ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

9 ವಿಕೆಟ್ ಪಡೆದು ಮಿಂಚಿದ ಅರ್ಜುನ್ ತೆಂಡೂಲ್ಕರ್

September 16, 2024
Share on WhatsappShare on FacebookShare on Twitter

ಕ್ರಿಕೆಟ್ ದಂತಕತೆ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ ತೆಂಡೂಲ್ಕರ್ ತಂದೆಯಂತೆ ಮಿಂಚಬೇಕೆಂದು ಸಾಕಷ್ಟು ಹೋರಾಟ ಮಾಡುತ್ತಿದ್ದಾರೆ. ಈಗ 9 ವಿಕೆಟ್ ಪಡೆದು ಬಿಸಿಸಿಐ ಗಮನ ಸೆಳೆಯುವ ಕಾರ್ಯ ಮಾಡಿದ್ದಾರೆ.

ಅರ್ಜುನ್ ತೆಂಡೂಲ್ಕರ್ ದೇಶೀ ಟೂರ್ನಿಗಳಲ್ಲಿ ಉತ್ತಮ ಪ್ರದರ್ಶನ ತೋರುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ಅಂಗಳಕ್ಕೆ ಕಾಲಿಡುವ ಪ್ರಯತ್ನ ಮಾಡುತ್ತಿದ್ದಾರೆ. ಸದ್ಯ ಕರ್ನಾಟಕದಲ್ಲಿ ನಡೆಯುತ್ತಿರುವ ಡಾಕ್ಟರ್ ಕೆ. ತಿಮ್ಮಪ್ಪಯ್ಯ ಸ್ಮಾರಕ ಟೂರ್ನಮೆಂಟ್‌ ನಲ್ಲಿ ಗೋವಾ ಪರ ಆಡುತ್ತಿದ್ದಾರೆ. ಈ ಟೂರ್ನಿಯಲ್ಲಿ ಕೆಎಸ್‌ ಸಿಎ ಇಲೆವೆನ್‌ ತಂಡದ ವಿರುದ್ಧ 9 ವಿಕೆಟ್ ಉರುಳಿಸುವ ಮೂಲಕ ಗೋವಾ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

ರೆಡ್ ಬಾಲ್ ಟೂರ್ನಿಯಲ್ಲಿ ಅದ್ಭುತವಾಗಿ ಬೌಲಿಂಗ್ ಮಾಡಿದ ಅರ್ಜುನ್, ಗೋವಾ ತಂಡವು ಇನ್ನಿಂಗ್ಸ್ ಮತ್ತು 189 ರನ್ ಗಳಿಂದ ಗೆಲುವು ಸಾಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅರ್ಜುನ್ ಮೊದಲ ಇನ್ನಿಂಗ್ಸ್‌ ನಲ್ಲಿ ಐದು ವಿಕೆಟ್‌ ಗಳನ್ನು ಉರುಳಿಸುವ ಮೂಲಕ ಎರಡನೇ ಇನ್ನಿಂಗ್ಸ್‌ ನಲ್ಲಿ ನಾಲ್ಕು ವಿಕೆಟ್‌ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಅರ್ಜುನ್ ತೆಂಡೂಲ್ಕರ್ ದಾಳಿಯ ಮುಂದೆ ಕೆಎಸ್‌ ಸಿಎ ಇಲೆವೆನ್‌ ತಂಡದ ಬ್ಯಾಟರ್ ಗಳು ಪೆವಿಲಿಯನ್ ಪರೇಡ್ನಡೆಸಿದ್ದಾರೆ. ಮೊದಲ ಇನ್ನಿಂಗ್ಸ್‌ ನಲ್ಲಿ ಕೇವಲ 41 ರನ್‌ ಗಳಿಗೆ 5 ವಿಕೆಟ್ ಪಡೆದಿದ್ದ ಅರ್ಜುನ್, ಎದುರಾಳಿ ತಂಡದ ಮೊದಲ ಐದು ಬ್ಯಾಟ್ಸಮನ್‌ ಗಳ ಪೈಕಿ ನಾಲ್ವರನ್ನು ಬಲಿ ಪಡೆದಿದ್ದರು. ನಂತರ ಆಕ್ಷನ್ ರಾವ್ ಅವರ ವಿಕೆಟ್ ಪಡೆಯುವ ಮೂಲಕ ಐದು ವಿಕೆಟ್ ಪೂರ್ಣಗೊಳಿಸಿದ್ದಾರೆ.

ಅರ್ಜುನ್ ದಾಳಿಗೆ ನಲುಗಿದ ಕೆಎಸ್‌ ಸಿಎ ಇಲೆವೆನ್ ತಂಡ ಮೊದಲ ಇನ್ನಿಂಗ್ಸ್‌ ನಲ್ಲಿ ಕೇವಲ 103 ರನ್ ಗಳಿಸಿತು. ಉತ್ತರವಾಗಿ ಬ್ಯಾಟಿಂಗ್ ಮಾಡಿದ ಗೋವಾ ತಂಡ ಮೊದಲ ಇನಿಂಗ್ಸ್ ನಲ್ಲಿ 413 ರನ್ ಗಳಿಸಿತು.
ಎರಡನೇ ಇನ್ನಿಂಗ್ಸ್‌ ನಲ್ಲಿಯೂ ಉತ್ತಮ ದಾಳಿ ನಡೆಸಿದ ಅರ್ಜುನ್, ಕೆಎಸ್‌ಸಿಎ ಇಲೆವೆನ್ ತಂಡವನ್ನು ಕೇವಲ 121 ರನ್‌ ಗಳಿಗೆ ಆಲೌಟ್ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದರು. ಎರಡನೇ ಇನ್ನಿಂಗ್ಸ್‌ನಲ್ಲಿ ಅರ್ಜುನ್ 55 ರನ್‌ಗಳಿಗೆ 4 ವಿಕೆಟ್ ಪಡೆದು ಮಿಂಚಿದರು. ಈ ಮೂಲಕ ಈ ಪಂದ್ಯದಲ್ಲಿ 9 ವಿಕೆಟ್ ಪಡೆದು ಮಿಂಚಿದರು.

Tags: #9wickets#arjun tendulkar#latestnews#newsbeat#sportsnews
SendShareTweet
Previous Post

ಖ್ಯಾತ ಕೊರಿಯೋಗ್ರಾಫರ್ ವಿರುದ್ಧ ಅತ್ಯಾಚಾರ ಆರೋಪ

Next Post

ಈದ್ ಮಿಲಾದ್ ಮೆರವಣಿಗೆಯಲ್ಲಿ ಗುಂಪು ಘರ್ಷಣೆ!

Related Posts

ಪ್ರಿಯಾನ್ಶ್ ಆರ್ಯ ವಿರುದ್ಧ ಬೆಂಕಿಯುಗುಳಿದ ಸಿರಾಜ್!
ಕ್ರೀಡೆ

ಪ್ರಿಯಾನ್ಶ್ ಆರ್ಯ ವಿರುದ್ಧ ಬೆಂಕಿಯುಗುಳಿದ ಸಿರಾಜ್!

ಶ್ರೇಯಸ್ ಅಯ್ಯರ್ ನಾಯಕತ್ವದ ನಿರ್ಧಾರಗಳಿಗೆ ಸೆಹ್ವಾಗ್, ತಿವಾರಿ ತೀವ್ರ ಅಸಮಾಧಾನ!
ಕ್ರೀಡೆ

ಶ್ರೇಯಸ್ ಅಯ್ಯರ್ ನಾಯಕತ್ವದ ನಿರ್ಧಾರಗಳಿಗೆ ಸೆಹ್ವಾಗ್, ತಿವಾರಿ ತೀವ್ರ ಅಸಮಾಧಾನ!

ರೋಚಕ ಜಯದ ಬಳಿಕ ಪಂಜಾಬ್ ಕಾಲೆಳೆದ ಶುಭಮನ್ ಗಿಲ್!
ಕ್ರೀಡೆ

ರೋಚಕ ಜಯದ ಬಳಿಕ ಪಂಜಾಬ್ ಕಾಲೆಳೆದ ಶುಭಮನ್ ಗಿಲ್!

ಹುಷಾರಿಲ್ಲದಿದ್ದರೂ ಆಡಲು ಪ್ರೈವೇಟ್ ಜೆಟ್ ಆಫರ್ ನೀಡಿದ್ದರಂತೆ IPL ಫ್ರಾಂಚೈಸಿ ಮಾಲೀಕ ; ಮಾರ್ಕ್ ವುಡ್ ಬಿಚ್ಚಿಟ್ಟ ಸತ್ಯ!
ಕ್ರೀಡೆ

ಹುಷಾರಿಲ್ಲದಿದ್ದರೂ ಆಡಲು ಪ್ರೈವೇಟ್ ಜೆಟ್ ಆಫರ್ ನೀಡಿದ್ದರಂತೆ IPL ಫ್ರಾಂಚೈಸಿ ಮಾಲೀಕ ; ಮಾರ್ಕ್ ವುಡ್ ಬಿಚ್ಚಿಟ್ಟ ಸತ್ಯ!

KKR ಸಂಭ್ರಮಕ್ಕೆ ಮರುಜನ್ಮ ನೀಡಿದ ರಸೆಲ್ ; ಪಂದ್ಯದ ಬೆನ್ನಲ್ಲೇ ಕೇಕ್ ಸ್ಮ್ಯಾಶ್ ಕಿರಿಕ್!
ಕ್ರೀಡೆ

KKR ಸಂಭ್ರಮಕ್ಕೆ ಮರುಜನ್ಮ ನೀಡಿದ ರಸೆಲ್ ; ಪಂದ್ಯದ ಬೆನ್ನಲ್ಲೇ ಕೇಕ್ ಸ್ಮ್ಯಾಶ್ ಕಿರಿಕ್!

ಕೊಹ್ಲಿಯಿಂದ ‘ರನ್ ಚೇಸಿಂಗ್’ ಪಾಠ ಕಲಿತ ಬೆಥೆಲ್ ; RCB ಯುವತಾರೆಯ ಅನುಭವದ ನುಡಿ!
ಕ್ರೀಡೆ

ಕೊಹ್ಲಿಯಿಂದ ‘ರನ್ ಚೇಸಿಂಗ್’ ಪಾಠ ಕಲಿತ ಬೆಥೆಲ್ ; RCB ಯುವತಾರೆಯ ಅನುಭವದ ನುಡಿ!

Next Post
ಈದ್ ಮಿಲಾದ್ ಮೆರವಣಿಗೆಯಲ್ಲಿ ಗುಂಪು ಘರ್ಷಣೆ!

ಈದ್ ಮಿಲಾದ್ ಮೆರವಣಿಗೆಯಲ್ಲಿ ಗುಂಪು ಘರ್ಷಣೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಕೈ ಹಿಡಿದಿವೆ : ಡಿ.ಕೆ ಶಿವಕುಮಾರ್

ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಕೈ ಹಿಡಿದಿವೆ : ಡಿ.ಕೆ ಶಿವಕುಮಾರ್

ಪ್ರಿಯಾನ್ಶ್ ಆರ್ಯ ವಿರುದ್ಧ ಬೆಂಕಿಯುಗುಳಿದ ಸಿರಾಜ್!

ಪ್ರಿಯಾನ್ಶ್ ಆರ್ಯ ವಿರುದ್ಧ ಬೆಂಕಿಯುಗುಳಿದ ಸಿರಾಜ್!

ಮಗಳ ಹಿಂದೆ‌ ಬಿದ್ದಿದ್ದ‌ ವ್ಯಕ್ತಿಯ ಹತ್ಯೆ – ಯುವತಿಯ ತಂದೆ ಸೇರಿ ನಾಲ್ವರ ಬಂಧನ!

ಮಗಳ ಹಿಂದೆ‌ ಬಿದ್ದಿದ್ದ‌ ವ್ಯಕ್ತಿಯ ಹತ್ಯೆ – ಯುವತಿಯ ತಂದೆ ಸೇರಿ ನಾಲ್ವರ ಬಂಧನ!

ಶ್ರೇಯಸ್ ಅಯ್ಯರ್ ನಾಯಕತ್ವದ ನಿರ್ಧಾರಗಳಿಗೆ ಸೆಹ್ವಾಗ್, ತಿವಾರಿ ತೀವ್ರ ಅಸಮಾಧಾನ!

ಶ್ರೇಯಸ್ ಅಯ್ಯರ್ ನಾಯಕತ್ವದ ನಿರ್ಧಾರಗಳಿಗೆ ಸೆಹ್ವಾಗ್, ತಿವಾರಿ ತೀವ್ರ ಅಸಮಾಧಾನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಕೈ ಹಿಡಿದಿವೆ : ಡಿ.ಕೆ ಶಿವಕುಮಾರ್

ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಕೈ ಹಿಡಿದಿವೆ : ಡಿ.ಕೆ ಶಿವಕುಮಾರ್

ಪ್ರಿಯಾನ್ಶ್ ಆರ್ಯ ವಿರುದ್ಧ ಬೆಂಕಿಯುಗುಳಿದ ಸಿರಾಜ್!

ಪ್ರಿಯಾನ್ಶ್ ಆರ್ಯ ವಿರುದ್ಧ ಬೆಂಕಿಯುಗುಳಿದ ಸಿರಾಜ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat