ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Delhi Polls: ಸ್ವತಂತ್ರ ವೀಕ್ಷಕರ ನೇಮಿಸಿ : ಚುನಾವಣಾ ಆಯೋಗಕ್ಕೆ ಕೇಜ್ರಿವಾಲ್ ಪತ್ರ

February 2, 2025
Share on WhatsappShare on FacebookShare on Twitter

ದೆಹಲಿ:
ಆಪ್‌ ಪಕ್ಷದ ಕಾರ್ಯಕರ್ತರ ಮೇಲೆ ಬಿಜೆಪಿ(BJP) ನಡೆಯುತ್ತಿರುವ ದೌರ್ಜನ್ಯ ತಡೆಯಲು ದೆಹಲಿ ಪೊಲೀಸರಿಗೆ ಆಗುತ್ತಿಲ್ಲ. ಹೀಗಾಗಿ ಚುನಾವಣಾ ಆಯೋಗ ನವದೆಹಲಿ ಕ್ಷೇತ್ರದಲ್ಲಿ ಸ್ವತಂತ್ರ ವೀಕ್ಷಕರನ್ನು ನೇಮಿಸಬೇಕು ಎಂದು ಆಗ್ರಹಿಸಿದ್ದಾರೆ.

ಈ ಸಂಬಂಧ ಚುನಾವಣಾ ಆಯೋಗಕ್ಕೆ ಪತ್ರ ಬರೆದಿರುವ ಕೇಜ್ರಿವಾಲ್,(Kejriwal) ಆಪ್‌ ಕಾರ್ಯಕರ್ತರ ಮೇಲೆ ದಾಳಿ ಮಾಡುತ್ತಿರುವ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಬೇಕು ಮತ್ತು ಸಂಬಂಧಪಟ್ಟ ಪೊಲೀಸ್ (police) ಅಧಿಕಾರಿಗಳನ್ನು ಅಮಾನತುಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಕೇಜ್ರಿವಾಲ್ ಅವರ ಆರೋಪಗಳ ಬಗ್ಗೆ ಬಿಜೆಪಿ ಹಾಗೂ ದೆಹಲಿ ಪೊಲೀಸರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.
ರ್ಯಾಲಿಯಲ್ಲಿ ಭಾಗವಹಿಸಿದವರ ಮೇಲೆ ದಾಳಿ ನವದೆಹಲಿ ಕ್ಷೇತ್ರದಲ್ಲಿ ಎಎಪಿ ಕಾರ್ಯಕರ್ತರ ಮೇಲೆ ನಡೆದ ಹಲ್ಲೆ ಪ್ರಕರಣಗಳ ಬಗ್ಗೆ ಕೇಜ್ರಿವಾಲ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಶನಿವಾರ ಇಲ್ಲಿನ ರೋಹಿಣಿ ಪ್ರದೇಶದಲ್ಲಿ ಸಾರ್ವಜನಿಕ ರ್‍ಯಾಲಿಯಲ್ಲಿ ಭಾಗಿಯಾಗಿದ್ದ ರಿಥಾಲಾ ವಿಧಾನಸಭಾ ಕ್ಷೇತ್ರದ ಎಎಪಿ ಅಭ್ಯರ್ಥಿ ಮೊಹಿಂದರ್ ಗೋಯಲ್ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.

ರಾಜ್ಯಸಭಾ ಸಂಸದ ಸಂಜಯ್ ಸಿಂಗ್ (Sanjay Singh) ಅವರು ಶನಿವಾರ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದು, ಬಿಜೆಪಿ ಕಾರ್ಯಕರ್ತರು ಎಎಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ. ಅಲ್ಲದೇ ನವದೆಹಲಿ ಕ್ಷೇತ್ರದಲ್ಲಿ ಪ್ರಚಾರ ಮಾಡದಂತೆ ತಡೆಯಲು ಯತ್ನಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ನವ ದೆಹಲಿಯಲ್ಲಿ ಫೆಬ್ರವರಿ 5ರಂದು ಚುನಾವಣೆ ನಡೆಯಲಿದ್ದು8ರಂದು ಫಲಿತಾಂಶ ಪ್ರಕಟಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಬಿರುಸಿನ ಪ್ರಚಾರ ನಡೆಯುತ್ತಿದೆ. ಈ ನಡುವೆ ಆಪ್‌ ಕಾರ್ಯಕರ್ತರ ಮೇಲೆ ಕೆಲವರು ದಾಳಿ ಮಾಡುತ್ತಿದ್ದಾರೆ ಎಂಬ ದೂರುಗಳು ಕೇಳಿ ಬಂದಿವೆ.

Tags: BJPCommissionDelhi PollsindependentKejriwalletter to ElectionPoliceSanjay Singh
SendShareTweet
Previous Post

ಹರಿಯಾಣದಲ್ಲಿ ನೀರು ಕಾಲುವೆಗೆ ಬಿದ್ದ ವಾಹನ ; 6 ಮಂದಿ ಸಾವು

Next Post

Air India Express: ಮಂಗಳೂರು- ದೆಹಲಿಗೆ ಇನ್ನು ಮುಂದೆ ಮೂರೇ ಗಂಟೆ ಪ್ರಯಾಣ!

Related Posts

ಬೆಳ್ಳಂಬೆಳಗ್ಗೆ ಯಶವಂತಪುರ ಮಾರ್ಕೆಟ್‌ಗೆ ಸಿಎಂ ಡಿಕೆಶಿ ಭೇಟಿ!
ರಾಜ್ಯ

ಬೆಳ್ಳಂಬೆಳಗ್ಗೆ ಯಶವಂತಪುರ ಮಾರ್ಕೆಟ್‌ಗೆ ಸಿಎಂ ಡಿಕೆಶಿ ಭೇಟಿ!

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!
ದೇಶ

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

ಹಿಂದುತ್ವ ಅಂದರೆ ಧರ್ಮವಲ್ಲ, ಅದು ಬದುಕಿನ ಪದ್ಧತಿ : RSS ಸರಸಂಘಚಾಲಕ ಮೋಹನ್ ಭಾಗವತ್
ದೇಶ

ಹಿಂದುತ್ವ ಅಂದರೆ ಧರ್ಮವಲ್ಲ, ಅದು ಬದುಕಿನ ಪದ್ಧತಿ : RSS ಸರಸಂಘಚಾಲಕ ಮೋಹನ್ ಭಾಗವತ್

ನಟಿ ತ್ರಿಷಾ ಕುರಿತು ದ್ವಂದ್ವಾರ್ಥದ ಹೇಳಿಕೆ : ಉದಯನಿಧಿಗೆ ಸಿಎಂ ವಿಜಯ್ ಪರೋಕ್ಷ ಎಚ್ಚರಿಕೆ
ದೇಶ

ನಟಿ ತ್ರಿಷಾ ಕುರಿತು ದ್ವಂದ್ವಾರ್ಥದ ಹೇಳಿಕೆ : ಉದಯನಿಧಿಗೆ ಸಿಎಂ ವಿಜಯ್ ಪರೋಕ್ಷ ಎಚ್ಚರಿಕೆ

ದೆಹಲಿ ಕಟ್ಟಡ ದುರಂತಕ್ಕೆ ನೆಲಮಹಡಿಯಲ್ಲಿ ನಡೆಯುತ್ತಿದ್ದ ಕಾಮಗಾರಿಯೇ ಕಾರಣ!
ದೇಶ

ದೆಹಲಿ ಕಟ್ಟಡ ದುರಂತಕ್ಕೆ ನೆಲಮಹಡಿಯಲ್ಲಿ ನಡೆಯುತ್ತಿದ್ದ ಕಾಮಗಾರಿಯೇ ಕಾರಣ!

ಕೋಟೆಯಿಂದ ತಳ್ಳಿ ಕೇತನ್ ಅಗರ್‌ವಾಲ್ ಕೊಲೆ ಪ್ರಕರಣ: ಭಾವಿ ಪತ್ನಿ, ಪ್ರಿಯಕರನ ಬಳಿಕ ಈಗ ಸ್ನೇಹಿತನ ಬಂಧನ
ದೇಶ

ಕೋಟೆಯಿಂದ ತಳ್ಳಿ ಕೇತನ್ ಅಗರ್‌ವಾಲ್ ಕೊಲೆ ಪ್ರಕರಣ: ಭಾವಿ ಪತ್ನಿ, ಪ್ರಿಯಕರನ ಬಳಿಕ ಈಗ ಸ್ನೇಹಿತನ ಬಂಧನ

Next Post
Air India Express: ಮಂಗಳೂರು- ದೆಹಲಿಗೆ ಇನ್ನು ಮುಂದೆ ಮೂರೇ ಗಂಟೆ ಪ್ರಯಾಣ!

Air India Express: ಮಂಗಳೂರು- ದೆಹಲಿಗೆ ಇನ್ನು ಮುಂದೆ ಮೂರೇ ಗಂಟೆ ಪ್ರಯಾಣ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರ ಸರ್ಕಾರದ RITES ಸಂಸ್ಥೆಯಲ್ಲಿ ನೇಮಕಾತಿ : ತಿಂಗಳಿಗೆ 2 ಲಕ್ಷ ರೂ. ಸ್ಯಾಲರಿ

ಕೇಂದ್ರ ಸರ್ಕಾರದ RITES ಸಂಸ್ಥೆಯಲ್ಲಿ ನೇಮಕಾತಿ : ತಿಂಗಳಿಗೆ 2 ಲಕ್ಷ ರೂ. ಸ್ಯಾಲರಿ

‘ನ್ಯೂಜಿಲೆಂಡ್ ಪಿಚ್‌ಗಳು ಈ ಬಾರಿ ಅವರನ್ನು ಸ್ವಾಗತಿಸದಿರಲಿ’ : ಸ್ಯಾಂಟ್ನರ್​ ಹೇಳಿದ ಭಾರತೀಯ ಆಟಗಾರರು ಯಾರು?

‘ನ್ಯೂಜಿಲೆಂಡ್ ಪಿಚ್‌ಗಳು ಈ ಬಾರಿ ಅವರನ್ನು ಸ್ವಾಗತಿಸದಿರಲಿ’ : ಸ್ಯಾಂಟ್ನರ್​ ಹೇಳಿದ ಭಾರತೀಯ ಆಟಗಾರರು ಯಾರು?

ಸಾರ್ವಜನಿಕರೇ ಗಮನಿಸಿ : ಈಗ ಕಡಿಮೆ ದಿನಗಳಲ್ಲೇ ಸಿಗಲಿದೆ ಹೊಸ LPG ಸಿಲಿಂಡರ್

ಸಾರ್ವಜನಿಕರೇ ಗಮನಿಸಿ : ಈಗ ಕಡಿಮೆ ದಿನಗಳಲ್ಲೇ ಸಿಗಲಿದೆ ಹೊಸ LPG ಸಿಲಿಂಡರ್

ಬೆಳ್ಳಂಬೆಳಗ್ಗೆ ಯಶವಂತಪುರ ಮಾರ್ಕೆಟ್‌ಗೆ ಸಿಎಂ ಡಿಕೆಶಿ ಭೇಟಿ!

ಬೆಳ್ಳಂಬೆಳಗ್ಗೆ ಯಶವಂತಪುರ ಮಾರ್ಕೆಟ್‌ಗೆ ಸಿಎಂ ಡಿಕೆಶಿ ಭೇಟಿ!

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರ ಸರ್ಕಾರದ RITES ಸಂಸ್ಥೆಯಲ್ಲಿ ನೇಮಕಾತಿ : ತಿಂಗಳಿಗೆ 2 ಲಕ್ಷ ರೂ. ಸ್ಯಾಲರಿ

ಕೇಂದ್ರ ಸರ್ಕಾರದ RITES ಸಂಸ್ಥೆಯಲ್ಲಿ ನೇಮಕಾತಿ : ತಿಂಗಳಿಗೆ 2 ಲಕ್ಷ ರೂ. ಸ್ಯಾಲರಿ

‘ನ್ಯೂಜಿಲೆಂಡ್ ಪಿಚ್‌ಗಳು ಈ ಬಾರಿ ಅವರನ್ನು ಸ್ವಾಗತಿಸದಿರಲಿ’ : ಸ್ಯಾಂಟ್ನರ್​ ಹೇಳಿದ ಭಾರತೀಯ ಆಟಗಾರರು ಯಾರು?

‘ನ್ಯೂಜಿಲೆಂಡ್ ಪಿಚ್‌ಗಳು ಈ ಬಾರಿ ಅವರನ್ನು ಸ್ವಾಗತಿಸದಿರಲಿ’ : ಸ್ಯಾಂಟ್ನರ್​ ಹೇಳಿದ ಭಾರತೀಯ ಆಟಗಾರರು ಯಾರು?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat