ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಚಾಮರಾಜನಗರ

ಸಾಲ ವಸೂಲಿ ವಿಷಯದಲ್ಲಿ ಜಗಳ | ಕುಡಿದ ಮತ್ತಿನಲ್ಲಿ ವ್ಯಕ್ತಿಯನ್ನು ಮಚ್ಚಿನಿಂದ ಕೊಚ್ಚಿ ಹತ್ಯೆಗೈದ ಕುಡುಕ!

December 31, 2025
Share on WhatsappShare on FacebookShare on Twitter

ಚಾಮರಾಜನಗರ: ಕೊಟ್ಟ ಸಾಲ ವಸೂಲಿ ಮಾಡುವ ವೇಳೆ ಅವಾಚ್ಯ ಶಬ್ಧದಿಂದ ನಿಂದಿಸಿದ ಎಂದು ವ್ಯಕ್ತಿಯೊಬ್ಬನನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆ ಚಾಮರಾಜನಗರ ಕೊಳ್ಳೇಗಾಲ ತಾಲೂಕಿನ ಚೆನ್ನಿಪುರದೊಡ್ಡಿಯಲ್ಲಿ ನಡೆದಿದೆ.

ಉಮೇಶ್ ಕೊಲೆಯಾದ ವ್ಯಕ್ತಿ. ತನ್ನ ಸಂಬಂಧಿ ಸ್ವಾಮಿ ಗೌಡ ಎಂಬಾತನಿಗೆ ಸಾಲ ಕೊಟ್ಟಿದ್ದ, ಸ್ವಲ್ಪ ದಿನದ ನಂತರ ಉಮೇಶ್ ಸಾಲವನ್ನು ವಾಪಸ್ಸು ಕೇಳಿದ್ದಾನೆ. ಇದರಿಂದ ರೊಚ್ಚಿಗೆದ್ದು, ಸ್ವಾಮಿ ಗೌಡ ಕುಡಿದ ಅಮಲಿನಲ್ಲಿ ಉಮೇಶ್ ತಲೆ, ಮುಖವನ್ನು ಮಚ್ಚಿನಿಂದ ಕೊಚ್ಚಿ ಹಾಕಿದ್ದಾನೆ. ನಂತರ ಕತ್ತು ಕೊಯ್ದು ಹಾಕಿದ್ದಾನೆ.

ನಂತರ ತೀವ್ರ ಗಾಯಗೊಂಡಿದ್ದ ಉಮೇಶ್​​ನ್ನು ಆಸ್ಪತ್ರೆಯಲ್ಲಿ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಚಾಮರಾಜನಗರ ಎಸ್ಪಿ ಭೇಟಿ ನೀಡಿ ಪರಿಶೀಲನೆ ನಡೆಸಿ ಆರೋಪಿ ಸ್ವಾಮಿಗೌಡನನ್ನು ಬಂಧಿಸಿ ತನಿಖೆ ನಡೆಸಿದ್ದಾರೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಂಡಿದ್ದು, ಇನ್ನು ಕೊಲೆ ಮಾಡಲು ಪೋತ್ಸಾಹ ನೀಡಿದ್ದ ಕೆಂಡಗಣ್ಣ ಎಂಬ ವ್ಯಕ್ತಿ, ಮನೆಯಲ್ಲಿದ್ದ ಸ್ವಾಮಿಗೌಡನ್ನು ಉಮೇಶ್ ನಿನ್ನನ್ನು ಬೈಯುತ್ತಿದ್ದಾನೆ ಎಂದು ಹೇಳಿ ಕರೆದುಕೊಂಡು ಹೋಗಿದ್ದ ಆದ್ದರಿಂದ ಆತನನ್ನು ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ ಸ್ವಾಮಿಗೌಡ ಹಾಗೂ ಉಮೇಶ್ ಮಧ್ಯೆ ದೇವಸ್ಥಾನದ ವಿಚಾರ ಹಾಗೂ ವೈಯಕ್ತಿ ವಿಚಾರವಾಗಿ ಗಲಾಟೆಯಾಗಿದ್ದು, ಇದರಿಂದ ಇಬ್ಬರ ನಡುವೆ ಮತ್ತಷ್ಟು ದ್ವೇಷ ಬೆಳೆದು ಗಲಾಟೆ ತರಾಕಕ್ಕೇರಿ ಕೊಲೆಯಲ್ಲಿ ಅಂತ್ಯಯಾಗಿದೆ ಎನ್ನಲಾಗಿದೆ‌. ಇನ್ನು ಶವವನ್ನು ಚಾಮರಾಜನಗರ ಸಿಮ್ಸ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ, ಕುಟುಂಬಸ್ಥರಿಗೆ ಮೃತದೇಹ ನೀಡಿರುವ ಪೊಲೀಸರು ಮುಂದಿನ ತನಿಖೆ ಆರಂಭಿಸಿದ್ದಾರೆ.

ಇದನ್ನೂ ಓದಿ: ಮೈಸೂರು : ಚಲಿಸುತ್ತಿದ್ದ ಬೈಕ್‌ನಲ್ಲಿಯೇ ಸುಟ್ಟು ಕರಕಲಾದ ಯುವಕ!

Tags: argumentDeathDrunk manKarnataka News beatPolice
SendShareTweet
Previous Post

ಮೈಸೂರು : ಚಲಿಸುತ್ತಿದ್ದ ಬೈಕ್‌ನಲ್ಲಿಯೇ ಸುಟ್ಟು ಕರಕಲಾದ ಯುವಕ!

Next Post

ಸಚಿನ್ ತೆಂಡೂಲ್ಕರ್ ಅವರ ಸಾರ್ವಕಾಲಿಕ ವಿಶ್ವ ದಾಖಲೆ ಮುರಿಯಲು ವಿರಾಟ್ ಸಜ್ಜು!

Related Posts

ಹನೂರು ಶೂಟೌಟ್ ಪ್ರಕರಣದ ತನಿಖೆ ಸಿಐಡಿ ಹೆಗಲಿಗೆ!
ಚಾಮರಾಜನಗರ

ಹನೂರು ಶೂಟೌಟ್ ಪ್ರಕರಣದ ತನಿಖೆ ಸಿಐಡಿ ಹೆಗಲಿಗೆ!

ಹನೂರು ಎನ್‌ಕೌಂಟರ್ : ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ 4ನೇ ಆರೋಪಿ ಮಹಿಮದಾಸ್
ಚಾಮರಾಜನಗರ

ಹನೂರು ಎನ್‌ಕೌಂಟರ್ : ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ 4ನೇ ಆರೋಪಿ ಮಹಿಮದಾಸ್

“ಮೂರು ಜೀವಕ್ಕೆ ಬೆಲೆ ಇಲ್ಲವೇ?” ಹನೂರು ಅರಣ್ಯದಲ್ಲಿ ಗುಂಡಿನ ದಾಳಿ ಖಂಡಿಸಿ ಪ್ರವೀಣ್ ಶೆಟ್ಟಿ ಆಕ್ರೋಶ
ಚಾಮರಾಜನಗರ

“ಮೂರು ಜೀವಕ್ಕೆ ಬೆಲೆ ಇಲ್ಲವೇ?” ಹನೂರು ಅರಣ್ಯದಲ್ಲಿ ಗುಂಡಿನ ದಾಳಿ ಖಂಡಿಸಿ ಪ್ರವೀಣ್ ಶೆಟ್ಟಿ ಆಕ್ರೋಶ

ಚಾ.ನಗರದಲ್ಲಿ ಅರಣ್ಯ ಸಿಬ್ಬಂದಿ ಎನ್‌ಕೌಂಟರ್‌ಗೆ ಮೂವರು ಬಲಿ ; ಸ್ಥಳೀಯರ ಆಕ್ರೋಶ.. DRFO ಕಚೇರಿ ಧ್ವಂಸ!
ಚಾಮರಾಜನಗರ

ಚಾ.ನಗರದಲ್ಲಿ ಅರಣ್ಯ ಸಿಬ್ಬಂದಿ ಎನ್‌ಕೌಂಟರ್‌ಗೆ ಮೂವರು ಬಲಿ ; ಸ್ಥಳೀಯರ ಆಕ್ರೋಶ.. DRFO ಕಚೇರಿ ಧ್ವಂಸ!

ಮಲೆ ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಕಾಡುಹಂದಿ ಬೇಟೆ : ಓರ್ವ ಬಂಧನ, ಮೂವರು ಪರಾರಿ!
ಚಾಮರಾಜನಗರ

ಮಲೆ ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಕಾಡುಹಂದಿ ಬೇಟೆ : ಓರ್ವ ಬಂಧನ, ಮೂವರು ಪರಾರಿ!

ಕಾಡಾನೆ ಜೊತೆ ರೀಲ್ಸ್ ಹುಚ್ಚಾಟ – ಶಿಲ್ಪಾ ಗೌಡ ವಿರುದ್ದ ಪರಿಸರ ಪ್ರೇಮಿಗಳ ಆಕ್ರೋಶ!
ಚಾಮರಾಜನಗರ

ಕಾಡಾನೆ ಜೊತೆ ರೀಲ್ಸ್ ಹುಚ್ಚಾಟ – ಶಿಲ್ಪಾ ಗೌಡ ವಿರುದ್ದ ಪರಿಸರ ಪ್ರೇಮಿಗಳ ಆಕ್ರೋಶ!

Next Post
ಸಚಿನ್ ತೆಂಡೂಲ್ಕರ್ ಅವರ ಸಾರ್ವಕಾಲಿಕ ವಿಶ್ವ ದಾಖಲೆ ಮುರಿಯಲು ವಿರಾಟ್ ಸಜ್ಜು!

ಸಚಿನ್ ತೆಂಡೂಲ್ಕರ್ ಅವರ ಸಾರ್ವಕಾಲಿಕ ವಿಶ್ವ ದಾಖಲೆ ಮುರಿಯಲು ವಿರಾಟ್ ಸಜ್ಜು!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದಿಗ್ಗಜರ ಪುನರಾಗಮನ : ವೆಸ್ಟ್ ಇಂಡೀಸ್ ಸರಣಿಗೆ ಸಜ್ಜಾಗುತ್ತಿದ್ದಾರೆ ಬುಮ್ರಾ, ಪಾಂಡ್ಯ!

ದಿಗ್ಗಜರ ಪುನರಾಗಮನ : ವೆಸ್ಟ್ ಇಂಡೀಸ್ ಸರಣಿಗೆ ಸಜ್ಜಾಗುತ್ತಿದ್ದಾರೆ ಬುಮ್ರಾ, ಪಾಂಡ್ಯ!

“ಖಿಲಾಡಿ ರಿಜಿಜು, ಇನ್ನೊಂದು ರೀಲ್ ಮಾಡಿ” : ಪಾರ್ಲಿಮೆಂಟ್ ಜಲಾವೃತ ಬೆನ್ನಲ್ಲೇ ಸಚಿವರ ಕಾಲೆಳೆದ ಕಾಂಗ್ರೆಸ್

“ಖಿಲಾಡಿ ರಿಜಿಜು, ಇನ್ನೊಂದು ರೀಲ್ ಮಾಡಿ” : ಪಾರ್ಲಿಮೆಂಟ್ ಜಲಾವೃತ ಬೆನ್ನಲ್ಲೇ ಸಚಿವರ ಕಾಲೆಳೆದ ಕಾಂಗ್ರೆಸ್

ಕೊಲಂಬೊ ಟೆಸ್ಟ್‌ನ ಉಳಿದ ಭಾಗದಲ್ಲಿ ಪಂತ್ ಆಡುತ್ತಾರಾ? ಆತಂಕ ಮೂಡಿಸಿದ ಮೊರ್ಕೆಲ್ ಅಪ್‌ಡೇಟ್!

ಕೊಲಂಬೊ ಟೆಸ್ಟ್‌ನ ಉಳಿದ ಭಾಗದಲ್ಲಿ ಪಂತ್ ಆಡುತ್ತಾರಾ? ಆತಂಕ ಮೂಡಿಸಿದ ಮೊರ್ಕೆಲ್ ಅಪ್‌ಡೇಟ್!

ಅವಧಿಗೂ ಮುನ್ನ ನಿವೃತ್ತರಾದರೆ PF ಖಾತೆ ನಿಷ್ಕ್ರಿಯ ಆಗೋದು ಯಾವಾಗ? ಇಲ್ಲಿದೆ ಮಾಹಿತಿ

ಅವಧಿಗೂ ಮುನ್ನ ನಿವೃತ್ತರಾದರೆ PF ಖಾತೆ ನಿಷ್ಕ್ರಿಯ ಆಗೋದು ಯಾವಾಗ? ಇಲ್ಲಿದೆ ಮಾಹಿತಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದಿಗ್ಗಜರ ಪುನರಾಗಮನ : ವೆಸ್ಟ್ ಇಂಡೀಸ್ ಸರಣಿಗೆ ಸಜ್ಜಾಗುತ್ತಿದ್ದಾರೆ ಬುಮ್ರಾ, ಪಾಂಡ್ಯ!

ದಿಗ್ಗಜರ ಪುನರಾಗಮನ : ವೆಸ್ಟ್ ಇಂಡೀಸ್ ಸರಣಿಗೆ ಸಜ್ಜಾಗುತ್ತಿದ್ದಾರೆ ಬುಮ್ರಾ, ಪಾಂಡ್ಯ!

“ಖಿಲಾಡಿ ರಿಜಿಜು, ಇನ್ನೊಂದು ರೀಲ್ ಮಾಡಿ” : ಪಾರ್ಲಿಮೆಂಟ್ ಜಲಾವೃತ ಬೆನ್ನಲ್ಲೇ ಸಚಿವರ ಕಾಲೆಳೆದ ಕಾಂಗ್ರೆಸ್

“ಖಿಲಾಡಿ ರಿಜಿಜು, ಇನ್ನೊಂದು ರೀಲ್ ಮಾಡಿ” : ಪಾರ್ಲಿಮೆಂಟ್ ಜಲಾವೃತ ಬೆನ್ನಲ್ಲೇ ಸಚಿವರ ಕಾಲೆಳೆದ ಕಾಂಗ್ರೆಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat