ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ಗ್ರಾಮಾಂತರ

ರುಡ್‌ಸೆಟ್ ಸಂಸ್ಥೆಯಿಂದ ಕಂಪ್ಯೂಟರ್‌ ಡಿ.ಟಿ.ಪಿ ಕುರಿತು ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನ!

March 9, 2026
Share on WhatsappShare on FacebookShare on Twitter

ಬೆಂಗಳೂರು ಗ್ರಾಮಾಂತರ | ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಕಂಪ್ಯೂಟರ್‌ ಡಿ.ಟಿ.ಪಿ (Desktop Publishing) ಕುರಿತು 45 ದಿನಗಳ ಉಚಿತ ತರಬೇತಿಯನ್ನು ಏಪ್ರಿಲ್ 02 ರಿಂದ ಹಮ್ಮಿಕೊಳ್ಳಲಾಗಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಆಸಕ್ತರು 18ರಿಂದ 50 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಗ್ರಾಮೀಣ ಭಾಗದ ಬಿಪಿಎಲ್‌ ಕಾರ್ಡ್‌ ಹಾಗೂ ಆಧಾರ್‌ ಕಾರ್ಡ್‌ ಅನ್ನು ಕಡ್ಡಾಯವಾಗಿ ಹೊಂದಿರಬೇಕು.

ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿಯ ಅವಧಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುತ್ತದೆ ಎಂದು ರುಡ್‌ಸೆಟ್‌ ಸಂಸ್ಥೆ ತಿಳಿಸಿದೆ.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್‌ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್‌ ಸಂಖ್ಯೆ : 9380162042, 9481506564, 9481778047 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್‌ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ : ಕೇಂದ್ರ ಸರ್ಕಾರದ IIPMB ಸಂಸ್ಥೆಯಲ್ಲಿ ನೇಮಕಾತಿ.. 1.44 ಲಕ್ಷ ರೂ. ಭರ್ಜರಿ ಸಂಬಳ!

SendShareTweet
Previous Post

ರಸ್ತೆ ಅಪಘಾತದಲ್ಲಿ ಹಿರಿಯ ಪತ್ರಕರ್ತ ಅನಿಲ್ ಕುಮಾರ್ ನಾಯ್ಕ ನಿಧನ

Next Post

ಲಂಚ ಪಡೆಯುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ‘ಲೋಕಾ’ ಬಲೆಗೆ ಬಿದ್ದ ವೈದ್ಯೆ

Related Posts

IDBI ಬ್ಯಾಂಕ್‌ನಲ್ಲಿ 1,300 ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

IDBI ಬ್ಯಾಂಕ್‌ನಲ್ಲಿ 1,300 ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ IIPMB ಸಂಸ್ಥೆಯಲ್ಲಿ ನೇಮಕಾತಿ.. 1.44 ಲಕ್ಷ ರೂ. ಭರ್ಜರಿ ಸಂಬಳ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ IIPMB ಸಂಸ್ಥೆಯಲ್ಲಿ ನೇಮಕಾತಿ.. 1.44 ಲಕ್ಷ ರೂ. ಭರ್ಜರಿ ಸಂಬಳ!

ರಾಜ್ಯ ಸರ್ಕಾರದ KSRLPS ಸಂಸ್ಥೆಯಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕ.. ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಜ್ಯ ಸರ್ಕಾರದ KSRLPS ಸಂಸ್ಥೆಯಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕ.. ಕೂಡಲೇ ಅರ್ಜಿ ಸಲ್ಲಿಸಿ

ಕಿಡ್ನ್ಯಾಪ್‌ ಕೇಸ್‌ಗೆ ಟ್ವಿಸ್ಟ್‌ | ಶವವಾಗಿ ಪತ್ತೆಯಾದ ಗೋಪಾಲ್‌.. ಪೊಲೀಸರ ವಿರುದ್ಧ ಕುಟುಂಬಸ್ಥರ ಆಕ್ರೋಶ
ಬೆಂಗಳೂರು ಗ್ರಾಮಾಂತರ

ಕಿಡ್ನ್ಯಾಪ್‌ ಕೇಸ್‌ಗೆ ಟ್ವಿಸ್ಟ್‌ | ಶವವಾಗಿ ಪತ್ತೆಯಾದ ಗೋಪಾಲ್‌.. ಪೊಲೀಸರ ವಿರುದ್ಧ ಕುಟುಂಬಸ್ಥರ ಆಕ್ರೋಶ

ಕೇಂದ್ರ ಸರ್ಕಾರದ ರೈಲ್ ಟೆಲ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಸರ್ಕಾರಿ ಕೆಲಸ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ ರೈಲ್ ಟೆಲ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಸರ್ಕಾರಿ ಕೆಲಸ

ರಾಮನ್ ಇನ್ ಸ್ಟಿಟ್ಯೂಟ್ ನಲ್ಲಿ ರಿಸರ್ಚ್ ಅಸಿಸ್ಟಂಟ್ ಹುದ್ದೆಗಳ ನೇಮಕಾತಿ : 31 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಮನ್ ಇನ್ ಸ್ಟಿಟ್ಯೂಟ್ ನಲ್ಲಿ ರಿಸರ್ಚ್ ಅಸಿಸ್ಟಂಟ್ ಹುದ್ದೆಗಳ ನೇಮಕಾತಿ : 31 ಸಾವಿರ ರೂ. ಸಂಬಳ

Next Post
ಲಂಚ ಪಡೆಯುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ‘ಲೋಕಾ’ ಬಲೆಗೆ ಬಿದ್ದ ವೈದ್ಯೆ

ಲಂಚ ಪಡೆಯುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ 'ಲೋಕಾ' ಬಲೆಗೆ ಬಿದ್ದ ವೈದ್ಯೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಆ್ಯಂಬುಲೆನ್ಸ್‌ನಲ್ಲಿ ಜನರ ಸಾಗಾಟ.. ಗದಗದ ಜಿಮ್ಸ್ ಆಸ್ಪತ್ರೆ ಸಿಬ್ಬಂದಿಯ ಕಳ್ಳಾಟ ಬಯಲು!

ಆ್ಯಂಬುಲೆನ್ಸ್‌ನಲ್ಲಿ ಜನರ ಸಾಗಾಟ.. ಗದಗದ ಜಿಮ್ಸ್ ಆಸ್ಪತ್ರೆ ಸಿಬ್ಬಂದಿಯ ಕಳ್ಳಾಟ ಬಯಲು!

IDBI ಬ್ಯಾಂಕ್‌ನಲ್ಲಿ 1,300 ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

IDBI ಬ್ಯಾಂಕ್‌ನಲ್ಲಿ 1,300 ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

ಕೋರ್ಟ್‌ ಕಾರಿಡಾರ್‌ನಲ್ಲೇ ಹೈಡ್ರಾಮಾ.. ರೇಣುಕಾಸ್ವಾಮಿ ಕೇಸ್‌ ಆರೋಪಿ ವಿನಯ್‌ಗೆ ವಕೀಲರಿಂದ ಕಪಾಳಮೋಕ್ಷ!

ಕೋರ್ಟ್‌ ಕಾರಿಡಾರ್‌ನಲ್ಲೇ ಹೈಡ್ರಾಮಾ.. ರೇಣುಕಾಸ್ವಾಮಿ ಕೇಸ್‌ ಆರೋಪಿ ವಿನಯ್‌ಗೆ ವಕೀಲರಿಂದ ಕಪಾಳಮೋಕ್ಷ!

ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ತುಮಕೂರಲ್ಲಿ ಧರಣಿ ಸತ್ಯಾಗ್ರಹ

ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ತುಮಕೂರಲ್ಲಿ ಧರಣಿ ಸತ್ಯಾಗ್ರಹ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಆ್ಯಂಬುಲೆನ್ಸ್‌ನಲ್ಲಿ ಜನರ ಸಾಗಾಟ.. ಗದಗದ ಜಿಮ್ಸ್ ಆಸ್ಪತ್ರೆ ಸಿಬ್ಬಂದಿಯ ಕಳ್ಳಾಟ ಬಯಲು!

ಆ್ಯಂಬುಲೆನ್ಸ್‌ನಲ್ಲಿ ಜನರ ಸಾಗಾಟ.. ಗದಗದ ಜಿಮ್ಸ್ ಆಸ್ಪತ್ರೆ ಸಿಬ್ಬಂದಿಯ ಕಳ್ಳಾಟ ಬಯಲು!

IDBI ಬ್ಯಾಂಕ್‌ನಲ್ಲಿ 1,300 ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

IDBI ಬ್ಯಾಂಕ್‌ನಲ್ಲಿ 1,300 ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat