ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಅರ್ಜುನ್ ಸರ್ಜಾ ನಿರ್ದೇಶನದಲ್ಲಿ ಮೂಡಿ ಬರುತ್ತಿದೆ ಸೀತಾ ಪಯಣ!

March 3, 2025
Share on WhatsappShare on FacebookShare on Twitter

ಬೆಂಗಳೂರು: ದಕ್ಷಿಣ ಭಾರತದ ನಟ, ನಿರ್ದೇಶಕ ಮತ್ತು ನಿರ್ಮಾಪಕ ಆಕ್ಷನ್‌ ಕಿಂಗ್‌ ಅರ್ಜುನ್‌ ಸರ್ಜಾ ಈಗ ಕ್ಯಾಪ್ ತೊಟ್ಟಿದ್ದಾರೆ. ಸೀತಾ ಪಯಣ ಸಿನಿಮಾ ಮೂಲಕ ಆಕ್ಷನ್‌ ಕಟ್‌ ಹೇಳುತ್ತಿದ್ದಾರೆ. ಕಥೆ, ಚಿತ್ರಕಥೆ ಬರೆದು, ತಮ್ಮದೇ ಹೋಮ್‌ ಬ್ಯಾನರ್‌ ಶ್ರೀ ರಾಮ್ ಫಿಲ್ಮ್ಸ್ ಇಂಟರ್‌ನ್ಯಾಷನಲ್‌‌ ಬ್ಯಾನರ್‌ ಅಡಿಯಲ್ಲಿ ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ.
ಸೀತಾ ಪಯಣದಲ್ಲಿ ಉಪೇಂದ್ರ ಅಣ್ಣನ ಮಗ ನಿರಂಜನ್‌ ನಾಯಕನಾಗಿ ನಟಿಸಿದರೆ, ಅರ್ಜುನ್‌ ಸರ್ಜಾ ಪುತ್ರಿ ಐಶ್ವರ್ಯಾ ನಾಯಕಿಯಾಗಿ ನಟಿಸಿದ್ದಾರೆ. ಈ ಹಿಂದೆ ‘ಜೈ ಹಿಂದ್’ ಮತ್ತು ‘ಅಭಿಮನ್ಯು’ ಸಿನಿಮಾಗಳಿಗೆ ನಿರ್ದೇಶನ ಮಾಡಿದ್ದ ಅರ್ಜುನ್‌ ಸರ್ಜಾ, ಅದಾದ ಮೇಲೆ ಪ್ರೇಮಬರಹ ಚಿತ್ರಕ್ಕೂ ಆಕ್ಷನ್‌ ಕಟ್‌ ಹೇಳಿದ್ದರು. ಈಗ ಸೀತಾ ಪಯಣದ ಮೂಲಕ ಕ್ಯಾಪ್ ತೊಟ್ಟಿದ್ದಾರೆ.

‘ಸೀತಾ ಪಯಣ’, ಪ್ರೀತಿ ಮತ್ತು ಭಾವನಾತ್ಮಕ ಕಥೆಯ ಅಡಿಯಲ್ಲಿ ಸಾಗುವ ಪ್ರಯಾಣ ಇದಾಗಿದೆ. ಸೀತಾ ಪಯಣ ಸಿನಿಮಾಕ್ಕೆ ಬಾಲಮುರುಗನ್‌ ಛಾಯಾಗ್ರಹಣ ಮಾಡಿದ್ದಾರೆ. ದೃಶ್ಯಂ ಸಿನಿಮಾ ಖ್ಯಾತಿಯ ಸಂಕಲನಕಾರ ಆಯೂಬ್‌ ಖಾನ್‌ ಈ ಚಿತ್ರಕ್ಕೆ ಸಂಕಲನದ ಜವಾಬ್ದಾರಿ ಹೊತ್ತಿದ್ದಾರೆ. ಅನುಪ್‌ ರುಬೆನ್ಸ್‌ ಸೀತಾ ಪಯಣ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಭರತ್‌ ಜನನಿ ಎಂಬುವವರು ಕನ್ನಡದ ಹಾಡುಗಳಿಗೆ ಸಾಹಿತ್ಯ ನೀಡಿದ್ದಾರೆ.

ಅಭಿ ಮತ್ತು ಸೀತಾ ಎಂಬ ಹದಿಹರೆಯದವರ ಭಾವನಾತ್ಮಕ ಪಯಣವನ್ನು ಈ ಚಿತ್ರದಲ್ಲಿ ತೋರಿಸಲಾಗಿದೆ. ನಿರಂಜನ್ ‍ಮತ್ತು ಐಶ್ವರ್ಯ ಅರ್ಜುನ್‌ ಜೊತೆಗೆ ಪ್ರಕಾಶ್‍ ರೈ, ಸತ್ಯರಾಜ್‍ ಸೇರಿದಂತೆ ಹಲವರು ನಟಡಿಸಿದ್ದಾರೆ. ಅರ್ಜುನ್‌ ಸರ್ಜಾ ಕೂಡ ಮುಖ್ಯ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಇವರೆಲ್ಲರ ಜತೆಗೆ ಕನ್ನಡದ ಹೆಸರಾಂತ ನಟರೊಬ್ಬರು ಈ ಚಿತ್ರದ ಭಾಗವಾಗಲಿದ್ದಾರೆ. ಈಗಾಗಲೇ ಚಿತ್ರದ ಡಬ್ಬಿಂಗ್‌ ಮುಗಿದಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಏಪ್ರಿಲ್‌ನಲ್ಲಿ ಈ ಚಿತ್ರ ತೆರೆಗೆ ಬರುವ ಸಾಧ್ಯತೆಗಳಿವೆ.

ಸೀತಾ ಪಯಣ ಸಿನಿಮಾ ಕನ್ನಡದ ಜತೆಗೆ ತೆಲುಗು ಮತ್ತು ತಮಿಳಿನಲ್ಲಿ ಸಿದ್ಧವಾಗಲಿದೆ. ನಟ ಅರ್ಜುನ್ ಸರ್ಜಾ ತಮ್ಮದೇ ಹೋಮ್ ಬ್ಯಾನರ್ ಶ್ರೀ ರಾಮ್ ಫಿಲ್ಮ್ಸ್ ಇಂಟರ್‌ನ್ಯಾಷನಲ್‌‌ ಅಡಿಯಲ್ಲಿ ಸೀತಾ ಪಯಣ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ.

Tags: arjun sarjaBalamuruganbengalorecinemaprembarahaSita's Journey
SendShareTweet
Previous Post

ಮಂತ್ರಾಲಯ ಪರಿಮಳ ಪ್ರಶಸ್ತಿಗೆ ಅಮೃತ್ ರಾಜ್ ಆಯ್ಕೆ!

Next Post

ಹಣಕ್ಕಾಗಿ ಪೀಡಿಸುತ್ತಿದ್ದ ಕಾರಣ ಹಿಮಾನಿಯನ್ನು ಕೊಂದೆ: ಹರ್ಯಾಣ ಕಾಂಗ್ರೆಸ್ ಕಾರ್ಯಕರ್ತೆಯ ಕೊಲೆ ರಹಸ್ಯ ಬಿಚ್ಚಿಟ್ಟ ಆರೋಪಿ!

Related Posts

ಟಾಕ್ಸಿಕ್ ಟೀಸರ್‌ : ದ್ವಿಪಾತ್ರದಲ್ಲಿ ಕಾಣಿಸಿಕೊಂಡ ಯಶ್ | ರಾವಣನ ಲುಕ್‌ನಲ್ಲಿ ರಾಕಿಂಗ್‌ ಸ್ಟಾರ್‌ ಆರ್ಭಟ
ಸಿನಿಮಾ-ಮನರಂಜನೆ

ಟಾಕ್ಸಿಕ್ ಟೀಸರ್‌ : ದ್ವಿಪಾತ್ರದಲ್ಲಿ ಕಾಣಿಸಿಕೊಂಡ ಯಶ್ | ರಾವಣನ ಲುಕ್‌ನಲ್ಲಿ ರಾಕಿಂಗ್‌ ಸ್ಟಾರ್‌ ಆರ್ಭಟ

ಸದ್ದಿಲ್ಲದೇ ನಿಶ್ಚಿತಾರ್ಥ ಮಾಡಿಕೊಂಡ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಚಿಲ್ಲರ್ ಮಂಜು.. ಹುಡುಗಿ ಯಾರು?
ಸಿನಿಮಾ-ಮನರಂಜನೆ

ಸದ್ದಿಲ್ಲದೇ ನಿಶ್ಚಿತಾರ್ಥ ಮಾಡಿಕೊಂಡ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಚಿಲ್ಲರ್ ಮಂಜು.. ಹುಡುಗಿ ಯಾರು?

ಹೆಸರು ಬದಲಿಸಿಕೊಳ್ಳಿ ಎಂದವರ ವಿರುದ್ದ ಸಿಡಿದೆದ್ದ ಸುಹಾನಾ ಸೈಯದ್‌.. ಖಡಕ್‌ ವಾರ್ನಿಂಗ್‌!
ಸಿನಿಮಾ-ಮನರಂಜನೆ

ಹೆಸರು ಬದಲಿಸಿಕೊಳ್ಳಿ ಎಂದವರ ವಿರುದ್ದ ಸಿಡಿದೆದ್ದ ಸುಹಾನಾ ಸೈಯದ್‌.. ಖಡಕ್‌ ವಾರ್ನಿಂಗ್‌!

ರಶ್ಮಿಕಾ ಮದುವೆ ಆಹ್ವಾನ ಬಂದಿಲ್ಲ, ಕರೆಯೋದಿಲ್ಲ ಅಂತನೂ ಗೊತ್ತಿದೆ | ಪ್ರಮೋದ್ ಶೆಟ್ಟಿ
ಸಿನಿಮಾ-ಮನರಂಜನೆ

ರಶ್ಮಿಕಾ ಮದುವೆ ಆಹ್ವಾನ ಬಂದಿಲ್ಲ, ಕರೆಯೋದಿಲ್ಲ ಅಂತನೂ ಗೊತ್ತಿದೆ | ಪ್ರಮೋದ್ ಶೆಟ್ಟಿ

‘ರಾಜನಿವಾಸ’ ಹೋಲಿಕೆ ನಿಜನಾ..?
ಸಿನಿಮಾ-ಮನರಂಜನೆ

‘ರಾಜನಿವಾಸ’ ಹೋಲಿಕೆ ನಿಜನಾ..?

‘ನಾದಬ್ರಹ್ಮ’ ಮೆಚ್ಚಿದ ‘ವೀರ ಕಂಬಳ’ ಟ್ರೈಲರ್..!
ಸಿನಿಮಾ-ಮನರಂಜನೆ

‘ನಾದಬ್ರಹ್ಮ’ ಮೆಚ್ಚಿದ ‘ವೀರ ಕಂಬಳ’ ಟ್ರೈಲರ್..!

Next Post
ಹಣಕ್ಕಾಗಿ ಪೀಡಿಸುತ್ತಿದ್ದ ಕಾರಣ ಹಿಮಾನಿಯನ್ನು ಕೊಂದೆ: ಹರ್ಯಾಣ ಕಾಂಗ್ರೆಸ್ ಕಾರ್ಯಕರ್ತೆಯ ಕೊಲೆ ರಹಸ್ಯ ಬಿಚ್ಚಿಟ್ಟ ಆರೋಪಿ!

ಹಣಕ್ಕಾಗಿ ಪೀಡಿಸುತ್ತಿದ್ದ ಕಾರಣ ಹಿಮಾನಿಯನ್ನು ಕೊಂದೆ: ಹರ್ಯಾಣ ಕಾಂಗ್ರೆಸ್ ಕಾರ್ಯಕರ್ತೆಯ ಕೊಲೆ ರಹಸ್ಯ ಬಿಚ್ಚಿಟ್ಟ ಆರೋಪಿ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

140 ಕೋಟಿ ಬಾಕಿ.. ಆಸ್ಪತ್ರೆಗಳಲ್ಲಿ ಎಂಆರ್‌ಐ, ಸಿಟಿ ಸ್ಕ್ಯಾನ್ ಬಂದ್!

140 ಕೋಟಿ ಬಾಕಿ.. ಆಸ್ಪತ್ರೆಗಳಲ್ಲಿ ಎಂಆರ್‌ಐ, ಸಿಟಿ ಸ್ಕ್ಯಾನ್ ಬಂದ್!

ವೋಕ್ಸ್‌ವ್ಯಾಗನ್‌ನಿಂದ ಹೊಸ 7-ಸೀಟರ್ SUV ‘ಟೈರಾನ್ ಆರ್-ಲೈನ್’ ಬಿಡುಗಡೆ.. ಬೆಲೆ ಎಷ್ಟು ಗೊತ್ತಾ?

ವೋಕ್ಸ್‌ವ್ಯಾಗನ್‌ನಿಂದ ಹೊಸ 7-ಸೀಟರ್ SUV ‘ಟೈರಾನ್ ಆರ್-ಲೈನ್’ ಬಿಡುಗಡೆ.. ಬೆಲೆ ಎಷ್ಟು ಗೊತ್ತಾ?

ವೃದ್ಧ ವ್ಯಕ್ತಿ ಮೇಲೆ ಹರಿದ ಲಾರಿ | ಸ್ಥಿತಿ ಗಂಭೀರ

ವೃದ್ಧ ವ್ಯಕ್ತಿ ಮೇಲೆ ಹರಿದ ಲಾರಿ | ಸ್ಥಿತಿ ಗಂಭೀರ

ಆಪರೇಷನ್ ವೇಳೆ ಹೊಟ್ಟೆಯಲ್ಲಿ ಕತ್ತರಿ | 5 ವರ್ಷಗಳ ನಂತರ ಘಟನೆ ಬೆಳಕಿಗೆ

ಆಪರೇಷನ್ ವೇಳೆ ಹೊಟ್ಟೆಯಲ್ಲಿ ಕತ್ತರಿ | 5 ವರ್ಷಗಳ ನಂತರ ಘಟನೆ ಬೆಳಕಿಗೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

140 ಕೋಟಿ ಬಾಕಿ.. ಆಸ್ಪತ್ರೆಗಳಲ್ಲಿ ಎಂಆರ್‌ಐ, ಸಿಟಿ ಸ್ಕ್ಯಾನ್ ಬಂದ್!

140 ಕೋಟಿ ಬಾಕಿ.. ಆಸ್ಪತ್ರೆಗಳಲ್ಲಿ ಎಂಆರ್‌ಐ, ಸಿಟಿ ಸ್ಕ್ಯಾನ್ ಬಂದ್!

ವೋಕ್ಸ್‌ವ್ಯಾಗನ್‌ನಿಂದ ಹೊಸ 7-ಸೀಟರ್ SUV ‘ಟೈರಾನ್ ಆರ್-ಲೈನ್’ ಬಿಡುಗಡೆ.. ಬೆಲೆ ಎಷ್ಟು ಗೊತ್ತಾ?

ವೋಕ್ಸ್‌ವ್ಯಾಗನ್‌ನಿಂದ ಹೊಸ 7-ಸೀಟರ್ SUV ‘ಟೈರಾನ್ ಆರ್-ಲೈನ್’ ಬಿಡುಗಡೆ.. ಬೆಲೆ ಎಷ್ಟು ಗೊತ್ತಾ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat