ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಬಿಗ್‌ಬಾಸ್‌ ಮನೆಯಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಅಶ್ವಿನಿ ಗೌಡ | ಸ್ಪರ್ಧಿಗಳು ಶಾಕ್‌!

November 20, 2025
Share on WhatsappShare on FacebookShare on Twitter

ದಿನಗಳು ಉರುಳಿದಂತೆ ಕನ್ನಡದ ”ಬಿಗ್ ಬಾಸ್‌”ನ ಹನ್ನೆರಡನೇ ಸೀಸನ್ ರಂಗೇರುತ್ತಿದೆ. ಆರಂಭದಲ್ಲಿ ಸಪ್ಪೆ ಎಂಬ ಭಾವನೆ ಮೂಡಿಸಿದ್ದ ಈ ಕಾರ್ಯಕ್ರಮವನ್ನು ಈಗ ಒಂದು ವರ್ಗ ಜಾತಕ ಪಕ್ಷಿಯಂತೆ ಕಾದು ನೋಡುತ್ತಿದೆ.

ಬಿಗ್‌ಬಾಸ್ ಸ್ಪರ್ಧಿ ಅಶ್ವಿನಿ ಗೌಡ ಇದುವರೆಗೆ ಅಗ್ರೆಸ್ಸಿವ್ ಆಟದ ವೈಖರಿಯಿಂದ ಬಿಗ್‌ಹೌಸ್‌ನಲ್ಲಿ ಹೆಸರು ಮಾಡಿದ್ದಾರೆ. ಇದೀಗ ಏಕಾಏಕಿ ಉಪವಾಸ ಸತ್ಯಾಗ್ರಹ ಕೈಗೊಂಡು ಎಲ್ಲರಿಗೂ ಶಾಕ್ ಕೊಟ್ಟಿದ್ದಾರೆ.

ಯಾರ ಮೇಲಿನ ಕೋಪದಿಂದ ಅಶ್ವಿನಿ ತಮಗೆ ತಾವೇ ಈ ಕಠಿಣ ಶಿಕ್ಷೆ ಅನುಭವಿಸುತ್ತಿದ್ದಾರೆ..? ಊಟದ ಮೇಲ್ಯಾಕೆ ಕೋಪ..? ಎಂಬ ಹಲವು ಪ್ರಶ್ನೆಗಳು ಇದೀಗ ಶುರುವಾಗಿದೆ. ಇಂದು ಪ್ರಸಾರ ಆಗಬೇಕಿರುವ ಕಾರ್ಯಕ್ರಮದ ಪ್ರೋಮೋದಲ್ಲಿ ಅಶ್ವಿನಿ ಊಟ ಮಾಡದೆ ಅಳುತ್ತಾ ಮಲಗಿರುವ ದೃಶ್ಯ ಕಂಡುಬಂದಿದೆ.

ಉಪವಾಸ ಸತ್ಯಗ್ರಹದಿಂದ ಮನೆಯ ವಾತಾವರಣ ಬದಲಾಗುತ್ತಾ?

ಬಿಗ್ ಬಾಸ್ | ಸೋಮ-ಶುಕ್ರ ರಾತ್ರಿ 9:30 | ಶನಿ-ಭಾನು ರಾತ್ರಿ 9#BiggBossKannada12 #BBK12 #ColorsKannada #AdeBeruHosaChiguru #ಕಲರ್‌ಫುಲ್‌‌ಕತೆ #colorfulstory #KicchaSudeep #ExpectTheUnexpected #CKPromo pic.twitter.com/bTPqtXyWRE

— Colors Kannada (@ColorsKannada) November 20, 2025

ಕೆಲಸ ಮಾಡುವ ವಿಚಾರಕ್ಕೆ ಅಶ್ವಿನಿ ಕೋಪ ಮಾಡಿಕೊಂಡಂತಿದೆ. ಮನೆಯ ಕ್ಯಾಪ್ಟನ್ ರಘು ಕೆಲಸ ಮಾಡುವಂತೆ ಅಶ್ವಿನಿಗೆ ಹೇಳ್ತಾರೆ. ಆದರೆ, ಅಶ್ವಿನಿ ಆಗಲೇ ಹೊರಡದೆ ಹತ್ತು ನಿಮಿಷ ಸಮಯ ಕೊಡಿ ನನಗೆ ಬ್ಯಾಕ್‌ಪೇನ್ ಇದೆ ಎಂದು ಬೀನ್‌ಬ್ಯಾಗ್‌ಗೆ ಒರಗಿ ಕಣ್ಣುಮುಚ್ಚುತ್ತಾರೆ. ಆದರೆ ಹತ್ತು ನಿಮಿಷದಲ್ಲಿ ಬ್ಯಾಕ್‌ಪೇನ್ ಕಮ್ಮಿ ಆಗುತ್ತಾ ಎಂದು ರಘು ಗೊಣಗಲಾರಂಭಿಸಿದಾಗ ಅಶ್ವಿನಿಗೆ ಕೋಪ ಬರುತ್ತೆ. ಇಬ್ಬರ ನಡುವೆ ಮಾತುಕತೆ ನಡೆಯುವ ವೇಳೆ, ‘ನೀನು’ ಎಂದು ಏಕವಚನ ಪ್ರಯೋಗ ಮಾಡ್ತಾರೆ ರಘು. ಅಲ್ಲಿಂದ ಅಶ್ವಿನಿಯ ಉಪವಾಸ ಸತ್ಯಾಗ್ರಹ ಚಳುವಳಿ ಶುರುವಾದಂತೆ ಕಾಣುತ್ತದೆ.  ಊಟ ಬಿಟ್ಟು ಮಲಗುವ ಅಶ್ವಿನಿಗೆ ಜಾನ್ವಿ ಊಟದ ತಟ್ಟೆ ತಂದು ಊಟ ಮಾಡುವಂತೆ ಒತ್ತಾಯ ಮಾಡ್ತಾರೆ. ಆದರೂ ಊಟ ಬೇಡವೇ ಬೇಡ ಎಂದು ಅಶ್ವಿನಿ ಪಟ್ಟು ಹಿಡಿದು ಮಲಗುತ್ತಾರೆ.

ಹಿಂದೊಮ್ಮೆ ಇದೇ ಬಿಗ್‌ಬಾಸ್‌ನಲ್ಲಿ ಡ್ರೋನ್ ಪ್ರತಾಪ್ ಉಪವಾಸ ಸತ್ಯಾಗ್ರಹ ಮಾಡಿದ್ದರು. ಬಳಿಕ ಸುಸ್ತಾಗಿ ಆಸ್ಪತ್ರೆ ಸೇರಿದ್ದರು. ಇದೀಗ ಅಶ್ವಿನಿ ಎಷ್ಟು ದಿನವ ತಮ್ಮ ಹಠ ಮುಂದುವರೆಸುತ್ತಾರೆ..? ಯಾಕಾಗಿ ಈ ಕಟು ನಿರ್ಧಾರಕ್ಕೆ ಬಂದಿದ್ದಾರೆ ಎಲ್ಲವೂ ಕೆಲವೇ ಗಂಟೆಗಳಲ್ಲಿ ತಿಳಿಯಬೇಕಿದೆ.

ಇದನ್ನೂ ಓದಿ : ಬೆಂಗಳೂರಿನಲ್ಲಿ 7 ಕೋಟಿ ದರೋಡೆ ಕೇಸ್‌ | ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ

Tags: BigBossbigboss kannadaKarnataka News beat
SendShareTweet
Previous Post

ಹೊಸ ಮಿನಿ ಕೂಪರ್ ಕನ್ವರ್ಟಿಬಲ್ : ಭಾರತದಲ್ಲಿ ಬುಕ್ಕಿಂಗ್ ಆರಂಭ, ಡಿಸೆಂಬರ್‌ನಲ್ಲಿ ಬಿಡುಗಡೆ!

Next Post

ಅನ್ಯಗ್ರಹ ಜೀವಿಗಳ ನೌಕೆಯೇ ‘3ಐ/ಅಟ್ಲಾಸ್’ ಧೂಮಕೇತು? : ವದಂತಿಗಳಿಗೆ ನಾಸಾ ಸ್ಪಷ್ಟನೆ

Related Posts

ಹಿರಿಯ ಸಿನಿಮಾ ಪತ್ರಕರ್ತ ಎಸ್.ಜಗದೀಶ್ ಕುಮಾರ್‌ಗೆ ದ್ವಾರಕೀಶ್ ಪ್ರಶಸ್ತಿ!
ಸಿನಿಮಾ-ಮನರಂಜನೆ

ಹಿರಿಯ ಸಿನಿಮಾ ಪತ್ರಕರ್ತ ಎಸ್.ಜಗದೀಶ್ ಕುಮಾರ್‌ಗೆ ದ್ವಾರಕೀಶ್ ಪ್ರಶಸ್ತಿ!

ಶೂಟಿಂಗ್‌ ಸೆಟ್‌ನಲ್ಲಿ ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ.. ಮಲಯಾಳಂ ನಿರ್ದೇಶಕ ಬಂಧನ
ಸಿನಿಮಾ-ಮನರಂಜನೆ

ಶೂಟಿಂಗ್‌ ಸೆಟ್‌ನಲ್ಲಿ ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ.. ಮಲಯಾಳಂ ನಿರ್ದೇಶಕ ಬಂಧನ

ಇಂದು ನಟಿ ರಕ್ಷಿತಾ ಪ್ರೇಮ್‌ಗೆ ಹುಟ್ಟುಹಬ್ಬದ ಸಂಭ್ರಮ!
ಸಿನಿಮಾ-ಮನರಂಜನೆ

ಇಂದು ನಟಿ ರಕ್ಷಿತಾ ಪ್ರೇಮ್‌ಗೆ ಹುಟ್ಟುಹಬ್ಬದ ಸಂಭ್ರಮ!

ಪ್ರಕಾಶ್ ರಾಜ್ ತಾಯಿ ನಿಧನ : ಆಡುಗೋಡಿ ಕ್ರಿಶ್ಚಿಯನ್ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ
ಬೆಂಗಳೂರು

ಪ್ರಕಾಶ್ ರಾಜ್ ತಾಯಿ ನಿಧನ : ಆಡುಗೋಡಿ ಕ್ರಿಶ್ಚಿಯನ್ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ

ಏಪ್ರಿಲ್‌ನಲ್ಲಿ ಫ್ಯಾನ್ಸ್‌ಗೆ ಸರ್ಪ್ರೈಸ್ ಕೊಡೊಕೆ ಸಜ್ಜಾದ ಟಾಕ್ಸಿಕ್ ಟೀಂ
ಸಿನಿಮಾ-ಮನರಂಜನೆ

ಏಪ್ರಿಲ್‌ನಲ್ಲಿ ಫ್ಯಾನ್ಸ್‌ಗೆ ಸರ್ಪ್ರೈಸ್ ಕೊಡೊಕೆ ಸಜ್ಜಾದ ಟಾಕ್ಸಿಕ್ ಟೀಂ

ಮಗಳು ರಾಹಾಳ ಪಾಲನೆ ಕುರಿತು ಸಲಹೆ ಕೇಳಿದ ಆಲಿಯಾ ಭಟ್.. ಸದ್ಗುರು ಉತ್ತರಕ್ಕೆ ನೆಟ್ಟಿಗರು ಫಿದಾ!
ಸಿನಿಮಾ-ಮನರಂಜನೆ

ಮಗಳು ರಾಹಾಳ ಪಾಲನೆ ಕುರಿತು ಸಲಹೆ ಕೇಳಿದ ಆಲಿಯಾ ಭಟ್.. ಸದ್ಗುರು ಉತ್ತರಕ್ಕೆ ನೆಟ್ಟಿಗರು ಫಿದಾ!

Next Post
ಅನ್ಯಗ್ರಹ ಜೀವಿಗಳ ನೌಕೆಯೇ ‘3ಐ/ಅಟ್ಲಾಸ್’ ಧೂಮಕೇತು? : ವದಂತಿಗಳಿಗೆ ನಾಸಾ ಸ್ಪಷ್ಟನೆ

ಅನ್ಯಗ್ರಹ ಜೀವಿಗಳ ನೌಕೆಯೇ '3ಐ/ಅಟ್ಲಾಸ್' ಧೂಮಕೇತು? : ವದಂತಿಗಳಿಗೆ ನಾಸಾ ಸ್ಪಷ್ಟನೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸನ್‌ರೈಸರ್ಸ್‌ ಬ್ಯಾಟಿಂಗ್‌ ಅಬ್ಬರಕ್ಕೆ ಕೋಲ್ಕತ್ತಾ ತತ್ತರ – SRHಗೆ 65 ರನ್‌ಗಳ ಭರ್ಜರಿ ಗೆಲುವು

ಸನ್‌ರೈಸರ್ಸ್‌ ಬ್ಯಾಟಿಂಗ್‌ ಅಬ್ಬರಕ್ಕೆ ಕೋಲ್ಕತ್ತಾ ತತ್ತರ – SRHಗೆ 65 ರನ್‌ಗಳ ಭರ್ಜರಿ ಗೆಲುವು

ಪ್ರೀತಿಗೆ ಪೋಷಕರ ವಿರೋಧ – ತಾತನ ಮನೆಗೆ ಹೋಗಿದ್ದ ಪ್ರೇಮಿಗಳು ಆತ್ಮಹತ್ಯೆ

ಪ್ರೀತಿಗೆ ಪೋಷಕರ ವಿರೋಧ – ತಾತನ ಮನೆಗೆ ಹೋಗಿದ್ದ ಪ್ರೇಮಿಗಳು ಆತ್ಮಹತ್ಯೆ

ಪ್ರಯಾಣಿಕರ ಗಮನಕ್ಕೆ.. ಏ.5ರಂದು ಈ ಮಾರ್ಗದಲ್ಲಿ 2 ಗಂಟೆ ಮೆಟ್ರೋ ಸಂಚಾರ ಸ್ಥಗಿತ!

ಪ್ರಯಾಣಿಕರ ಗಮನಕ್ಕೆ.. ಏ.5ರಂದು ಈ ಮಾರ್ಗದಲ್ಲಿ 2 ಗಂಟೆ ಮೆಟ್ರೋ ಸಂಚಾರ ಸ್ಥಗಿತ!

ಧೋನಿ, ಕೊಹ್ಲಿ ಬಿಟ್ಟು ಹಾರ್ದಿಕ್ ಪಾಂಡ್ಯರನ್ನೇ ಶ್ರೇಷ್ಠ ನಾಯಕ ಎಂದ ರಜತ್ ಪಾಟಿದಾರ್!

ಧೋನಿ, ಕೊಹ್ಲಿ ಬಿಟ್ಟು ಹಾರ್ದಿಕ್ ಪಾಂಡ್ಯರನ್ನೇ ಶ್ರೇಷ್ಠ ನಾಯಕ ಎಂದ ರಜತ್ ಪಾಟಿದಾರ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸನ್‌ರೈಸರ್ಸ್‌ ಬ್ಯಾಟಿಂಗ್‌ ಅಬ್ಬರಕ್ಕೆ ಕೋಲ್ಕತ್ತಾ ತತ್ತರ – SRHಗೆ 65 ರನ್‌ಗಳ ಭರ್ಜರಿ ಗೆಲುವು

ಸನ್‌ರೈಸರ್ಸ್‌ ಬ್ಯಾಟಿಂಗ್‌ ಅಬ್ಬರಕ್ಕೆ ಕೋಲ್ಕತ್ತಾ ತತ್ತರ – SRHಗೆ 65 ರನ್‌ಗಳ ಭರ್ಜರಿ ಗೆಲುವು

ಪ್ರೀತಿಗೆ ಪೋಷಕರ ವಿರೋಧ – ತಾತನ ಮನೆಗೆ ಹೋಗಿದ್ದ ಪ್ರೇಮಿಗಳು ಆತ್ಮಹತ್ಯೆ

ಪ್ರೀತಿಗೆ ಪೋಷಕರ ವಿರೋಧ – ತಾತನ ಮನೆಗೆ ಹೋಗಿದ್ದ ಪ್ರೇಮಿಗಳು ಆತ್ಮಹತ್ಯೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat