ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸರ್ಕಾರಿ ನೌಕರರ ಮಕ್ಕಳಿಗೆ ಗುಡ್ ನ್ಯೂಸ್ : ಪ್ರತಿಭಾ ಪುರಸ್ಕಾರಕ್ಕೆ ಕೂಡಲೇ ಅರ್ಜಿ ಸಲ್ಲಿಸಿ!

May 10, 2026
Share on WhatsappShare on FacebookShare on Twitter

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು (KSGEA) ಶುಭ ಸಮಾಚಾರ ನೀಡಿದೆ. 2026ನೇ ಸಾಲಿನ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಸರ್ಕಾರಿ ನೌಕರರ ಮಕ್ಕಳಿಂದ ‘ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ’ಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹರು ಅರ್ಜಿಗಳನ್ನು ಸಲ್ಲಿಸಿ ಪ್ರತಿಭಾ ಪುರಸ್ಕಾರಕ್ಕೆ ಭಾಜನರಾಗಬಹುದಾಗಿದೆ.

2026ರ ಸಾಲಿನ ಎಸ್ ಎಸ್ ಎಲ್ ಸಿ ಅಥವಾ ಪಿಯುಸಿ ಪರೀಕ್ಷೆಯಲ್ಲಿ ಕನಿಷ್ಠ ಶೇ. 90ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದಿರಬೇಕು. ವಿದ್ಯಾರ್ಥಿಯು ಮೊದಲ ಪ್ರಯತ್ನದಲ್ಲೇ ತೇರ್ಗಡೆಯಾಗಿರಬೇಕು. ವಿದ್ಯಾರ್ಥಿಯ ತಂದೆ ಅಥವಾ ತಾಯಿ ಕರ್ನಾಟಕ ರಾಜ್ಯ ಸರ್ಕಾರದ ಯಾವುದೇ ಇಲಾಖೆಯಲ್ಲಿ ಕಾಯಂ ಸರ್ಕಾರಿ ನೌಕರರಾಗಿರಬೇಕು ಮತ್ತು ಅವರು ನೌಕರರ ಸಂಘದ ಸದಸ್ಯರಾಗಿರಬೇಕು ಎಂದು ತಿಳಿಸಲಾಗಿದೆ.

ಹಾಗೆಯೇ, ಯಾವುದೇ ನಿಗಮ, ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ ಹಾಗೂ ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರ ಮಕ್ಕಳಿಗೆ ಈ ಪುರಸ್ಕಾರ ಅನ್ವಯಿಸುವುದಿಲ್ಲ. ವಿದ್ಯಾರ್ಥಿಯ ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಭಾವಚಿತ್ರ, ದೃಢೀಕೃತ ಅಂಕಪಟ್ಟಿ, ಪಾಲಕರು ಕೆಲಸ ಮಾಡುವ ಇಲಾಖೆಯಿಂದ ಪಡೆದ ಸೇವಾ ದೃಢೀಕರಣ ಪತ್ರ ಸೇರಿ ಹಲವು ದಾಖಲೆಗಳನ್ನು ನೀಡುವ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಅರ್ಹ ಹಾಗೂ ಆಸಕ್ತಿ ಹೊಂದಿರುವವರು https://powermedia.info ಅಥವಾ ಸಂಘದ ಅಧಿಕೃತ ಪೋರ್ಟಲ್ ಮೂಲಕ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಆನ್ ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಯಾವುದೇ ತಾಂತ್ರಿಕ ತೊಂದರೆ ಅಥವಾ ಹೆಚ್ಚಿನ ವಿವರಗಳಿಗಾಗಿ 080-22354784 / 080-22354783 ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಬಹುದು. ಅರ್ಜಿಗಳನ್ನು ಸಲ್ಲಿಸಲು ಮೇ 25 ಕೊನೆಯ ದಿನವಾಗಿದೆ

ಇದನ್ನೂ ಓದಿ : ಕೇಂದ್ರ ಸರ್ಕಾರದ RVNL ಸಂಸ್ಥೆಯಲ್ಲಿ ಜನರಲ್ ಮ್ಯಾನೇಜರ್ ನೇಮಕಾತಿ : 2.8 ಲಕ್ಷ ರೂ. ಸಂಬಳ

Tags: Karnataka News beat
SendShareTweet
Previous Post

ಆದಾಯಕ್ಕಿಂತ ಟೆಸ್ಟ್ ಕ್ರಿಕೆಟ್ ಉಳಿವಿಗೆ ಒತ್ತು ನೀಡಿ : ECB ಏಕೈಕ ಟೆಸ್ಟ್ ಪ್ರಸ್ತಾವನೆ ವಿರುದ್ಧ ಮ್ಯಾಥ್ಯೂಸ್ ಆಕ್ರೋಶ

Next Post

ಚೇಪಾಕ್ ಅಂಗಳದಲ್ಲಿ ರಾಜಕೀಯಕ್ಕೆ ಅವಕಾಶವಿಲ್ಲ : ಅಭಿಮಾನಿಗಳಿಗೆ ಸಿಎಸ್‌ಕೆ ವಿಶೇಷ ಮನವಿ

Related Posts

ಐಟಿಐ ಪಾಸಾದವರಿಗೆ ಗುಡ್ ನ್ಯೂಸ್ : ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ 362 ಹುದ್ದೆಗಳ ನೇಮಕ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಐಟಿಐ ಪಾಸಾದವರಿಗೆ ಗುಡ್ ನ್ಯೂಸ್ : ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ 362 ಹುದ್ದೆಗಳ ನೇಮಕ

ಫ್ರೆಶರ್‌ಗಳಿಗೆ ಸುವರ್ಣಾವಕಾಶ : ಕೇಂದ್ರ ಸರ್ಕಾರದ NTPCಯಲ್ಲಿ 40 ಹುದ್ದೆಗಳ ನೇಮಕಾತಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಫ್ರೆಶರ್‌ಗಳಿಗೆ ಸುವರ್ಣಾವಕಾಶ : ಕೇಂದ್ರ ಸರ್ಕಾರದ NTPCಯಲ್ಲಿ 40 ಹುದ್ದೆಗಳ ನೇಮಕಾತಿ

ಬ್ಯಾಂಕಿನ ಠೇವಣಿಯಿಂದ ಗಳಿಸುವ ಬಡ್ಡಿಗೂ ಟಿಡಿಎಸ್ : ಹೊಸ ಕಾಯ್ದೆ ಹೇಳುವುದೇನು?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬ್ಯಾಂಕಿನ ಠೇವಣಿಯಿಂದ ಗಳಿಸುವ ಬಡ್ಡಿಗೂ ಟಿಡಿಎಸ್ : ಹೊಸ ಕಾಯ್ದೆ ಹೇಳುವುದೇನು?

ಆಧಾರ್ ಅಪ್ಡೇಟ್ ಶುಲ್ಕದಿಂದ ಕ್ರೆಡಿಟ್ ಕಾರ್ಡ್: ಜುಲೈ 1ರಿಂದ ಯಾವೆಲ್ಲ ಹಣಕಾಸು ನಿಯಮ ಬದಲು?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಆಧಾರ್ ಅಪ್ಡೇಟ್ ಶುಲ್ಕದಿಂದ ಕ್ರೆಡಿಟ್ ಕಾರ್ಡ್: ಜುಲೈ 1ರಿಂದ ಯಾವೆಲ್ಲ ಹಣಕಾಸು ನಿಯಮ ಬದಲು?

ಫ್ರೆಶರ್‌ಗಳಿಗೆ ಶುಭ ಸಮಾಚಾರ : ISRO ಸಂಸ್ಥೆಯಲ್ಲಿ 95 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಫ್ರೆಶರ್‌ಗಳಿಗೆ ಶುಭ ಸಮಾಚಾರ : ISRO ಸಂಸ್ಥೆಯಲ್ಲಿ 95 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ

ಕೇಂದ್ರ ಸರ್ಕಾರದ CSIR ಸಂಸ್ಥೆಯಲ್ಲಿ ನೇಮಕಾತಿ: 1.42 ಲಕ್ಷ ರೂಪಾಯಿ ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ CSIR ಸಂಸ್ಥೆಯಲ್ಲಿ ನೇಮಕಾತಿ: 1.42 ಲಕ್ಷ ರೂಪಾಯಿ ಸ್ಯಾಲರಿ

Next Post
ಚೇಪಾಕ್ ಅಂಗಳದಲ್ಲಿ ರಾಜಕೀಯಕ್ಕೆ ಅವಕಾಶವಿಲ್ಲ : ಅಭಿಮಾನಿಗಳಿಗೆ ಸಿಎಸ್‌ಕೆ ವಿಶೇಷ ಮನವಿ

ಚೇಪಾಕ್ ಅಂಗಳದಲ್ಲಿ ರಾಜಕೀಯಕ್ಕೆ ಅವಕಾಶವಿಲ್ಲ : ಅಭಿಮಾನಿಗಳಿಗೆ ಸಿಎಸ್‌ಕೆ ವಿಶೇಷ ಮನವಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹಿರಿಯರ ಜೊತೆಗಿಲ್ಲ ಡ್ರೆಸ್ಸಿಂಗ್ ರೂಮ್ ವ್ಯವಸ್ಥೆ: ಇಂಗ್ಲೆಂಡ್ ಪ್ರವಾಸದಲ್ಲಿ ವೈಭವ್ ಸೂರ್ಯವಂಶಿಗೆ ಪ್ರತ್ಯೇಕ ಕೊಠಡಿ ನೀಡಿದ್ದೇಕೆ?

ಹಿರಿಯರ ಜೊತೆಗಿಲ್ಲ ಡ್ರೆಸ್ಸಿಂಗ್ ರೂಮ್ ವ್ಯವಸ್ಥೆ: ಇಂಗ್ಲೆಂಡ್ ಪ್ರವಾಸದಲ್ಲಿ ವೈಭವ್ ಸೂರ್ಯವಂಶಿಗೆ ಪ್ರತ್ಯೇಕ ಕೊಠಡಿ ನೀಡಿದ್ದೇಕೆ?

ಐಟಿಐ ಪಾಸಾದವರಿಗೆ ಗುಡ್ ನ್ಯೂಸ್ : ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ 362 ಹುದ್ದೆಗಳ ನೇಮಕ

ಐಟಿಐ ಪಾಸಾದವರಿಗೆ ಗುಡ್ ನ್ಯೂಸ್ : ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ 362 ಹುದ್ದೆಗಳ ನೇಮಕ

NCERT 9ನೇ ತರಗತಿ ಪಠ್ಯದಲ್ಲಿ ‘ತುರ್ತು ಪರಿಸ್ಥಿತಿ’ ಪಾಠ : ಪ್ರಜಾಪ್ರಭುತ್ವಕ್ಕೆ ಎದುರಾದ ದೊಡ್ಡ ಸವಾಲು ಎಂದು ಬಣ್ಣನೆ

NCERT 9ನೇ ತರಗತಿ ಪಠ್ಯದಲ್ಲಿ ‘ತುರ್ತು ಪರಿಸ್ಥಿತಿ’ ಪಾಠ : ಪ್ರಜಾಪ್ರಭುತ್ವಕ್ಕೆ ಎದುರಾದ ದೊಡ್ಡ ಸವಾಲು ಎಂದು ಬಣ್ಣನೆ

ಫ್ರೆಶರ್‌ಗಳಿಗೆ ಸುವರ್ಣಾವಕಾಶ : ಕೇಂದ್ರ ಸರ್ಕಾರದ NTPCಯಲ್ಲಿ 40 ಹುದ್ದೆಗಳ ನೇಮಕಾತಿ

ಫ್ರೆಶರ್‌ಗಳಿಗೆ ಸುವರ್ಣಾವಕಾಶ : ಕೇಂದ್ರ ಸರ್ಕಾರದ NTPCಯಲ್ಲಿ 40 ಹುದ್ದೆಗಳ ನೇಮಕಾತಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹಿರಿಯರ ಜೊತೆಗಿಲ್ಲ ಡ್ರೆಸ್ಸಿಂಗ್ ರೂಮ್ ವ್ಯವಸ್ಥೆ: ಇಂಗ್ಲೆಂಡ್ ಪ್ರವಾಸದಲ್ಲಿ ವೈಭವ್ ಸೂರ್ಯವಂಶಿಗೆ ಪ್ರತ್ಯೇಕ ಕೊಠಡಿ ನೀಡಿದ್ದೇಕೆ?

ಹಿರಿಯರ ಜೊತೆಗಿಲ್ಲ ಡ್ರೆಸ್ಸಿಂಗ್ ರೂಮ್ ವ್ಯವಸ್ಥೆ: ಇಂಗ್ಲೆಂಡ್ ಪ್ರವಾಸದಲ್ಲಿ ವೈಭವ್ ಸೂರ್ಯವಂಶಿಗೆ ಪ್ರತ್ಯೇಕ ಕೊಠಡಿ ನೀಡಿದ್ದೇಕೆ?

ಐಟಿಐ ಪಾಸಾದವರಿಗೆ ಗುಡ್ ನ್ಯೂಸ್ : ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ 362 ಹುದ್ದೆಗಳ ನೇಮಕ

ಐಟಿಐ ಪಾಸಾದವರಿಗೆ ಗುಡ್ ನ್ಯೂಸ್ : ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ 362 ಹುದ್ದೆಗಳ ನೇಮಕ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat