುವ ವಿಧಾನ: ಆನ್ ಲೈನ್
ಉದ್ಯೋಗ ಸ್ಥಳ: ಸುರತ್ಕಲ್, ಕರ್ನಾಟಕ

ನೇಮಕಾತಿ ಹೊಂದಿದವರಿಗೆ ಮಾಸಿಕ 70 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಬಿಇ ಅಥವಾ ಬಿಟೆಕ್, ಎಂಇ ಅಥವಾ ಎಂ.ಟೆಕ್ ಕೋರ್ಸ್ ಮುಗಿಸಿರಬೇಕು ಎಂದು ತಿಳಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ nitk.ac.in ಗೆ ಭೇಟಿ ನೀಡಬೇಕು
ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆ ಓದಿಕೊಳ್ಳಬೇಕು
ಅರ್ಜಿಯ ಪ್ರಿಂಟೌಟ್ ತೆಗೆದುಕೊಳ್ಳಬೇಕು
ಅರ್ಜಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆ ಸಿದ್ಧಪಡಿಸಿಕೊಳ್ಳಬೇಕು
ಅರ್ಜಿ ಹಾಗೂ ದಾಖಲೆಗಳನ್ನು t.nasar@nitk.edu.in ವಿಳಾಸಕ್ಕೆ ಮೇಲ್ ಮಾಡಬೇಕು

ಇದನ್ನೂ ಓದಿ : ಅಧಿಕಾರ ಹಂಚಿಕೆ ಕಿತ್ತಾಟದಲ್ಲಿದ್ದ ಸಿದ್ದು-ಡಿಕೆಗೆ ಎದುರಾಯ್ತು ಅಗ್ನಿಪರೀಕ್ಷೆ!

Tags: IndiaKarnataka News beat
SendShareTweet
Previous Post

ಪಡ್ಡೆ ಹುಡುಗರ ಹುಚ್ಚಾಟ – ಗಾಂಜಾ ಮತ್ತಲ್ಲಿ ಮಚ್ಚು ಹಿಡಿದು ಕಂಡ ಕಂಡವರ ಮೇಲೆ ಹಲ್ಲೆ!

Next Post

ಕೃಣಾಲ್ ಪಾಂಡ್ಯ ಆಟದ ಬೆನ್ನಲ್ಲೇ ಬದರಿನಾಥ್ ಕಿಡಿ ; RCB ಫ್ಯಾನ್ಸ್‌ ಆಕ್ರೋಶಕ್ಕೆ ಕಾರಣವಾಯಿತೇ ಆ ಒಂದು ಕಮೆಂಟ್?

Related Posts

Myntra ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ 60 ಸಾವಿರ ರೂ. ಸ್ಕಾಲರ್ ಶಿಪ್ : ಹೀಗೆ ಅರ್ಜಿ ಸಲ್ಲಿಸಿ
ಬೆಂಗಳೂರು

Myntra ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ 60 ಸಾವಿರ ರೂ. ಸ್ಕಾಲರ್ ಶಿಪ್ : ಹೀಗೆ ಅರ್ಜಿ ಸಲ್ಲಿಸಿ

ರೈಲ್ವೆ ಪ್ರಯಾಣಿಕರೇ ಗಮನಿಸಿ : ಇನ್ನು ಟಿಕೆಟ್ ಬುಕ್ ಮಾಡಲು ಸರ್ವರ್ ಸಮಸ್ಯೆ ಕಾಡೋದಿಲ್ಲ; ಏನಿದು ಹೊಸ ವ್ಯವಸ್ಥೆ?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರೈಲ್ವೆ ಪ್ರಯಾಣಿಕರೇ ಗಮನಿಸಿ : ಇನ್ನು ಟಿಕೆಟ್ ಬುಕ್ ಮಾಡಲು ಸರ್ವರ್ ಸಮಸ್ಯೆ ಕಾಡೋದಿಲ್ಲ; ಏನಿದು ಹೊಸ ವ್ಯವಸ್ಥೆ?

ಪದವೀಧರರಿಗೆ ಮಾಸಿಕ 9 ಸಾವಿರ ಸ್ಟೈಪೆಂಡ್ : ಪಿಎಂ ಇಂಟರ್ನ್‌ಶಿಪ್ ಯೋಜನೆಗೆ ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಪದವೀಧರರಿಗೆ ಮಾಸಿಕ 9 ಸಾವಿರ ಸ್ಟೈಪೆಂಡ್ : ಪಿಎಂ ಇಂಟರ್ನ್‌ಶಿಪ್ ಯೋಜನೆಗೆ ಕೂಡಲೇ ಅರ್ಜಿ ಸಲ್ಲಿಸಿ

ವಾಹನ ಮಾಲೀಕರೇ ಗಮನಿಸಿ : ನೀವು ಈ ತಪ್ಪು ಮಾಡಿದರೆ ಫಾಸ್ಟ್ ಟ್ಯಾಗ್ ರದ್ದು
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ವಾಹನ ಮಾಲೀಕರೇ ಗಮನಿಸಿ : ನೀವು ಈ ತಪ್ಪು ಮಾಡಿದರೆ ಫಾಸ್ಟ್ ಟ್ಯಾಗ್ ರದ್ದು

ಸಾಲಗಾರರಿಗೆ ಸಿಹಿ ಸುದ್ದಿ : ಸಾಲದ ಮೇಲಿನ ಬಡ್ಡಿದರ ಕಡಿತಗೊಳಿಸಿದ HDFC ಹೊಸ ದರ ಇಲ್ಲಿದೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸಾಲಗಾರರಿಗೆ ಸಿಹಿ ಸುದ್ದಿ : ಸಾಲದ ಮೇಲಿನ ಬಡ್ಡಿದರ ಕಡಿತಗೊಳಿಸಿದ HDFC ಹೊಸ ದರ ಇಲ್ಲಿದೆ

ಸರ್ಕಾರಿ ನೌಕರರ ಮಕ್ಕಳಿಗೆ ಗುಡ್ ನ್ಯೂಸ್ : ಪ್ರತಿಭಾ ಪುರಸ್ಕಾರಕ್ಕೆ ಕೂಡಲೇ ಅರ್ಜಿ ಸಲ್ಲಿಸಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸರ್ಕಾರಿ ನೌಕರರ ಮಕ್ಕಳಿಗೆ ಗುಡ್ ನ್ಯೂಸ್ : ಪ್ರತಿಭಾ ಪುರಸ್ಕಾರಕ್ಕೆ ಕೂಡಲೇ ಅರ್ಜಿ ಸಲ್ಲಿಸಿ!

Next Post
ಕೃಣಾಲ್ ಪಾಂಡ್ಯ ಆಟದ ಬೆನ್ನಲ್ಲೇ ಬದರಿನಾಥ್ ಕಿಡಿ ; RCB ಫ್ಯಾನ್ಸ್‌ ಆಕ್ರೋಶಕ್ಕೆ ಕಾರಣವಾಯಿತೇ ಆ ಒಂದು ಕಮೆಂಟ್?

ಕೃಣಾಲ್ ಪಾಂಡ್ಯ ಆಟದ ಬೆನ್ನಲ್ಲೇ ಬದರಿನಾಥ್ ಕಿಡಿ ; RCB ಫ್ಯಾನ್ಸ್‌ ಆಕ್ರೋಶಕ್ಕೆ ಕಾರಣವಾಯಿತೇ ಆ ಒಂದು ಕಮೆಂಟ್?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹಿಮಂತ ‘2.0’ ಪರ್ವ ಆರಂಭ ; NDA ಮಿತ್ರಪಕ್ಷಗಳ 4 ಸಚಿವರೊಂದಿಗೆ ಇಂದು ಅಸ್ಸಾಂ ಸಿಎಂ ಆಗಿ   ಶರ್ಮಾ ಪ್ರಮಾಣವಚನ!

ಹಿಮಂತ ‘2.0’ ಪರ್ವ ಆರಂಭ ; NDA ಮಿತ್ರಪಕ್ಷಗಳ 4 ಸಚಿವರೊಂದಿಗೆ ಇಂದು ಅಸ್ಸಾಂ ಸಿಎಂ ಆಗಿ ಶರ್ಮಾ ಪ್ರಮಾಣವಚನ!

ಮೋದಿ ಕರೆಯ ಬೆನ್ನಲ್ಲೇ ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ : ಇಂದಿನ ದರ ಎಷ್ಟಿದೆ?

ಮೋದಿ ಕರೆಯ ಬೆನ್ನಲ್ಲೇ ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ : ಇಂದಿನ ದರ ಎಷ್ಟಿದೆ?

ಭಾರತಕ್ಕೆ ಬಿಕ್ಕಟ್ಟು ಸ್ಥಿತಿ – ಮತ್ತೆ ಆನ್‌ಲೈನ್ ಕ್ಲಾಸ್ ಚರ್ಚೆ!

ಭಾರತಕ್ಕೆ ಬಿಕ್ಕಟ್ಟು ಸ್ಥಿತಿ – ಮತ್ತೆ ಆನ್‌ಲೈನ್ ಕ್ಲಾಸ್ ಚರ್ಚೆ!

ಕೃಣಾಲ್ ಪಾಂಡ್ಯ ಸಿಡಿಸಿದ ‘ಮ್ಯಾಚ್ ವಿನ್ನಿಂಗ್’ ಅರ್ಧಶತಕವೇ IPLನ ಶ್ರೇಷ್ಠ ಇನ್ನಿಂಗ್ಸ್ ಎಂದ ಕೊಹ್ಲಿ!

ಕೃಣಾಲ್ ಪಾಂಡ್ಯ ಸಿಡಿಸಿದ ‘ಮ್ಯಾಚ್ ವಿನ್ನಿಂಗ್’ ಅರ್ಧಶತಕವೇ IPLನ ಶ್ರೇಷ್ಠ ಇನ್ನಿಂಗ್ಸ್ ಎಂದ ಕೊಹ್ಲಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹಿಮಂತ ‘2.0’ ಪರ್ವ ಆರಂಭ ; NDA ಮಿತ್ರಪಕ್ಷಗಳ 4 ಸಚಿವರೊಂದಿಗೆ ಇಂದು ಅಸ್ಸಾಂ ಸಿಎಂ ಆಗಿ   ಶರ್ಮಾ ಪ್ರಮಾಣವಚನ!

ಹಿಮಂತ ‘2.0’ ಪರ್ವ ಆರಂಭ ; NDA ಮಿತ್ರಪಕ್ಷಗಳ 4 ಸಚಿವರೊಂದಿಗೆ ಇಂದು ಅಸ್ಸಾಂ ಸಿಎಂ ಆಗಿ ಶರ್ಮಾ ಪ್ರಮಾಣವಚನ!

ಮೋದಿ ಕರೆಯ ಬೆನ್ನಲ್ಲೇ ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ : ಇಂದಿನ ದರ ಎಷ್ಟಿದೆ?

ಮೋದಿ ಕರೆಯ ಬೆನ್ನಲ್ಲೇ ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ : ಇಂದಿನ ದರ ಎಷ್ಟಿದೆ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat