ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Viral News: ಕೊಟ್ಟ ಮಾತಿನಂತೆ ಪುಲ್ವಾಮಾ ಹುತಾತ್ಮ ಯೋಧನ ಪುತ್ರಿಯ ವಿವಾಹ ನೆರವೇರಿಸಿಕೊಟ್ಟ ಸ್ಪೀಕರ್!

April 13, 2025
Share on WhatsappShare on FacebookShare on Twitter

ಕೋಟಾ: ಸರಿಯಾಗಿ 6 ವರ್ಷಗಳ ಹಿಂದೆ ನೋವು, ದುಃಖದ ಮಡುವಿನಲ್ಲಿ ಮುಳುಗಿದ್ದ ಆ ಕುಟುಂಬದಲ್ಲಿ ಈಗ ಮುಗುಳ್ನಗು… ಮನೆಯಲ್ಲಿ ಮದುವೆಯ ಸಂಭ್ರಮ….
ಅದರಲ್ಲೂ ವಿಶೇಷವಾಗಿ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರೇ ಸ್ವತಃ ಆ ಮನೆಗೆ ಬಂದು ಮನೆ ಮಗಳ ಮದುವೆಯನ್ನು ನೆರವೇರಿಸಿಕೊಟ್ಟಾಗ ಎಲ್ಲರ ಕಣ್ಣಂಚಲ್ಲೂ ನೀರು… ಬಿರ್ಲಾ ಅವರ ಮೊಗದಲ್ಲಿ ಸಾರ್ಥಕ ಭಾವ…

ಹೌದು, 2019ರ ಫೆಬ್ರವರಿ 14ರಂದು ಜಮ್ಮು-ಕಾಶ್ಮೀರದ ಪುಲ್ವಾಮಾ(Pulwama attack)ದಲ್ಲಿ ಉಗ್ರರು ನಡೆಸಿದ ಬಾಂಬ್ ದಾಳಿಯಲ್ಲಿ ಹುತಾತ್ಮರಾದ ಸಿಆರ್‌ಪಿಎಫ್ ಯೋಧ ಹೇಮರಾಜ್ ಅವರ ಪುತ್ರಿಯ ವಿವಾಹವನ್ನು ಈಗ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ತಾವೇ ಸ್ವತಃ ನಿಂತು ನಡೆಸಿಕೊಟ್ಟಿದ್ದಾರೆ. ಈ ಮೂಲಕ 6 ವರ್ಷಗಳ ಹಿಂದೆ ಈ ಕುಟುಂಬಕ್ಕೆ ಕೊಟ್ಟಿದ್ದ ಮಾತನ್ನು ಅವರು ಉಳಿಸಿಕೊಂಡಿದ್ದಾರೆ. ಇದರ ಫೋಟೋ, ವಿಡಿಯೋಗಳು ಈಗ ವೈರಲ್(Viral news) ಆಗಿವೆ.

ರಾಜಸ್ಥಾನದ ಕೋಟಾ-ಬುಂಡಿ ಕ್ಷೇತ್ರದ ಸಂಸದರೂ ಆಗಿರುವ ಬಿರ್ಲಾ ಅವರು ಯೋಧ ಹೇಮರಾಜ್ ಪುತ್ರಿ ರೀನಾ ಮೀನಾ(26) ಅವರ ವಿವಾಹವನ್ನು ನಡೆಸಿಕೊಡುವ ಬಗ್ಗೆ 6 ವರ್ಷದ ಹಿಂದೆಯೇ ಉಡುಗೊರೆ ನೀಡಿ ವಾಗ್ದಾನ ಮಾಡಿದ್ದರು. ಶುಕ್ರವಾರ ಸಂಗೋಡ್ ಗ್ರಾಮದಲ್ಲಿ ನಡೆದ ವಿವಾಹ ಕಾರ್ಯಕ್ರಮದಲ್ಲಿ ವಧುವಿನ ತಾಯಿಯ ಅಣ್ಣನ ಸ್ಥಾನ ವಹಿಸಿ. ವಿವಾಹ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

2019ರಲ್ಲಿ ಪುಲ್ವಾಮಾದಲ್ಲಿ ಭಾರೀ ಪ್ರಮಾಣದ ಸ್ಫೋಟಕ ತುಂಬಿದ್ದ ವಾಹನವನ್ನು ಸೇನಾ ವಾಹನಕ್ಕೆ ಡಿಕ್ಕಿ ಹೊಡೆಸಿದ್ದ ಉಗ್ರರು, 40 ಸಿಆರ್‌ಪಿಎಫ್ ಯೋಧರನ್ನು ಹತ್ಯೆಗೈದಿದ್ದರು. ಈ ವೇಳೆ ಹೇಮರಾಜ್ ಅವರೂ ಹುತಾತ್ಮರಾಗಿದ್ದರು. ಆ ಸಮಯದಲ್ಲಿ ಕೋಟಾ-ಬುಂದಿ ಸಂಸದರಾಗಿದ್ದ ಓಂ ಬಿರ್ಲಾ ಅವರು, ಹುತಾತ್ಮ ಯೋಧನ ಮನೆಗೆ ಭೇಟಿ ಕೊಟ್ಟು ಕುಟುಂಬ ಸದಸ್ಯರನ್ನು ಸಂತೈಸಿದ್ದರಲ್ಲದೇ, ನೀವು ಯಾವತ್ತೂ ಒಬ್ಬಂಟಿಗರಲ್ಲ. ನಾನು ಸದಾ ನಿಮ್ಮೊಂದಿಗಿರುತ್ತೇನೆ ಎಂದು ಮಾತು ಕೊಟ್ಟಿದ್ದರು. ನಾನು ನಿಮ್ಮ ಅಣ್ಣನಂತೆ ಎಂದೂ ಯೋಧ ಹೇಮರಾಜ್ ಅವರ ಪತ್ನಿ ಮಧುಬಾಲಾರನ್ನು ಬಿರ್ಲಾ ಸಮಾಧಾನಿಸಿದ್ದರು. ತದನಂತರ ಪ್ರತಿ ವರ್ಷ ರಕ್ಷಾಬಂಧನದ ದಿನದಂದು ಆ ಮನೆಗೆ ಭೇಟಿ ನೀಡುತ್ತಿದ್ದ ಬಿರ್ಲಾ ಅವರು, ತಂಗಿ ಮಧುಬಾಲಾರಿಂದ ರಕ್ಷೆ ಕಟ್ಟಿಸಿಕೊಳ್ಳುತ್ತಿದ್ದರು.

ಈಗ ಕೊಟ್ಟ ಮಾತಿನಂತೆ ಅವರು ಮಧುಬಾಲಾ ಅವರ ಮಗಳ ಮದುವೆಯನ್ನು ತಾವೇ ನಿಂತು ಮಾಡಿಸಿದ್ದಾರೆ. “ರೀನಾಳ ಮಾವನಾಗಿ ಇಂದು ಈ ಮದುವೆ ನಡೆಸಿಕೊಡುವುದು ನನ್ನ ಕರ್ತವ್ಯ” ಎಂದು ಹೇಳಿರುವ ಬಿರ್ಲಾ ಅವರು, ಮಾವನ ಸ್ಥಾನದಲ್ಲಿ ನಿಂತು ಮದುಮಗಳಿಗೆ ಸಾಂಪ್ರದಾಯಿಕ ಉಡುಗೊರೆಗಳನ್ನೂ ನೀಡಿದ್ದಾರೆ.

Tags: DaughterMarriagePulwama martyrSpeakerViral News
SendShareTweet
Previous Post

ಸಿಎಂ ಸಿದ್ದರಾಮಯ್ಯ, ರಮೇಶ್ ಜಾರಕಿಹೊಳಿ ಪರಸ್ಪರ ಭೇಟಿ

Next Post

ತೆರೆಗೆ ಬರಲು ಸಿದ್ಧವಾಗಿರುವ “ಗ್ರೀನ್” ಚಿತ್ರ!

Related Posts

‘ಮಹಿಳೆಯರು ಮನೆಯಿಂದ ಹೊರಬರಬಾರದು’ : ವಿವಾದದ ಬೆನ್ನಲ್ಲೇ ಧರ್ಮಗುರು ಕಾಂತಪುರಂ ಸ್ಪಷ್ಟನೆಯೇನು?
ದೇಶ

‘ಮಹಿಳೆಯರು ಮನೆಯಿಂದ ಹೊರಬರಬಾರದು’ : ವಿವಾದದ ಬೆನ್ನಲ್ಲೇ ಧರ್ಮಗುರು ಕಾಂತಪುರಂ ಸ್ಪಷ್ಟನೆಯೇನು?

ಎವರೆಸ್ಟ್ ಹಿಮನದಿ ಕರಗಲು ಮಾನವನ ಮೂತ್ರ ಕಾರಣವೇ? ಬೇಸ್ ಕ್ಯಾಂಪ್‌ನ ಭೀಕರ ವರದಿ ತೆರೆದಿಟ್ಟ ರಹಸ್ಯ!
ದೇಶ

ಎವರೆಸ್ಟ್ ಹಿಮನದಿ ಕರಗಲು ಮಾನವನ ಮೂತ್ರ ಕಾರಣವೇ? ಬೇಸ್ ಕ್ಯಾಂಪ್‌ನ ಭೀಕರ ವರದಿ ತೆರೆದಿಟ್ಟ ರಹಸ್ಯ!

ಇಸ್ರೋದ ‘ನಾಟಿ ಬಾಯ್’ ಕಮಾಲ್ ; ಸರಣಿ ಹಿನ್ನಡೆಯ ನಡುವೆ ಭಾರತಕ್ಕೆ ಅಭೂತಪೂರ್ವ ಗೆಲುವು!
ದೇಶ

ಇಸ್ರೋದ ‘ನಾಟಿ ಬಾಯ್’ ಕಮಾಲ್ ; ಸರಣಿ ಹಿನ್ನಡೆಯ ನಡುವೆ ಭಾರತಕ್ಕೆ ಅಭೂತಪೂರ್ವ ಗೆಲುವು!

ಕೊಳತ್ತೂರು ಸೋಲಿನ ವಿರುದ್ಧ ಸ್ಟಾಲಿನ್ ಸಲ್ಲಿಸಿದ್ದ ಅರ್ಜಿ ವಜಾ : ಡಿಎಂಕೆ ಮುಖ್ಯಸ್ಥನಿಗೆ ಹಿನ್ನಡೆ
ದೇಶ

ಕೊಳತ್ತೂರು ಸೋಲಿನ ವಿರುದ್ಧ ಸ್ಟಾಲಿನ್ ಸಲ್ಲಿಸಿದ್ದ ಅರ್ಜಿ ವಜಾ : ಡಿಎಂಕೆ ಮುಖ್ಯಸ್ಥನಿಗೆ ಹಿನ್ನಡೆ

ಪಾಕ್ ವಿಮಾನ ಹೊಡೆದುರುಳಿಸಿದ್ದ ಅಭಿನಂದನ್ ವಾಯುಪಡೆಯಿಂದ ನಿವೃತ್ತಿ : ಖಾಸಗಿ ಏರ್‌ಲೈನ್ಸ್‌ಗೆ ಸೇರ್ಪಡೆ?
ದೇಶ

ಪಾಕ್ ವಿಮಾನ ಹೊಡೆದುರುಳಿಸಿದ್ದ ಅಭಿನಂದನ್ ವಾಯುಪಡೆಯಿಂದ ನಿವೃತ್ತಿ : ಖಾಸಗಿ ಏರ್‌ಲೈನ್ಸ್‌ಗೆ ಸೇರ್ಪಡೆ?

ಕಡವೆ ಕಳ್ಳಬೇಟೆ ಪ್ರಕರಣ : ಸಿಐಡಿ ತನಿಖೆಗೆ ಆಗ್ರಹಿಸಿದ ದಿನೇಶ್ ಕಲ್ಲಹಳ್ಳಿ!
ಚಾಮರಾಜನಗರ

ಕಡವೆ ಕಳ್ಳಬೇಟೆ ಪ್ರಕರಣ : ಸಿಐಡಿ ತನಿಖೆಗೆ ಆಗ್ರಹಿಸಿದ ದಿನೇಶ್ ಕಲ್ಲಹಳ್ಳಿ!

Next Post
ತೆರೆಗೆ ಬರಲು ಸಿದ್ಧವಾಗಿರುವ “ಗ್ರೀನ್” ಚಿತ್ರ!

ತೆರೆಗೆ ಬರಲು ಸಿದ್ಧವಾಗಿರುವ "ಗ್ರೀನ್" ಚಿತ್ರ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗಡಿ ದಾಟಿದ ಗಣೇಶೋತ್ಸವದ ಸಂಭ್ರಮ : ಪಾಕಿಸ್ತಾನದ ಕರಾಚಿಯಲ್ಲಿ ಗಣಪತಿ ವಿಗ್ರಹಕ್ಕೆ ಬಣ್ಣ ಬಳಿದ ಮುಸ್ಲಿಂ ಕಲಾವಿದ!

ಗಡಿ ದಾಟಿದ ಗಣೇಶೋತ್ಸವದ ಸಂಭ್ರಮ : ಪಾಕಿಸ್ತಾನದ ಕರಾಚಿಯಲ್ಲಿ ಗಣಪತಿ ವಿಗ್ರಹಕ್ಕೆ ಬಣ್ಣ ಬಳಿದ ಮುಸ್ಲಿಂ ಕಲಾವಿದ!

ಆಟಗಾರರ ಒತ್ತಡ ಕಡಿಮೆ ಮಾಡಲು BCCI ಮಹತ್ವದ ನಿರ್ಧಾರ!

ಆಟಗಾರರ ಒತ್ತಡ ಕಡಿಮೆ ಮಾಡಲು BCCI ಮಹತ್ವದ ನಿರ್ಧಾರ!

‘ಮಹಿಳೆಯರು ಮನೆಯಿಂದ ಹೊರಬರಬಾರದು’ : ವಿವಾದದ ಬೆನ್ನಲ್ಲೇ ಧರ್ಮಗುರು ಕಾಂತಪುರಂ ಸ್ಪಷ್ಟನೆಯೇನು?

‘ಮಹಿಳೆಯರು ಮನೆಯಿಂದ ಹೊರಬರಬಾರದು’ : ವಿವಾದದ ಬೆನ್ನಲ್ಲೇ ಧರ್ಮಗುರು ಕಾಂತಪುರಂ ಸ್ಪಷ್ಟನೆಯೇನು?

ವೋಕ್ಸ್‌ವ್ಯಾಗನ್ ಕಾರುಗಳ ಮೇಲೆ ಭರ್ಜರಿ ಆಫರ್‌ ; ಟೈಗನ್, ಟಿಗುವಾನ್‌ಗೆ 6 ಲಕ್ಷ ರೂಪಾಯಿ ವರೆಗೆ ಲಾಭ!

ವೋಕ್ಸ್‌ವ್ಯಾಗನ್ ಕಾರುಗಳ ಮೇಲೆ ಭರ್ಜರಿ ಆಫರ್‌ ; ಟೈಗನ್, ಟಿಗುವಾನ್‌ಗೆ 6 ಲಕ್ಷ ರೂಪಾಯಿ ವರೆಗೆ ಲಾಭ!

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗಡಿ ದಾಟಿದ ಗಣೇಶೋತ್ಸವದ ಸಂಭ್ರಮ : ಪಾಕಿಸ್ತಾನದ ಕರಾಚಿಯಲ್ಲಿ ಗಣಪತಿ ವಿಗ್ರಹಕ್ಕೆ ಬಣ್ಣ ಬಳಿದ ಮುಸ್ಲಿಂ ಕಲಾವಿದ!

ಗಡಿ ದಾಟಿದ ಗಣೇಶೋತ್ಸವದ ಸಂಭ್ರಮ : ಪಾಕಿಸ್ತಾನದ ಕರಾಚಿಯಲ್ಲಿ ಗಣಪತಿ ವಿಗ್ರಹಕ್ಕೆ ಬಣ್ಣ ಬಳಿದ ಮುಸ್ಲಿಂ ಕಲಾವಿದ!

ಆಟಗಾರರ ಒತ್ತಡ ಕಡಿಮೆ ಮಾಡಲು BCCI ಮಹತ್ವದ ನಿರ್ಧಾರ!

ಆಟಗಾರರ ಒತ್ತಡ ಕಡಿಮೆ ಮಾಡಲು BCCI ಮಹತ್ವದ ನಿರ್ಧಾರ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat