ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ನಿಮ್ಮ 500 ರೂ. ನೋಟುಗಳು ಅಸಲಿಯೋ? ನಕಲಿಯೋ? ಈ ಆ್ಯಪ್ ಮೂಲಕ ಚೆಕ್ ಮಾಡಿ

May 20, 2025
Share on WhatsappShare on FacebookShare on Twitter

ಬೆಂಗಳೂರು: ನಕಲಿ ನೋಟುಗಳನ್ನು ತಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ ಎಷ್ಟೇ ಕ್ರಮಗಳನ್ನು ತೆಗೆದುಕೊಂಡರೂ ನಕಲಿ ನೋಟುಗಳ ಹಾವಳಿ ಜಾಸ್ತಿಯಾಗಿದೆ. ಆಗಾಗ ನಕಲಿ ನೋಟುಗಳು ಪತ್ತೆಯಾಗುವ ಪ್ರಕರಣಗಳು ಕೇಳಿಬರುತ್ತಲೇ ಇರುತ್ತವೆ. ಹಾಗಾಗಿಯೇ, ಆರ್ ಬಿಐ ಮನಿ (MANI) ಎಂಬ ಆ್ಯಪ್ ಅಭಿವೃದ್ಧಿಪಡಿಸಿದ್ದು, ಮೊಬೈಲ್ ನಲ್ಲಿಯೇ ನಮ್ಮ ಬಳಿ ಇರುವ 500 ರೂ. ಸೇರಿ ಯಾವುದೇ ನೋಟುಗಳು ಅಸಲಿಯೋ, ನಕಲಿಯೋ ಎಂಬುದನ್ನು ಪತ್ತೆಹಚ್ಚಬಹುದಾಗಿದೆ.

ಹೌದು, ಆಂಡ್ರಾಯ್ಡ್ ಹಾಗೂ ಐಒಎಸ್ ನಲ್ಲಿ ಮನಿ ಆ್ಯಪ್ ಲಭ್ಯವಿದೆ. ಮೂಲತಃ ಇದನ್ನು ದೃಷ್ಟಿ ಇರದವರಿಗಾಗಿ ಅಭಿವೃದ್ಧಿಪಡಿಸಲಾಗಿದೆ. ಅವರು ನೋಟುಗಳು ನಕಲಿಯೋ, ಅಸಲಿಯೋ ಎಂಬುದನ್ನು ಪತ್ತೆಹಚ್ಚಲು ಡೆವಲಪ್ ಮಾಡಲಾಗಿದೆ. ಆದರೆ, ಯಾರು ಬೇಕಾದರೂ ಈ ಆ್ಯಪ್ ಮೂಲಕ ನೋಟುಗಳ ಅಸಲಿಯತ್ತನ್ನು ಪತ್ತೆಹಚ್ಚಬಹುದಾಗಿದೆ.

ಆ್ಯಪ್ ಬಳಸುವುದು ಹೇಗೆ?
ಮನಿ ಆ್ಯಪ್ ನಲ್ಲಿ ಸುಮಾರು ಒಂದೂವರೆ ಲಕ್ಷ ನೋಟುಗಳ ಡೇಟಾ ವಿಶ್ಲೇಷಣೆ ವರದಿ ಇದೆ. ಯಾರಾದರೂ ಆ್ಯಪ್ ನಲ್ಲಿರುವ ಕ್ಯಾಮೆರಾ ಮೂಲಕ ಒಂದು ನೋಟನ್ನು ಸ್ಕ್ಯಾನ್ ಮಾಡಿದರೆ, ಅದು ನಕಲಿಯೋ, ಅಸಲಿಯೋ ಎಂಬುದನ್ನು ಆ್ಯಪ್ ಕ್ಷಣಾರ್ಧದಲ್ಲಿ ಪತ್ತೆಹಚ್ಚುತ್ತದೆ. ಇದರಿಂದಾಗಿ ಜನಸಾಮಾನ್ಯರು ಕೂಡ ನೋಟುಗಳ ಅಸಲಿಯತ್ತನ್ನು ಪತ್ತೆಹಚ್ಚಬಹುದಾಗಿದೆ.

ನಕಲಿ ನೋಟುಗಳನ್ನು ತಡೆಯಲು ಆರ್ ಬಿಐ ಕೂಡ ನೋಟುಗಳನ್ನು ವಿಶೇಷವಾಗಿ ಮುದ್ರಿಸುತ್ತದೆ. ನೋಟುಗಳ ಮೇಲಿನ ಕೆಲವು ಪದಗಳನ್ನು ಬಹಳ ಸೂಕ್ಷ್ಮ ಅಕ್ಷರಗಳಲ್ಲಿ ಮುದ್ರಿಸಲಾಗುತ್ತದೆ. ಇದನ್ನು ಮೈಕ್ರೋ ಲೆಟರಿಂಗ್ ಎಂದು ಕರೆಯಲಾಗುತ್ತದೆ. ಇವುಗಳನ್ನು ಹೆಚ್ಚಾಗಿ ನಕಲಿ ನೋಟುಗಳಲ್ಲಿ ಸರಿಯಾಗಿ ತಯಾರಿಸಲಾಗುವುದಿಲ್ಲ. ಮೊಬೈಲ್ ಕ್ಯಾಮೆರಾವನ್ನು ಜೂಮ್ ಮೋಡ್ ನಲ್ಲಿ ಇರಿಸಿ, ನೋಟಿನ ಭಾಗಗಳನ್ನು ಸೂಕ್ಷ್ಮವಾಗಿ ಗಮನಿಸಬಹುದು. ಇನ್ನೂ ಹಲವು ಸುರಕ್ಷತಾ ಕ್ರಮಗಳನ್ನು ಕೂಡ ಆರ್ ಬಿಐ ತೆಗೆದುಕೊಂಡಿದೆ.

Tags: 500 notebengaloreduplicateidentifiedoriginals
SendShareTweet
Previous Post

ಕ್ರೆಡಿಟ್ ಕಾರ್ಡ್ ಬಳಕೆದಾರರೇ, ಯಾವುದೇ ಕಾರಣಕ್ಕೂ ಈ ನಾಲ್ಕು ತಪ್ಪುಗಳನ್ನು ಮಾಡದಿರಿ

Next Post

ಆನ್ ಲೈನ್ ಮೂಲಕವೇ ಆಧಾರ್ ಕಾರ್ಡ್ ಮಾಹಿತಿ ಅಪ್ಡೇಟ್ ಮಾಡೋದು ಹೇಗೆ? ಇಲ್ಲಿದೆ ಮಾಹಿತಿ

Related Posts

ಮನುಷ್ಯನ ಬುರುಡೆ ಇಟ್ಟು ವಾಮಾಚಾರ ಶಂಕೆ ; ಬೆಚ್ಚಿಬಿದ್ದ ಗೋಳೂರು ಗ್ರಾಮಸ್ಥರು!
ಮೈಸೂರು

ಮನುಷ್ಯನ ಬುರುಡೆ ಇಟ್ಟು ವಾಮಾಚಾರ ಶಂಕೆ ; ಬೆಚ್ಚಿಬಿದ್ದ ಗೋಳೂರು ಗ್ರಾಮಸ್ಥರು!

ಬೆಳಗಾವಿ ಪೊಲೀಸ್ ಕಮಿಷನರ್ ಕಚೇರಿ ಪಕ್ಕದಲ್ಲೇ ಫೈರಿಂಗ್!
ಬೆಳಗಾವಿ

ಬೆಳಗಾವಿ ಪೊಲೀಸ್ ಕಮಿಷನರ್ ಕಚೇರಿ ಪಕ್ಕದಲ್ಲೇ ಫೈರಿಂಗ್!

ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಜನ್ಮದಿನದ ಅಂಗವಾಗಿ KRS ಪಕ್ಷದಿಂದ ಬೃಹತ್ ರಕ್ತದಾನ ಶಿಬಿರ
ಬೆಂಗಳೂರು

ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಜನ್ಮದಿನದ ಅಂಗವಾಗಿ KRS ಪಕ್ಷದಿಂದ ಬೃಹತ್ ರಕ್ತದಾನ ಶಿಬಿರ

ಲಕ್ಷ್ಮೀ ನರಸಿಂಹಸ್ವಾಮಿ ಧರ್ಮಸಂಸ್ಥೆ ಅಧ್ಯಕ್ಷರ ಆಯ್ಕೆ ವಿವಾದ – ವಕೀಲ ನಿರಂಜನ್ ಗಾಣಿಗ ದೂರಿನ ಬೆನ್ನಲ್ಲೇ ತನಿಖೆಗೆ ಆದೇಶ!
ಬೆಂಗಳೂರು

ಲಕ್ಷ್ಮೀ ನರಸಿಂಹಸ್ವಾಮಿ ಧರ್ಮಸಂಸ್ಥೆ ಅಧ್ಯಕ್ಷರ ಆಯ್ಕೆ ವಿವಾದ – ವಕೀಲ ನಿರಂಜನ್ ಗಾಣಿಗ ದೂರಿನ ಬೆನ್ನಲ್ಲೇ ತನಿಖೆಗೆ ಆದೇಶ!

ಮೊದಲ ಮಹಡಿಯಿಂದ ಕೆಳಗೆ ಬಿದ್ದ 2 ವರ್ಷದ ಕಂದಮ್ಮ.. ಸ್ಥಿತಿ ಗಂಭೀರ!
ಚಿಕ್ಕಬಳ್ಳಾಫುರ

ಮೊದಲ ಮಹಡಿಯಿಂದ ಕೆಳಗೆ ಬಿದ್ದ 2 ವರ್ಷದ ಕಂದಮ್ಮ.. ಸ್ಥಿತಿ ಗಂಭೀರ!

ಆನೇಕಲ್ ಸರ್ಕಾರಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ.. ತಪ್ಪಿದ ಭಾರೀ ಅನಾಹುತ!
ಬೆಂಗಳೂರು ಗ್ರಾಮಾಂತರ

ಆನೇಕಲ್ ಸರ್ಕಾರಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ.. ತಪ್ಪಿದ ಭಾರೀ ಅನಾಹುತ!

Next Post
ಆನ್ ಲೈನ್ ಮೂಲಕವೇ ಆಧಾರ್ ಕಾರ್ಡ್ ಮಾಹಿತಿ ಅಪ್ಡೇಟ್ ಮಾಡೋದು ಹೇಗೆ? ಇಲ್ಲಿದೆ ಮಾಹಿತಿ

ಆನ್ ಲೈನ್ ಮೂಲಕವೇ ಆಧಾರ್ ಕಾರ್ಡ್ ಮಾಹಿತಿ ಅಪ್ಡೇಟ್ ಮಾಡೋದು ಹೇಗೆ? ಇಲ್ಲಿದೆ ಮಾಹಿತಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

MNC ಜಾಬ್‌ ಕೊಡಿಸುವ ಆಮಿಷ ಒಡ್ಡಿ ಸಾವಿರಾರು ಮಂದಿಗೆ ವಂಚನೆ ; ಖತರ್ನಾಕ್ ಗ್ಯಾಂಗ್ ಬಂಧನ!

MNC ಜಾಬ್‌ ಕೊಡಿಸುವ ಆಮಿಷ ಒಡ್ಡಿ ಸಾವಿರಾರು ಮಂದಿಗೆ ವಂಚನೆ ; ಖತರ್ನಾಕ್ ಗ್ಯಾಂಗ್ ಬಂಧನ!

ಆಂಗ್ಲರ ನಾಡಲ್ಲಿ ಮಿಂಚಿದ ಗುರ್ನೂರ್ ಬ್ರಾರ್‌ಗೆ ಗಾಯದ ಆಘಾತ ; ಟೀಮ್ ಇಂಡಿಯಾ ಪಾಳಯದಲ್ಲಿ ತಲ್ಲಣ!

ಆಂಗ್ಲರ ನಾಡಲ್ಲಿ ಮಿಂಚಿದ ಗುರ್ನೂರ್ ಬ್ರಾರ್‌ಗೆ ಗಾಯದ ಆಘಾತ ; ಟೀಮ್ ಇಂಡಿಯಾ ಪಾಳಯದಲ್ಲಿ ತಲ್ಲಣ!

2 ಸಾವಿರ ರೂ. ನೋಟು ಈಗಲೂ ಮಾನ್ಯ : RBI ಹೀಗೆ ಹೇಳಿದ್ದೇಕೆ? ನಿಮ್ಮ ಬಳಿ ಇದ್ದರೆ ಏನು ಮಾಡಬೇಕು?

2 ಸಾವಿರ ರೂ. ನೋಟು ಈಗಲೂ ಮಾನ್ಯ : RBI ಹೀಗೆ ಹೇಳಿದ್ದೇಕೆ? ನಿಮ್ಮ ಬಳಿ ಇದ್ದರೆ ಏನು ಮಾಡಬೇಕು?

ಮನುಷ್ಯನ ಬುರುಡೆ ಇಟ್ಟು ವಾಮಾಚಾರ ಶಂಕೆ ; ಬೆಚ್ಚಿಬಿದ್ದ ಗೋಳೂರು ಗ್ರಾಮಸ್ಥರು!

ಮನುಷ್ಯನ ಬುರುಡೆ ಇಟ್ಟು ವಾಮಾಚಾರ ಶಂಕೆ ; ಬೆಚ್ಚಿಬಿದ್ದ ಗೋಳೂರು ಗ್ರಾಮಸ್ಥರು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

MNC ಜಾಬ್‌ ಕೊಡಿಸುವ ಆಮಿಷ ಒಡ್ಡಿ ಸಾವಿರಾರು ಮಂದಿಗೆ ವಂಚನೆ ; ಖತರ್ನಾಕ್ ಗ್ಯಾಂಗ್ ಬಂಧನ!

MNC ಜಾಬ್‌ ಕೊಡಿಸುವ ಆಮಿಷ ಒಡ್ಡಿ ಸಾವಿರಾರು ಮಂದಿಗೆ ವಂಚನೆ ; ಖತರ್ನಾಕ್ ಗ್ಯಾಂಗ್ ಬಂಧನ!

ಆಂಗ್ಲರ ನಾಡಲ್ಲಿ ಮಿಂಚಿದ ಗುರ್ನೂರ್ ಬ್ರಾರ್‌ಗೆ ಗಾಯದ ಆಘಾತ ; ಟೀಮ್ ಇಂಡಿಯಾ ಪಾಳಯದಲ್ಲಿ ತಲ್ಲಣ!

ಆಂಗ್ಲರ ನಾಡಲ್ಲಿ ಮಿಂಚಿದ ಗುರ್ನೂರ್ ಬ್ರಾರ್‌ಗೆ ಗಾಯದ ಆಘಾತ ; ಟೀಮ್ ಇಂಡಿಯಾ ಪಾಳಯದಲ್ಲಿ ತಲ್ಲಣ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat