ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ರಾಘವೇಂದ್ರ ಚಿತ್ರವಾಣಿ ಸಂಸ್ಥೆಯ ವಾರ್ಷಿಕ ಪ್ರಶಸ್ತಿಗೆ ಕಲಾವಿದರ ಆಯ್ಕೆ!

January 7, 2025
ರಾಘವೇಂದ್ರ ಚಿತ್ರವಾಣಿ ಸಂಸ್ಥೆಯ ವಾರ್ಷಿಕ ಪ್ರಶಸ್ತಿಗೆ ಕಲಾವಿದರ ಆಯ್ಕೆ!
Share on WhatsappShare on FacebookShare on Twitter

ರಾಘವೇಂದ್ರ ಚಿತ್ರವಾಣಿ ಸಂಸ್ಥೆಯ 2024ನೇ ಸಾಲಿನ ವಾರ್ಷಿಕ ಪ್ರಶಸ್ತಿಗೆ ಹಲವು ಕಲಾವಿದರನ್ನು ಆಯ್ಕೆ ಮಾಡಲಾಗಿದೆ. .ಪ್ರಚಾರಕರ್ತ ದಿವಂಗತ ಡಿ.ವಿ. ಸುಧೀಂದ್ರ ನಿರ್ಮಾಪಕರಿಗೆ ಮತ್ತು ಹಿರಿಯ ಪತ್ರಕರ್ತರಿಗೆ ಪ್ರಶಸ್ತಿ ನೀಡುವ ಕಾರ್ಯಕ್ರಮ ಆರಂಭಿಸಿದ್ದರು. ಆದರಂತೆ, ಪ್ರತಿ ವರ್ಷ ಉತ್ತಮ ಕಲಾವಿದರನ್ನು ಗುರುತಿಸಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.

10 ವಿಭಾಗಳಲ್ಲಿ ಪ್ರಶಸ್ತಿಗಳನ್ನು ನೀಡಲಾಗುತ್ತದೆ. ಸಂಸ್ಥೆಯ 49ನೇ ವಾರ್ಷಿಕೋತ್ಸವ ಹಾಗೂ 24ನೇ ವರ್ಷದ ಪ್ರಶಸ್ತಿ ಪ್ರದಾನ ಸಮಾರಂಭ ಜ. 26ರಂದು ಸಂಜೆ 5.30ಕ್ಕೆ ಮಾಗಡಿ ರಸ್ತೆಯ MMB legacy (GT MALL) ನಲ್ಲಿ ನಡೆಯಲಿದೆ ಎಂದು ಸುಧೀಂದ್ರ ವೆಂಕಟೇಶ್ ಪ್ರಕಣೆಯಲ್ಲಿ ಕೋರಿದ್ದಾರೆ.
ಈ ಬಾರಿಯ ಪ್ರಶಸ್ತಿಗೆ

ಮೀನಾಕ್ಷಿ ಕೆ.ವಿ. ಜಯರಾಂ (ಹಿರಿಯ ಚಲನಚಿತ್ರ ನಿರ್ಮಾಪಕರು)
ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ

ಕೆ.ಜೆ. ಕುಮಾರ್ ( ಹಿರಿಯ ಪತ್ರಕರ್ತರು )
ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ

ಅನುರಾಧಾ ಭಟ್‍(ಗಾಯಕಿ)
ಡಾ. ರಾಜಕುಮಾರ್ ಪ್ರಶಸ್ತಿ, ಶ್ರೀಮತಿ ಪಾರ್ವತಮ್ಮ ರಾಜಕುಮಾರ್ ಕುಟುಂಬದವರಿಂದ (ಖ್ಯಾತ ಹಿನ್ನೆಲೆ ಗಾಯಕರಿಗೆ ನೀಡುವ ಪ್ರಶಸ್ತಿ)

ಓಂಪ್ರಕಾಶ್‍ ರಾವ್‍(ಹಿರಿಯ ನಿರ್ದೇಶಕರು)
ಯಜಮಾನ ಚಿತ್ರದ ಖ್ಯಾತಿಯ ಆರ್. ಶೇಷಾದ್ರಿ ಸ್ಮರಣಾರ್ಥ ಪ್ರಶಸ್ತಿ ಶ್ರೀಮತಿ ಭಾರತಿ ವಿಷ್ಣುವರ್ಧನ ಅವರಿಂದ ನಿರ್ದೇಶಕರಿಗೆ ನೀಡುವ ಪ್ರಶಸ್ತಿ

ರೇಖಾರಾವ್ (ಹಿರಿಯ ನಟಿ)
ನಟಿ ಡಾ. ಜಯಮಾಲ ಎಚ್.ಎಂ. ರಾಮಚಂದ್ರ ಪ್ರಶಸ್ತಿ ಹಿರಿಯ ನಟಿ ಅವರಿಗೆ ನೀಡುವ ಪ್ರಶಸ್ತಿ

ಅರ್ಜುನ್‍ ಜನ್ಯ (ಸಂಗೀತ ನಿರ್ದೇಶಕ)
ಎಂ.ಎಸ್. ರಾಮಯ್ಯ ಮೀಡಿಯಾ ಅಂಡ್ ಎಂಟರ್ಟೈನ್ಮೆಂಟ್ ಪ್ರೈ ಲಿ ಪ್ರಶಸ್ತಿ (ಅತ್ಯುತ್ತಮ ಸಂಗೀತ ನಿರ್ದೇಶನ, ‘ಕೃಷ್ಣಂ ಪ್ರಣಯ ಸಖಿ’ ಚಿತ್ರಕ್ಕಾಗಿ)

ಜಯಶಂಕರ್ ಆರ್ಯರ್(ಕಥಾ ಲೇಖಕ ಹಾಗೂ ನಿರ್ದೇಶಕ)
ಖ್ಯಾತ ನಿರ್ದೇಶಕ-ನಿರ್ಮಾಪಕ ಶ್ರೀ ಕೆ.ವಿ. ಜಯರಾಂ ಪ್ರಶಸ್ತಿ, ಶ್ರೀಮತಿ ಮೀನಾಕ್ಷಿ ಜಯರಾಂ ಅವರಿಂದ (ಅತ್ಯುತ್ತಮ ಕಥಾಲೇಖಕರು, ‘ಶಿವಮ್ಮ’ ಚಿತ್ರಕ್ಕಾಗಿ)

ಚಂದ್ರಜಿತ್ ಬೆಳ್ಳಿಯಪ್ಪ (ಸಂಭಾಷಣೆಕಾರ ಹಾಗೂ ನಿರ್ದೇಶಕ )
ಖ್ಯಾತ ಚಿತ್ರಸಾಹಿತಿ ಹುಣಸೂರು ಕೃಷ್ಣಮೂರ್ತಿ ಸ್ಮರಣಾರ್ಥ ಪ್ರಶಸ್ತಿ, ಡಾ.ಎಸ್.ಕೆ. ನರಹರಿ ಅವರಿಂದ (ಅತ್ಯುತ್ತಮ ಸಂಭಾಷಣೆ, ‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರಕ್ಕಾಗಿ)

ಉತ್ಸವ್‍ ಗೋನ್ವಾರ್ (ನಿರ್ದೇಶಕ)
ಬಿ. ಸುರೇಶ ಪ್ರಶಸ್ತಿ ಅವರಿಂದ (ಚೊಚ್ಚಲ ಚಿತ್ರದ ನಿರ್ದೇಶನಕ್ಕಾಗಿ) – (ಫೋಟೋ ಚಲನಚಿತ್ರಕ್ಕಾಗಿ)

ಡಾ||ವಿ.ನಾಗೇಂದ್ರ ಪ್ರಸಾದ್(ಗೀತರಚನೆಕಾರ)
ಹಿರಿಯ ಪತ್ರಕರ್ತರಾದ ಪಿ.ಜಿ. ಶ್ರೀನಿವಾಸಮೂರ್ತಿ ಅವರ ಸ್ಮರಣಾರ್ಥ ಪ್ರಶಸ್ತಿ ಪತ್ರಕರ್ತ ಶ್ರೀ ವಿನಾಯಕರಾಮ್ ಕಲಗಾರು ಅವರಿಂದ (‘ಕೃಷ್ಣಂ ಪ್ರಣಯ ಸಖಿ’ ಚಿತ್ರದ ‘ದ್ವಾಪರ’) ಆಯ್ಕೆಯಾಗಿದ್ದಾರೆ.

Tags: 2024 Annual AwardscinemaMMB legacy (GT MALL)Raghavendra Chitravani.
SendShareTweet
Previous Post

ಸಮಾಜಸೇವೆಗೆ ಟೊಂಕ‌ ಕಟ್ಟಿನಿಂತ ಕಿಚ್ಚ ಸುದೀಪ್ ಕೇರ್ ಫೌಂಡೇಶನ್

Next Post

ವಿಶ್ವವಿದ್ಯಾಲಯಗಳ ಯಡವಟ್ಟು: ವಿದ್ಯಾರ್ಥಿಗಳಿಗೆ ಆತಂಕ

Related Posts

ನ್ಯಾಯ ಕೇಳ್ತಿದ್ದಾರೆ ‘ತುಪ್ಪದ ರಾಣಿ’ ರಾಗಿಣಿ..!
ಸಿನಿಮಾ-ಮನರಂಜನೆ

ನ್ಯಾಯ ಕೇಳ್ತಿದ್ದಾರೆ ‘ತುಪ್ಪದ ರಾಣಿ’ ರಾಗಿಣಿ..!

ನಾಳೆ ವಿಶ್ವದಾದ್ಯಂತ ‘ಜನನಾಯಗನ್’ ರಿಲೀಸ್ ; ಮೊದಲ ದಿನವೇ 100 ಕೋಟಿ ಕ್ಲಬ್ ಟಾರ್ಗೆಟ್!
ಸಿನಿಮಾ-ಮನರಂಜನೆ

ನಾಳೆ ವಿಶ್ವದಾದ್ಯಂತ ‘ಜನನಾಯಗನ್’ ರಿಲೀಸ್ ; ಮೊದಲ ದಿನವೇ 100 ಕೋಟಿ ಕ್ಲಬ್ ಟಾರ್ಗೆಟ್!

ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಿನಿ ತಾರೆಯರ ಬಲ : ‘ಜನರ ದನಿಯೇ ದೇವರ ದನಿ’ ಎಂದ ನಟ-ನಟಿಯರು!
ಸಿನಿಮಾ-ಮನರಂಜನೆ

ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಿನಿ ತಾರೆಯರ ಬಲ : ‘ಜನರ ದನಿಯೇ ದೇವರ ದನಿ’ ಎಂದ ನಟ-ನಟಿಯರು!

‘ಬಾಸ್’ ಆಟಕ್ಕಿಲ್ಲ ಅಡ್ಡಿ ಆತಂಕ..!
ಸಿನಿಮಾ-ಮನರಂಜನೆ

‘ಬಾಸ್’ ಆಟಕ್ಕಿಲ್ಲ ಅಡ್ಡಿ ಆತಂಕ..!

‘ಲೂಸ್ ಮಾದ’-‘ಆಕ್ಷನ್-ಪ್ರಿನ್ಸ್’ ಸ್ನೇಹ ‘ಫಾರೆವರ್’
ಸಿನಿಮಾ-ಮನರಂಜನೆ

‘ಲೂಸ್ ಮಾದ’-‘ಆಕ್ಷನ್-ಪ್ರಿನ್ಸ್’ ಸ್ನೇಹ ‘ಫಾರೆವರ್’

ರೀನಾ, ಕಿರಣ್, ಗೌರಿ ಯಾರೂ ಮತಾಂತರಗೊಂಡಿಲ್ಲ – ‘ಲವ್ ಜಿಹಾದ್’ ಆರೋಪ ತಿರಸ್ಕರಿಸಿದ ಅಮೀರ್ ಖಾನ್!
ಸಿನಿಮಾ-ಮನರಂಜನೆ

ರೀನಾ, ಕಿರಣ್, ಗೌರಿ ಯಾರೂ ಮತಾಂತರಗೊಂಡಿಲ್ಲ – ‘ಲವ್ ಜಿಹಾದ್’ ಆರೋಪ ತಿರಸ್ಕರಿಸಿದ ಅಮೀರ್ ಖಾನ್!

Next Post
ವಿಶ್ವವಿದ್ಯಾಲಯಗಳ ಯಡವಟ್ಟು: ವಿದ್ಯಾರ್ಥಿಗಳಿಗೆ ಆತಂಕ

ವಿಶ್ವವಿದ್ಯಾಲಯಗಳ ಯಡವಟ್ಟು: ವಿದ್ಯಾರ್ಥಿಗಳಿಗೆ ಆತಂಕ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಅನುಮಾನಗಳಿದ್ದಾಗಲೆಲ್ಲ ಆಶಿಶ್ ನೆಹ್ರಾ ಅವರನ್ನೇ ಕೇಳುತ್ತೇನೆ : ಯುವ ವೇಗಿ ಅಶೋಕ್ ಶರ್ಮಾ

ಅನುಮಾನಗಳಿದ್ದಾಗಲೆಲ್ಲ ಆಶಿಶ್ ನೆಹ್ರಾ ಅವರನ್ನೇ ಕೇಳುತ್ತೇನೆ : ಯುವ ವೇಗಿ ಅಶೋಕ್ ಶರ್ಮಾ

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat