ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಮಾಧ್ಯಮಗಳ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಅರವಿಂದ್ ಕೇಜ್ರಿವಾಲ್.. ಸಿಸೋಡಿಯಾ ಸಾಂತ್ವನ

February 27, 2026
Share on WhatsappShare on FacebookShare on Twitter

ನವದೆಹಲಿ : ದೆಹಲಿಯ ಅಬಕಾರಿ ನೀತಿ ಹಗರಣದ ಆರೋಪದಲ್ಲಿ ದೋಷಮುಕ್ತ ಎಂದು ಕೋರ್ಟ್ ತೀರ್ಪು ನೀಡಿದ ಬೆನ್ನಲ್ಲೇ ಆಮ್ ಆದ್ಮಿ ಪಕ್ಷದ ಸಂಚಾಲಕ ಅರವಿಂದ್ ಕೇಜ್ರಿವಾಲ್ ಭಾವುಕರಾದ ಘಟನೆ ನಡೆದಿದೆ. ನ್ಯಾಯಾಲಯದಿಂದ ಖುಲಾಸೆಗೊಂಡ ನಂತರ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದ ಅವರು, ಕಳೆದ ಎರಡು ವರ್ಷಗಳಲ್ಲಿ ತಾವು ಅನುಭವಿಸಿದ ನೋವು ಮತ್ತು ಅವಮಾನದ ಬಗ್ಗೆ ವಿವರಿಸುತ್ತಲೇ ಏಕಾಏಕಿ ಕಣ್ಣೀರಿಟ್ಟರು. ಈ ಸಂದರ್ಭದಲ್ಲಿ ಅವರ ಜೊತೆಯಲ್ಲಿದ್ದ ಆಪ್ತ ಗೆಳೆಯ ಹಾಗೂ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಕೇಜ್ರಿವಾಲ್ ಅವರನ್ನು ಅಪ್ಪಿಕೊಂಡು ಸಾಂತ್ವನ ಹೇಳಿದರು.

ವಿಚಾರಣಾ ನ್ಯಾಯಾಲಯದ ತೀರ್ಪಿನ ನಂತರ ಪ್ರತಿಕ್ರಿಯಿಸಿದ ಕೇಜ್ರಿವಾಲ್, “ಇದು ಕೇವಲ ಕಾನೂನು ಹೋರಾಟವಲ್ಲ, ನಮ್ಮ ವಿರುದ್ಧ ಹೆಣೆಯಲಾಗಿದ್ದ ಬೃಹತ್ ರಾಜಕೀಯ ಪಿತೂರಿಯ ಅಂತ್ಯ” ಎಂದು ಬಣ್ಣಿಸಿದರು. “ಭಾರತದ ಇತಿಹಾಸದಲ್ಲೇ ಮೊದಲ ಬಾರಿಗೆ ಒಬ್ಬ ಹಾಲಿ ಮುಖ್ಯಮಂತ್ರಿಯನ್ನು ಮನೆಯಿಂದ ಎಳೆದುಕೊಂಡು ಹೋಗಿ ಆರು ತಿಂಗಳು ಜೈಲಿನಲ್ಲಿ ಇಡಲಾಯಿತು. ಉಪಮುಖ್ಯಮಂತ್ರಿಯಾಗಿದ್ದ ಸಿಸೋಡಿಯಾ ಅವರನ್ನು 2 ವರ್ಷ ಜೈಲಲ್ಲಿಡಲಾಯಿತು. ಆಮ್ ಆದ್ಮಿ ಪಕ್ಷವನ್ನು ನಾಶಮಾಡಲು ನಮ್ಮ ಐವರು ಪ್ರಮುಖ ನಾಯಕರನ್ನು ಸುಳ್ಳು ಪ್ರಕರಣಗಳಲ್ಲಿ ಸಿಲುಕಿಸಿ ಜೈಲಿಗೆ ತಳ್ಳಲಾಯಿತು,” ಎಂದು ಅವರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

‘ಕಟ್ಟರ್ ಇಮಾಂದಾರ್’ ಎಂಬ ಸತ್ಯ ಸಾಬೀತು

ತಮ್ಮ ಪ್ರಾಮಾಣಿಕತೆಯ ಬಗ್ಗೆ ಮಾತನಾಡುತ್ತಾ ಕೇಜ್ರಿವಾಲ್ ಕಣ್ಣೀರಿಟ್ಟರು. “ಇಷ್ಟು ದಿನ ಟಿವಿ ಚಾನೆಲ್‌ಗಳಲ್ಲಿ ಚರ್ಚೆಗಳು ನಡೆಯುತ್ತಿದ್ದವು, ಕೇಜ್ರಿವಾಲ್ ಒಬ್ಬ ಭ್ರಷ್ಟ ಎಂದು ಸುದ್ದಿಗಳು ಬಿತ್ತರವಾಗುತ್ತಿದ್ದವು. ಆದರೆ ನಾನು ಕೇವಲ ಪ್ರಾಮಾಣಿಕತೆಯಿಂದಲೇ ಬದುಕನ್ನು ಕಟ್ಟಿಕೊಂಡವನು. ಇಂದು ನ್ಯಾಯಾಲಯವು ಕೇಜ್ರಿವಾಲ್, ಮನೀಶ್ ಸಿಸೋಡಿಯಾ ಮತ್ತು ಆಮ್ ಆದ್ಮಿ ಪಕ್ಷ ‘ಕಟ್ಟರ್ ಇಮಾಂದಾರ್’ (ಅಪ್ಪಟ ಪ್ರಾಮಾಣಿಕ) ಎಂದು ಸಾಬೀತುಪಡಿಸಿದೆ,” ಎಂದು ಗದ್ಗದಿತರಾದರು. ಜತೆಗೆ, ಕೇಜ್ರಿವಾಲ್ ಭ್ರಷ್ಟ ಅಲ್ಲ, ನಾನು ಭ್ರಷ್ಟನಲ್ಲ ಎಂದು ಹೇಳುತ್ತಾ ಜೋರಾಗಿ ಅತ್ತರು. ಈ ವೇಳೆ ಸುತ್ತಮುತ್ತಲಿದ್ದ ಬೆಂಬಲಿಗರು “ಧೈರ್ಯ ತಂದುಕೊಳ್ಳಿ ಸರ್” ಎಂದು ಅವರಿಗೆ ಸಮಾಧಾನಪಡಿಸಲು ಪ್ರಯತ್ನಿಸಿದರು.

ಹೋರಾಟದ ಹಾದಿಯಲ್ಲಿ ಹೊಸ ಚೈತನ್ಯ

2006ರಲ್ಲಿ ಮ್ಯಾಗ್ಸೇಸೆ ಪ್ರಶಸ್ತಿ ಪುರಸ್ಕೃತರಾಗಿದ್ದ ಕೇಜ್ರಿವಾಲ್, ಭ್ರಷ್ಟಾಚಾರ ವಿರೋಧಿ ಆಂದೋಲನದ ಮೂಲಕ ರಾಜಕೀಯಕ್ಕೆ ಬಂದವರು. ಈಗ ಅದೇ ಭ್ರಷ್ಟಾಚಾರದ ಆರೋಪದಿಂದ ಮುಕ್ತರಾಗಿರುವುದು ಪಕ್ಷಕ್ಕೆ ಹೊಸ ಆಕ್ಸಿಜನ್ ನೀಡಿದಂತಾಗಿದೆ. ಸುಮಾರು ಎರಡು ವರ್ಷಗಳ ಕಾಲ ಜೈಲು ವಾಸ ಅನುಭವಿಸಿದ್ದ ಮನೀಶ್ ಸಿಸೋಡಿಯಾ ಮತ್ತು ಕೇಜ್ರಿವಾಲ್ ಅವರ ಭಾವುಕ ಭೇಟಿಯು ಆಮ್ ಆದ್ಮಿ ಪಕ್ಷದ ಕಾರ್ಯಕರ್ತರಲ್ಲಿ ಹೊಸ ಸಂಚಲನ ಮೂಡಿಸಿದೆ.

“ಸತ್ಯಮೇವ ಜಯತೇ”:

“ಇದು ಪ್ರಜಾಪ್ರಭುತ್ವ ಮತ್ತು ನ್ಯಾಯಕ್ಕೆ ಸಂದ ಜಯ. ಸರ್ವಾಧಿಕಾರಿ ಧೋರಣೆಗೆ ನ್ಯಾಯಾಲಯವು ಕಪಾಳಮೋಕ್ಷ ಮಾಡಿದೆ. ಬಿಜೆಪಿಯು ಸುಳ್ಳು ಕೇಸುಗಳ ಮೂಲಕ ದೆಹಲಿ ಸರ್ಕಾರವನ್ನು ಉರುಳಿಸಲು ಯತ್ನಿಸಿತ್ತು, ಆದರೆ ಈಗ ಅವರ ಮುಖಕ್ಕೆ ಮಸಿ ಬಳಿದಂತಾಗಿದೆ,” ಎಂದು ಆಪ್ ನಾಯಕ ಸಂಜಯ್ ಸಿಂಗ್ ಕಿಡಿಕಾರಿದ್ದಾರೆ. “ಕೇಜ್ರಿವಾಲ್ ಅವರನ್ನು ರಾಜಕೀಯವಾಗಿ ಮುಗಿಸಲು ನಡೆಸಿದ ಸಂಚು ವಿಫಲವಾಗಿದೆ. ಈ ಪ್ರಕರಣವು ಕೇವಲ ರಾಜಕೀಯ ಪ್ರೇರಿತ ಎಂಬುದು ಈಗ ಜಗತ್ತಿಗೇ ತಿಳಿಯಿತು,” ಎಂದು ದೆಹಲಿ ಮಾಜಿ ಸಿಎಂ ಆತಿಶಿ ಮರ್ಲೇನಾ ಹೇಳಿದ್ದಾರೆ. “ಕೇಂದ್ರ ಸಂಸ್ಥೆಗಳ ದುರುಪಯೋಗಕ್ಕೆ ಇದೊಂದು ಸ್ಪಷ್ಟ ಉದಾಹರಣೆ” ಎಂದು ಕಾಂಗ್ರೆಸ್ ನಾಯಕರು ಅಭಿಪ್ರಾಯಪಟ್ಟಿದ್ದಾರೆ.

ತಾಂತ್ರಿಕ ಬಿಡುಗಡೆ ಅಷ್ಟೇ: ಬಿಜೆಪಿ

ನ್ಯಾಯಾಲಯದ ತೀರ್ಪನ್ನು ಗೌರವಿಸುತ್ತೇವೆ ಆದರೆ ಭ್ರಷ್ಟಾಚಾರ ನಡೆದಿಲ್ಲ ಎಂದು ಇದರ ಅರ್ಥವಲ್ಲ ಎಂದು ಬಿಜೆಪಿ ವಾದಿಸಿದೆ. “ಸಿಬಿಐ ಸರಿಯಾದ ಸಾಕ್ಷ್ಯಗಳನ್ನು ನೀಡುವಲ್ಲಿ ವಿಫಲವಾಗಿರಬಹುದು, ಆದರೆ ಅಬಕಾರಿ ನೀತಿಯನ್ನು ಹಿಂಪಡೆದಿದ್ದೇ ಅವ್ಯವಹಾರಕ್ಕೆ ಸಾಕ್ಷಿ,” ಎಂದು ಬಿಜೆಪಿ ಹೇಳಿದೆ.

ಇದನ್ನೂ ಓದಿ : ಟಿ20 ವಿಶ್ವಕಪ್ ಇತಿಹಾಸದಲ್ಲಿ ಮೂಡಿಬಂದ ಬೃಹತ್ ಮೊತ್ತಗಳು | ಶ್ರೀಲಂಕಾ, ಭಾರತದ ಐತಿಹಾಸಿಕ ಸಾಧನೆ

Tags: IndiaKarnataka News beat
SendShareTweet
Previous Post

ಟಿ20 ವಿಶ್ವಕಪ್ ಇತಿಹಾಸದಲ್ಲಿ ಮೂಡಿಬಂದ ಬೃಹತ್ ಮೊತ್ತಗಳು | ಶ್ರೀಲಂಕಾ, ಭಾರತದ ಐತಿಹಾಸಿಕ ಸಾಧನೆ

Next Post

‘ವೀರ ಕಂಬಳ’ಕ್ಕೆ ಸಿಎಂ ಶುಭಾಶಯ..!

Related Posts

ಪೋಸ್ಟ್ ಆಫೀಸ್‌ನಲ್ಲಿ 1 ಲಕ್ಷ ಹೂಡಿಕೆ ಮಾಡಿದರೆ ವರ್ಷಕ್ಕೆ ಎಷ್ಟು ಬಡ್ಡಿ? ಇಲ್ಲಿದೆ ಸುರಕ್ಷಿತ ಹೂಡಿಕೆ ಮ್ಯಾಜಿಕ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಪೋಸ್ಟ್ ಆಫೀಸ್‌ನಲ್ಲಿ 1 ಲಕ್ಷ ಹೂಡಿಕೆ ಮಾಡಿದರೆ ವರ್ಷಕ್ಕೆ ಎಷ್ಟು ಬಡ್ಡಿ? ಇಲ್ಲಿದೆ ಸುರಕ್ಷಿತ ಹೂಡಿಕೆ ಮ್ಯಾಜಿಕ್

ತಿಂಗಳಿಗೆ 100 ರೂ. ಪಾವತಿಸಿದರೆ ತಿಂಗಳಿಗೆ 3 ಸಾವಿರ ರೂ. ಪಿಂಚಣಿ : ಏನಿದು ಸ್ಕೀಮ್?
ದೇಶ

ತಿಂಗಳಿಗೆ 100 ರೂ. ಪಾವತಿಸಿದರೆ ತಿಂಗಳಿಗೆ 3 ಸಾವಿರ ರೂ. ಪಿಂಚಣಿ : ಏನಿದು ಸ್ಕೀಮ್?

ಬರ್ತ್‌ಡೇ ಸಲೆಬ್ರೆಷನ್‌ ವೇಳೆ ದುರಂತ..  ಕ್ಯಾಲಿಫೋರ್ನಿಯಾ ಜಲಪಾತದಲ್ಲಿ ಮುಳುಗಿ ಭಾರತೀಯ ಟೆಕ್ಕಿ ದುರ್ಮರಣ!
ವಿದೇಶ

ಬರ್ತ್‌ಡೇ ಸಲೆಬ್ರೆಷನ್‌ ವೇಳೆ ದುರಂತ.. ಕ್ಯಾಲಿಫೋರ್ನಿಯಾ ಜಲಪಾತದಲ್ಲಿ ಮುಳುಗಿ ಭಾರತೀಯ ಟೆಕ್ಕಿ ದುರ್ಮರಣ!

ಜೇಮ್ಸ್ ಬಾಂಡ್ ಸಿನಿಮಾದಂತೆ ಕ್ಷಣಾರ್ಧದಲ್ಲಿ ನಂಬರ್ ಪ್ಲೇಟ್ ಬದಲಿಸಿದ ಕುಡುಕ ವೈದ್ಯ : ಪೊಲೀಸರು ಶಾಕ್‌!
ದೇಶ

ಜೇಮ್ಸ್ ಬಾಂಡ್ ಸಿನಿಮಾದಂತೆ ಕ್ಷಣಾರ್ಧದಲ್ಲಿ ನಂಬರ್ ಪ್ಲೇಟ್ ಬದಲಿಸಿದ ಕುಡುಕ ವೈದ್ಯ : ಪೊಲೀಸರು ಶಾಕ್‌!

ಹೊರ್ಮುಜ್ ಜಲಸಂಧಿ ದಿಗ್ಬಂಧನ : ಅಮೆರಿಕ-ಇರಾನ್ ಬಿಕ್ಕಟ್ಟಿನ ನಡುವೆ ಭಾರತದ 15 ನೌಕೆಗಳು ಅತಂತ್ರ!
ವಿದೇಶ

ಹೊರ್ಮುಜ್ ಜಲಸಂಧಿ ದಿಗ್ಬಂಧನ : ಅಮೆರಿಕ-ಇರಾನ್ ಬಿಕ್ಕಟ್ಟಿನ ನಡುವೆ ಭಾರತದ 15 ನೌಕೆಗಳು ಅತಂತ್ರ!

ಹರಿಯಾಣ ವೇತನ ಪರಿಷ್ಕರಣೆ ಬೆನ್ನಲ್ಲೇ ನೋಯ್ಡಾದಲ್ಲಿ ಭುಗಿಲೆದ್ದ ಕಾರ್ಮಿಕರ ಆಕ್ರೋಶ!
ದೇಶ

ಹರಿಯಾಣ ವೇತನ ಪರಿಷ್ಕರಣೆ ಬೆನ್ನಲ್ಲೇ ನೋಯ್ಡಾದಲ್ಲಿ ಭುಗಿಲೆದ್ದ ಕಾರ್ಮಿಕರ ಆಕ್ರೋಶ!

Next Post
‘ವೀರ ಕಂಬಳ’ಕ್ಕೆ ಸಿಎಂ ಶುಭಾಶಯ..!

'ವೀರ ಕಂಬಳ'ಕ್ಕೆ ಸಿಎಂ ಶುಭಾಶಯ..!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಐಪಿಎಲ್​​ ಪ್ರಿಯರಿಗೆ ಗುಡ್ ನ್ಯೂಸ್ ನೀಡಿದ BMRCL!

ಐಪಿಎಲ್​​ ಪ್ರಿಯರಿಗೆ ಗುಡ್ ನ್ಯೂಸ್ ನೀಡಿದ BMRCL!

ಪೋಸ್ಟ್ ಆಫೀಸ್‌ನಲ್ಲಿ 1 ಲಕ್ಷ ಹೂಡಿಕೆ ಮಾಡಿದರೆ ವರ್ಷಕ್ಕೆ ಎಷ್ಟು ಬಡ್ಡಿ? ಇಲ್ಲಿದೆ ಸುರಕ್ಷಿತ ಹೂಡಿಕೆ ಮ್ಯಾಜಿಕ್

ಪೋಸ್ಟ್ ಆಫೀಸ್‌ನಲ್ಲಿ 1 ಲಕ್ಷ ಹೂಡಿಕೆ ಮಾಡಿದರೆ ವರ್ಷಕ್ಕೆ ಎಷ್ಟು ಬಡ್ಡಿ? ಇಲ್ಲಿದೆ ಸುರಕ್ಷಿತ ಹೂಡಿಕೆ ಮ್ಯಾಜಿಕ್

ಸಿಗರೇಟ್ ಸೇದುತ್ತಿದ್ದ ಯುವತಿ, ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಗುಂಪು!

ಸಿಗರೇಟ್ ಸೇದುತ್ತಿದ್ದ ಯುವತಿ, ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಗುಂಪು!

ಕೆರೆಗೆ ಬಿದ್ದ ಮಕ್ಕಳನ್ನು ರಕ್ಷಿಸಲು ಹೋಗಿ ಇಬ್ಬರು ಮಹಿಳೆಯರು ನೀರುಪಾಲು!

ಕೆರೆಗೆ ಬಿದ್ದ ಮಕ್ಕಳನ್ನು ರಕ್ಷಿಸಲು ಹೋಗಿ ಇಬ್ಬರು ಮಹಿಳೆಯರು ನೀರುಪಾಲು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಐಪಿಎಲ್​​ ಪ್ರಿಯರಿಗೆ ಗುಡ್ ನ್ಯೂಸ್ ನೀಡಿದ BMRCL!

ಐಪಿಎಲ್​​ ಪ್ರಿಯರಿಗೆ ಗುಡ್ ನ್ಯೂಸ್ ನೀಡಿದ BMRCL!

ಪೋಸ್ಟ್ ಆಫೀಸ್‌ನಲ್ಲಿ 1 ಲಕ್ಷ ಹೂಡಿಕೆ ಮಾಡಿದರೆ ವರ್ಷಕ್ಕೆ ಎಷ್ಟು ಬಡ್ಡಿ? ಇಲ್ಲಿದೆ ಸುರಕ್ಷಿತ ಹೂಡಿಕೆ ಮ್ಯಾಜಿಕ್

ಪೋಸ್ಟ್ ಆಫೀಸ್‌ನಲ್ಲಿ 1 ಲಕ್ಷ ಹೂಡಿಕೆ ಮಾಡಿದರೆ ವರ್ಷಕ್ಕೆ ಎಷ್ಟು ಬಡ್ಡಿ? ಇಲ್ಲಿದೆ ಸುರಕ್ಷಿತ ಹೂಡಿಕೆ ಮ್ಯಾಜಿಕ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat