ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಅಶ್ವಿನ್ ಹಾಗೂ ಜಡೇಜಾ ಜೊತೆಯಾಟಕ್ಕೆ ಹಲವು ದಾಖಲೆಗಳು ಉಡೀಸ್!

September 19, 2024
Share on WhatsappShare on FacebookShare on Twitter

ಭಾರತೀಯ ಕ್ರಿಕೆಟ್ ತಂಡದ ಆಲ್ ರೌಂಡರ್ ಗಳಾದ ರವೀಂದ್ರ ಜಡೇಜಾ ಹಾಗೂ ಆರ್. ಅಶ್ವಿನ್ ಜೋಡಿ ಬಾಂಗ್ಲಾದೇಶ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಉತ್ತಮ ಪ್ರದರ್ಶನ ತೋರಿದ್ದು, ಹಲವು ದಾಖಲೆಗಳನ್ನು ಉಡೀಸ್ ಮಾಡಿದೆ.

ಈ ಜೋಡಿ 7ನೇ ವಿಕೆಟ್ ಗೆ ದಾಖಲೆಯ ಜೊತೆಯಾಟ ಆಡುವುದರ ಮೂಲಕ ದಿಗ್ಗಜರ ದಾಖಲೆಯನ್ನು ಪುಡಿ ಪುಡಿ ಮಾಡಿದೆ. ಚೆನ್ನೈನಲ್ಲಿ ನಡೆಯುತ್ತಿರುವ ಬಾಂಗ್ಲಾದೇಶ ಹಾಗೂ ಭಾರತ ನಡುವಿನ ಮೊದಲ ಟೆಸ್ಟ್‌ ನಲ್ಲಿ ಮೊದಲ ಇನ್ನಿಂಗ್ಸ್ ಆಡುತ್ತಿರುವ ಭಾರತ 144 ರನ್ ಗಳಿಗೆ ಪ್ರಮುಖ 6 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಈ ಸಂದರ್ಭದಲ್ಲಿ 7ನೇ ವಿಕೆಟ್ ಗೆ ಜೊತೆಯಾದ ಅಶ್ವಿನ್ ಹಾಗೂ ಜಡೇಜಾ ಮುರಿಯದ ವಿಕೆಟ್ಗೆ 195 ರನ್ ಗಳ ದಾಖಲೆಯ ಜೊತೆಯಾಟ ನೀಡಿದ್ದಾರೆ.

ಈ 195 ರನ್ ಗಳ ಜೊತೆಯಾಟದಲ್ಲಿ ಅಶ್ವಿನ್ ಪಾಲು ಅಜೇಯ 102 ರನ್ ಗಳಿದ್ದರೆ, ಜಡೇಜಾ ಪಾಲು ಅಜೇಯ 86 ರನ್ ಗಳಾಗಿವೆ. ಈ ಆಟಗಾರರು 7ನೇ ವಿಕೆಟ್ಗೆ ಈ ಜೊತೆಯಾಟವನ್ನು ಕಟ್ಟುವ ಮೂಲಕ 2004 ರಲ್ಲಿ ಸಚಿನ್ ತೆಂಡೂಲ್ಕರ್ ಹಾಗೂ ವೇಗಿ ಜಹೀರ್ ಖಾನ್ ಜೊತೆಯಾಗಿ ನಿರ್ಮಿಸಿದ್ದ ದಾಖಲೆಯನ್ನು ಮುರಿದಿದ್ದಾರೆ.
2014 ರಲ್ಲಿ ಸಚಿನ್ ತೆಂಡೂಲ್ಕರ್ ಹಾಗೂ ವೇಗಿ ಜಹೀರ್ ಖಾನ್ ಇದೇ ಬಾಂಗ್ಲಾದೇಶ ವಿರುದ್ಧ 10ನೇ ವಿಕೆಟ್ ಗೆ 133 ರನ್ ಗಳ ಜೊತೆಯಾಟ ನೀಡಿದ್ದಾರೆ. ಈಗ 195 ರನ್ ಗಳ ಜೊತೆಯಾಟವನ್ನಾಡಿರುವ ಅಶ್ವಿನ್ ಹಾಗೂ ಜಡೇಜಾ ಬಾಂಗ್ಲಾದೇಶ ವಿರುದ್ಧ ಭಾರತದ ಪರ ಏಳನೇ ಅಥವಾ ಅದಕ್ಕಿಂತ ಹೆಚ್ಚು ವಿಕೆಟ್‌ ಗೆ ಅತ್ಯಧಿಕ ಜೊತೆಯಾಟ ಆಡಿದ ದಾಖಲೆ ಮಾಡಿದ್ದಾರೆ.

ಅಲ್ಲದೇ, 24 ವರ್ಷಗಳ ಹಳೆಯ ದಾಖಲೆಯನ್ನೂ ಮುರಿದಿದೆ. ಬಾಂಗ್ಲಾದೇಶದ ವಿರುದ್ಧ 7ನೇ ವಿಕೆಟ್‌ಗೆ ಭಾರತ ದಾಖಲಿಸಿದ ಅತ್ಯಧಿಕ ರನ್ ಜೊತೆಯಾಟದ ದಾಖಲೆ ಸೌರವ್ ಗಂಗೂಲಿ ಮತ್ತು ಸುನಿಲ್ ಜೋಶಿ ಹೆಸರಿನಲ್ಲಿತ್ತು. ಈ ಇಬ್ಬರು 2000 ರಲ್ಲಿ ಢಾಕಾ ಟೆಸ್ಟ್ ಪಂದ್ಯದಲ್ಲಿ 121 ರನ್‌ ಗಳ ಜೊತೆಯಾಟ ನೀಡಿದ್ದರು. ಸದ್ಯ ಈ ಜೋಡಿ ಆ ದಾಖಲೆಯನ್ನೂ ಮುರಿದಿದೆ.

ರವೀಂದ್ರ ಜಡೇಜಾ ಹಾಗೂ ಆರ್. ಅಶ್ವಿನ್ ಇನ್ನೂ ಕಣದಲ್ಲಿದ್ದಾರೆ. ಹೀಗಾಗಿ ಎರಡನೇ ದಿನದ ಆಟದಲ್ಲಿ, ಈ ಇಬ್ಬರೂ ಆಟಗಾರರು ತಮ್ಮ ಪಾಲುದಾರಿಕೆಯನ್ನು ಮತ್ತಷ್ಟು ಮುಂದಕ್ಕೆ ತೆಗೆದುಕೊಂಡು ಹೋಗುವ ಸಾಧ್ಯತೆ ದೆ. ಈ ಜೋಡಿ 227 ಎಸೆತಗಳನ್ನು ಎದುರಿಸಿ ಅಜೇಯ 195 ರನ್ ಗಳಿಸಿದೆ.

Tags: #ashwin jadeja good patnership#ind vs ban#karnatakanewsbeat#newsbeat#testcricket
SendShareTweet
Previous Post

ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು!

Next Post

ತಿರುಪತಿ ಲಡ್ಡುಗಳಲ್ಲಿ ಪ್ರಾಣಿಗಳ ಕೊಬ್ಬು ಇರುವುದು ದೃಢ!

Related Posts

ರಹಾನೆ ಟಾಪ್-3 ಆಯ್ಕೆಯಲ್ಲಿ ವೈಭವ್ ಸೂರ್ಯವಂಶಿಗೆ ಸ್ಥಾನವಿಲ್ಲ!
ಕ್ರೀಡೆ

ರಹಾನೆ ಟಾಪ್-3 ಆಯ್ಕೆಯಲ್ಲಿ ವೈಭವ್ ಸೂರ್ಯವಂಶಿಗೆ ಸ್ಥಾನವಿಲ್ಲ!

ಆಪ್ತನ ಮನೆ ಮೇಲೆ ED ರೇಡ್ : ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗಳಿಗೆ ಮಾಜಿ ಸಿಎಂ ಹರೀಶ್ ರಾವತ್ ರಾಜೀನಾಮೆ
ದೇಶ

ಆಪ್ತನ ಮನೆ ಮೇಲೆ ED ರೇಡ್ : ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗಳಿಗೆ ಮಾಜಿ ಸಿಎಂ ಹರೀಶ್ ರಾವತ್ ರಾಜೀನಾಮೆ

ಹೈದರಾಬಾದ್ ಸೇನಾ ಶಿಬಿರದಲ್ಲಿ ಶಸ್ತ್ರಾಸ್ತ್ರ ಕಳವು ಪ್ರಕರಣ : ನಿವೃತ್ತ ಯೋಧ ಬಂಧನ!
ದೇಶ

ಹೈದರಾಬಾದ್ ಸೇನಾ ಶಿಬಿರದಲ್ಲಿ ಶಸ್ತ್ರಾಸ್ತ್ರ ಕಳವು ಪ್ರಕರಣ : ನಿವೃತ್ತ ಯೋಧ ಬಂಧನ!

ದೆಹಲಿ ಪರ ಮತ್ತೆ ಕಣಕ್ಕಿಳಿಯಲಿದ್ದಾರಾ ಕೊಹ್ಲಿ? ರೋಹನ್ ಜೇಟ್ಲಿ ಮಹತ್ವದ ಅಪ್‌ಡೇಟ್
ಕ್ರೀಡೆ

ದೆಹಲಿ ಪರ ಮತ್ತೆ ಕಣಕ್ಕಿಳಿಯಲಿದ್ದಾರಾ ಕೊಹ್ಲಿ? ರೋಹನ್ ಜೇಟ್ಲಿ ಮಹತ್ವದ ಅಪ್‌ಡೇಟ್

ಐಫೋನ್‌ ಕೊಂಡುಕೊಳ್ಳೋಕೆ 3 ಲಕ್ಷ ರೂ… ಫೋನ್‌ನಾ ಇದು, ಚಿನ್ನನಾ? ಆ್ಯಪಲ್‌ಗೆ ನೆಟ್ಟಿಗರ ಪಂಚ್‌
ವ್ಯಾಪಾರ

ಐಫೋನ್‌ ಕೊಂಡುಕೊಳ್ಳೋಕೆ 3 ಲಕ್ಷ ರೂ… ಫೋನ್‌ನಾ ಇದು, ಚಿನ್ನನಾ? ಆ್ಯಪಲ್‌ಗೆ ನೆಟ್ಟಿಗರ ಪಂಚ್‌

ಆಟಗಾರರ ಗಾಯದ ಸಮಸ್ಯೆಗೆ ಬ್ರೇಕ್ ಹಾಕಲು ಬಿಸಿಸಿಐ ಮಾಸ್ಟರ್ ಪ್ಲ್ಯಾನ್!
ಕ್ರೀಡೆ

ಆಟಗಾರರ ಗಾಯದ ಸಮಸ್ಯೆಗೆ ಬ್ರೇಕ್ ಹಾಕಲು ಬಿಸಿಸಿಐ ಮಾಸ್ಟರ್ ಪ್ಲ್ಯಾನ್!

Next Post
ತಿರುಪತಿ ಲಡ್ಡುಗಳಲ್ಲಿ ಪ್ರಾಣಿಗಳ ಕೊಬ್ಬು ಇರುವುದು ದೃಢ!

ತಿರುಪತಿ ಲಡ್ಡುಗಳಲ್ಲಿ ಪ್ರಾಣಿಗಳ ಕೊಬ್ಬು ಇರುವುದು ದೃಢ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಹಾನೆ ಟಾಪ್-3 ಆಯ್ಕೆಯಲ್ಲಿ ವೈಭವ್ ಸೂರ್ಯವಂಶಿಗೆ ಸ್ಥಾನವಿಲ್ಲ!

ರಹಾನೆ ಟಾಪ್-3 ಆಯ್ಕೆಯಲ್ಲಿ ವೈಭವ್ ಸೂರ್ಯವಂಶಿಗೆ ಸ್ಥಾನವಿಲ್ಲ!

ಆಪ್ತನ ಮನೆ ಮೇಲೆ ED ರೇಡ್ : ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗಳಿಗೆ ಮಾಜಿ ಸಿಎಂ ಹರೀಶ್ ರಾವತ್ ರಾಜೀನಾಮೆ

ಆಪ್ತನ ಮನೆ ಮೇಲೆ ED ರೇಡ್ : ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗಳಿಗೆ ಮಾಜಿ ಸಿಎಂ ಹರೀಶ್ ರಾವತ್ ರಾಜೀನಾಮೆ

ವಾಹನ ಮಾಲೀಕರಿಗೆ ಗುಡ್ ನ್ಯೂಸ್ ; ಫಾಸ್ಟ್ಯಾಗ್ ಬ್ಯಾಂಕ್ ಬದಲಾವಣೆ ಈಗ ಸುಲಭ.. ಏನಿದು ಒನ್ ಟ್ಯಾಗ್?

ವಾಹನ ಮಾಲೀಕರಿಗೆ ಗುಡ್ ನ್ಯೂಸ್ ; ಫಾಸ್ಟ್ಯಾಗ್ ಬ್ಯಾಂಕ್ ಬದಲಾವಣೆ ಈಗ ಸುಲಭ.. ಏನಿದು ಒನ್ ಟ್ಯಾಗ್?

ಹೈದರಾಬಾದ್ ಸೇನಾ ಶಿಬಿರದಲ್ಲಿ ಶಸ್ತ್ರಾಸ್ತ್ರ ಕಳವು ಪ್ರಕರಣ : ನಿವೃತ್ತ ಯೋಧ ಬಂಧನ!

ಹೈದರಾಬಾದ್ ಸೇನಾ ಶಿಬಿರದಲ್ಲಿ ಶಸ್ತ್ರಾಸ್ತ್ರ ಕಳವು ಪ್ರಕರಣ : ನಿವೃತ್ತ ಯೋಧ ಬಂಧನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಹಾನೆ ಟಾಪ್-3 ಆಯ್ಕೆಯಲ್ಲಿ ವೈಭವ್ ಸೂರ್ಯವಂಶಿಗೆ ಸ್ಥಾನವಿಲ್ಲ!

ರಹಾನೆ ಟಾಪ್-3 ಆಯ್ಕೆಯಲ್ಲಿ ವೈಭವ್ ಸೂರ್ಯವಂಶಿಗೆ ಸ್ಥಾನವಿಲ್ಲ!

ಆಪ್ತನ ಮನೆ ಮೇಲೆ ED ರೇಡ್ : ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗಳಿಗೆ ಮಾಜಿ ಸಿಎಂ ಹರೀಶ್ ರಾವತ್ ರಾಜೀನಾಮೆ

ಆಪ್ತನ ಮನೆ ಮೇಲೆ ED ರೇಡ್ : ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗಳಿಗೆ ಮಾಜಿ ಸಿಎಂ ಹರೀಶ್ ರಾವತ್ ರಾಜೀನಾಮೆ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat