ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಬೈಸರನ್ ಅರಣ್ಯದಲ್ಲೇ ಅಡಗಿದ್ದಾರಾ ನರರಾಕ್ಷಸರು? ಕದ್ದು ಮುಚ್ಚಿ ಅನ್ನ, ನೀರು ನೀಡ್ತಿದೆಯಾ ಪಾಕಿಸ್ತಾನ?

May 2, 2025
Share on WhatsappShare on FacebookShare on Twitter

ಒಂದು ವಾರ ಕಳೆದು ಹೋಗಿದೆ. 26 ಪ್ರವಾಸಿಗರನ್ನು ರಕ್ತದ ಮಡುವಿಗೆ ದೂಡಿದ ಜಿಹಾದಿ ರಾಕ್ಷಸರ ಹೆಜ್ಜೆ ಗುರುತು ಮಾತ್ರ ಇನ್ನೂ ಪತ್ತೆಯಾಗಿಲ್ಲ. ಕಾಶ್ಮೀರ ಕಣಿವೆಯಲ್ಲಿ ಭಾರತೀಯ ಸೇನೆ, ಕಾಶ್ಮೀರ ಪೊಲೀಸರು ಸೇರಿದಂತೆ ಎನ್ಐಎ ತಂಡ ನಿರಂತರ ಶೋಧ ಕಾರ್ಯ ನಡೆಸಿದೆ. ನರಮೇಧ ನಡೆಸಿದ ನಾಲ್ವರು ಉಗ್ರರ ಬೇಟೆಗಾಗಿ ಐತಿಹಾಸಿಕ ಮ್ಯಾನ್ ಹಂಟ್ ಮುಂದುವರಿದಿದೆ.

ರಕ್ತದೋಕುಳಿ ಆಡಿದ ಬಳಿಕ ಹಾಶಿಮ್ ಮೂಸಾ ಸಾರಥ್ಯದ ಉಗ್ರರ ತಂಡ ಬೈಸರನ್ ನ ದಟ್ಟ ಕಾಡಿನಲ್ಲೇ ಇಂದಿಗೂ ಅಡಗಿ ಕುಳಿತಿದೆ ಎನ್ನಲಾಗುತ್ತಿದೆ. ಕೃತ್ಯವೆಸಗಿದವರು ಇನ್ನೂ ಬೈಸರನ್ ವ್ಯಾಪ್ತಿಯಲ್ಲೇ ಜೀವಿಸ್ತಿದ್ದಾರೆ ಅಂತಾ ಎನ್ಐಎ ಸ್ಪಷ್ಟಪಡಿಸಿದೆ. ಹೀಗೆ ಬಿಲಸೇರಿರುವ ಜಿಹಾದಿ ಹೆಗ್ಗಣಗಳು ತಮ್ಮೊಟ್ಟಿಗೆ ಅಪಾರ ಪ್ರಮಾಣದ ಆಹಾರ ಪದಾರ್ಥಗಳನ್ನು ತಂದಿದ್ದಾರೆ ಅನ್ನೋ ಗುಮಾನಿಯಿದೆ. ಇನ್ನೊಂದೆಡೆ, ಸ್ಥಳೀಯರನ್ನು ಬಳಸಿಕೊಂಡು ಪಾಕಿಸ್ತಾನ ಸೇನೆಯೇ ಇವರಿಗೆ ಅಗತ್ಯ ವಸ್ತುಗಳ ಸರಬರಾಜು ಮಾಡುತ್ತಿರುವ ಅನುಮಾನವಿದೆ.

ಹುಡುಕಿ…ಹುಡುಕಿ ಒಬ್ಬೊಬ್ಬರನ್ನು ಹೊಡೆದು ಹಾಕ್ತೀವಿ
ಪಹಲ್ಗಾಮ್ ಹತ್ಯೆಯ ಹಿಂದಿರುವ ಪ್ರತಿ ಕರ್ಮಠ ಸೈನಿಕನನ್ನು ಎಲ್ಲೇ ಅಡಗಿದ್ದರೂ ಬಿಡುವ ಪ್ರಶ್ನೆಯೇ ಇಲ್ಲಾ. ಪ್ರತಿಯೊಬ್ಬರನ್ನೂ ಹುಡುಕಿ ಹುಡುಕಿ ಹೊಡೀತಿವಿ ಅಂತಾ ಗೃಹ ಸಚಿವ ಅಮಿತ್ ಶಾ ಘೋಷಿಸಿದ್ದಾರೆ.

ದಾಳಿ ಬಳಿಕ ಇದೇ ಮೊದಲ ಬಾರಿ ಅಸ್ಸಾಂ ನಲ್ಲಿ ಪ್ರತಿಕ್ರಿಯಿಸಿರುವ ಅಮಿತ್ ಶಾ, ಪ್ರಧಾನಿ ಮೋದಿ ಸರ್ಕಾರ ಈ ವಿಚಾರದಲ್ಲಿ ಶೂನ್ಯ ಸಹಿಷ್ಣುವಾಗಿದೆ ಅಂತಾ ಕೆಂಡಕಾರಿದ್ದಾರೆ. ಇನ್ನೊಂದೆಡೆ, ಪಾಕಿಸ್ತಾನ ವಿರುದ್ಧ ಸಮರಕ್ಕೆ ಭಾರತೀಯ ನೌಕಾಪಡೆಗಳು ತಾಲೀಮು ಆರಂಭಿಸಿವೆ. ಅರಬ್ಬಿ ಸಮುದ್ರದಲ್ಲಿ ಶಸ್ತ್ರಾಭ್ಯಾಸ ಆರಂಭಿಸಿರುವ ನೌಕಾಪಡೆಗಳು ಪಾಕ್ ನಿಂದ ಕೇವಲ 80 ನಾಟಿಕಲ್ ಮೈಲು ದೂರದಲ್ಲಿ ಖಂಡಾತರ ಕ್ಷಿಪಣಿಗಳನ್ನು ಪ್ರಯೋಗಿಸಿದೆ. ಈ ಬೆಳವಣಿಗೆ ಪಾಕಿಸ್ತಾನಿಗಳ ನಿದ್ದೆಗೆಡಿಸಿದೆ.

ಪಂಜಾಬಿಗಳು ಪಾಕ್ ಯೋಧರಿಗೆ ಅನ್ನಹಾಕಿ
ಒಂದೊಮ್ಮೆ ಯುದ್ಧ ಆದ್ರೆ, ಭಾರತೀಯ ಸೇನೆಯ ಬಲಿಷ್ಠ ಶಕ್ತಿ ಪಂಜಾಬಿಗಳು ಪಾಕ್ ಪರ ನಿಲ್ಲಬೇಕು. ಅಷ್ಟೇ ಅಲ್ಲಾ ಪ್ರತಿ ಪಾಕ್ ಯೋಧನಿಗೆ ಅನ್ನಹಾಕುವಂತೆ ಖಲಿಸ್ಥಾನಿ ಉಗ್ರ ಗುರುಪತ್ವಂತ್ ಸಿಂಗ್ ಪನ್ನು ಕರೆ ನೀಡಿದ್ದಾನೆ. ಗುರುನಾನಕರ ಜನ್ಮ ಸ್ಥಳ ಪಾಕಿಸ್ಥಾನದಲ್ಲಿದೆ. ಹೀಗಾಗಿ ಪಂಜಾಬಿಗಳು ಪಾಕ್ ಬೆಂಬಲಿಗರು. ಈ ನಿಟ್ಟಿನಲ್ಲೇ, ಭಾರತದ ಪರ ಯುದ್ಧಕ್ಕೆ ಯಾವೊಬ್ಬ ಪಂಜಾಬಿಯೂ ನಿಲ್ಲದಿರಲಿ ಅಂತಾ ಪನ್ನು ತನ್ನ ನಾಲಗೆ ಹರಿಬಿಟ್ಟಿದ್ದಾರೆ.

ಈ ನಡುವೆ, ಭಾರತ ಯಾವ ಸಂದರ್ಭದಲ್ಲಾದ್ರೂ ತಿರುಗಿಬೀಳೋ ಭೀತಿಯಲ್ಲಿರೋ ಪಾಕ್, ಅಮೆರಿಕ ಮೊರೆ ಹೋಗಿದೆ. ಹಿರಿಯಣ್ಣನ ಅಂಗಳದಲ್ಲಿ ಸಂಧಾನಕ್ಕಾಗಿ ಅಂಗಲಾಚುತ್ತಿದೆ. ಆದ್ರೆ ಭಾರತದ ಪ್ರತೀಕಾರದ ಜ್ವಾಲೆ ಕುದಿಯುತ್ತಿದ್ದು, ಅದು ಜ್ವಾಲಾಮುಖಿಯಾಗಿ ಯಾವ ಕ್ಷಣದಲ್ಲಾದ್ರೂ ಸಿಡಿಯಬಹುದಾಗಿದೆ.

Tags: Baisaran forestdemons hidingfood and waterIndiaKashmirPakistanPolice
SendShareTweet
Previous Post

ಶತಕ ಬಾರಿಸಿದ ಮರು ಪಂದ್ಯದಲ್ಲಿಯೇ ಶೂನ್ಯಕ್ಕೆ ಔಟ್ ಆದ ವೈಭವ್​ ಸೂರ್ಯವಂಶಿ

Next Post

ಚಂದ್ರಬಾಬು ಅಮರಾವತಿ ಯೋಜನೆಗೆ ಮರುಜೀವ; ಸಿಂಗಾಪುರ ಮಾದರಿಯಲ್ಲಿ ರಾಜಧಾನಿ ನಿರ್ಮಾಣ

Related Posts

80ನೇ ಸ್ವಾತಂತ್ರ್ಯ ದಿನಾಚರಣೆ : ಕೆಂಪುಕೋಟೆಯಿಂದ ಪ್ರಧಾನಿ ನರೇಂದ್ರ ಮೋದಿ ಭಾಷಣ ನೇರ ಪ್ರಸಾರ!
ದೇಶ

80ನೇ ಸ್ವಾತಂತ್ರ್ಯ ದಿನಾಚರಣೆ : ಕೆಂಪುಕೋಟೆಯಿಂದ ಪ್ರಧಾನಿ ನರೇಂದ್ರ ಮೋದಿ ಭಾಷಣ ನೇರ ಪ್ರಸಾರ!

ಗೆಜ್ಜೆ ಸದ್ದು, ವಿಚಿತ್ರ ಅಳು-ನಗುವಿನ ಶಬ್ದ : ದೆವ್ವದ ಭಯಕ್ಕೆ ಹೆದರಿ ಹಾಸ್ಟೆಲ್ ತೊರೆದ 608 ವಿದ್ಯಾರ್ಥಿಗಳು!
ದೇಶ

ಗೆಜ್ಜೆ ಸದ್ದು, ವಿಚಿತ್ರ ಅಳು-ನಗುವಿನ ಶಬ್ದ : ದೆವ್ವದ ಭಯಕ್ಕೆ ಹೆದರಿ ಹಾಸ್ಟೆಲ್ ತೊರೆದ 608 ವಿದ್ಯಾರ್ಥಿಗಳು!

ರಾಹುಲ್ ‘ಆಲಿಂಗನ’ ವ್ಯಂಗ್ಯಕ್ಕೆ ತಿರುಗೇಟು : ಇಂದಿರಾ ಗಾಂಧಿ-ಫಿಡೆಲ್ ಕ್ಯಾಸ್ಟ್ರೋ ಹಳೆಯ ಫೋಟೋ ಹಂಚಿಕೊಂಡ ಸಂಸದ ನಿಶಿಕಾಂತ್!
ದೇಶ

ರಾಹುಲ್ ‘ಆಲಿಂಗನ’ ವ್ಯಂಗ್ಯಕ್ಕೆ ತಿರುಗೇಟು : ಇಂದಿರಾ ಗಾಂಧಿ-ಫಿಡೆಲ್ ಕ್ಯಾಸ್ಟ್ರೋ ಹಳೆಯ ಫೋಟೋ ಹಂಚಿಕೊಂಡ ಸಂಸದ ನಿಶಿಕಾಂತ್!

ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅಸ್ವಸ್ಥ.. ದೆಹಲಿ ಏಮ್ಸ್‌ಗೆ ದಾಖಲು : ಆಂಜಿಯೋಗ್ರಫಿ ಪರೀಕ್ಷೆ
ದೇಶ

ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅಸ್ವಸ್ಥ.. ದೆಹಲಿ ಏಮ್ಸ್‌ಗೆ ದಾಖಲು : ಆಂಜಿಯೋಗ್ರಫಿ ಪರೀಕ್ಷೆ

“ಇದು ವಿದ್ಯಾರ್ಥಿಗಳು ಮತ್ತು ನನ್ನ ನಡುವಿನ ವಿಚಾರ, ಬಿಸಿಐ ಮಧ್ಯಪ್ರವೇಶಕ್ಕೆ ಅವಕಾಶವಿಲ್ಲ” : ಬಾರ್ ಕೌನ್ಸಿಲ್‌ಗೆ ಸಿಜೆಐ ತರಾಟೆ
ದೇಶ

“ಇದು ವಿದ್ಯಾರ್ಥಿಗಳು ಮತ್ತು ನನ್ನ ನಡುವಿನ ವಿಚಾರ, ಬಿಸಿಐ ಮಧ್ಯಪ್ರವೇಶಕ್ಕೆ ಅವಕಾಶವಿಲ್ಲ” : ಬಾರ್ ಕೌನ್ಸಿಲ್‌ಗೆ ಸಿಜೆಐ ತರಾಟೆ

ಬ್ಯಾಂಕ್ FD ಇರಿಸುವವರಿಗೆ ಮಹತ್ವದ ಅಪ್ಡೇಟ್ ; ಈ ದಿನದಿಂದ ಜಾರಿಗೆ ಬರಲಿದೆ ಹೊಸ ನಿಯಮ!
ದೇಶ

ಬ್ಯಾಂಕ್ FD ಇರಿಸುವವರಿಗೆ ಮಹತ್ವದ ಅಪ್ಡೇಟ್ ; ಈ ದಿನದಿಂದ ಜಾರಿಗೆ ಬರಲಿದೆ ಹೊಸ ನಿಯಮ!

Next Post
ಚಂದ್ರಬಾಬು ಅಮರಾವತಿ ಯೋಜನೆಗೆ ಮರುಜೀವ; ಸಿಂಗಾಪುರ ಮಾದರಿಯಲ್ಲಿ ರಾಜಧಾನಿ ನಿರ್ಮಾಣ

ಚಂದ್ರಬಾಬು ಅಮರಾವತಿ ಯೋಜನೆಗೆ ಮರುಜೀವ; ಸಿಂಗಾಪುರ ಮಾದರಿಯಲ್ಲಿ ರಾಜಧಾನಿ ನಿರ್ಮಾಣ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

80ನೇ ಸ್ವಾತಂತ್ರ್ಯ ದಿನಾಚರಣೆ : ಕೆಂಪುಕೋಟೆಯಿಂದ ಪ್ರಧಾನಿ ನರೇಂದ್ರ ಮೋದಿ ಭಾಷಣ ನೇರ ಪ್ರಸಾರ!

80ನೇ ಸ್ವಾತಂತ್ರ್ಯ ದಿನಾಚರಣೆ : ಕೆಂಪುಕೋಟೆಯಿಂದ ಪ್ರಧಾನಿ ನರೇಂದ್ರ ಮೋದಿ ಭಾಷಣ ನೇರ ಪ್ರಸಾರ!

ಭಾರತದ ಮೊದಲ ‘2026 ಯೆಜ್ಡಿ ರೋಡ್‌ಸ್ಟರ್’ ಬೈಕ್ ಒಡೆಯನಾದ ಒಲಿಂಪಿಕ್ ಹೀರೋ ಪಿ.ಆರ್. ಶ್ರೀಜೇಶ್!

ಭಾರತದ ಮೊದಲ ‘2026 ಯೆಜ್ಡಿ ರೋಡ್‌ಸ್ಟರ್’ ಬೈಕ್ ಒಡೆಯನಾದ ಒಲಿಂಪಿಕ್ ಹೀರೋ ಪಿ.ಆರ್. ಶ್ರೀಜೇಶ್!

ಭಾರತ-ಬಾಂಗ್ಲಾ ಕ್ರಿಕೆಟ್ ಸರಣಿ ಭವಿಷ್ಯ : ‘ಕೇಂದ್ರ ಸರ್ಕಾರದ ಗ್ರೀನ್ ಸಿಗ್ನಲ್‌ಗಾಗಿ ಕಾಯುತ್ತಿದ್ದೇವೆ’ ಎಂದ ಬಿಸಿಸಿಐ

ಭಾರತ-ಬಾಂಗ್ಲಾ ಕ್ರಿಕೆಟ್ ಸರಣಿ ಭವಿಷ್ಯ : ‘ಕೇಂದ್ರ ಸರ್ಕಾರದ ಗ್ರೀನ್ ಸಿಗ್ನಲ್‌ಗಾಗಿ ಕಾಯುತ್ತಿದ್ದೇವೆ’ ಎಂದ ಬಿಸಿಸಿಐ

ಗೆಜ್ಜೆ ಸದ್ದು, ವಿಚಿತ್ರ ಅಳು-ನಗುವಿನ ಶಬ್ದ : ದೆವ್ವದ ಭಯಕ್ಕೆ ಹೆದರಿ ಹಾಸ್ಟೆಲ್ ತೊರೆದ 608 ವಿದ್ಯಾರ್ಥಿಗಳು!

ಗೆಜ್ಜೆ ಸದ್ದು, ವಿಚಿತ್ರ ಅಳು-ನಗುವಿನ ಶಬ್ದ : ದೆವ್ವದ ಭಯಕ್ಕೆ ಹೆದರಿ ಹಾಸ್ಟೆಲ್ ತೊರೆದ 608 ವಿದ್ಯಾರ್ಥಿಗಳು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

80ನೇ ಸ್ವಾತಂತ್ರ್ಯ ದಿನಾಚರಣೆ : ಕೆಂಪುಕೋಟೆಯಿಂದ ಪ್ರಧಾನಿ ನರೇಂದ್ರ ಮೋದಿ ಭಾಷಣ ನೇರ ಪ್ರಸಾರ!

80ನೇ ಸ್ವಾತಂತ್ರ್ಯ ದಿನಾಚರಣೆ : ಕೆಂಪುಕೋಟೆಯಿಂದ ಪ್ರಧಾನಿ ನರೇಂದ್ರ ಮೋದಿ ಭಾಷಣ ನೇರ ಪ್ರಸಾರ!

ಭಾರತದ ಮೊದಲ ‘2026 ಯೆಜ್ಡಿ ರೋಡ್‌ಸ್ಟರ್’ ಬೈಕ್ ಒಡೆಯನಾದ ಒಲಿಂಪಿಕ್ ಹೀರೋ ಪಿ.ಆರ್. ಶ್ರೀಜೇಶ್!

ಭಾರತದ ಮೊದಲ ‘2026 ಯೆಜ್ಡಿ ರೋಡ್‌ಸ್ಟರ್’ ಬೈಕ್ ಒಡೆಯನಾದ ಒಲಿಂಪಿಕ್ ಹೀರೋ ಪಿ.ಆರ್. ಶ್ರೀಜೇಶ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat