ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

AAP ತೊರೆದು ಬಿಜೆಪಿ ಸೇರಿದ ಸಂದೀಪ್ ಪಾಠಕ್‌ಗೆ ಬಂಧನ ಭೀತಿ : ಪಂಜಾಬ್‌ನಲ್ಲಿ FIR ದಾಖಲು!

May 2, 2026
Share on WhatsappShare on FacebookShare on Twitter

ನವದೆಹಲಿ : ಆಮ್ ಆದ್ಮಿ ಪಕ್ಷವನ್ನು (AAP) ತೊರೆದು ಬಿಜೆಪಿಗೆ ಸೇರಿದ ರಾಜ್ಯಸಭಾ ಸಂಸದ ಸಂದೀಪ್ ಪಾಠಕ್ ಅವರಿಗೆ ಈಗ ಬಂಧನದ ಭೀತಿ ಎದುರಾಗಿದೆ. ಪಂಜಾಬ್‌ನಲ್ಲಿ ಅವರ ವಿರುದ್ಧ ಜಾಮೀನು ರಹಿತ ಸೆಕ್ಷನ್‌ಗಳ ಅಡಿಯಲ್ಲಿ ಎರಡು ಎಫ್ಐಆರ್‌ಗಳು ದಾಖಲಾಗಿದ್ದು, ಶನಿವಾರ ಬೆಳಿಗ್ಗೆ ಅವರು ದೆಹಲಿಯ ತಮ್ಮ ಅಧಿಕೃತ ನಿವಾಸದಿಂದ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎಂದು ವರದಿಯಾಗಿದೆ.

ಹಿಂಬಾಗಿಲಿನಿಂದ ಪರಾರಿಯಾದ ಸಂಸದ

ಬಂಧನ ಭೀತಿ ಹಿನ್ನೆಲೆಯಲ್ಲಿ ಸಂದೀಪ್ ಪಾಠಕ್ ಅವರ ದೆಹಲಿ ನಿವಾಸದ ಹೊರಗೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಆದರೆ, ಪಾಠಕ್ ಅವರು ತಮ್ಮ ಮನೆಯ ಹಿಂಬಾಗಿಲಿನ ಮೂಲಕ ಕಾರಿನಲ್ಲಿ ತೆರಳುತ್ತಿರುವ ದೃಶ್ಯಗಳು ಮಾಧ್ಯಮಗಳಲ್ಲಿ ಲಭ್ಯವಾಗಿವೆ. ಮೂಲಗಳ ಪ್ರಕಾರ, ಅವರ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿದ್ದು, ಬಿಜೆಪಿ ಕಾನೂನು ಘಟಕವು ಅವರಿಗೆ ಕಾನೂನು ರಕ್ಷಣೆ ಒದಗಿಸಲು ಸಿದ್ಧತೆ ನಡೆಸುತ್ತಿದೆ. ಇತ್ತೀಚೆಗಷ್ಟೇ ಅರವಿಂದ್ ಕೇಜ್ರಿವಾಲ್ ನೇತೃತ್ವದ ಪಕ್ಷವು ತನ್ನ ಸಿದ್ಧಾಂತಗಳಿಂದ ದೂರ ಸರಿಯುತ್ತಿದೆ ಎಂದು ಆರೋಪಿಸಿ ಆಪ್‌ನ ಏಳು ಸಂಸದರು ಬಿಜೆಪಿಗೆ ಜಿಗಿದಿದ್ದರು. ಆ ಪೈಕಿ ಪಾಠಕ್ ಕೂಡ ಒಬ್ಬರು.

ಸಂದೀಪ್ ಪಾಠಕ್ ಸೇರಿದಂತೆ ರಾಘವ್ ಚಡ್ಡಾ, ಹರ್ಭಜನ್ ಸಿಂಗ್ ಮತ್ತು ಸ್ವಾತಿ ಮಲಿವಾಲ್ ಅವರಂತಹ ಪ್ರಭಾವಿ ಸಂಸದರು ಪಕ್ಷಾಂತರ ಮಾಡಿರುವುದು ಆಪ್ ಪಾಳಯದಲ್ಲಿ ತಲ್ಲಣ ಮೂಡಿಸಿದೆ. ಈ ಬೆಳವಣಿಗೆಯನ್ನು “ಜನಾದೇಶಕ್ಕೆ ಬಗೆದ ದ್ರೋಹ” ಎಂದು ಕರೆದಿರುವ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಸಿಂಗ್ ಮಾನ್, ಈ ಅಕ್ರಮ ಪಕ್ಷಾಂತರದ ಕುರಿತು ಮೇ 5 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ದೂರು ನೀಡಲು ನಿರ್ಧರಿಸಿದ್ದಾರೆ. ಏಳು ಸಂಸದರು ಒಟ್ಟಾಗಿ ಪಕ್ಷ ತೊರೆದಿರುವುದರಿಂದ ಪಕ್ಷಾಂತರ ನಿಷೇಧ ಕಾಯ್ದೆಯಡಿ ಇವರು ಅನರ್ಹಗೊಳ್ಳುವ ಸಾಧ್ಯತೆ ಕಡಿಮೆ ಎನ್ನಲಾಗುತ್ತಿದೆ.

ಸಂಸದರ ರಾಜೀನಾಮೆಯಿಂದ ಪಂಜಾಬ್ ಸರ್ಕಾರಕ್ಕೆ ಸಂಕಷ್ಟ ಎದುರಾಗಬಹುದು ಎಂಬ ಊಹಾಪೋಹಗಳ ನಡುವೆ, ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಶುಕ್ರವಾರ ವಿಧಾನಸಭೆಯಲ್ಲಿ ವಿಶ್ವಾಸಮತ ಗೆಲ್ಲುವ ಮೂಲಕ ತಮ್ಮ ಬಲ ಪ್ರದರ್ಶಿಸಿದ್ದಾರೆ. 117 ಸದಸ್ಯ ಬಲದ ವಿಧಾನಸಭೆಯಲ್ಲಿ ಆಪ್ 94 ಶಾಸಕರನ್ನು ಹೊಂದಿದ್ದು, ಬಹುಮತಕ್ಕೆ ಯಾವುದೇ ಧಕ್ಕೆ ಉಂಟಾಗಿಲ್ಲ. 2027ರ ಚುನಾವಣೆಯಲ್ಲಿ ಜನತೆ ಬಂಡಾಯಗಾರರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಅಂಜನಾದ್ರಿ ಹನುಮನ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನ ಪಲ್ಟಿ – ಓರ್ವ ಸಾವು, ಇಬ್ಬರು ಗಂಭೀರ!

Tags: Karnataka News beatPolitician
SendShareTweet
Previous Post

ಅಂಜನಾದ್ರಿ ಹನುಮನ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನ ಪಲ್ಟಿ – ಓರ್ವ ಸಾವು, ಇಬ್ಬರು ಗಂಭೀರ!

Next Post

ಅಕ್ಕನ ಮಗನ ಜೊತೆ ಪತ್ನಿ ಅಕ್ರಮ ಸಂಬಂಧ – ಮನನೊಂದ ಪತಿ ಮಕ್ಕಳಿಬ್ಬರನ್ನು ಸಾಯಿಸಿ ನೇಣಿಗೆ ಶರಣು!

Related Posts

8ನೇ ವೇತನ ಆಯೋಗ : ಸಲಹೆ, ಸೂಚನೆ ನೀಡುವ ದಿನಾಂಕ ವಿಸ್ತರಣೆ.. ಇಲ್ಲಿದೆ ಹೊಸ ಅಪ್ಡೇಟ್!
ದೇಶ

8ನೇ ವೇತನ ಆಯೋಗ : ಸಲಹೆ, ಸೂಚನೆ ನೀಡುವ ದಿನಾಂಕ ವಿಸ್ತರಣೆ.. ಇಲ್ಲಿದೆ ಹೊಸ ಅಪ್ಡೇಟ್!

ಸೀಲ್ ಮಾಡಿದ್ದ ಲೈಫ್ ಜಾಕೆಟ್ಸ್‌, ಪ್ರವಾಸಿಗರ ಕಿರುಚಾಟ : ಜಬಲ್ಪುರ್ ಬೋಟ್ ದುರಂತದ ವಿಡಿಯೋ ವೈರಲ್‌!
ದೇಶ

ಸೀಲ್ ಮಾಡಿದ್ದ ಲೈಫ್ ಜಾಕೆಟ್ಸ್‌, ಪ್ರವಾಸಿಗರ ಕಿರುಚಾಟ : ಜಬಲ್ಪುರ್ ಬೋಟ್ ದುರಂತದ ವಿಡಿಯೋ ವೈರಲ್‌!

‘ಸರ್ಕಾರಿ ನೌಕರರ ಮೇಲೆ ನಂಬಿಕೆಯಿರಲಿ’ : ಚುನಾವಣಾ ಆಯೋಗದ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ್ದ TMCಗೆ ಹಿನ್ನಡೆ!
ದೇಶ

‘ಸರ್ಕಾರಿ ನೌಕರರ ಮೇಲೆ ನಂಬಿಕೆಯಿರಲಿ’ : ಚುನಾವಣಾ ಆಯೋಗದ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ್ದ TMCಗೆ ಹಿನ್ನಡೆ!

ದೇಶಾದ್ಯಂತ ಮೊಬೈಲ್‌ಗಳಿಗೆ ತುರ್ತು ಸಂದೇಶ : ಅತ್ಯಾಧುನಿಕ ವಿಪತ್ತು ಮುನ್ನೆಚ್ಚರಿಕೆ ವ್ಯವಸ್ಥೆಗೆ ಚಾಲನೆ!
ದೇಶ

ದೇಶಾದ್ಯಂತ ಮೊಬೈಲ್‌ಗಳಿಗೆ ತುರ್ತು ಸಂದೇಶ : ಅತ್ಯಾಧುನಿಕ ವಿಪತ್ತು ಮುನ್ನೆಚ್ಚರಿಕೆ ವ್ಯವಸ್ಥೆಗೆ ಚಾಲನೆ!

ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಪತಿ ಆತ್ಮಹತ್ಯೆ : ಪತ್ನಿ, ಆಕೆಯ ಪ್ರಿಯಕರನ ಬಂಧನ!
ದೇಶ

ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಪತಿ ಆತ್ಮಹತ್ಯೆ : ಪತ್ನಿ, ಆಕೆಯ ಪ್ರಿಯಕರನ ಬಂಧನ!

ಜಮ್ಮು-ಶ್ರೀನಗರ ವಂದೇ ಭಾರತ್ ರೈಲಿಗೆ ಕಾವಲು ನಿಂತಿರುವ ‘ಕೋರಸ್’ ಕಮಾಂಡೋಗಳು ಯಾರು?
ದೇಶ

ಜಮ್ಮು-ಶ್ರೀನಗರ ವಂದೇ ಭಾರತ್ ರೈಲಿಗೆ ಕಾವಲು ನಿಂತಿರುವ ‘ಕೋರಸ್’ ಕಮಾಂಡೋಗಳು ಯಾರು?

Next Post
ಅಕ್ಕನ ಮಗನ ಜೊತೆ ಪತ್ನಿ ಅಕ್ರಮ ಸಂಬಂಧ – ಮನನೊಂದ ಪತಿ ಮಕ್ಕಳಿಬ್ಬರನ್ನು ಸಾಯಿಸಿ ನೇಣಿಗೆ ಶರಣು!

ಅಕ್ಕನ ಮಗನ ಜೊತೆ ಪತ್ನಿ ಅಕ್ರಮ ಸಂಬಂಧ - ಮನನೊಂದ ಪತಿ ಮಕ್ಕಳಿಬ್ಬರನ್ನು ಸಾಯಿಸಿ ನೇಣಿಗೆ ಶರಣು!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

“ಹುಚ್ಚರ ಕೈಗೆ ಪರಮಾಣು ಅಸ್ತ್ರ ನೀಡಲಾಗದು” : ಇರಾನ್ ಪ್ರಸ್ತಾವನೆ ತಿರಸ್ಕರಿಸಿದ ಟ್ರಂಪ್!

“ಹುಚ್ಚರ ಕೈಗೆ ಪರಮಾಣು ಅಸ್ತ್ರ ನೀಡಲಾಗದು” : ಇರಾನ್ ಪ್ರಸ್ತಾವನೆ ತಿರಸ್ಕರಿಸಿದ ಟ್ರಂಪ್!

8ನೇ ವೇತನ ಆಯೋಗ : ಸಲಹೆ, ಸೂಚನೆ ನೀಡುವ ದಿನಾಂಕ ವಿಸ್ತರಣೆ.. ಇಲ್ಲಿದೆ ಹೊಸ ಅಪ್ಡೇಟ್!

8ನೇ ವೇತನ ಆಯೋಗ : ಸಲಹೆ, ಸೂಚನೆ ನೀಡುವ ದಿನಾಂಕ ವಿಸ್ತರಣೆ.. ಇಲ್ಲಿದೆ ಹೊಸ ಅಪ್ಡೇಟ್!

ಅಕ್ಕನ ಮಗನ ಜೊತೆ ಪತ್ನಿ ಅಕ್ರಮ ಸಂಬಂಧ – ಮನನೊಂದ ಪತಿ ಮಕ್ಕಳಿಬ್ಬರನ್ನು ಸಾಯಿಸಿ ನೇಣಿಗೆ ಶರಣು!

ಅಕ್ಕನ ಮಗನ ಜೊತೆ ಪತ್ನಿ ಅಕ್ರಮ ಸಂಬಂಧ – ಮನನೊಂದ ಪತಿ ಮಕ್ಕಳಿಬ್ಬರನ್ನು ಸಾಯಿಸಿ ನೇಣಿಗೆ ಶರಣು!

AAP ತೊರೆದು ಬಿಜೆಪಿ ಸೇರಿದ ಸಂದೀಪ್ ಪಾಠಕ್‌ಗೆ ಬಂಧನ ಭೀತಿ : ಪಂಜಾಬ್‌ನಲ್ಲಿ FIR ದಾಖಲು!

AAP ತೊರೆದು ಬಿಜೆಪಿ ಸೇರಿದ ಸಂದೀಪ್ ಪಾಠಕ್‌ಗೆ ಬಂಧನ ಭೀತಿ : ಪಂಜಾಬ್‌ನಲ್ಲಿ FIR ದಾಖಲು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

“ಹುಚ್ಚರ ಕೈಗೆ ಪರಮಾಣು ಅಸ್ತ್ರ ನೀಡಲಾಗದು” : ಇರಾನ್ ಪ್ರಸ್ತಾವನೆ ತಿರಸ್ಕರಿಸಿದ ಟ್ರಂಪ್!

“ಹುಚ್ಚರ ಕೈಗೆ ಪರಮಾಣು ಅಸ್ತ್ರ ನೀಡಲಾಗದು” : ಇರಾನ್ ಪ್ರಸ್ತಾವನೆ ತಿರಸ್ಕರಿಸಿದ ಟ್ರಂಪ್!

8ನೇ ವೇತನ ಆಯೋಗ : ಸಲಹೆ, ಸೂಚನೆ ನೀಡುವ ದಿನಾಂಕ ವಿಸ್ತರಣೆ.. ಇಲ್ಲಿದೆ ಹೊಸ ಅಪ್ಡೇಟ್!

8ನೇ ವೇತನ ಆಯೋಗ : ಸಲಹೆ, ಸೂಚನೆ ನೀಡುವ ದಿನಾಂಕ ವಿಸ್ತರಣೆ.. ಇಲ್ಲಿದೆ ಹೊಸ ಅಪ್ಡೇಟ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat