ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

Check bounce case: ಶಕೀಬ್ ಅಲ್ ಹಸನ್ ವಿರುದ್ಧ ಅರೆಸ್ಟ್ ವಾರಂಟ್ ಜಾರಿ

January 21, 2025
Check bounce case: ಶಕೀಬ್ ಅಲ್ ಹಸನ್ ವಿರುದ್ಧ ಅರೆಸ್ಟ್ ವಾರಂಟ್ ಜಾರಿ
Share on WhatsappShare on FacebookShare on Twitter

ಬಾಂಗ್ಲಾದೇಶ ತಂಡದ ಮಾಜಿ ನಾಯಕ, ಅನುಭವಿ ಆಲ್​ರೌಂಡರ್ ಹಾಗೂ ಮಾಜಿ ಸಂಸದ ಶಕೀಬ್ ಅಲ್ ಹಸನ್ (Shakib Al Hasan) ಸಂಕಷ್ಟಕ್ಕೆ ಸಿಲುಕಿದ್ದಾರೆ. ಶಕೀಬ್ ವಿರುದ್ಧ ಬಂಧನಕ್ಕೆ ವಾರಂಟ್ ಜಾರಿ ಮಾಡಲಾಗಿದೆ ಎಂದು ವರದಿಯಾಗಿದೆ. ಐಎಫ್ಐಸಿ ಬ್ಯಾಂಕ್​ ಚೆಕ್ ಬೌನ್ಸ್ (IFIC Bank check bounce) ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಿಕೆಟಿಗ ಹಾಗೂ ರಾಜಕಾರಣಿ ಶಕೀಬ್ ಅಲ್ ಹಸನ್ ವಿರುದ್ಧ ಢಾಕಾ ನ್ಯಾಯಾಲಯವು ಬಂಧನ ವಾರಂಟ್ ಹೊರಡಿಸಿದೆ.

ಇಂಗ್ಲೆಂಡ್​ನ ಕೌಂಟಿ ಕ್ರಿಕೆಟ್​​ನಲ್ಲಿ ಕಾನೂನುಬಾಹಿರ ಬೌಲಿಂಗ್ ಮಾಡಿದ್ದಾರೆ ಎಂಬ ದೂರು ಬಂದಿದ್ದ ಕಾರಣ ಅವರ ಬೌಲಿಂಗ್ ಅನ್ನು ನಿಷೇಧಿಸಲಾಗಿತ್ತು. ಇದರ ಬೆನ್ನಲ್ಲೇ ಈ ಕೇಸ್‌ ಸುತ್ತಿಕೊಂಡಿದೆ. ಮಾಜಿ ಪ್ರಧಾನಿ ಶೇಖ್ ಹಸೀನಾ(Sheikh Hasina) ಅವರನ್ನು ಹುದ್ದೆಯಿಂದ ತೆಗೆದು ಹಾಕಿದಾಗಿನಿಂದ ವಿದೇಶದಲ್ಲಿ ವಾಸಿಸುತ್ತಿರುವ ಅವಾಮಿ ಲೀಗ್ ಮಾಜಿ ಸಂಸದರಾಗಿರುವ ಶಕೀಬ್ ವಿರುದ್ಧ ಬಂಧನ ವಾರಂಟ್ ಹೊರಡಿಸಲಾಗಿದೆ. ವಾರಂಟ್​ನಲ್ಲಿ ಇತರ ಮೂವರು ವ್ಯಕ್ತಿಗಳ ಹೆಸರೂ ಇದೆ.

ಢಾಕಾದ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಜಿಯಾದುರ್ ರಹಮಾನ್ (Ziadur Rahman) ಭಾನುವಾರ (ಜ 19) ಆದೇಶ ಹೊರಡಿಸಿದ್ದಾರೆ ಎಂದು ಕ್ರಿಕ್​ಬಜ್​ ವರದಿ (Cricbuzz report) ಮಾಡಿದೆ. ಡಿಸೆಂಬರ್ 15 ರಂದು ಚೆಕ್ ವಂಚನೆ ಪ್ರಕರಣದಲ್ಲಿ ಶಕೀಬ್ ಹೆಸರು ದಾಖಲಾಗಿತ್ತು. ಡಿಸೆಂಬರ್ 18 ರಂದು ಪ್ರಾಥಮಿಕ ವಿಚಾರಣೆ ನಂತರ, ನ್ಯಾಯಾಲಯವು ಜನವರಿ 19 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಆದೇಶಿಸಿತ್ತು.

2.95 ಕೋಟಿ ರೂ ಚೆಕ್ ಬೌನ್ಸ್
ಎರಡು ಪ್ರತ್ಯೇಕ ಚೆಕ್​​​ಗಳ ಮೂಲಕ ಬಿಡಿಟಿ-ಬಾಂಗ್ಲಾದೇಶಿ ಟಾಕಾ 4,14,57,000 (ಸುಮಾರು 2.95 ಕೋಟಿ ರೂ.) ವರ್ಗಾಯಿಸುವ ಬದ್ಧತೆಯನ್ನು ಶಕೀಬ್ ಮತ್ತು ಇತರ ಮೂವರು ಪೂರೈಸಿಲ್ಲ ಎಂದು ಆರೋಪಿಸಿ ಐಎಫ್ಐಸಿ ಬ್ಯಾಂಕಿನ ಸಂಬಂಧ ಅಧಿಕಾರಿ ಶಾಹಿಬುರ್ ರಹಮಾನ್ ಬ್ಯಾಂಕ್ ಪರವಾಗಿ ಪ್ರಕರಣ ದಾಖಲಿಸಿದ್ದರು. ಶಕೀಬ್ ಅವರ ಕಂಪನಿ ಅಲ್ ಹಸನ್ ಆಗ್ರೋ ಫಾರ್ಮ್ಸ್ ಲಿಮಿಟೆಡ್, ಅದರ ವ್ಯವಸ್ಥಾಪಕ ನಿರ್ದೇಶಕ ಘಾಜಿ ಶಹಗೀರ್ ಹುಸೇನ್ ಮತ್ತು ನಿರ್ದೇಶಕರಾದ ಇಮ್ದಾದುಲ್ ಹಕ್ ಮತ್ತು ಮಣಿಕರ್ ಬೇಗಂ ಈ ಪ್ರಕರಣದ ಇತರ ಆರೋಪಿಗಳು. ಶಕೀಬ್ ಅವರ ಕಂಪನಿಯು ಐಎಫ್ಐಸಿ ಬ್ಯಾಂಕಿನ ಬನಾನಿ ಶಾಖೆಯಿಂದ ಹಲವಾರು ಬಾರಿ ಹಣವನ್ನು ಎರವಲು ಪಡೆದಿತ್ತು.

2023ರಲ್ಲಿ ಶಕೀಬ್ ಅವಾಮಿ ಲೀಗ್​ ಪಕ್ಷ ಸೇರುವ ಮೂಲಕ ರಾಜಕೀಯಕ್ಕೆ ಪ್ರವೇಶಿಸಿದರು. ಪಕ್ಷದ ಟಿಕೆಟ್​​​ನಲ್ಲಿ 2024ರ ಜನವರಿ 7 ರಂದು ನಡೆದ ಅವಿರೋಧ ಚುನಾವಣೆಯಲ್ಲಿ ಮಾಗುರಾ-1 ಕ್ಷೇತ್ರದಿಂದ ಗೆದ್ದಿದ್ದೆರು. ಶಕೀಬ್ ಅಲ್ ಹಸನ್ ಟಿ20 ಮತ್ತು ಟೆಸ್ಟ್ ಕ್ರಿಕೆಟ್​ನಿಂದ ನಿವೃತ್ತರಾಗಿದ್ದಾರೆ. ಆದರೆ, ಏಕದಿನ ಕ್ರಿಕೆಟ್​ಗೆ ನಿವೃತ್ತರಾಗಿಲ್ಲ. ಹೀಗಿದ್ದರೂ ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಬಾಂಗ್ಲಾದೇಶ ತಂಡದಲ್ಲಿ ಅವಕಾಶ ಪಡೆಯುವಲ್ಲಿ ವಿಫಲರಾಗಿದ್ದಾರೆ. ತಮ್ಮ ದೇಶದಲ್ಲಿ ನಡೆದ ದಂಗೆಯ ನಂತರ ಶಕೀಬ್, ಬಾಂಗ್ಲಾದೇಶಕ್ಕೆ ಹೋಗಿಲ್ಲ. ಕೊಲೆ ಪ್ರಕರಣವನ್ನೂ ಎದುರಿಸುತ್ತಿದ್ದಾರೆ.

ಅಮೆರಿಕದಲ್ಲಿ ವಾಸ
ಶಕೀಬ್ ಪ್ರಸ್ತುತ ಅಮೆರಿಕದಲ್ಲಿ ನೆಲೆಸಿದ್ದು, ಬಾಂಗ್ಲಾದೇಶಕ್ಕೆ ಮರಳುವ ಸಾಧ್ಯತೆಯಿಲ್ಲ ಎಂದು ಹೇಳಲಾಗಿದೆ. ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 71 ಟೆಸ್ಟ್​ ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಶಕೀಬ್, 4609 ರನ್, 246 ವಿಕೆಟ್ ಪಡೆದಿದ್ದಾರೆ. ಏಕದಿನ ಕ್ರಿಕೆಟ್​ನಲ್ಲಿ 247 ಪಂದ್ಯಗಳಲ್ಲಿ 7570 ರನ್, 317 ವಿಕೆಟ್ ಕಿತ್ತಿದ್ದಾರೆ. ಟಿ20ಐ 129 ಪಂದ್ಯಗಳಲ್ಲಿ 2551 ರನ್, 149 ವಿಕೆಟ್ ಕಬಳಿಸಿದ್ದಾರೆ.

Tags: Check bounce caseCricbuzz reportIFIC Bank check bounceShakib Al Hasansheikh hasinaZiadur Rahman
SendShareTweet
Previous Post

Kho Kho: ಚೊಚ್ಚಲ ಖೋ ಖೋ ವಿಶ್ವಕಪ್‌ನಲ್ಲಿ ಭಾರತ ತಂಡಗಳೇ ಚಾಂಪಿಯನ್‌

Next Post

Neeraj Chopra: ದಾಂಪತ್ಯಕ್ಕೆ ಕಾಲಿಟ್ಟ ಜಾವೆಲಿನ್ ತಾರೆ ನೀರಜ್ ಚೋಪ್ರಾ: ಹಿಮಾನಿಯೊಂದಿಗೆ ವಿವಾಹ

Related Posts

ಬಿಜೆಪಿಯವರು ಟ್ವೀಟ್ ಮಾಡೋದು ಬಿಟ್ರೆ ಇನ್ಯಾವ ಸಾಧನೆಯೂ ಮಾಡಿಲ್ಲ | ಸಚಿವ ರಾಮಲಿಂಗಾರೆಡ್ಡಿ
ರಾಜಕೀಯ

ಬಿಜೆಪಿಯವರು ಟ್ವೀಟ್ ಮಾಡೋದು ಬಿಟ್ರೆ ಇನ್ಯಾವ ಸಾಧನೆಯೂ ಮಾಡಿಲ್ಲ | ಸಚಿವ ರಾಮಲಿಂಗಾರೆಡ್ಡಿ

ತಾಕತ್ತಿದ್ದರೆ ಅಕ್ರಮವಾಗಿ ಕಟ್ಟಿರೋ ಮಸೀದಿ, ಮದರಸಗಳನ್ನು ತೆರವು ಮಾಡ್ಲಿ – ಪ್ರಿಯಾಂಕ್‌ ಖರ್ಗೆ ವಿರುದ್ದ ಯತ್ನಾಳ್‌ ಗುಡುಗು!
ರಾಜಕೀಯ

ತಾಕತ್ತಿದ್ದರೆ ಅಕ್ರಮವಾಗಿ ಕಟ್ಟಿರೋ ಮಸೀದಿ, ಮದರಸಗಳನ್ನು ತೆರವು ಮಾಡ್ಲಿ – ಪ್ರಿಯಾಂಕ್‌ ಖರ್ಗೆ ವಿರುದ್ದ ಯತ್ನಾಳ್‌ ಗುಡುಗು!

ಪಾಕಿಸ್ತಾನಕ್ಕೆ ಕಾಲಿಟ್ಟ ‘ಲವ್ ಐಲ್ಯಾಂಡ್’ ಶೈಲಿಯ ಡೇಟಿಂಗ್ ಶೋ ; ಪ್ರೇಕ್ಷಕರಿಂದ ತೀವ್ರ ಆಕ್ರೋಶ
ವಿದೇಶ

ಪಾಕಿಸ್ತಾನಕ್ಕೆ ಕಾಲಿಟ್ಟ ‘ಲವ್ ಐಲ್ಯಾಂಡ್’ ಶೈಲಿಯ ಡೇಟಿಂಗ್ ಶೋ ; ಪ್ರೇಕ್ಷಕರಿಂದ ತೀವ್ರ ಆಕ್ರೋಶ

ಟಿಕೆಟ್‌ಗೆ ಪಟ್ಟು ಹಿಡಿದು ನಿತೀಶ್ ನಿವಾಸಕ್ಕೆ ಜೆಡಿಯು ನಾಯಕರ ಮುತ್ತಿಗೆ, ಪ್ರತಿಭಟನೆ : ಸಿಎಂ ಮನೆಗೆ ಬಿಗಿ ಭದ್ರತೆ
ದೇಶ

ಟಿಕೆಟ್‌ಗೆ ಪಟ್ಟು ಹಿಡಿದು ನಿತೀಶ್ ನಿವಾಸಕ್ಕೆ ಜೆಡಿಯು ನಾಯಕರ ಮುತ್ತಿಗೆ, ಪ್ರತಿಭಟನೆ : ಸಿಎಂ ಮನೆಗೆ ಬಿಗಿ ಭದ್ರತೆ

ಬೆಂಗಳೂರಲ್ಲಿ ದೀಪಾವಳಿ ಹಬ್ಬಕ್ಕೂ ಮೊದಲೇ ಪಟಾಕಿ ಸಂಗ್ರಹ – ಓರ್ವ ಅರೆಸ್ಟ್!
ರಾಜಕೀಯ

ಬೆಂಗಳೂರಲ್ಲಿ ದೀಪಾವಳಿ ಹಬ್ಬಕ್ಕೂ ಮೊದಲೇ ಪಟಾಕಿ ಸಂಗ್ರಹ – ಓರ್ವ ಅರೆಸ್ಟ್!

“ಸಿಗರೇಟ್ ಸೇವನೆ ಬಿಟ್ಟುಬಿಡಿ” ಎಂದ ಟರ್ಕಿ ಅಧ್ಯಕ್ಷರಿಗೆ ಇಟಲಿ ಪ್ರಧಾನಿ ಮೆಲೋನಿ ನೀಡಿದ ಉತ್ತರವೇನು?
ವಿದೇಶ

“ಸಿಗರೇಟ್ ಸೇವನೆ ಬಿಟ್ಟುಬಿಡಿ” ಎಂದ ಟರ್ಕಿ ಅಧ್ಯಕ್ಷರಿಗೆ ಇಟಲಿ ಪ್ರಧಾನಿ ಮೆಲೋನಿ ನೀಡಿದ ಉತ್ತರವೇನು?

Next Post
Neeraj Chopra: ದಾಂಪತ್ಯಕ್ಕೆ ಕಾಲಿಟ್ಟ ಜಾವೆಲಿನ್ ತಾರೆ ನೀರಜ್ ಚೋಪ್ರಾ: ಹಿಮಾನಿಯೊಂದಿಗೆ ವಿವಾಹ

Neeraj Chopra: ದಾಂಪತ್ಯಕ್ಕೆ ಕಾಲಿಟ್ಟ ಜಾವೆಲಿನ್ ತಾರೆ ನೀರಜ್ ಚೋಪ್ರಾ: ಹಿಮಾನಿಯೊಂದಿಗೆ ವಿವಾಹ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹಿಂದೂ ಸ್ವಾಮಿಗಳ ಹೆಸರಲ್ಲಿ ಪೂಜೆ ಮಾಡಿ, ಗೋಲ್ಡ್ ಎಗರಿಸ್ತಿದ್ದ ಮುಸ್ಲಿಂ ವ್ಯಕ್ತಿ ಅರೆಸ್ಟ್!

ಹಿಂದೂ ಸ್ವಾಮಿಗಳ ಹೆಸರಲ್ಲಿ ಪೂಜೆ ಮಾಡಿ, ಗೋಲ್ಡ್ ಎಗರಿಸ್ತಿದ್ದ ಮುಸ್ಲಿಂ ವ್ಯಕ್ತಿ ಅರೆಸ್ಟ್!

ಜೈಸಲ್ಮೇರ್​​ನಲ್ಲಿ ಧಗಧಗನೆ ಹೊತ್ತಿ ಉರಿದ ಬಸ್.. 10ಕ್ಕೂ ಹೆಚ್ಚು ಮಂದಿಗೆ ಗಾಯ, ಹಲವರು ಸಾವನ್ನಪ್ಪಿರುವ ಶಂಕೆ!

ಜೈಸಲ್ಮೇರ್​​ನಲ್ಲಿ ಧಗಧಗನೆ ಹೊತ್ತಿ ಉರಿದ ಬಸ್.. 10ಕ್ಕೂ ಹೆಚ್ಚು ಮಂದಿಗೆ ಗಾಯ, ಹಲವರು ಸಾವನ್ನಪ್ಪಿರುವ ಶಂಕೆ!

ಯಶವಂತಪುರ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಿಡಿಗೇಡಿಗಳಿಂದ ಕಲ್ಲು ತೂರಾಟ.. ಓರ್ವ ಪ್ರಯಾಣಿಕನಿಗೆ ಗಾಯ!

ಯಶವಂತಪುರ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಿಡಿಗೇಡಿಗಳಿಂದ ಕಲ್ಲು ತೂರಾಟ.. ಓರ್ವ ಪ್ರಯಾಣಿಕನಿಗೆ ಗಾಯ!

‘ಅಪ್ಪು’ ಆ್ಯಪ್ ಲಾಂಚ್​​ – ಡಿಸಿಎಂ ಡಿಕೆಶಿಗೆ ಆಹ್ವಾನ ನೀಡಿದ ಅಶ್ವಿನಿ ಪುನೀತ್‌ ರಾಜ್‌ಕುಮಾರ್!

‘ಅಪ್ಪು’ ಆ್ಯಪ್ ಲಾಂಚ್​​ – ಡಿಸಿಎಂ ಡಿಕೆಶಿಗೆ ಆಹ್ವಾನ ನೀಡಿದ ಅಶ್ವಿನಿ ಪುನೀತ್‌ ರಾಜ್‌ಕುಮಾರ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹಿಂದೂ ಸ್ವಾಮಿಗಳ ಹೆಸರಲ್ಲಿ ಪೂಜೆ ಮಾಡಿ, ಗೋಲ್ಡ್ ಎಗರಿಸ್ತಿದ್ದ ಮುಸ್ಲಿಂ ವ್ಯಕ್ತಿ ಅರೆಸ್ಟ್!

ಹಿಂದೂ ಸ್ವಾಮಿಗಳ ಹೆಸರಲ್ಲಿ ಪೂಜೆ ಮಾಡಿ, ಗೋಲ್ಡ್ ಎಗರಿಸ್ತಿದ್ದ ಮುಸ್ಲಿಂ ವ್ಯಕ್ತಿ ಅರೆಸ್ಟ್!

ಜೈಸಲ್ಮೇರ್​​ನಲ್ಲಿ ಧಗಧಗನೆ ಹೊತ್ತಿ ಉರಿದ ಬಸ್.. 10ಕ್ಕೂ ಹೆಚ್ಚು ಮಂದಿಗೆ ಗಾಯ, ಹಲವರು ಸಾವನ್ನಪ್ಪಿರುವ ಶಂಕೆ!

ಜೈಸಲ್ಮೇರ್​​ನಲ್ಲಿ ಧಗಧಗನೆ ಹೊತ್ತಿ ಉರಿದ ಬಸ್.. 10ಕ್ಕೂ ಹೆಚ್ಚು ಮಂದಿಗೆ ಗಾಯ, ಹಲವರು ಸಾವನ್ನಪ್ಪಿರುವ ಶಂಕೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat